ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

Operation Sindoor: ಭಾರತದ ಮೇಲಿನ ದಾಳಿಯದ್ದೆಂದು ಹೇಳಿ ಚೀನಾ ಕವಾಯತಿನ ಫೋಟೋವನ್ನು ಪ್ರಧಾನಿಗೆ ಉಡುಗೊರೆ ನೀಡಿದ ಪಾಕ್ ಸೇನಾ ಮುಖ್ಯಸ್ಥ!

May 26, 2025
Pakistan
Share on WhatsappShare on FacebookShare on Twitter

ಇಸ್ಲಾಮಾಬಾದ್: ಆಪರೇಷನ್ ಸಿಂದೂರ(Operation Sindoor) ಕಾರ್ಯಾಚರಣೆಯ ನಂತರ ಸುಳ್ಳು ಸುದ್ದಿಗಳ ಕ್ಷಿಪಣಿಗಳನ್ನು ಹಾರಿಸಿ, ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿದ್ದ ಪಾಕಿಸ್ತಾನ(Pakistan) ತನ್ನ ಸುಳ್ಳಿನ ಸರಮಾಲೆಯನ್ನು ಮುಂದುವರಿಸಿದೆ. ಈಗ ಪಾಕ್ ಸೇನಾ ಮುಖ್ಯಸ್ಥರೇ ಮತ್ತೊಂದು ಸುಳ್ಳಿನ ಮೂಲಕ ಜಗತ್ತಿನೆದುರುದು ಬೆತ್ತಲಾಗಿದ್ದಾರೆ. ಯಾವತ್ತೋ ಚೀನಾ ಸೇನೆಯು ನಡೆಸಿದ್ದ ಸಮರಾಭ್ಯಾಸದ ದೊಡ್ಡ ಫೋಟೋಗೆ ಫ್ರೇಮ್ ಹಾಕಿಸಿ, ಇದು ಪಾಕಿಸ್ತಾನವು ಇತ್ತೀಚೆಗೆ ಭಾರತದ ಮೇಲೆ ನಡೆಸಿದ ದಾಳಿಯ ಫೋಟೋ ಎಂದು ಸುಳ್ಳು ಹೇಳಿ, ಅದೇ ಫೋಟೋವನ್ನು ಪ್ರಧಾನಮಂತ್ರಿ ಶೆಹಬಾಜ್ ಷರೀಫ್‌ಗೆ ಉಡುಗೊರೆಯಾಗಿ ನೀಡಿದ್ದಾರೆ. ಇದು ಭಾರತದ ವಿರುದ್ಧ ಪಾಕ್ ನಡೆಸಿದ ಆಪರೇಷನ್ ಬುನ್ಯಾನ್‌ನ ಚಿತ್ರ ಎಂದು ಅವರು ವಾದಿಸಿದ್ದಾರೆ. ಈ ಮೂಲಕ ಪಾಸ್ ಸೇನಾ ಮುಖ್ಯಸ್ಥ ಫೀಲ್ಡ್ ಮಾರ್ಷಲ್ ಅಸೀಮ್ ಮುನೀರ್(Pakistan Army Chief Field Marshal Asim Munir) ನಗೆಪಾಟಲಿಗೀಡಾಗಿದ್ದಾರೆ.

ಭಾರತೀಯ ಸೇನೆಯು ಪಾಕಿಸ್ತಾನದ ಉಗ್ರರ ನೆಲೆಗಳು ಹಾಗೂ ಅಲ್ಲಿನ ಸೇನಾ ನೆಲೆಗಳ ಮೇಲೆ ನಡೆಸಿದ ದಾಳಿ ಮತ್ತು ಅದರ ಪರಿಣಾಮವೆಂಬಂತೆ ಧ್ವಂಸಗೊಂಡ ನೆಲೆಗಳನ್ನು ಫೋಟೋ, ವಿಡಿಯೋಗಳನ್ನು ಸಾಕ್ಷಿಯಾಗಿಟ್ಟುಕೊಂಡು ಪ್ರತಿ ದಿನ ಸುದ್ದಿಗೋಷ್ಠಿಯನ್ನು ನಡೆಸಿತ್ತು. ಆದರೆ, ಪಾಕ್ ಸೇನೆಯ ಮುನೀರ್ ಅವರು ತಾವು ಸಾಧಿಸದೇ ಇರುವ ವಿಜಯವನ್ನು ತಮ್ಮದೆಂದು ಹೇಳಿಕೊಳ್ಳುತ್ತಾ ಬೇರೆ ದೇಶಗಳ ಸೈನ್ಯದ ಫೋಟೋವನ್ನು ತಮ್ಮದೆಂದು ಹೇಳಿಕೊಂಡು ವಿಜೃಂಭಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೀಮ್ ಗಳ ಸೃಷ್ಟಿಗೆ ಕಾರಣವಾಗಿದೆ.

ಈ ಫೋಟೋವು ಚೀನಾದ ಸೇನೆಯ ಕವಾಯತಿನ ಫೋಟೋವಾಗಿದೆ. ಇದು ಕಳೆದ 5 ವರ್ಷಗಳಲ್ಲಿ ಹಲವು ಬಾರಿ ಜಾಲತಾಣಗಳಲ್ಲಿ ಕಾಣಿಸಿಕೊಂಡಿದೆ. ಚೀನಾದ ಬಹು ರಾಕೆಟ್ ಲಾಂಚರ್ ಪಿಎಚ್ಎಲ್-03ರ ಫೋಟೋ ಇದಾಗಿದೆ. 2019ರಲ್ಲಿ ಈ ಫೋಟೋವನ್ನು ಹುವಾಂಗ್ ಹೈ ಎಂಬ ಫೋಟೋಗ್ರಾಫರ್ ಸೆರೆಹಿಡಿದಿದ್ದರು.

ಈಗ ಪಾಕ್ ಸೇನೆಯ ಮುಖ್ಯಸ್ಥ ಮುನೀರ್ ಅವರು ಹೈಪ್ರೊಫೈಲ್ ಡಿನ್ನರ್ ಪಾರ್ಟಿಯೊಂದರಲ್ಲಿ ಈ ಫೋಟೋವನ್ನು ಪ್ರಧಾನಿ ಶೆಹಬಾಜ್‌ಗೆ ಉಡುಗೊರೆಯಾಗಿ ನೀಡಿದ್ದಾರೆ. ಈ ಫೋಟೋ ಬಹಿರಂಗವಾಗುತ್ತಲೇ ನೆಟ್ಟಿಗರು, ಅದರ ಅಸಲಿಯತ್ತನ್ನು ಬಯಲಿಗೆಳೆದಿದ್ದಾರೆ. ಇದು ಆಪರೇಷನ್ ಬುನ್ಯನ್ ಅಲ್ ಮರ್ಮೂಸ್ ಫೋಟೋ ಅಲ್ಲ, ಅದು 2019ರಲ್ಲಿ ಚೀನಾ ನಡೆಸಿದ ಕವಾಯತಿನ ಫೋಟೋ ಎಂದು ವ್ಯಂಗ್ಯವಾಡಿದ್ದಾರೆ. “ಪಾಕ್ ಸೇನಾ ಮುಖ್ಯಸ್ಥರು ಚೀನಾ ಸೇನೆಯ ಕವಾಯತಿನ ಫೋಟೋವನ್ನು ಆಪರೇಷನ್ ಬುನ್ಯನ್ ಸ್ಮರಣಿಕೆಯಾಗಿ ಪ್ರಧಾನಿಗೆ ನೀಡಿದ್ದಾರೆ. ಅವರಿಗೆ ಗೂಗಲ್ ಇಮೇಜ್ ಸರ್ಚ್ ಎಂಬುದೊಂದು ಇದೆ ಎಂದೇ ಗೊತ್ತಿರಲಿಕ್ಕಿಲ್ಲ” ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ.

Tags: Asim MunirIndia- Pak WarOperation SindhoorShehbaShehbaz Sharif
SendShareTweet
Previous Post

Covid 19: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 1,000ಕ್ಕೇರಿಕೆ: ದೆಹಲಿ, ಕೇರಳ, ಮಹಾರಾಷ್ಟ್ರದಲ್ಲೇ ಅತಿಹೆಚ್ಚು

Next Post

Murder News: ಕೇರಳದ ವೆಂಜರಮೂಡು ಸಾಮೂಹಿಕ ಕೊಲೆ ಪ್ರಕರಣ: ಜೈಲಿನಲ್ಲಿ ಆರೋಪಿ ಅಫಾನ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

Related Posts

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!
ವಿದೇಶ

ಪೋಪ್ ಅವರ ದಿಟ್ಟ ನಿಲುವಿಗೆ ಹ್ಯಾಟ್ಸ್ಆಫ್ : ವ್ಯಾಟಿಕನ್ ಬೆಂಬಲಕ್ಕೆ ನಿಂತ ಇರಾನ್!

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!
ವಿದೇಶ

ಹೊರ್ಮುಜ್ ದಿಗ್ಬಂಧನದಿಂದ ಇರಾನ್‌ಗೆ ದಿನಕ್ಕಾಗುವ ನಷ್ಟವೆಷ್ಟು ಗೊತ್ತಾ? ಅಮೆರಿಕದ ಆರ್ಥಿಕ ಅಸ್ತ್ರಕ್ಕೆ ತತ್ತರಿಸಿದ ಟೆಹ್ರಾನ್!

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!
ವಿದೇಶ

ಪಾಕ್ ಆಸ್ಪತ್ರೆಗಳಲ್ಲಿ ಸಿರಿಂಜ್‌ಗಳ ಮರುಬಳಕೆ – 331 ಮಕ್ಕಳಿಗೆ ಎಚ್‌ಐವಿ ಸೋಂಕು!

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?
ವಿದೇಶ

ಅಮೆರಿಕ-ಇರಾನ್ ನಡುವೆ ಮತ್ತೆ ಶಾಂತಿ ಮಾತುಕತೆ ; ಎಲ್ಲಿ ನಡೆಯಲಿದೆ ಈ ಸಂಧಾನ?

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!
ವಿದೇಶ

ಕೋವಿಡ್ ಲಸಿಕೆಯಿಂದ 60,000 ಸಾವು? ಮಾಜಿ ಫೈಜರ್ ವಿಜ್ಞಾನಿಯ ಸ್ಫೋಟಕ ಹೇಳಿಕೆ ಬೆಂಬಲಿಸಿದ ಮಸ್ಕ್!

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ..  ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!
ವಿದೇಶ

ಬರ್ತ್‌ಡೇ ಸಲೆಬ್ರೆಷನ್‌ ವೇಳೆ ದುರಂತ.. ಕ್ಯಾಲಿಫೋರ್ನಿಯಾ ಜಲಪಾತದಲ್ಲಿ ಮುಳುಗಿ ಭಾರತೀಯ ಟೆಕ್ಕಿ ದುರ್ಮರಣ!

Next Post
Kerala

Murder News: ಕೇರಳದ ವೆಂಜರಮೂಡು ಸಾಮೂಹಿಕ ಕೊಲೆ ಪ್ರಕರಣ: ಜೈಲಿನಲ್ಲಿ ಆರೋಪಿ ಅಫಾನ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತತ ಸೋಲುಗಳಿಂದ ಕಂಗೆಟ್ಟ ಕೆಕೆಆರ್ : ತಂಡದ ಆಟಗಾರರಿಗೆ ನಾಯಕ ರಹಾನೆ ಕಿವಿಮಾತು

ಸತತ ಸೋಲುಗಳಿಂದ ಕಂಗೆಟ್ಟ ಕೆಕೆಆರ್ : ತಂಡದ ಆಟಗಾರರಿಗೆ ನಾಯಕ ರಹಾನೆ ಕಿವಿಮಾತು

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!

ಲಂಡನ್‌ ಮಹಿಳೆ ನಂಬಿದ ಪಾಂಡುಗೆ 1.13 ಲಕ್ಷ ಪಂಗನಾಮ..!

ಉಡುಪಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್‌ ಜಯಂತಿ.. ಕರ್ನಾಟಕ ದಸಂಸಕ್ಕೆ ಭೀಮ ಘರ್ಜನೆ ಸಾಥ್‌

ಉಡುಪಿಯಲ್ಲಿ ಅರ್ಥಪೂರ್ಣ ಅಂಬೇಡ್ಕರ್‌ ಜಯಂತಿ.. ಕರ್ನಾಟಕ ದಸಂಸಕ್ಕೆ ಭೀಮ ಘರ್ಜನೆ ಸಾಥ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತತ ಸೋಲುಗಳಿಂದ ಕಂಗೆಟ್ಟ ಕೆಕೆಆರ್ : ತಂಡದ ಆಟಗಾರರಿಗೆ ನಾಯಕ ರಹಾನೆ ಕಿವಿಮಾತು

ಸತತ ಸೋಲುಗಳಿಂದ ಕಂಗೆಟ್ಟ ಕೆಕೆಆರ್ : ತಂಡದ ಆಟಗಾರರಿಗೆ ನಾಯಕ ರಹಾನೆ ಕಿವಿಮಾತು

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಅಕ್ಷಯ ತೃತೀಯದ ಹೊತ್ತಿನಲ್ಲೇ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ : ಇಂದಿನ ಬೆಲೆ ಎಷ್ಟಿದೆ ಗೊತ್ತಾ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat