ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಮರಕ್ಕೆ ಕಟ್ಟಿ, ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ |ಸ್ಥಳೀಯರು ಬರುತ್ತಿದ್ದಂತೆ ಕಾಮುಕರು ಪರಾರಿ

October 29, 2025
Share on WhatsappShare on FacebookShare on Twitter

ಚಿಕ್ಕಮಗಳೂರು : ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿತ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಿಂದ ಬಸರೀಕಟ್ಟೆ ಗ್ರಾಮಕ್ಕೆ ಹೋಗಿ ಬರುತ್ತಿದ್ದರು. ಮಂಗಳವಾರ  ಅದೇ ರೀತಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ನಾಲ್ಕೈದು ಯುವಕರ ಗುಂಪು ದಾರಿಯಲ್ಲಿ ಕಾಯುತ್ತಾ ನಿಂತಿದ್ದರು. ಶಿಕ್ಷಕಿ ಬರುತ್ತಿದ್ದಂತೆ ಅವರ ಮೇಲೆ ಎರಗಿ ದೌರ್ಜನ್ಯ ಎಸಗಿದ್ದು, ಬಳಿಕ ಅಡಿಕೆ ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಮುಂದಾಗಿದ್ದಾರೆ. ಕಿರುಚಿಕೊಳ್ಳುತ್ತಿದಂತೆ ಬಾಯಿಗೆ ಮಣ್ಣು ಹಾಕಿ ವಿಕೃತಿ ಮೆರೆದಿದ್ದಾರೆ. ಆದರೂ ಶಿಕ್ಷಕಿ ಕಿರುಚಿದ ಶಬ್ದ ಕೇಳಿಸಿಕೊಂಡ ಸ್ಥಳೀಯರು ಸ್ಥಳಕ್ಕೆ ಬಂದಿದ್ದಾರೆ. ಜನರು ಬರುತ್ತಿದ್ದಂತೆ ಆರೋಪಿಗಳು ಕಬ್ಬಿಣ ರಾಡ್‌ನಿಂದ ಶಿಕ್ಷಕಿ ತಲೆಗೆ ಹೊಡೆದು ಪರಾರಿಯಾಗಿದ್ದಾರೆ.

ಅದೃಷ್ಟಾವಶಾತ್ ಸಾವಿನಿಂದ ಪಾರಾಗಿದ್ದು, ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ಕೂಡಲೇ ಶಿಕ್ಷಕಿಯನ್ನು ಕೊಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತನಿಖೆ ಕೈಗೆತ್ತಿಕೊಂಡ ಪೊಲೀಸರು ಸದ್ಯ ಬಾಳೆಹೊನ್ನೂರು ಮೂಲದ ಭವಿತ್ (24) ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಯುವತಿ ಪ್ರೀತಿ ನಿರಾಕರಿಸಿ, ಎರಡು ತಿಂಗಳಿನಿಂದ ಆತನ ಮೊಬೈಲ್ ನಂಬರ್‌ನ್ನು ಬ್ಲಾಕ್ ಮಾಡಿದ್ದಳು. ಹೀಗಾಗಿ ದುಷ್ಕೃತ್ಯ ಎಸಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಕೇಂದ್ರ ಚುನಾವಣಾ ಆಯುಕ್ತ ಒಬ್ಬ ರಾಜಕೀಯ ಪುಢಾರಿ | ನಾಲಿಗೆ ಹರಿಬಿಟ್ಟ ಯತೀಂದ್ರ ಸಿದ್ದರಾಮಯ್ಯ!

Tags: as locals arrivedAttempted to rapeher to a treeKarnataka News beatThe assailants fled
SendShareTweet
Previous Post

8ನೇ ವೇತನ ಆಯೋಗ ರಚಿಸಿದ ಕೇಂದ್ರ ಸರ್ಕಾರ: ನೌಕರರ ಸಂಬಳದಲ್ಲಿ ಎಷ್ಟು ಏರಿಕೆ?

Next Post

ಬೆಳ್ಳಿಯ ಮೇಲೂ ಇನ್ನು ಸಿಗಲಿದೆ ಸಾಲ: ಈ ಹೊಸ ನಿಯಮಗಳನ್ನು ತಿಳಿದುಕೊಳ್ಳಿ

Related Posts

ಕಾಫಿನಾಡಿನಲ್ಲಿ ಹುಲಿ ಪ್ರತ್ಯಕ್ಷ | ಭಯಭೀತರಾದ ಸ್ಥಳೀಯರು!
ಚಿಕ್ಕಮಗಳೂರು

ಕಾಫಿನಾಡಿನಲ್ಲಿ ಹುಲಿ ಪ್ರತ್ಯಕ್ಷ | ಭಯಭೀತರಾದ ಸ್ಥಳೀಯರು!

ಕಾಂಗ್ರೆಸ್​ ಮುಖಂಡ ಗಣೇಶ್​​ ಹತ್ಯೆ ಕೇಸ್‌ | ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌!
ಚಿಕ್ಕಮಗಳೂರು

ಕಾಂಗ್ರೆಸ್​ ಮುಖಂಡ ಗಣೇಶ್​​ ಹತ್ಯೆ ಕೇಸ್‌ | ತಲೆಮರೆಸಿಕೊಂಡಿದ್ದ 6 ಮಂದಿ ಆರೋಪಿಗಳು ಮಧುರೈನಲ್ಲಿ ಅರೆಸ್ಟ್‌!

ಚಿಕ್ಕಮಗಳೂರಿನ ಸಂರಕ್ಷಿತಾರಣ್ಯದ ಅಂಚಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ
ಚಿಕ್ಕಮಗಳೂರು

ಚಿಕ್ಕಮಗಳೂರಿನ ಸಂರಕ್ಷಿತಾರಣ್ಯದ ಅಂಚಿನಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷ

2 ಗುಂಪುಗಳ ನಡುವೆ ಹೊಡೆದಾಟ | ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಕೊಲೆ
ಚಿಕ್ಕಮಗಳೂರು

2 ಗುಂಪುಗಳ ನಡುವೆ ಹೊಡೆದಾಟ | ಕಾಂಗ್ರೆಸ್‌ ಕಾರ್ಯಕರ್ತನ ಬರ್ಬರ ಕೊಲೆ

ಗೃಹಣಿಯ ಕತ್ತು ಸೀಳಿ ಪರಾರಿಯಾಗಿದ್ದ ಹಂತಕ | 2 ದಿನದ ಬಳಿಕ ಬಂಧನ..!
ಚಿಕ್ಕಮಗಳೂರು

ಗೃಹಣಿಯ ಕತ್ತು ಸೀಳಿ ಪರಾರಿಯಾಗಿದ್ದ ಹಂತಕ | 2 ದಿನದ ಬಳಿಕ ಬಂಧನ..!

ಚಿಕ್ಕಮಗಳೂರಿನಲ್ಲಿ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನ ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್ | ಭುಗಿಲೆದ್ದ ಆಕ್ರೋಶ
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನ ಕಾಲೇಜಿನಿಂದ ಹೊರಹಾಕಿದ ಪ್ರಿನ್ಸಿಪಾಲ್ | ಭುಗಿಲೆದ್ದ ಆಕ್ರೋಶ

Next Post
ಬೆಳ್ಳಿಯ ಮೇಲೂ ಇನ್ನು ಸಿಗಲಿದೆ ಸಾಲ: ಈ ಹೊಸ ನಿಯಮಗಳನ್ನು ತಿಳಿದುಕೊಳ್ಳಿ

ಬೆಳ್ಳಿಯ ಮೇಲೂ ಇನ್ನು ಸಿಗಲಿದೆ ಸಾಲ: ಈ ಹೊಸ ನಿಯಮಗಳನ್ನು ತಿಳಿದುಕೊಳ್ಳಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ  | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಶಾಮನೂರು ಶಿವಶಂಕರಪ್ಪ ನಿಧನ | ಇಂದು ದಾವಾಣಗೆರೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ಚವಾಂಖೆಡೆಯಲ್ಲಿ ಕ್ರೀಡಾ ಲೋಕದ ‘ಸುವರ್ಣ ಸಂಗಮ’: ಸಚಿನ್-ಮೆಸ್ಸಿ ಭೇಟಿಗೆ ಸಾಕ್ಷಿಯಾದ ಮುಂಬೈ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ  | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

ವೀರಶೈವ ಸಂಪ್ರಾದಯಂತೆ ಇಂದು ಸಂಜೆ ಶಿವಶಂಕರಪ್ಪ ಅವರಿಗೆ ಅಂತಿಮ ನಮನ | ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat