ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಟ್ರಂಪ್ ಮೇಲೆ ನಡೆದ ದಾಳಿ; ಪಾಕಿಸ್ತಾನದ ವ್ಯಕ್ತಿ ಅರೆಸ್ಟ್!

August 7, 2024
Share on WhatsappShare on FacebookShare on Twitter

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಇತ್ತೀಚೆಗೆ ದಾಳಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಆಸಿಫ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇರಾನ್ ನೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಿ ವ್ಯಕ್ತಿ ಅಮೆರಿಕದಲ್ಲಿ ಟ್ರಂಪ್ ಹತ್ಯೆಗೆ ಸಂಚು ರೂಪಿಸಿದ್ದ ಎಂದು ತಿಳಿದು ಬಂದಿದೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಮಾಜಿ ಯುಎಸ್ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಲಾಗಿತ್ತು. ಸಮಾವೇಶವೊಂದರಲ್ಲಿ ಟ್ರಂಪ್ ಮಾತನಾಡುತ್ತಿದ್ದ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ಅದೃಷ್ಟವಶಾತ್ ಟ್ರಂಪ್ ಬದುಕುಳಿದಿದ್ದರು. ಟ್ರಂಪ್ ಗೆ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು.

ಆಸಿಫ್ ರಜಾ ಮರ್ಚೆಂಟ್ ಎಂದು ಕರೆಯಲ್ಪಡುವ ಆಪಾದಿತ ಸಂಚುಕೋರ ತನಗೆ ಇಬ್ಬರು ಹೆಂಡತಿಯರಿದ್ದು ಪಾಕಿಸ್ತಾನ ಮತ್ತು ಇರಾನ್‌ ಮೂಲದವರನ್ನು ಮದುವೆಯಾಗಿದ್ದೇನೆ. ಎರಡೂ ದೇಶದಲ್ಲಿ ಮಕ್ಕಳಿದ್ದಾರೆ ಎಂದು ಹೇಳಿದ್ದಾನೆ ಎಂದು ತಿಳಿದು ಬಂದಿದೆ. ಜುಲೈ 13 ರಂದು ಪೆನ್ಸಿಲ್ವೇನಿಯಾದ ಬಟ್ಲರ್‌ ನಲ್ಲಿ ಟ್ರಂಪ್ ಅವರ ಹತ್ಯೆಯ ಪ್ರಯತ್ನ ವಿಫಲವಾದ ಒಂದು ತಿಂಗಳ ನಂತರ ಈ ವಿಚಾರ ಬಹಿರಂಗಗೊಂಡಿದೆ. ಹಿಂದಿನ ವಾರವಷ್ಟೇ ವರ್ಜೀನಿಯಾದಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿತ್ತು.

ಎಕ್ಸ್ ಪೋಸ್ಟ್ ನಲ್ಲಿ ಕಮಲಾ ಹ್ಯಾರಿಸ್ ಅವರನ್ನು ಸಜೀವವಾಗಿ ದಹಿಸಬೇಕು. ಬೇರೆ ಯಾರೂ ಮಾಡದಿದ್ದಲ್ಲಿ ನಾನು ಅದನ್ನು ವೈಯಕ್ತಿಕವಾಗಿ ಮಾಡುತ್ತೇನೆ. ಅವರು ಯಾತನೆ ಅನುಭವಿಸಿ ಸಾಯಬೇಕು ಎಂದು ಬರೆದಿದ್ದ. ಅಮೆರಿಕದಲ್ಲಿ ಚುನಾವಣೆಯ ಕಾವಿನ ಮಧ್ಯೆ ನಾಯಕರಿಗೆ ಜೀವದ ಭಯವೂ ಕಾಡುತ್ತಿದೆ.

Tags: AmericaBreaking NewsDonald trumpKamala Harriskannada Breaking NewsLatest Breaking NewsLatest Kannada Newslatest news updatesLatest update newsPakistan Person
SendShareTweet
Previous Post

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮನಿಗೆ ಪೂಜೆ ಸಲ್ಲಿಸಿದ ಯೋಗಿ ಆದಿತ್ಯನಾಥ್

Next Post

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರ ವರೆಗೆ ಬಾರ್, ಹೋಟೆಲ್, ಕ್ಲಬ್, ತೆರೆಯಲು ಅನುಮತಿ!

Related Posts

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ
ವಿದೇಶ

ಅಫ್ಘಾನ್‌ ಗಡಿಯಲ್ಲಿ ಪಾಕ್‌ ‘ಡಬಲ್-ಟ್ಯಾಪ್’ ವೈಮಾನಿಕ ದಾಳಿ : ಕನಿಷ್ಠ 35 ನಾಗರಿಕರ ದುರ್ಮರಣ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!
ವಿದೇಶ

ಮಗುವಿನ ಪ್ರಾಣ ಉಳಿಸಲು ತನ್ನ ಜೀವವನ್ನೇ ತ್ಯಾಗ ಮಾಡಿದ ಫುಟ್ಬಾಲ್ ಆಟಗಾರನ ಪತ್ನಿ : ವೆನೆಜುವೆಲಾ ಭೂಕಂಪದ ಕಣ್ಣೀರ ಕಥೆ!

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!
ವಿದೇಶ

ನೌಕೆ ಮೇಲಿನ ದಾಳಿಗೆ ಅಮೆರಿಕ ಪ್ರತೀಕಾರ : ಇರಾನ್ ಕ್ಷಿಪಣಿ, ಡ್ರೋನ್ ನೆಲೆಗಳ ಮೇಲೆ ಮತ್ತೆ ದಾಳಿ!

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!
ವಿದೇಶ

ಬಿಸಿಲಿಗೆ ಯುರೋಪ್ ಧಗಧಗ : ಪ್ಯಾರಿಸ್‌ನಲ್ಲಿ 148 ವರ್ಷಗಳ ಹಳೆಯ ದಾಖಲೆ ಉಡೀಸ್!

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!
ವಿದೇಶ

ಡೆನ್ಮಾರ್ಕ್‌ನಲ್ಲಿ ಆಜಾನ್ ನಿಷೇಧಕ್ಕೆ ಮತ್ತೆ ಸಿದ್ಧತೆ : ‘ಪಾಕ್ ಉಪನಗರದಂತೆ ಬದಲಾಗಲು ಬಿಡುವುದಿಲ್ಲ’ ಎಂದ ಸಚಿವ!

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!
ವಿದೇಶ

ಮರಳಿನಲ್ಲಿ ಸಿಲುಕಿದ ವ್ಯಾನ್ ರಕ್ಷಿಸಲು ಹೋಗಿ 1.49 ಕೋಟಿ ರೂ. ಮೌಲ್ಯದ ರೇಂಜ್ ರೋವರ್ ಕಾರನ್ನೇ ಕಳೆದುಕೊಂಡ!

Next Post
ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರ ವರೆಗೆ ಬಾರ್, ಹೋಟೆಲ್, ಕ್ಲಬ್, ತೆರೆಯಲು ಅನುಮತಿ!

ಬೆಂಗಳೂರಿನಲ್ಲಿ ಮಧ್ಯರಾತ್ರಿ 1ರ ವರೆಗೆ ಬಾರ್, ಹೋಟೆಲ್, ಕ್ಲಬ್, ತೆರೆಯಲು ಅನುಮತಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ ‘ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್’!

ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ ‘ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್’!

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಪತಿಯ ಫ್ರೆಂಡ್‌ ಜೊತೆಯೇ ಓಡಿಹೋದ ಪತ್ನಿ – ಆಕ್ರೋಶಗೊಂಡ ಮಹಿಳೆ ಕುಟುಂಬಸ್ಥರಿಂದ ಯುವಕನ ಮನೆ ಧ್ವಂಸ!

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

ಪ.ಬಂಗಾಳ ಬಳಿಕ ಕರ್ನಾಟಕ ಸರದಿ? SIR ಮ್ಯಾಪಿಂಗ್‌ನಲ್ಲಿ ಬಯಲಾಗುತ್ತಿದೆಯೇ ನಕಲಿ ಮತದಾರರ ಜಾಲ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್‌ನಲ್ಲಿ ಇಂಡೋ-ಪಾಕ್ ಹೈವೋಲ್ಟೇಜ್ ಕದನ ಅನುಮಾನ!

ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ ‘ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್’!

ಆಗಸ್ಟ್‌ನಲ್ಲಿ ರಸ್ತೆಗಿಳಿಯಲು ಸಜ್ಜಾದ ಬಹುನಿರೀಕ್ಷಿತ ‘ಸ್ಕೋಡಾ ಸ್ಲಾವಿಯಾ ಫೇಸ್‌ಲಿಫ್ಟ್’!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat