ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಏಷ್ಯನ್ ಚಾಂಪಿಯನ್ಸ್ ಟ್ರೋಫಿ; ಗೆಲುವಿನ ನಾಗಾಲೋಟ ಮುಂದುವರೆಸಿದ ಭಾರತ

September 13, 2024
Share on WhatsappShare on FacebookShare on Twitter

ಏಷ್ಯನ್ ಹಾಲಿ ಹಾಗೂ 4 ಬಾರಿಯ ಚಾಂಪಿಯನ್ ಭಾರತ ಹಾಕಿ ತಂಡ ತನ್ನ ಗೆಲುವಿನ ನಾಗಲೋಟ ಮುಂದುವರೆಸಿದೆ. ಈ ಬಾರಿಯ ಟೂರ್ನಿಯಲ್ಲಿ ಭಾರತ ತಂಡ ಸತತ 4ನೇ ಗೆಲುವು ಸಾಧಿಸಿದೆ. ಗುರುವಾರ ದಕ್ಷಿಣ ಕೊರಿಯಾ ವಿರುದ್ಧ ಹರ್ಮನ್‌ಪ್ರೀತ್‌ ಸಿಂಗ್‌ ನಾಯಕತ್ವದ ಭಾರತ 3-1 ಗೋಲುಗಳ ಜಯ ದಾಖಲಿಸಿದೆ.

ಒಲಿಂಪಿಕ್ಸ್‌ ಕಂಚು ಪದಕ ಗೆದ್ದಿರುವ ಭಾರತ ತಂಡ ಈ ಪಂದ್ಯದಲ್ಲಿ ಅರೈಜೀತ್‌ ಸಿಂಗ್‌ ಹಾಗೂ ಹರ್ಮನ್‌ಪ್ರೀತ್‌ ಗೆಲುವಿನ ರೂವಾರಿಯಾದರು. ಅರೈಜೀತ್‌ 8ನೇ ನಿಮಿಷದಲ್ಲಿ ಗೋಲು ಬಾರಿಸಿ ಮುನ್ನಡೆ ತಂದುಕೊಟ್ಟರೆ, ಹರ್ಮನ್‌ 2 ಗೋಲು ದಾಖಲಿಸಿದರು. ಕೊರಿಯಾ 30ನೇ ನಿಮಿಷದಲ್ಲಿ ತಂಡದ ಪರ ಏಕೈಕ ಗೋಲು ಬಾರಿಸಿತು.

ಇದಕ್ಕೂ ಮುನ್ನ ನಡೆದಿರುವ ಮೂರು ಪಂದ್ಯಗಳಲ್ಲಿ ಕ್ರಮವಾಗಿ ಚೀನಾ ವಿರುದ್ಧ 3-0, ಜಪಾನ್‌ ವಿರುದ್ಧ 5-0 ಹಾಗೂ ಮಲೇಷ್ಯಾ ವಿರುದ್ಧ 8-1 ಗೋಲುಗಳಿಂದ ಗೆದ್ದು ಈಗಾಗಲೇ ಸೆಮಿಫೈನಲ್‌ ಪ್ರವೇಶಿಸಿರುವ ಭಾರತ, ಲೀಗ್‌ ಹಂತದ ಕೊನೆ ಪಂದ್ಯದಲ್ಲಿ ಶನಿವಾರ ಪಾಕಿಸ್ತಾನ ವಿರುದ್ಧ ಸೆಣಸಾಟ ನಡೆಸಲಿದೆ. ಸೋಮವಾರ ಸೆಮಿಫೈನಲ್‌ ಪಂದ್ಯ ನಡೆಯಲಿದ್ದು, ಭಾರತದ ಸೆಮೀಸ್‌ ಎದುರಾಳಿ ಯಾರು ಎಂಬುವುದು ಇನ್ನೂ ಪಕ್ಕಾ ಆಗಿಲ್ಲ.

Tags: #asianchamionstrophy#continuewin#indianhocketeam#paralympics#paris
SendShareTweet
Previous Post

ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಕುಮಾರಸ್ವಾಮಿ

Next Post

ಈದ್ ಮಿಲಾದ್ ಗೆ ಡಿಜೆ ಹಚ್ಚುವಂತಿಲ್ಲ, ಹರಿತ ಆಯುಧ ಇಟ್ಟುಕೊಳ್ಳುವಂತಿಲ್ಲ

Related Posts

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!
ಕ್ರೀಡೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್
ಕ್ರೀಡೆ

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

“ಅಯ್ಯರ್ ನಾಯಕನಾಗಿದ್ದಕ್ಕೆ ನನಗೆ ಅತೀವ ಸಂತಸವಿದೆ” : ಮೌನ ಮುರಿದ ಸೂರ್ಯಕುಮಾರ್!
ಕ್ರೀಡೆ

“ಅಯ್ಯರ್ ನಾಯಕನಾಗಿದ್ದಕ್ಕೆ ನನಗೆ ಅತೀವ ಸಂತಸವಿದೆ” : ಮೌನ ಮುರಿದ ಸೂರ್ಯಕುಮಾರ್!

“ನಮ್ಮ ಹಣ ವಾಪಸ್ ಕೊಡಿ” – TMC ನಾಯಕ ಮದನ್ ಮಿತ್ರಾ ಕಾರಿನ ಮೇಲೆ ಮೊಟ್ಟೆ ಎಸೆದು ಸಾರ್ವಜನಿಕರ ಆಕ್ರೋಶ!
ದೇಶ

“ನಮ್ಮ ಹಣ ವಾಪಸ್ ಕೊಡಿ” – TMC ನಾಯಕ ಮದನ್ ಮಿತ್ರಾ ಕಾರಿನ ಮೇಲೆ ಮೊಟ್ಟೆ ಎಸೆದು ಸಾರ್ವಜನಿಕರ ಆಕ್ರೋಶ!

ಸತತ 2 IPL ಕಪ್ ಗೆದ್ದರೂ ಟೀಮ್ ಇಂಡಿಯಾದಲ್ಲಿ ಸ್ಥಾನವಿಲ್ಲ : ನಿರ್ಲಕ್ಷ್ಯಕ್ಕೊಳಗಾದ ಪಾಟೀದಾರ್
ಕ್ರೀಡೆ

ಸತತ 2 IPL ಕಪ್ ಗೆದ್ದರೂ ಟೀಮ್ ಇಂಡಿಯಾದಲ್ಲಿ ಸ್ಥಾನವಿಲ್ಲ : ನಿರ್ಲಕ್ಷ್ಯಕ್ಕೊಳಗಾದ ಪಾಟೀದಾರ್

ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ಅಬ್ಬರಿಸಿದ ರಿಷಭ್ ಪಂತ್ : 50ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ!
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೆ ಅಬ್ಬರಿಸಿದ ರಿಷಭ್ ಪಂತ್ : 50ನೇ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ!

Next Post
ಈದ್ ಮಿಲಾದ್ ಗೆ ಡಿಜೆ ಹಚ್ಚುವಂತಿಲ್ಲ, ಹರಿತ ಆಯುಧ ಇಟ್ಟುಕೊಳ್ಳುವಂತಿಲ್ಲ

ಈದ್ ಮಿಲಾದ್ ಗೆ ಡಿಜೆ ಹಚ್ಚುವಂತಿಲ್ಲ, ಹರಿತ ಆಯುಧ ಇಟ್ಟುಕೊಳ್ಳುವಂತಿಲ್ಲ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನೀವು ಯಾವಾಗ PF ಖಾತೆಯಲ್ಲಿ 100 ಪರ್ಸೆಂಟ್‌ ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ!

ನೀವು ಯಾವಾಗ PF ಖಾತೆಯಲ್ಲಿ 100 ಪರ್ಸೆಂಟ್‌ ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ!

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪೋಕ್ಸೋ ಕೇಸ್‌ ಸಂತ್ರಸ್ತೆಯ ತಾಯಿಯಿಂದ ಲಂಚ ಸ್ವೀಕಾರ – ‘ಲೋಕಾ’ ಬಲೆಗೆ ಬಿದ್ದ ASI, ಕಾನ್ಸ್‌ಟೇಬಲ್

ಪೋಕ್ಸೋ ಕೇಸ್‌ ಸಂತ್ರಸ್ತೆಯ ತಾಯಿಯಿಂದ ಲಂಚ ಸ್ವೀಕಾರ – ‘ಲೋಕಾ’ ಬಲೆಗೆ ಬಿದ್ದ ASI, ಕಾನ್ಸ್‌ಟೇಬಲ್

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

ಭೀಕರವಾಗಿ ನೆಲಕ್ಕಪ್ಪಳಿಸಿದ ಜೆಟ್ – ಇಬ್ಬರು ಪೈಲಟ್ ಸಜೀವ ದಹನ.. ಶಾಕಿಂಗ್‌ ವಿಡಿಯೋ ವೈರಲ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನೀವು ಯಾವಾಗ PF ಖಾತೆಯಲ್ಲಿ 100 ಪರ್ಸೆಂಟ್‌ ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ!

ನೀವು ಯಾವಾಗ PF ಖಾತೆಯಲ್ಲಿ 100 ಪರ್ಸೆಂಟ್‌ ಹಣ ವಿತ್ ಡ್ರಾ ಮಾಡಬಹುದು? ಇಲ್ಲಿದೆ ಮಾಹಿತಿ!

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat