ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಏ.1ರಿಂದ ATM ನಿಯಮಗಳಲ್ಲಿ ಭಾರಿ ಬದಲಾವಣೆ.. ಹೊಸ ಶುಲ್ಕಗಳ ಬಗ್ಗೆ ಮೊದಲು ತಿಳಿಯಿರಿ!

March 23, 2026
Share on WhatsappShare on FacebookShare on Twitter

ಬೆಂಗಳೂರು : ಎಚ್‌ಡಿಎಫ್‌ಸಿ ಬ್ಯಾಂಕ್, ಬಂಧನ್ ಬ್ಯಾಂಕ್ ಸೇರಿ ಹಲವು ಬ್ಯಾಂಕ್‌ಗಳು ATMಗಳಲ್ಲಿ ಹಣ ವಿತ್ ಡ್ರಾ ಮಾಡುವುದಕ್ಕೆ ಸಂಬಂಧಿಸಿದಂತೆ ಹೊಸ ಶುಲ್ಕಗಳನ್ನು ಪರಿಚಯಿಸುತ್ತಿವೆ. ಹಾಗಾದರೆ, ಏಪ್ರಿಲ್ 1ರಿಂದ ಯಾವೆಲ್ಲ ನಿಯಮಗಳು ಬದಲಾಗಲಿವೆ? ಇಲ್ಲಿದೆ ಮಾಹಿತಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹೊರತಾದ ಎಟಿಎಂಗಳಲ್ಲಿ ವಿತ್ ಡ್ರಾ ಮಾಡುವ ಉಚಿತ ಮಿತಿ ಮೀರಿದ ನಂತರ ಪ್ರತಿ ವಹಿವಾಟಿಗೆ 23 ರೂಪಾಯಿ ಹಾಗೂ ಜಿಎಸ್ಟಿ ವಿಧಿಸಲು ನಿರ್ಧರಿಸಿದೆ. ಅಲ್ಲದೆ, ದೇಶದಲ್ಲೇ ಬೃಹತ್ ಖಾಸಗಿ ಬ್ಯಾಂಕ್ ಎನಿಸಿರುವ ಎಚ್‌ಡಿಎಫ್‌ಸಿಯು ತನ್ನ ಉಳಿತಾಯ ಖಾತೆದಾರರಿಗೆ ಮೆಟ್ರೋ ನಗರಗಳಲ್ಲಿ 3 ಮತ್ತು ಇತರ ನಗರಗಳಲ್ಲಿ 5 ಉಚಿತ ವಹಿವಾಟುಗಳ ಮಿತಿಯನ್ನು ಮುಂದುವರಿಸಿದೆ.

ಆದರೆ, ವಿತ್ ಡ್ರಾ ಮಾಡುವ ಮಿತಿ ಮೀರಿದ ನಂತರದ ಹಣಕಾಸಿನ ವಹಿವಾಟಿಗೆ 25 ರೂಪಾಯಿ ಮತ್ತು ಬ್ಯಾಲೆನ್ಸ್ ಚೆಕ್ ಮಾಡುವುದು ಸೇರಿ ಇತರ ಹಣಕಾಸೇತರ ವಹಿವಾಟಿಗೆ ಎಚ್‌ಡಿಎಫ್‌ಸಿ ಬ್ಯಾಂಕ್ 12 ರೂಪಾಯಿ ಶುಲ್ಕ ವಿಧಿಸುತ್ತದೆ. ಹಾಗೆಯೇ, ಪ್ರತಿದಿನ ಎಟಿಎಂಗಳಲ್ಲಿ ಯುಪಿಐ ಮೂಲಕ ಗರಿಷ್ಠ 10 ಸಾವಿರ ರೂಪಾಯಿಗಳವರೆಗೆ ಮಾತ್ರ ನಗದು ಹಿಂಪಡೆಯಲು ಮಿತಿ ವಿಧಿಸಿದೆ. ತಿಂಗಳಿಗೆ ಇಂತಹ ಗರಿಷ್ಠ 5 ವಹಿವಾಟುಗಳನ್ನು ಮಾತ್ರ ಉಚಿತವಾಗಿ ಮಾಡಬಹುದು. ಇಲ್ಲದಿದ್ದರೆ ಶುಲ್ಕ ವಿಧಿಸಲಾಗುತ್ತದೆ.

ಬಂಧನ್ ಬ್ಯಾಂಕ್ ಕೂಡ ಹೊಸ ಶುಲ್ಕಗಳನ್ನು ಜಾರಿಗೆ ತರುತ್ತಿದೆ. ಉಚಿತ ಮಿತಿಯ ನಂತರದ ಪ್ರತಿ ಹಣಕಾಸು ವಹಿವಾಟಿಗೆ ಈ ಹಿಂದೆ ಇದ್ದ 21 ರೂಪಾಯಿ ಶುಲ್ಕವನ್ನು ಈಗ 25 ರೂಪಾಯಿಗೆ ಏರಿಸಿದೆ. ಹಾಗಾಗಿ, ಈ ಮೂರೂ ಬ್ಯಾಂಕ್ ಗಳ ಗ್ರಾಹಕರು ಎಟಿಎಂಗಳ ಮೂಲಕ ಹಣ ವಿತ್ ಡ್ರಾ ಮಾಡುವ ಮೊದಲು ನಿಯಮಗಳನ್ನು, ಶುಲ್ಕಗಳನ್ನು ತಿಳಿದುಕೊಳ್ಳುವುದು ಅವಶ್ಯಕವಾಗಿದೆ.

ಇದನ್ನೂ ಓದಿ : ಹಾವೇರಿಯಲ್ಲಿ ಭಾರೀ ಗಾಳಿ ಮಳೆ – ಧರೆಗುರುಳಿದ ಮರ, ವಿದ್ಯುತ್ ಕಂಬಗಳು

Tags: Karnataka News beat
SendShareTweet
Previous Post

ಹಾವೇರಿಯಲ್ಲಿ ಭಾರೀ ಗಾಳಿ ಮಳೆ – ಧರೆಗುರುಳಿದ ಮರ, ವಿದ್ಯುತ್ ಕಂಬಗಳು

Next Post

ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಅವಘಡ.. ಹುಲ್ಲು ಸಮೇತ ಸುಟ್ಟು ಬೂದಿಯಾದ ಟ್ರ್ಯಾಕ್ಟರ್‌!

Related Posts

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!
ದೇಶ

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?
ದೇಶ

ತಮಿಳುನಾಡಲ್ಲಿ ವಿಜಯ್ ಪಟ್ಟಾಭಿಷೇಕ ತಡೆಯಲು ದಶಕಗಳ ವೈರಿಗಳಾದ DMK-AIADMK ಒಂದಾಗುತ್ತಿವೆಯೇ?

ಹೈಡ್ರೋಜನ್ ಚಾಲಿತ ಸ್ವಿಫ್ಟ್ ; ಕೇವಲ ನೀರು ಹೊರಸೂಸುವ ಸುಜುಕಿಯ ಹೊಸ ಕ್ರಾಂತಿ!
ವ್ಯಾಪಾರ

ಹೈಡ್ರೋಜನ್ ಚಾಲಿತ ಸ್ವಿಫ್ಟ್ ; ಕೇವಲ ನೀರು ಹೊರಸೂಸುವ ಸುಜುಕಿಯ ಹೊಸ ಕ್ರಾಂತಿ!

ಅತ್ಯಾಧುನಿಕ ಸ್ನಾಪ್‌ಡ್ರ್ಯಾಗನ್ 6 ಜನ್ 5 ಮತ್ತು 4 ಜನ್ 5 ಚಿಪ್‌ಸೆಟ್‌ ಬಿಡುಗಡೆ!
ವ್ಯಾಪಾರ

ಅತ್ಯಾಧುನಿಕ ಸ್ನಾಪ್‌ಡ್ರ್ಯಾಗನ್ 6 ಜನ್ 5 ಮತ್ತು 4 ಜನ್ 5 ಚಿಪ್‌ಸೆಟ್‌ ಬಿಡುಗಡೆ!

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!
ದೇಶ

ವಾಯುಪಡೆಯಿಂದ ರಾಜಕೀಯದ ಒಳಹಜಾರದವರೆಗೆ – ಸುವೇಂದು ಅಧಿಕಾರಿಯ ನೆರಳಿನಂತಿದ್ದ ಚಂದ್ರನಾಥ್ ರಥ್!

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!
ದೇಶ

ಮಿಡ್‌ನೈಟ್‌ ಬಸ್ ಸ್ಟ್ಯಾಂಡಲ್ಲಿ ಮಾರುವೇಷದಲ್ಲಿ ನಿಂತ ಮಹಿಳಾ IPS ಅಧಿಕಾರಿ : ಅಸಭ್ಯವಾಗಿ ವರ್ತಿಸಿದ 40 ಕಾಮುಕರು!

Next Post
ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಅವಘಡ.. ಹುಲ್ಲು ಸಮೇತ ಸುಟ್ಟು ಬೂದಿಯಾದ ಟ್ರ್ಯಾಕ್ಟರ್‌!

ವಿದ್ಯುತ್ ತಂತಿ ಸ್ಪರ್ಶಿಸಿ ಬೆಂಕಿ ಅವಘಡ.. ಹುಲ್ಲು ಸಮೇತ ಸುಟ್ಟು ಬೂದಿಯಾದ ಟ್ರ್ಯಾಕ್ಟರ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

IPL ಮಧ್ಯೆ ಚಹಲ್ ‘ವೇಪಿಂಗ್’ ವಿವಾದ : ವಿಮಾನದಲ್ಲಿ ಧೂಮಪಾನದ ವೀಡಿಯೋ ವೈರಲ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

ಕಾರ್ಪೊರೇಟ್ ಜಿಹಾದ್ ಕೇಸ್ ; ಖಾಕಿ ಪಡೆಯ ‘ಸೈಲೆಂಟ್ ಆಪರೇಷನ್’ ಸಫಲ.. ನಿದಾ ಖಾನ್ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಬಂಕರ್‌ ಸೇರಿದ್ರಾ ಪುಟಿನ್‌? ರಷ್ಯಾದಲ್ಲಿ ದಂಗೆ, ಡ್ರೋನ್‌ ದಾಳಿಯ ಭೀತಿ ; ಕ್ರೆಮ್ಲಿನ್‌ನಲ್ಲಿ ಹೆಚ್ಚಾದ ಆತಂಕ!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat