ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ – ’20 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೆ’ ಎಂದ ದಾಳಿಕೋರ!

March 12, 2026
Share on WhatsappShare on FacebookShare on Twitter

ನವದೆಹಲಿ : ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಬುಧವಾರ ಜಮ್ಮುವಿನಲ್ಲಿ ನಡೆದ ವಿಫಲ ಹತ್ಯೆ ಯತ್ನವು ಭಾರೀ ಸಂಚಲನಕ್ಕೆ ಕಾರಣವಾಗಿದೆ. ‘ಝೆಡ್ ಪ್ಲಸ್’ (Z+) ಭದ್ರತೆಯಿದ್ದರೂ, ದುಷ್ಕರ್ಮಿಯ ಗುಂಡಿನ ದಾಳಿಯಿಂದ ಫಾರೂಕ್ ಅಬ್ದುಲ್ಲಾ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಕೃತ್ಯವೆಸಗಿದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ಸ್ಫೋಟಕ ಹೇಳಿಕೆಗಳು ಪೊಲೀಸರನ್ನು ಬೆಚ್ಚಿಬೀಳಿಸಿವೆ.

“20 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದೆ”

ಹತ್ಯೆಗೆ ಯತ್ನಿಸಿದ 65 ವರ್ಷದ ಆರೋಪಿ ಕಮಲ್ ಸಿಂಗ್ ಜಮ್ವಾಲ್, ತಾನು ಮಾಡಿದ ಕೃತ್ಯದ ಬಗ್ಗೆ ಯಾವುದೇ ಪಶ್ಚಾತ್ತಾಪ ಹೊಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆ ವೇಳೆ ಆತ, ತಾನು ಫಾರೂಕ್ ಅಬ್ದುಲ್ಲಾ ಅವರನ್ನು ಕೊಲ್ಲಲು ಕಳೆದ 20 ವರ್ಷಗಳಿಂದ ಕಾಯುತ್ತಿದ್ದೆ ಎಂದು ಹೇಳಿದ್ದಾನೆ. ಇದೊಂದು ‘ವೈಯಕ್ತಿಕ ಸೇಡು’ ಎಂದು ಬಣ್ಣಿಸಿರುವ ಆರೋಪಿ, “ಇಂದು ನನಗೆ ಅವರನ್ನು ಕೊಲ್ಲುವ ಅವಕಾಶ ಸಿಕ್ಕಿತ್ತು. ಆದರೂ ಅವರು ಬದುಕುಳಿದರು. ಇದರಲ್ಲಿ ನನ್ನದೇ ಆದ ಗುರಿಯಿತ್ತು” ಎಂದು ನಿರ್ಭಯವಾಗಿ ಉತ್ತರಿಸಿದ್ದಾನೆ. ಬಂಧನದ ವೇಳೆ ಮದ್ಯದ ಅಮಲಿನಲ್ಲಿದ್ದ ಆರೋಪಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಆತ ‘ಜಾಗರಣ್ ಮಂಚ್’ ಎಂಬ ಅಪರಿಚಿತ ಸಂಘಟನೆಯೊಂದರ ಅಧ್ಯಕ್ಷನೆಂದು ಹೇಳಿಕೊಂಡಿದ್ದು, ತನಗೆ ಸೇರಿದ ಮೂರು ಅಂಗಡಿಗಳ ಬಾಡಿಗೆಯಿಂದ ಜೀವನ ಸಾಗಿಸುತ್ತಿರುವುದಾಗಿ ತಿಳಿಸಿದ್ದಾನೆ.

बड़ी खबर-

जम्मू में पूर्व मुखमंत्री फारूक अब्दुल्लाह पर एक शादी समारोह में फायरिंग । गोली चली। बाल बाल बचे। डिप्टी सीएम सुरेंद्र चौधरी भी साथ थे।
हमलावर कमल सिंह जामवाल गिरफ्तार! pic.twitter.com/1qkBWGwjho

— Narendra Nath Mishra (@iamnarendranath) March 11, 2026

ಮದುವೆ ಸಮಾರಂಭದಲ್ಲಿ ಹೈಡ್ರಾಮಾ

ಜಮ್ಮುವಿನಲ್ಲಿ ನಡೆದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಬಿ.ಎಸ್. ಚೌಹಾಣ್ ಅವರ ಪುತ್ರಿಯ ವಿವಾಹ ಸಮಾರಂಭದಲ್ಲಿ ಈ ಘಟನೆ ನಡೆದಿದೆ. ಬಿಗಿ ಭದ್ರತೆಯ ನಡುವೆಯೂ ಆರೋಪಿ ಜಮ್ವಾಲ್, ಫಾರೂಕ್ ಅಬ್ದುಲ್ಲಾ ಅವರ ತೀರಾ ಸಮೀಪಕ್ಕೆ ತೆರಳಿ ತನ್ನ ಬಳಿಯಿದ್ದ ಪರವಾನಗಿ ಹೊಂದಿದ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ. ಆದರೆ, ಗುರಿ ತಪ್ಪಿದ ಕಾರಣ ಅಬ್ದುಲ್ಲಾ ಅವರು ಪಾರಾಗಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ರಾಷ್ಟ್ರೀಯ ಭದ್ರತಾ ಪಡೆಯ (ಎನ್‌ಎಸ್‌ಜಿ) ಕಮಾಂಡೋಗಳು ಆತನನ್ನು ನಿಯಂತ್ರಿಸಿ ಪೊಲೀಸರಿಗೊಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯಕ್ಕೆ ಬಳಸಲಾದ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ.

ಭದ್ರತಾ ಲೋಪದ ಬಗ್ಗೆ ಒಮರ್ ಅಬ್ದುಲ್ಲಾ ಕಳವಳ

ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ತಮ್ಮ ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಕ್ಕೆ ದೇವರ ಕೃಪೆ ಕಾರಣ ಎಂದಿದ್ದಾರೆ. “ಲೋಡ್ ಮಾಡಿದ ಪಿಸ್ತೂಲ್‌ನೊಂದಿಗೆ ವ್ಯಕ್ತಿಯೊಬ್ಬ ಝೆಡ್ ಪ್ಲಸ್ ಭದ್ರತೆಯಿರುವ ಮಾಜಿ ಮುಖ್ಯಮಂತ್ರಿಯ ಇಷ್ಟು ಹತ್ತಿರ ಬಂದು ಗುಂಡು ಹಾರಿಸಲು ಹೇಗೆ ಸಾಧ್ಯವಾಯಿತು? ಇದೊಂದು ಭಾರಿ ಭದ್ರತಾ ಲೋಪವಾಗಿದ್ದು, ಈ ಬಗ್ಗೆ ಹಲವು ಪ್ರಶ್ನೆಗಳು ಮೂಡಿವೆ” ಎಂದು ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ. ಸಮಾರಂಭದಲ್ಲಿ ಉಪಸ್ಥಿತರಿದ್ದ ಉಪಮುಖ್ಯಮಂತ್ರಿ ಸುರೀಂದರ್ ಚೌಧರಿ ಮತ್ತು ಸಿಎಂ ಸಲಹೆಗಾರ ನಾಸಿರ್ ಸೋಗಾಮಿ ಕೂಡ ಇದೊಂದು ಆಘಾತಕಾರಿ ಘಟನೆ ಎಂದಿದ್ದು, ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ : ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!

SendShareTweet
Previous Post

ಅಮೆರಿಕದ ತೈಲ ಹಡಗಿನ ಮೇಲೆ ಇರಾನ್ ಜಲಾಂತರ್ಗಾಮಿ ಡ್ರೋನ್ ದಾಳಿ.. ಒಬ್ಬ ಸಾವು, ಹೆಚ್ಚಿದ ಆತಂಕ!

Next Post

MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!

Related Posts

ಹೋಟೆಲ್‌ನಲ್ಲಿ ತಿಂಡಿ ತಿಂದ್ರೂ ಬೀಳುತ್ತೆ ಗ್ಯಾಸ್‌ ಸಪ್ಲೈ ಚಾರ್ಜ್‌!
Uncategorized

ತೈಲ, LPG ಬಿಕ್ಕಟ್ಟಿನ ಬಿಸಿ IPL ಟೂರ್ನಿಗೆ ತಟ್ಟುವ ಸಾಧ್ಯತೆ ಕ್ಷೀಣ – ಪರಿಸ್ಥಿತಿ ನಿಭಾಯಿಸಲು ಬಿಸಿಸಿಐ ಸಜ್ಜು!
Uncategorized

ತೈಲ, LPG ಬಿಕ್ಕಟ್ಟಿನ ಬಿಸಿ IPL ಟೂರ್ನಿಗೆ ತಟ್ಟುವ ಸಾಧ್ಯತೆ ಕ್ಷೀಣ – ಪರಿಸ್ಥಿತಿ ನಿಭಾಯಿಸಲು ಬಿಸಿಸಿಐ ಸಜ್ಜು!

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!
Uncategorized

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!
Uncategorized

ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್‌.. ಶಾಕಿಂಗ್‌ ವಿಡಿಯೋ ವೈರಲ್‌!

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್
Uncategorized

13 ವರ್ಷಗಳ ನರಕಯಾತನೆಗೆ ಶೀಘ್ರ ಮುಕ್ತಿ.. ಗಾಜಿಯಾಬಾದ್ ಯುವಕನಿಗೆ ದಯಾಮರಣ ಕಲ್ಪಿಸಿದ ಸುಪ್ರೀಂಕೋರ್ಟ್

Next Post
MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!

MBBS ಮುಗಿಸಿದವರಿಗೆ ಗುಡ್ ನ್ಯೂಸ್.. UPSCಯಲ್ಲಿ 1,358 ಮೆಡಿಕಲ್ ಆಫೀಸರ್ ಹುದ್ದೆಗಳ ನೇಮಕಾತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

ಹೋಟೆಲ್‌ನಲ್ಲಿ ತಿಂಡಿ ತಿಂದ್ರೂ ಬೀಳುತ್ತೆ ಗ್ಯಾಸ್‌ ಸಪ್ಲೈ ಚಾರ್ಜ್‌!

ಹೋಟೆಲ್‌ನಲ್ಲಿ ತಿಂಡಿ ತಿಂದ್ರೂ ಬೀಳುತ್ತೆ ಗ್ಯಾಸ್‌ ಸಪ್ಲೈ ಚಾರ್ಜ್‌!

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!

ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಮುಂದಿನ ‘ಮಹತ್ವದ ಗುರಿ’ ಬಿಚ್ಚಿಟ್ಟ ಗಂಭೀರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆ ಭಾರತಕ್ಕೆ ದೊಡ್ಡ ರಿಲೀಫ್ – ಜೈಶಂಕರ್ ಮನವಿಗೆ ಒಪ್ಪಿ ತೈಲ ಹಡಗು ಸಂಚಾರಕ್ಕೆ ಇರಾನ್ ಅನುಮತಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat