ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಸಮೀಕ್ಷೆ ಹೆಸರಿನಲ್ಲಿ ನೈಜ ಸಮಸ್ಯೆಗಳನ್ನು ಮರೆ ಮಾಚುವ ಪ್ರಯತ್ನ| ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

September 27, 2025
Share on WhatsappShare on FacebookShare on Twitter

ಬೀದರ್‌: ಸಮೀಕ್ಷೆ ಹೆಸರಿನಲ್ಲಿ ನೈಜ ಸಮಸ್ಯೆಗಳನ್ನು ಮರೆ ಮಾಚುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಜಾತಿ ಸಮೀಕ್ಷೆ ವಿಚಾರವಾಗಿ ಬೀದರ್‌ನಲ್ಲಿ ಮಾತನಾಡಿದ ಪ್ರಹ್ಕಾದ್‌ ಜೋಶಿ, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಯಾವುದೇ ಕ್ಷೇತ್ರದಲ್ಲೂ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿಲ್ಲ, ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೂ ಹಣ ಇರಲ್ಲದ ಪರಿಸ್ಥಿತಿಗೆ ರಾಜ್ಯ ಸರ್ಕಾರ ತಲುಪಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ನಿಂದ ಕೇಂದ್ರ ಸರ್ಕಾರ 2021ರಲ್ಲಿ ಜಾತಿ ಗಣತಿ ಮುಂದೂಡಿತು. ಮೊದ್ಲು 175 ಕೋಟಿ ರೂ. ಖರ್ಚು ಮಾಡಿದರು, ಅದು ಹತ್ತಾರು ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ ಈಗ ಪುನಃ ಮಾಡಲು ಹೊರಟಿದ್ದಾರೆ, ಆದರೆ ಯಾವುದೇ ತಯಾರಿ‌ ನಡೆಸಿಲ್ಲ, ಸಮೀಕ್ಷೆ ಮಾಡುವ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡಿಲ್ಲ ಹಾಗೂ ಜನರು ಕೂಡ ಈ ಜಾತಿ ಸಮೀಕ್ಷೆ ಬಗ್ಗೆ ಉತ್ಸುಕರಾಗಿಲ್ಲಎಂದು ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಹಿಂದೂ ಧರ್ಮದವರನ್ನು ಒಕ್ಕಲೆಬ್ಬಿಸುವ ಪರಿಸ್ಥಿತಿಗೆ ಬಂದರು ಸರ್ಕಾರ ಕ್ರಮಕೈಗೊಳ್ಳುವುದಿಲ್ಲ. ಇದನ್ನೆಲ್ಲಾ ನೋಡಿದರೆ ಸರ್ಕಾರ ವಿಫಲವಾಗಿದೆ, ಇದನ್ನು ಮರೆಮಾಚುವುದಕ್ಕೆ ಈ ರೀತಿ ಮಾಡುತ್ತಿದ್ದಾರೆ. ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಮುಖ್ಯಮಂತ್ರಿ ಆಗುತ್ತೀನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆ.ಎನ್.ರಾಜಣ್ಣ ಸೆಪ್ಟೆಂಬರ್ ಕ್ರಾಂತಿ ಆಗುತ್ತದೆ ಎಂದು ಹೇಳಿದ್ದರು. ಸಪ್ಟೆಂಬರ್ ಕ್ರಾಂತಿಯನ್ನು ಹೇಗಾದರು ಮುಂದೂಡಲು ಜಾತಿ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ನೆಹರೂ ಅವರಿಂದ ರಾಜೀವ್‌ ಗಾಂಧಿವರೆಗೆ ಎಸ್ ಸಿ, ಎಸ್‌ ಟಿ, ಒಬಿಸಿ ಅವರ‌ ಮೀಸಲಾತಿಯನ್ನು ವಿರೋಧಿಸಿದರು ಈಗ ಸಿದ್ರಾಮಯ್ಯನವರು ಅದನ್ನೆ ನಡೆಸಿದ್ದಾರೆ. ಮುಸಲ್ಮಾನ, ಕ್ರಿಶ್ಚಿಯನ್‌ರಲ್ಲೂ ಜಾತಿ ಅಸ್ಪೃಶ್ಯತೆ ಇದೆ ಎಂದು ಒಪ್ಪಿಕೊಳ್ಳುತ್ತೀರಾ? ಧರ್ಮಾದಾರಿತ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಹೊಡೆದು ಹಾಕಿದೆ ರಾಹುಲ್ – ಸೋನಿಯಾ ಮೆಚ್ಚಿಸಲು ಜಾತಿ ಸಮೀಕ್ಷೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದಲ್ಲಿ ಉನ್ನತ ಮಟ್ಟದ ಕಾಂಗ್ರೆಸ್‌ ನಾಯಕರು, ಹೊರ ರಾಜ್ಯದ ಸಂಸದರು ಸೇರಿ ಹಲವರಿದ್ದಾರೆ. ಮಹೇಶ್ ತಿಮರೋಡಿ ಸೇರಿ ಹಲವರನ್ನು ತನಿಖೆ ಮಾಡಿದರೆ ಷಡ್ಯಂತ್ರ ಮಾಡಿರುವವರ ಹೆಸರು ಹೇಳುತ್ತಾರೆ ಎಂದು ಹೇಳಿದ್ದಾರೆ.

Tags: attemptBidarhide real problemsKarnataka News beatpralhad joshistate government
SendShareTweet
Previous Post

ಬಿಎಸ್‌ಎನ್‌ಎಲ್‌ ಸ್ವದೇಶಿ 4G ನೆಟ್‌ವರ್ಕ್‌ಗೆ ಪ್ರಧಾನಿ ಮೋದಿ ಚಾಲನೆ

Next Post

‘ವ್ಯೋಮಮಿತ್ರ’: ಗಗನಯಾನದಲ್ಲಿ ಇಸ್ರೋದ ‘ಬಾಹ್ಯಾಕಾಶ ಗೆಳತಿ’ಯ ಕಾರ್ಯವೇನು?

Related Posts

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!
ಬೀದರ್

ಬೀದರ್‌ನಲ್ಲಿ SSLC ವಿದ್ಯಾರ್ಥಿ ಆತ್ಮಹ*ತ್ಯೆ!

ಅಂಜನಾಪುರದಲ್ಲಿ ಮನೆಯ ಬಾಗಿಲಿಗೆ ಬಂದ ಚಿರತೆ
ಬೀದರ್

ಅಂಜನಾಪುರದಲ್ಲಿ ಮನೆಯ ಬಾಗಿಲಿಗೆ ಬಂದ ಚಿರತೆ

ಲಕ್ಕುಂಡಿ ಬಳಿಕ ಬೀದರ್‌ನಲ್ಲೂ ಐತಿಹಾಸಿಕ ಶಿಲೆಗಳು ಪತ್ತೆ
ಬೀದರ್

ಲಕ್ಕುಂಡಿ ಬಳಿಕ ಬೀದರ್‌ನಲ್ಲೂ ಐತಿಹಾಸಿಕ ಶಿಲೆಗಳು ಪತ್ತೆ

ಬೀದರ್‌ | ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ..! ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ
ಬೀದರ್

ಬೀದರ್‌ | ವೇಶ್ಯಾವಾಟಿಕೆಗೆ ಅತ್ತೆಯಿಂದ ಒತ್ತಾಯ..! ಬೇಸತ್ತು ಆತ್ಮಹತ್ಯೆಗೆ ಶರಣಾದ ಗೃಹಿಣಿ

ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಕೈ-ಕಮಲ ನಾಯಕರ ಜಟಾಪಟಿ | ಪೂಜೆಗೆ ತೆರಳಿದ ಬಿಜೆಪಿ ಮುಖಂಡರನ್ನು ತಡೆದು ನಿಲ್ಲಿಸಿದ ಪೊಲೀಸರು
ಬೀದರ್

ದೇವಸ್ಥಾನ ಅಭಿವೃದ್ಧಿ ಹೆಸರಲ್ಲಿ ಕೈ-ಕಮಲ ನಾಯಕರ ಜಟಾಪಟಿ | ಪೂಜೆಗೆ ತೆರಳಿದ ಬಿಜೆಪಿ ಮುಖಂಡರನ್ನು ತಡೆದು ನಿಲ್ಲಿಸಿದ ಪೊಲೀಸರು

ವಸತಿ ಗೃಹದಲ್ಲಿ ಫಾರೆಸ್ಟ್‌ ವಾಚರ್‌ ಆತ್ಮಹತ್ಯೆ
ಬೀದರ್

ವಸತಿ ಗೃಹದಲ್ಲಿ ಫಾರೆಸ್ಟ್‌ ವಾಚರ್‌ ಆತ್ಮಹತ್ಯೆ

Next Post
‘ವ್ಯೋಮಮಿತ್ರ’: ಗಗನಯಾನದಲ್ಲಿ ಇಸ್ರೋದ ‘ಬಾಹ್ಯಾಕಾಶ ಗೆಳತಿ’ಯ ಕಾರ್ಯವೇನು?

'ವ್ಯೋಮಮಿತ್ರ': ಗಗನಯಾನದಲ್ಲಿ ಇಸ್ರೋದ 'ಬಾಹ್ಯಾಕಾಶ ಗೆಳತಿ'ಯ ಕಾರ್ಯವೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ GBA ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

ಬೈಕ್ ಅಪಘಾತದಲ್ಲಿ ಮೆದಳು ನಿಷ್ಕ್ರಿಯಗೊಂಡಿದ್ದ ಯುವಕ‌ನ ಅಂಗಾಂಗ ದಾನ | ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

ಮಾಜಿ ನಗರ ಸಭೆ ಸದಸ್ಯೆ ಪತಿಯಿಂದ ಸಾರ್ವಜನಿಕರ ಮೇಲೆ ಹಲ್ಲೆ ಆರೋಪ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat