ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ತೆರಿಗೆ ಬಾಕಿ ಉಳಿಸಿಕೊಂಡ 5 ಆಸ್ತಿಗಳ ಹರಾಜು.. ಕಠಿಣ ಕ್ರಮಕ್ಕಾಗಿ ಮುಂದಾದ GBA

February 22, 2026
Share on WhatsappShare on FacebookShare on Twitter

ಬೆಂಗಳೂರು: ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ವಿರುದ್ಧ ಗ್ರೇಟರ್ ಬೆಂಗಳೂರು ಆಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಸುಮಾರು 7,000 ಆಸ್ತಿಗಳಿಂದ 437 ಕೋಟಿ ರೂ. ತೆರಿಗೆ ಬಾಕಿ ಉಳಿದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಹರಾಜು ಪ್ರಕ್ರಿಯೆ ಜಾರಿಗೊಳಿಸಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಲಯ–1 ಮತ್ತು ವಲಯ–2ರಲ್ಲಿ ಆಸ್ತಿ ತೆರಿಗೆ ಪಾವತಿಸದ 107 ಆಸ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಸುಮಾರು 2.49 ಕೋಟಿ ರೂ. ಬಾಕಿ ತೆರಿಗೆ ವಸೂಲಿಗಾಗಿ ಫೆ. 21ರಂದು ಮಧ್ಯಾಹ್ನ 3 ಗಂಟೆಗೆ ಯಲಹಂಕ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಹರಾಜು ಪ್ರಕ್ರಿಯೆ ನಡೆಯಿತು. ಈ ಹರಾಜಿನಲ್ಲಿ 10ಕ್ಕೂ ಹೆಚ್ಚು ಬಿಡ್ಡುದಾರರು ಭಾಗವಹಿಸಿದ್ದು, 2 ಆಸ್ತಿಗಳಿಗೆ ಬಿಡ್ ಕೂಗಲಾಯಿತು.
ಅಳ್ಳಾಳಸಂದ್ರದ ಆರ್‌ಎಂ‌ಜೆಡ್ ವಸತಿ ಸಮುಚ್ಛಯದ 2087 ಚದರ ಅಡಿ ಫ್ಲಾಟ್ 84.60 ಲಕ್ಷಕ್ಕೆ ಬಿಡ್ ಮಾಡಲಾಯಿತು. ಯಲಹಂಕ ಓಲ್ಡ್ ಟೌನ್‌ನ 2069 ಚದರ ಅಡಿ ವಸತಿ ಕಟ್ಟಡ ₹60 ಲಕ್ಷಕ್ಕೆ ಬಿಡ್ ಮಾಡಲಾಯಿತು.

ಎರಡರಲ್ಲಿ ಒಂದೇ ಆಸ್ತಿಗೆ ಡಿ.ಡಿ ಸಲ್ಲಿಕೆಯಾಗಿದ್ದು, ಮತ್ತೊಂದು ಆಸ್ತಿಯ ಹರಾಜು ಡಿ.ಡಿ ಸಲ್ಲಿಕೆಯಾಗದ ಕಾರಣ ರದ್ದುಪಡಿಸಲಾಯಿತು. ಉಳಿದ ಆಸ್ತಿಗಳಿಗೆ ಬಿಡ್ಡುದಾರರು ಮುಂದೆ ಬರದ ಹಿನ್ನೆಲೆಯಲ್ಲಿ ಅವುಗಳನ್ನು ಪಾಲಿಕೆಯ ವಶದಲ್ಲಿರಿಸಿ ಮುಂದಿನ ದಿನಗಳಲ್ಲಿ ಮರುಹರಾಜು ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ–2024 ಅನ್ವಯ ಅಂತಿಮ ಕ್ರಮವಾಗಿ ಹರಾಜು ಕೈಗೊಳ್ಳಲಾಗಿದೆ. ಇಂದಿನ ಹರಾಜಿನಲ್ಲಿ ಉತ್ತರ ನಗರ ಪಾಲಿಕೆ – 2 ಆಸ್ತಿಗಳು, ಪೂರ್ವ ನಗರ ಪಾಲಿಕೆ – 3 ಆಸ್ತಿಗಳು ಸೇರಿ ಒಟ್ಟು 5 ಆಸ್ತಿಗಳು ಹರಾಜು ಮಾರಾಟಗೊಂಡಿವೆ.

ಹರಾಜು ಮೊದಲು ಬಾಕಿದಾರರಿಗೆ ನೋಟಿಸ್, SMS ಹಾಗೂ IVRS ಕರೆಗಳ ಮೂಲಕ ಮಾಹಿತಿ ನೀಡಲಾಗಿತ್ತು. ಜಪ್ತಿ ಆದೇಶ ಹೊರಡಿಸಿದ ಬಳಿಕವೂ 60 ದಿನಗಳಿಗಿಂತ ಹೆಚ್ಚು ಅವಧಿ ಕಳೆದರೂ ತೆರಿಗೆ ಪಾವತಿ ಆಗದ ಹಿನ್ನೆಲೆಯಲ್ಲಿ ಹರಾಜು ಅನಿವಾರ್ಯವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹರಾಜು ನೋಟಿಸ್ ಪಡೆದಿರುವ ಎಲ್ಲಾ ಬಾಕಿದಾರರು ತಕ್ಷಣ ಬಾಕಿ ತೆರಿಗೆಯನ್ನು ಪಾವತಿಸಲು ಮನವಿ ಮಾಡಲಾಗಿದೆ. ಹೆಚ್ಚಿನ ಬಾಕಿ ಪ್ರಕರಣಗಳಿಂದ ಪ್ರಾರಂಭಿಸಿ ಹರಾಜು ಪ್ರಕ್ರಿಯೆ ಮುಂದುವರಿಯಲಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮೂನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಇದನ್ನೂ ಓದಿ: ನೋ ಪಾರ್ಕಿಂಗ್ ಸ್ಥಳಗಳಲ್ಲಿ ವೆಹಿಕಲ್‌ ಪಾರ್ಕಿಂಗ್ | ಸರ್ಕಾರಿ ವಾಹನಕ್ಕೂ ಬಿತ್ತು ಫೈನ್

Tags: 5 propertiesAuctionbengaloregbaKarnataka News beattax arrears
SendShareTweet
Previous Post

ಲಿವ್-ಇನ್ ಸಂಗಾತಿಯಿಂದ ಯುವತಿಯ ಖಾಸಗಿ ಭಾಗಕ್ಕೆ ಬೆಂಕಿ | ಗುರುಗ್ರಾಮದಲ್ಲೊಂದು ರಾಕ್ಷಸೀ ಕೃತ್ಯ

Next Post

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ

Related Posts

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!
ಬೆಂಗಳೂರು

GBDA ಯೋಜನೆಯಲ್ಲಿ ಭಾರಿ ಅಕ್ರಮ ಆರೋಪ – ಬೆಂಗಳೂರು ದಕ್ಷಿಣ DC ವಿರುದ್ದ ಕೇಂದ್ರಕ್ಕೆ ದೂರು!

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!
ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಬರ್ಬರ ಹತ್ಯೆ!

ವಾಹನ ಸವಾರರಿಗೆ ಬಿಗ್‌ ಶಾಕ್‌ ; ಮತ್ತೆ ಪೆಟ್ರೋಲ್‌-ಡೀಸೆಲ್ ದರ ಏರಿಕೆ.. ಬೆಂಗಳೂರಲ್ಲಿ ಎಷ್ಟಿದೆ ರೇಟ್‌?
ರಾಜ್ಯ

ವಾಹನ ಸವಾರರಿಗೆ ಬಿಗ್‌ ಶಾಕ್‌ ; ಮತ್ತೆ ಪೆಟ್ರೋಲ್‌-ಡೀಸೆಲ್ ದರ ಏರಿಕೆ.. ಬೆಂಗಳೂರಲ್ಲಿ ಎಷ್ಟಿದೆ ರೇಟ್‌?

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ
ಬೆಂಗಳೂರು

ರಾಜ್ಯ ನಾಯಕರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಂಘಟನಾ ಸಭೆ

ಪೌರ ಕಾರ್ಮಿಕರಿಗೆ ಚಹಾ, ಬಿಸ್ಕೆಟ್ ಕೊಟ್ಟು ಎಲ್ಲರ ಹೃದಯ ಗೆದ್ದ ಮಹಿಳೆ
ಬೆಂಗಳೂರು

ಪೌರ ಕಾರ್ಮಿಕರಿಗೆ ಚಹಾ, ಬಿಸ್ಕೆಟ್ ಕೊಟ್ಟು ಎಲ್ಲರ ಹೃದಯ ಗೆದ್ದ ಮಹಿಳೆ

Next Post
ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ

ಸತತ ಮೂರು ಶೂನ್ಯ ಸುತ್ತಿದ ಅಭಿಷೇಕ್ ಶರ್ಮಾ | ಯುವ ಆಟಗಾರನ ಬೆಂಬಲಕ್ಕೆ ನಿಂತ ಮಾಜಿ ಆಯ್ಕೆಗಾರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ದಂಪತಿ ಜಂಟಿಯಾಗಿ ಖಾತೆ ತೆರೆದರೆ ತಿಂಗಳಿಗೆ 9,250 ರೂ. ಆದಾಯ : ಏನಿದು ಹೂಡಿಕೆ ಯೋಜನೆ?

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

ಬೌಲಿಂಗ್ ಕಡೆ ಗಮನಹರಿಸಿ, ಸ್ನ್ಯಾಪ್‌ಚಾಟ್ ನಿಲ್ಲಿಸಿ ; ಟೀಕೆಗೆ ಗುರಿಯಾದ ಅರ್ಷದೀಪ್ ಸಿಂಗ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಬೆಂಗಳೂರಲ್ಲಿ ಯುವತಿಗಾಗಿ ಯುವಕನ ಕಿಡ್ನಾಪ್ ಮಾಡಿ ಹಲ್ಲೆ – ಆರೋಪಿಗಳ ಬಂಧನ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

ಭಾರತ-ಪಾಕ್ ಹೈವೋಲ್ಟೇಜ್ ಪಂದ್ಯದ ಬಗ್ಗೆ ಅತಿಯಾದ ನಿರೀಕ್ಷೆ ಬೇಡ ಎಂದ ಫಾತಿಮಾ ಸನಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat