ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

September 17, 2026
Share on WhatsappShare on FacebookShare on Twitter

ಬೆಂಗಳೂರು : ವಿಜಯನಗರದಲ್ಲಿ ಏಕಾಏಕಿ ಮನೆಗೆ ನುಗ್ಗಿ ರಾಜಸ್ಥಾನ ಮೂಲದ ವಿವಾಹಿತೆಯನ್ನು ಕಿಡ್ನಾಪ್ ಮಾಡಿ, ಎಸ್ಕೇಪ್ ಆಗಲು ಯತ್ನಿಸಿದ ಗ್ಯಾಂಗ್ ಎದುರಿಗೆ ಬಂದವರ ಮೇಲೆಲ್ಲಾ ಕಾರು ಹರಿಸಿದ ಆಘಾತಕಾರಿ ಘಟನೆ ನಡೆದಿದೆ. ಯುವತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಅಪಹರಿಸಲು ಯತ್ನಿಸಿದ ಮೂವರೂ ಕೂಡ ರಾಜಸ್ಥಾನದವರೆಂದು ತಿಳಿದುಬಂದಿದೆ. 

ರಾಜಸ್ಥಾನ ಮೂಲದ ಪೂಜಾ (21) ಹಾಗೂ ಓಂ ಪ್ರಕಾಶ್ (23) ಎಂಬ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದು, ಕಳೆದ ಒಂಬತ್ತು ತಿಂಗಳಿನಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ಅಗ್ರಹಾರ ದಾಸರಹಳ್ಳಿ ಬಳಿ ವಾಸವಿದ್ದ ದಂಪತಿ ಇದೀಗ ನಡೆದ ಘಟನೆಯಿಂದ ಸುದ್ದಿಯಾಗಿದ್ದಾರೆ.

ಬುಧವಾರ (ಸೆ.16) ಏಕಾಏಕಿ ಮೂವರ ಗ್ಯಾಂಗ್‌ವೊಂದು ಮನೆಗೆ ನುಗ್ಗಿ ಯುವತಿಯನ್ನು ಕಿಡ್ನ್ಯಾಪ್‌ ಮಾಡಿದ್ದಾರೆ. ಅಪಹರಿಸಿಕೊಂಡು ಹೋಗುವಾಗ ಎದುರಿಗೆ ಬಂದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಅಲ್ಲದೇ ವಿಜಯನಗರದ ಹೊಸಹಳ್ಳಿಯ ದಂಡಿ ಮಾರಮ್ಮ ದೇವಸ್ಥಾನದ ಬಳಿ ಪ್ರಶ್ನಿಸಲು ಬಂದವರ ಮೇಲೆ ಹಾಗೂ ಕಾರಿಗೆ ಅಡ್ಡಬಂದ ಜನರ ಮೇಲೆ ಕಾರು ಹರಿಸಿದ್ದಾರೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ.

ಅಗ್ರಹಾರ ದಾಸರಹಳ್ಳಿಯಿಂದ ವಿಜಯನಗರ, ಹೊಸಹಳ್ಳಿವರೆಗೂ ಜಡ್ಜ್ ವಾಹನ ಸೇರಿ 20ಕ್ಕೂ ಹೆಚ್ಚು ಕಾರುಗಳು, 200ಕ್ಕೂ ಹೆಚ್ಚು ಬೈಕ್‌ಗಳು ಹಾಗೂ ಸಾರ್ವಜನಿಕರಿಗೆ ಕಾರು ಡಿಕ್ಕಿ ಹೊಡೆದಿದ್ದಾರೆ. ಬಳಿಕ ಪರಾರಿಯಾಗಲು ಯತ್ನಿಸಿದವರ ಕಾರನ್ನು ಸಾರ್ವಜನಿಕರು 50ಕ್ಕೂ ಹೆಚ್ಚು ಬೈಕ್‌ಗಳಲ್ಲಿ ಸುಮಾರು 9 ಕಿ.ಮೀ ದೂರದವರೆಗೆ ಚೆಸ್ ಮಾಡಿದ್ದಾರೆ.

ಈ ವೇಳೆ ಸಾರ್ವಜನಿಕರು ಕಾರನ್ನು ಅಡ್ಡಗಟ್ಟಿ, ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೇ ಎಸ್ಕೇಪ್ ಆಗಲು ಯತ್ನಿಸಿದ ಮೂವರು ಕಿಡ್ನ್ಯಾಪರ್‌ಗಳನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಈ ಘಟನೆಯಲ್ಲಿ ಯುವಕನಿಗೆ ಗಂಭೀರ ಗಾಯವಾಗಿದ್ದು, ಇಬ್ಬರು ಮಹಿಳೆಯರ ಮೇಲೆ ಕಾರು ಹರಿಸಲಾಗಿದೆ.

ಸದ್ಯ ಸಂತ್ರಸ್ತ ಯುವತಿಯನ್ನು ಸಾರ್ವಜನಿಕರು ರಕ್ಷಿಸಿದ್ದು, ಕಿಡ್ನ್ಯಾಪರ್‌ಗಳನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಮಾಗಡಿ ರೋಡ್ ಸಂಚಾರಿ ಪೊಲೀಸರು ಹಾಗೂ ವಿಜಯನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ಘಟನೆಯಲ್ಲಿ ಗಾಯಗೊಂಡಿರುವವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ.

ಕೃತ್ಯಕ್ಕೆ ರಾಜಸ್ಥಾನ ಮೂಲದ RJ 22 CC 9691 ನೋಂದಣಿ ಸಂಖ್ಯೆಯ ಕಾರನ್ನು ಬಳಸಲಾಗಿದ್ದು, ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿ ಕಿಡ್ನಾಪ್ ಹಾಗೂ ಸರಣಿ ಅಪಘಾತಕ್ಕೆ ಸಂಬಂಧಿಸಿದಂತೆ ವಿಜಯನಗರ ಪೊಲೀಸರು ತನಿಖೆ ನಡೆಸುತ್ತಿದ್ದು, ಘಟನೆಗೆ ನಿಖರ ಕಾರಣ ಮತ್ತು ಆರೋಪಿಗಳ ಉದ್ದೇಶದ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆಯಿಂದ ಹೊರಬರಬೇಕಿದೆ.

ಇದನ್ನೂ ಓದಿ : ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

Tags: Bengaluru CrimeBengaluru KidnappingBengaluru NewsBengaluru PoliceBreaking NewsCrime IncidentCrime NewsKarnataka CrimeKarnataka NewsKidnap AttemptKNBLaw and orderNews beat
SendShareTweet
Previous Post

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

Related Posts

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!
ಹಾಸನ

ಸ್ನೇಹಿತರೊಂದಿಗೆ ಹಾಸನಕ್ಕೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!
ತುಮಕೂರು

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!
ಬೆಂಗಳೂರು

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ
ರಾಜ್ಯ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!
ಬೆಂಗಳೂರು

ಗಣೇಶ ಹಬ್ಬಕ್ಕೆ ಬೆಂಗಳೂರಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ; 3 ಸಾವಿರ ಹೆಚ್ಚುವರಿ ಸಿಸಿಟಿವಿ, ಡ್ರೋಣ್ ಕಣ್ಗಾವಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ನೀವು ಮನವಿ ಮಾಡಿದರೂ ಕ್ರೆಡಿಟ್ ಕಾರ್ಡ್ ಕ್ಲೋಸ್ ಮಾಡುತ್ತಿಲ್ಲವೇ? ಆರ್‌ಬಿಐ ನಿಯಮ ಅರಿಯಿರಿ

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

ಧೋನಿ ಅಂದು ಗೆಲ್ಲಿಸಬಹುದಿತ್ತು, ಆದರೆ… 2019ರ ವಿಶ್ವಕಪ್ ಸೆಮಿಫೈನಲ್ ಸೋಲಿನ ನೋವು ಬಿಚ್ಚಿಟ್ಟ ಭುವನೇಶ್ವರ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಬೆಂಗ್ಳೂರಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವತಿಯ ಕಿಡ್ನಾಪ್​ಗೆ ಯತ್ನ ; ಎದುರಿಗೆ ಬಂದವ್ರ ಮೇಲೆಲ್ಲಾ ಕಾರು ಹರಿಸಿದ ಗ್ಯಾಂಗ್‌!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

ಶ್ರೀಲಂಕಾ ವಿರುದ್ಧ ಶತಕ ಸಿಡಿಸಿದ ಹ್ಯಾರಿ ಬ್ರೂಕ್ ; ‘ಹೀರೋ’ ಕೆವಿನ್ ಪೀಟರ್‌ಸನ್‌ರಿಂದ ಕಲಿಯಲು ಕಾತರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat