ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ಮಗು, ತಾಯಿಯ ಮತಾಂತರಕ್ಕೆ ಯತ್ನ!

March 8, 2025
Share on WhatsappShare on FacebookShare on Twitter

ಮಂಡ್ಯ : ತವರು ಮನೆಗೆ ಹೋದ ಪತ್ನಿ ಹಾಗೂ ಮಗುವಿನ ಮತಾಂತರಕ್ಕೆ ಯತ್ನಿಸಿದ್ದಾರೆಂದು ಆರೋಪಿಸಿ ಪತಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲೆಯ ಮಂಡ್ಯದ ಮದ್ದೂರಿನಲ್ಲಿ ಈ ಘಟನೆ ನಡೆದಿದೆ. ಕಳೆದ 7 ವರ್ಷಗಳ ಹಿಂದೆ ವೆಂಕಟೇಶನ್ ಹಾಗೂ ಆರೀಫ್ ಪ್ರೀತಿಸಿ ಮದುವೆಯಾಗಿದ್ದರು. ಮದ್ದೂರು ಮೂಲದ ವೆಂಕಟೇಶನ್ ಹಾಗೂ ಸೋಮವಾರ ಪೇಟೆಯ ಅಬ್ಬೂರು ಗ್ರಾಮದ ಆರೀಫ್ ಬೇರೆ ಬೇರೆ ಧರ್ಮದವರಾದರೂ ಪ್ರೀತಿಸಿ ‌ಮದುವೆಯಾಗಿದ್ದರು. ಮದುವೆಯಾದ ನಂತರ ಆರೀಫ್, ಖುಷಿ ಎಂದು ತನ್ನ ಹೆಸರು ಬದಲಾಯಿಸಿಕೊಂಡಿದ್ದರು. ಆನಂತರ ಇಬ್ಬರೂ ಪರಸ್ಪರ ಅನ್ಯೋನ್ಯದಿಂದ ವಾಸಿಸುತ್ತಿದ್ದರು.

ಆದರೆ, ಇತ್ತೀಚೆಗೆ ತಾಯಿಯ ಆರೋಗ್ಯ ಸರಿ ಇಲ್ಲ ಎಂದು ಖುಷಿ ತನ್ನ ಮಗುವಿನೊಂದಿಗೆ ತವರು ಮನೆಗೆ ಹೋಗಿದ್ದರು. ಆನಂತರ ಗಂಡನ ಮನೆಗೆ ತಾಯಿ ಹಾಗೂ ಮಗನನ್ನು ಕಳಿಸಿಲ್ಲ. ಇತ್ತೀಚೆಗೆ ಗಂಡನಿಗೆ ಕರೆ ಮಾಡಿದ್ದ ಖುಷಿ, ಬಂಧನದಲ್ಲಿಟ್ಟಿರುವ ಬಗ್ಗೆ ಮಾಹಿತಿ‌ ನೀಡಿದ್ದರು. ಅಲ್ಲದೇ, ಒತ್ತಾಯಪೂರ್ವಕವಾಗಿ ಇಸ್ಲಾಂಗೆ ಮತಾಂತರ ಆಗುವಂತೆ ಪೀಡಿಸುತ್ತಿದ್ದಾರೆ ಎಂದು ಆರೋಪಿಸಿದ್ದರು ಎನ್ನಲಾಗಿದೆ. ಮಗುವಿಗೆ ಮುಂಜಿ ಮಾಡಲು ಕೂಡ ತಯಾರಿ ನಡೆಸಿರುವುದಾಗಿ ಪತಿಗೆ ಮಾಹಿತಿ ನೀಡಿದ್ದಾಳೆ. ಹೀಗಾಗಿ ಪತಿ ವೆಂಕಟೇಶನ್ ಮದ್ದೂರು ಪೊಲೀಸರು ದೂರು ನೀಡಿದ್ದಾರೆ. ಆದರೆ, ದೂರು ಕೊಟ್ಟರೂ ಪೊಲೀಸರು ದೂರು ದಾಖಲು ಮಾಡಿಳ್ಳುತ್ತಿಲ್ಲ ಎಂದು ಆರೋಪಿಸಿ ಮದ್ದೂರು ಪೊಲೀಸ್ ಠಾಣೆ ಮುಂದೆ ವೆಂಕಟೇಶನ್ ಧರಣಿ ಕುಳಿತಿದ್ದಾರೆ. ಸದ್ಯ ವೆಂಕಟೇಶನ್ ಗೆ ಹಿಂದು ಸಂಘಟನೆಗಳು ಪ್ರತಿಭಟನೆಗೆ ಸಾಥ್ ನೀಡಿವೆ.

Tags: BoyMandyaMotherPoliceProtest
SendShareTweet
Previous Post

ಪ್ರಿಯಕರನ ಜೊತೆ ಪತ್ನಿ ಜೂಟ್; ಪತಿ ಆತ್ಮಹತ್ಯೆ

Next Post

ನಟಿ ರನ್ಯಾ ಪ್ರಕರಣ: ಸಿಬಿಐನಿಂದ ಎಫ್ ಐಆರ್

Related Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ
ರಾಜ್ಯ

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ರಾಜಕೀಯ

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ
ಬೆಂಗಳೂರು

ಬೆಂಗಳೂರಲ್ಲಿ ಶ್ರೀ ಬಗಲಾಮುಖಿ ದೇವಿ ಮಹಾ ಕುಂಭಾಭಿಷೇಕ : ಭಕ್ತರ ದಂಡು.. ವಿಶೇಷ ಪೂಜಾ ವಿಧಿವಿಧಾನ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!
ಮಂಡ್ಯ

ಮಹಿಳಾ PSIಗೆ ಕಪಾಳಮೋಕ್ಷ ಆರೋಪ ; ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯ ವಿರುದ್ಧ FIR!

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್
ರಾಜಕೀಯ

ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಹತ್ವದ ಚರ್ಚೆ ; ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ಲ್ಯಾನ್

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!
ರಾಜಕೀಯ

ರಾಜ್ಯದಲ್ಲಿ ಮತ್ತೆ RSS ಚಟುವಟಿಕೆಗೆ ಬ್ರೇಕ್ ಹಾಕಲು ಮುಂದಾಯ್ತಾ ಸರ್ಕಾರ? ಹೊಸ ಕಾಯ್ದೆ ಜಾರಿಗೆ ಪ್ಲಾನ್!

Next Post
ನಟಿ ರನ್ಯಾ ಸುತ್ತಾಟ ಹೇಗಿದೆ?

ನಟಿ ರನ್ಯಾ ಪ್ರಕರಣ: ಸಿಬಿಐನಿಂದ ಎಫ್ ಐಆರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅಸ್ವಸ್ಥ.. ದೆಹಲಿ ಏಮ್ಸ್‌ಗೆ ದಾಖಲು : ಆಂಜಿಯೋಗ್ರಫಿ ಪರೀಕ್ಷೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

“ಇದು ವಿದ್ಯಾರ್ಥಿಗಳು ಮತ್ತು ನನ್ನ ನಡುವಿನ ವಿಚಾರ, ಬಿಸಿಐ ಮಧ್ಯಪ್ರವೇಶಕ್ಕೆ ಅವಕಾಶವಿಲ್ಲ” : ಬಾರ್ ಕೌನ್ಸಿಲ್‌ಗೆ ಸಿಜೆಐ ತರಾಟೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

‘ಬುಮ್ರಾ ರಾಷ್ಟ್ರೀಯ ಸಂಪತ್ತು, ಅವರನ್ನು ಜತನದಿಂದ ಕಾಪಾಡಿಕೊಳ್ಳಿ’ : ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat