ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಪೂಜೆ ನೆಪದಲ್ಲಿ ಜ್ಯೋತಿಷಿಯ ಕಿಡ್ನಾಪ್‌ – ಹಲ್ಲೆಗೈದು 4.25 ಲಕ್ಷ ಸುಲಿಗೆ ಮಾಡಿದ ಖದೀಮರು ಅಂದರ್‌!

July 10, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಯಲಹಂಕದಲ್ಲಿ ವಾಸವಿದ್ದ ಜ್ಯೋತಿಷಿ ಒಬ್ಬರನ್ನು ಪೂಜೆ ಮಾಡಿಸುವ ನೆಪದಲ್ಲಿ ಸಂಪರ್ಕಿಸಿ ಕಿಡ್ನಾಪ್‌ ಮಾಡಿ, ಹಲ್ಲೆ ನಡೆಸಿ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

ಮೊಹಮ್ಮದ್ ತಾರಿಕ್ ಹುಸೇನ್ ಹಲ್ಲೆಗೊಳಗಾದ ಜ್ಯೋತಿಷಿ. ಕೆಲ ದಿನಗಳ ಹಿಂದೆ ಆರಿಫ್ ಎಂಬಾತ ತಾರಿಕ್ ಹುಸೇನ್ ಅವರನ್ನು ಸಂಪರ್ಕಿಸಿ ತಮ್ಮ ಮನೆಗೆ ಬಂದು ಶಾಂತಿ ಪೂಜೆ ಮಾಡಿಸಬೇಕೆಂದು ಹೇಳಿ, ಆನ್‌ಲೈನ್ ಮೂಲಕ ₹10 ಸಾವಿರ ಮುಂಗಡ ಹಣವನ್ನೂ ಕಳುಹಿಸಿದ್ದ. ಆದರೆ ಕಾರಣಾಂತರಗಳಿಂದ ತಾರಿಕ್ ಹುಸೇನ್ ಮೂರು ದಿನಗಳಾದರೂ ಹೋಗಿರಲಿಲ್ಲ. ಬಳಿಕ ಜುಲೈ 29ರಂದು ಕಾರು ಕಳುಹಿಸುವುದಾಗಿ ಹೇಳಿದ ಆರಿಫ್, ಕಾರು ಮನೆ ಬಳಿ ಬಂದಾಗ ಹೋಗುವ ಸ್ಥಿತಿಯಲ್ಲಿ ಇಲ್ಲ ಎಂದರೂ ಬಲವಂತವಾಗಿ ಕಾರಿನಲ್ಲಿ ಕೂರಿಸಿಕೊಂಡು ಕರೆದೊಯ್ದಿದ್ದ.

ಆರೋಪಿಗಳು ತಾರಿಕ್ ಹುಸೇನ್ ಅವರನ್ನು ತುಮಕೂರು ಹೊರವಲಯಕ್ಕೆ ಕರೆದೊಯ್ದು ಕಾರಿನಿಂದ ಇಳಿಸಿದ್ದಾರೆ. ಅಲ್ಲಿ ಮೊದಲೇ ಕಾಯುತ್ತಿದ್ದ ಮೂವರು ಸೇರಿ, “ಈ ಹಿಂದೆ ಶಾಂತಿ ಮಾಡುತ್ತೇನೆ ಎಂದು ಹಣ ಪಡೆದಿದ್ದೆ, ಆದರೆ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಹಣ ಇಲ್ಲ ಎಂದಾಗ ಲಾಂಗ್ ಹಾಗೂ ಮಚ್ಚು ತೋರಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಮತ್ತೆ ಕಾರಿನಲ್ಲಿ ಕೂರಿಸಿಕೊಂಡು ಮೊಬೈಲ್ ಪಾಸ್‌ವರ್ಡ್ ಮತ್ತು ಯುಪಿಐ ಪಿನ್ ಪಡೆದು, ಅವರ ಬ್ಯಾಂಕ್ ಖಾತೆಯಲ್ಲಿ ₹5 ಲಕ್ಷಕ್ಕೂ ಹೆಚ್ಚು ಹಣ ಇರುವುದನ್ನು ಗಮನಿಸಿ ಮೊದಲು ₹13 ಸಾವಿರವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ.

ಬಳಿಕ ತಾರಿಕ್ ಹುಸೇನ್ ಅವರನ್ನು ಅಜ್ಞಾತ ಸ್ಥಳದಲ್ಲಿ ಕೂಡಿ ಹಾಕಿದ ಆರೋಪಿಗಳು, ಮರುದಿನ ಮನೆಯವರಿಗೆ ಕರೆ ಮಾಡಿಸಿ ಅಗತ್ಯ ದಾಖಲೆಗಳನ್ನು ವಾಟ್ಸಾಪ್ ಮೂಲಕ ಕಳುಹಿಸುವಂತೆ ಬೆದರಿಕೆ ಹಾಕಿದ್ದಾರೆ. ನಂತರ ಖಾಸಗಿ ಬ್ಯಾಂಕ್‌ಗೆ ಕರೆದೊಯ್ದು ಹಣ ಡ್ರಾ ಮಾಡುವ ಅರ್ಜಿಗೆ ಬಲವಂತವಾಗಿ ಸಹಿ ಹಾಕಿಸಿಕೊಂಡಿದ್ದಾರೆ. ಬ್ಯಾಂಕ್ ಸಿಬ್ಬಂದಿ ಸಂಜೆ ಹಣ ನೀಡುವುದಾಗಿ ತಿಳಿಸಿದ ಬಳಿಕ, ಸಂಜೆ ಮತ್ತೆ ಬ್ಯಾಂಕ್‌ಗೆ ತೆರಳಿ ₹4.25 ಲಕ್ಷ ಹಣವನ್ನು ಪಡೆದುಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಣ ಪಡೆದ ಬಳಿಕ ಆರೋಪಿಗಳು ತಾರಿಕ್ ಹುಸೇನ್ ಅವರನ್ನು ಕಾರಿನಲ್ಲಿ ದಾಬಸ್‌ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಹೊರವಲಯಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವಿಷಯವನ್ನು ಯಾರಿಗೂ ತಿಳಿಸಬಾರದು ಎಂದು ಜೀವ ಬೆದರಿಕೆ ಹಾಕಿ, ಅವರ ಮೊಬೈಲ್ ಹಿಂತಿರುಗಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ತಾರಿಕ್ ಹುಸೇನ್ ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ತೆರಳಿ ನಡೆದ ಘಟನೆಯ ಬಗ್ಗೆ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಸಂಪಿಗೆಹಳ್ಳಿ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರು ಮೂಲದ ಆರಿಫ್ ಮತ್ತು ಆದಿಲ್, ಚಿಕ್ಕಬಾಣಾವರದ ಇಮ್ರಾನ್ ಹಾಗೂ ಆರ್.ಟಿ. ನಗರದ ಕಾದೀರ್ ಬಂಧಿತರಾಗಿದ್ದು, ಅಪಹರಣ, ಹಲ್ಲೆ, ಸುಲಿಗೆ ಹಾಗೂ ಜೀವ ಬೆದರಿಕೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?

Tags: bengaloreKarnataka News beat
SendShareTweet
Previous Post

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?

Next Post

2027ರಲ್ಲಿ ಬರಲಿದೆ 7 ಸೀಟರ್ ನಿಸ್ಸಾನ್ ಟೆಕ್ಟನ್ ; ಎಕ್ಸ್‌ಯುವಿ700, ಸಫಾರಿಗೆ ನೇರ ಸವಾಲು!

Related Posts

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!
ಉಡುಪಿ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?
ರಾಜಕೀಯ

ಹಿರಿಯೂರು ಉಪಚುನಾವಣೆ ಟಿಕೆಟ್‌ಗಾಗಿ ಬಿಜೆಪಿ-ಜೆಡಿಎಸ್ ಪೈಪೋಟಿ?

ಲಯನ್ಸ್ ಕ್ಲಬ್ ಹಕ್ಲಾಡಿಯ ‘ಲಯನ್ಸ್ ಕುಟೀರ’ ಲೋಕಾರ್ಪಣೆ – ಒಂಟಿ ಮಹಿಳೆಯ ಬದುಕಿಗೆ ಹೊಸ ಆಶ್ರಯ!
ಉಡುಪಿ

ಲಯನ್ಸ್ ಕ್ಲಬ್ ಹಕ್ಲಾಡಿಯ ‘ಲಯನ್ಸ್ ಕುಟೀರ’ ಲೋಕಾರ್ಪಣೆ – ಒಂಟಿ ಮಹಿಳೆಯ ಬದುಕಿಗೆ ಹೊಸ ಆಶ್ರಯ!

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!
ಬೀದರ್

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!
ಬೆಂಗಳೂರು

ನಡುರಸ್ತೆಯಲ್ಲೇ ರಕ್ತ ಬರುವಂತೆ ಹೊಡೆದಾಡಿಕೊಂಡ ಆಟೋ ಚಾಲಕ-ಟ್ಯಾಕ್ಸಿ ಡ್ರೈವರ್‌!

Next Post
2027ರಲ್ಲಿ ಬರಲಿದೆ 7 ಸೀಟರ್ ನಿಸ್ಸಾನ್ ಟೆಕ್ಟನ್ ; ಎಕ್ಸ್‌ಯುವಿ700, ಸಫಾರಿಗೆ ನೇರ ಸವಾಲು!

2027ರಲ್ಲಿ ಬರಲಿದೆ 7 ಸೀಟರ್ ನಿಸ್ಸಾನ್ ಟೆಕ್ಟನ್ ; ಎಕ್ಸ್‌ಯುವಿ700, ಸಫಾರಿಗೆ ನೇರ ಸವಾಲು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ  ದಾಖಲು!

ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ದಂಧೆ ; ಕಿಲಾಡಿ ಲೇಡಿ ವಿರುದ್ಧ ಮತ್ತೊಂದು ಪ್ರಕರಣ ದಾಖಲು!

ಮತ್ತೆ ಮುಖಭಂಗ ; ಬ್ರೂಕ್ ಅಬ್ಬರಕ್ಕೆ ಶರಣಾದ ಭಾರತ.. ಗಂಭೀರ್-ಶ್ರೇಯಸ್ ಮೇಲೆ ಹೆಚ್ಚಿದ ಒತ್ತಡ

ಮತ್ತೆ ಮುಖಭಂಗ ; ಬ್ರೂಕ್ ಅಬ್ಬರಕ್ಕೆ ಶರಣಾದ ಭಾರತ.. ಗಂಭೀರ್-ಶ್ರೇಯಸ್ ಮೇಲೆ ಹೆಚ್ಚಿದ ಒತ್ತಡ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಪಲ್ಟಿ.. 7 ವಿದ್ಯಾರ್ಥಿಗಳಿಗೆ ಗಾಯ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು.. BSNLನಿಂದ ಸ್ಯಾಟಲೈಟ್ ಫೋನ್ ಬಿಡುಗಡೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat