ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಅಪ್ಪು’ ಆ್ಯಪ್ ಲಾಂಚ್​​ – ಡಿಸಿಎಂ ಡಿಕೆಶಿಗೆ ಆಹ್ವಾನ ನೀಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್!

October 14, 2025
Share on WhatsappShare on FacebookShare on Twitter

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ತಮ್ಮ ಅಪ್ರತಿಮ ಪ್ರತಿಭೆಯಿಂದಲೆ ಕೋಟ್ಯಾಂತರ ಅಭಿಮಾನಿಗಳ ಮನ ಗೆದ್ದ ನಟರಾಗಿದ್ದಾರೆ. ಅಭಿ, ವೀರ ಕನ್ನಡಿಗ, ನಮ್ಮ ಬಸವ, ಪವರ್, ಜಾಕಿ, ರಾಮ್ ಸೇರಿದಂತೆ ಸಾಕಷ್ಟು ಹಿಟ್ ಸಿನಿಮಾದಲ್ಲಿ ನಟಿಸಿದ್ದ ಪುನೀತ್ ಅವರು, ಹಾಡು , ಡ್ಯಾನ್ಸ್ , ಫೈಟ್ ಎಲ್ಲದರಲ್ಲೂ ಸೈ ಎನಿಸಿಕೊಂಡಿದ್ದರು. ಇಂದು ಅವರು ನಮ್ಮೊಂದಿಗೆ ಇಲ್ಲವಾದರು ಅವರು ನಟಿಸಿದ್ದ ಸಿನಿಮಾ ಹಾಗೂ ಸಮಾಜ ಸೇವೆಯ ಮೂಲಕ ಅಭಿಮಾನಿಗಳ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ.

ಈ ನಡುವೆ ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿವೊಂದು ಸಿಕ್ಕಿದ್ದು ಶೀಘ್ರದಲ್ಲೇ “ಅಪ್ಪು” ಆ್ಯಪ್ ಲಾಂಚ್ ಮಾಡುವ ಬಗ್ಗೆ ಅಶ್ವಿನಿ ಪುನೀತ್ ಅವರು ಫ್ಯಾನ್ಸ್‌ಗೆ ಗುಡ್ ನ್ಯೂಸ್ ನೀಡಿದ್ದಾರೆ.

ಬರುವ ಅಕ್ಟೋಬರ್ 29ಕ್ಕೆ ಪುನೀತ್ ರಾಜ್‌ ಕುಮಾರ್ ನಿಧನರಾಗಿ ನಾಲ್ಕು ವರ್ಷ ಕಳೆಯಲಿದೆ. ಹೀಗಾಗಿ ಇದೀಗ ಅಶ್ವಿನಿ ಪುನೀತ್​​ ರಾಜ್​​ಕುಮಾರ್ ಅವರು ಅಪ್ಪು ಸ್ಮರಣೆಯಲ್ಲಿ ಜನಸ್ನೇಹಿ ಅಪ್ಲಿಕೇಶನ್ ಒಂದನ್ನು ಲೋಕಾರ್ಪಣೆ ಮಾಡಲು ಸಿದ್ದರಾಗಿದ್ದಾರೆ. ಆ್ಯಪ್ ಲಾಂಚ್‌ಗೆ ಈಗಾಗಲೇ ತಯಾರಿ ಮಾಡಿಕೊಳ್ಳಲಾಗಿದ್ದು, ಅಪ್ಲಿಕೇಶನ್ ಬಿಡುಗಡೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಆಹ್ವಾನ ನೀಡಿದ್ದಾರೆ. ಸದ್ಯ ಈ ಫೋಟೋ ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಪುನೀತ್ ರಾಜ್​​ಕುಮಾರ್ ಅವರ ಈ ಅಪ್ಲಿಕೇಶನ್​​ಗೆ ‘ಪಿಆರ್​​ಕೆ’ ಎಂದು ಹೆಸರು ಇಡಲಾಗಿದ್ದು ಅಕ್ಟೋಬರ್ 25ಕ್ಕೆ ಅಪ್ಪು ಆ್ಯಪ್ ಕುರಿತು ಸುದ್ದಿಗೋಷ್ಠಿ ಇರಲಿದೆ. ಈ ಆ್ಯಪ್ ನಲ್ಲಿ ಪುನೀತ್ ರಾಜಕುಮಾರ್ ಅವರ ಕಲಾ ಪ್ರತಿಭೆ, ಸಮಾಜಸೇವೆ, ಮಾನವೀಯ ಕೆಲಸವನ್ನು ಜನರಿಗೆ ಪಸರಿಸುವಂತೆ ಮಾಡಲು ಹಾಗೂ ಸ್ಫೂರ್ತಿ ತುಂಬಲು ಈ ಅಪ್ಲಿಕೇಶನ್ ಅನ್ನು ಜಾರಿ ಮಾಡಲಾಗುತ್ತಿದೆ. ಆಕ್ಟೋಬರ್ 25 ಕ್ಕೆ ಅಪ್ಪು ಆ್ಯಪ್ ಅನ್ನು ಡಿಸಿಎಂ ಡಿಕೆಶಿವಕುಮಾರ್ ಲಾಂಚ್ ಮಾಡಲಿದ್ದಾರೆ.

Tags: AppuAshwini punit Rajkumardk shivaklumarKarnataka News beatpuneet rajakumar
SendShareTweet
Previous Post

ಬೆಂಗಳೂರು | ಸಮೀಕ್ಷೆ ವೇಳೆ ಮತ್ತೆ ನಾಯಿ ಅಟ್ಯಾಕ್‌

Next Post

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

Related Posts

ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ
ಸಿನಿಮಾ-ಮನರಂಜನೆ

ಅಂಜನಾದ್ರಿಯಲ್ಲಿ ‘ಜೈ ಹನುಮಾನ್’ ಘರ್ಜನೆ..! ಮುಹೂರ್ತಕ್ಕಾಗಿ ಕಿಷ್ಕಿಂಧಾ ನಾಡಿಗೆ ಆಗಮಿಸಿದ ರಿಷಬ್ ಶೆಟ್ಟಿ

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು
ಸಿನಿಮಾ-ಮನರಂಜನೆ

ಚೆನ್ನೈನಿಂದ ಮುಂಬೈಗೆ ವಿಮಾನದಲ್ಲಿ ಬಿರಿಯಾನಿ ತರಿಸಿಕೊಂಡ ಪ್ರಭಾಸ್ | ನಟನ ‘ಫುಡ್ ಲವ್’ ಜಗಜ್ಜಾಹೀರು

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!
ಸಿನಿಮಾ-ಮನರಂಜನೆ

‘ರಜನಿಕಾಂತ್-ಕಮಲ್ ಹಾಸನ್’ ಜುಗಲ್ ಬಂಧಿ!

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ
ಸಿನಿಮಾ-ಮನರಂಜನೆ

ಟಾಕ್ಸಿಕ್ ಟೀಸರ್‌ : ದ್ವಿಪಾತ್ರದಲ್ಲಿ ಕಾಣಿಸಿಕೊಂಡ ಯಶ್ | ರಾವಣನ ಲುಕ್‌ನಲ್ಲಿ ರಾಕಿಂಗ್‌ ಸ್ಟಾರ್‌ ಆರ್ಭಟ

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?
ಸಿನಿಮಾ-ಮನರಂಜನೆ

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

ಹೆಸರು ಬದಲಿಸಿಕೊಳ್ಳಿ ಎಂದವರ ವಿರುದ್ದ ಸಿಡಿದೆದ್ದ ಸುಹಾನಾ ಸೈಯದ್‌.. ಖಡಕ್‌ ವಾರ್ನಿಂಗ್‌!
ಸಿನಿಮಾ-ಮನರಂಜನೆ

ಹೆಸರು ಬದಲಿಸಿಕೊಳ್ಳಿ ಎಂದವರ ವಿರುದ್ದ ಸಿಡಿದೆದ್ದ ಸುಹಾನಾ ಸೈಯದ್‌.. ಖಡಕ್‌ ವಾರ್ನಿಂಗ್‌!

Next Post
ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ.. ಓರ್ವ ಪ್ರಯಾಣಿಕನಿಗೆ ಗಾಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಟಿ20 ವಿಶ್ವಕಪ್‌ನಲ್ಲಿ ಬೌಲಿಂಗ್ ಮಾಡದಂತೆ ಜಾಕೋಬ್ ಬೆಥೆಲ್‌ಗೆ ನಿರ್ಬಂಧ | ಆರ್‌ಸಿಬಿಗೂ ಆತಂಕ?

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳ ನೇಮಕಾತಿ | ಸಂದರ್ಶನದ ದಿನಾಂಕ ಇಲ್ಲಿದೆ

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

2026ರಲ್ಲಿ ಭರ್ಜರಿ ಅಪ್‌ಗ್ರೇಡ್‌ನೊಂದಿಗೆ ಮಾರುಕಟ್ಟೆ ಪ್ರವೇಶಿಸಲಿವೆ ಈ 4 ಕೈಗೆಟುಕುವ ಸೆಡಾನ್ ಕಾರುಗಳು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat