ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಬಿಗ್ ಬಾಸ್ ಸೀಸನ್‌ 13ರ ಆಡಿಷನ್ ಶುರು..!

June 12, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡಿಗರ ಹೆಮ್ಮೆಯ ವಾಹಿನಿ ‘ಕಲರ್ಸ್ ಕನ್ನಡ‘ದ ಬಿಗ್ ಬಾಸ್ ನೂತನ ಸೀಸನ್‌ನ ಆಡಿಷನ್ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ರಾಜ್ಯಾದ್ಯಂತ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಡಿಜಿಟಲ್ ಜಗತ್ತಿನ ಕಣ್ಮಣಿಗಳಾದ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ಗಳು ಬಿಗ್ ಬಾಸ್ ಮನೆಗೆ ಬರಲು ಭಾರಿ ಉತ್ಸಾಹ ತೋರುತ್ತಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಈಗಾಗಲೇ ನೂರಾರು ಇನ್‌ಫ್ಲುಯೆನ್ಸರ್‌ಗಳು ತಮ್ಮ ವಿಡಿಯೋಗಳನ್ನು ಅಪ್‌ಲೋಡ್ ಮಾಡಿ ಕಲರ್ಸ್ ಕನ್ನಡವನ್ನು ಟ್ಯಾಗ್ ಮಾಡುತ್ತಿದ್ದಾರೆ.

ಆದರೆ, ಈ ಸುವರ್ಣಾವಕಾಶ ನಿಮ್ಮ ಕೈತಪ್ಪಬಾರದು ಎಂದರೆ ನೀವು ಆಡಿಷನ್ ಪ್ರಕ್ರಿಯೆಯನ್ನು ಅಧಿಕೃತ ಚಾನೆಲ್ ಮೂಲಕವೇ ಪೂರ್ಣಗೊಳಿಸಬೇಕು. ಇನ್‌ಸ್ಟಾಗ್ರಾಮ್‌ನಲ್ಲಿ ಕೇವಲ ಟ್ಯಾಗ್ ಮಾಡುವುದರಿಂದ ನಿಮ್ಮ ಅಪ್ಲಿಕೇಶನ್ ಪರಿಶೀಲನೆಗೆ ಒಳಪಡುವುದಿಲ್ಲ. ನಿಮ್ಮ ವಿಡಿಯೋಗಳು ಮತ್ತು ವಿವರಗಳು ನೇರವಾಗಿ ಬಿಗ್ ಬಾಸ್ ಆಯ್ಕೆ ಸಮಿತಿಗೆ ತಲುಪಲು ಕೆಳಗಿನ ಅಧಿಕೃತ ವೆಬ್‌ಸೈಟ್‌ ಲಿಂಕ್ ಮಾತ್ರ ಏಕೈಕ ಮಾರ್ಗವಾಗಿದೆ:

👉 ಅಧಿಕೃತ ಆಡಿಷನ್ ಲಿಂಕ್: https://colorskannada.jiostar.com/

ಬಿಗ್ ಬಾಸ್ ಆಡಿಷನ್ ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಆಡಿಷನ್ ವಿಡಿಯೋ ಮಾಡಲು, ಪ್ರವೇಶ ನೀಡಲು ಅಥವಾ ನಿಮ್ಮನ್ನು ಶೋಗೆ ಆಯ್ಕೆ ಮಾಡಲು ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ಹಣವನ್ನು ಕೇಳಿದರೆ ದಯವಿಟ್ಟು ನಂಬಬೇಡಿ. ವಂಚಕರ ಜಾಲಕ್ಕೆ ಬಲಿಯಾಗಬೇಡಿ. ನಿಮ್ಮಲ್ಲಿರುವ ಅಪ್ಪಟ ಪ್ರತಿಭೆ, ನಿಮ್ಮ ಕಥೆ ಮತ್ತು ನಿಮ್ಮ ನೈಜ ವ್ಯಕ್ತಿತ್ವವನ್ನು (Authentic Version) ಜಗತ್ತಿಗೆ ತೋರಿಸಲು ಇದುವೇ ಸಕಾಲ. ತಡ ಮಾಡಬೇಡಿ, ತಕ್ಷಣವೇ ಅಧಿಕೃತ ಲಿಂಕ್‌ಗೆ ಭೇಟಿ ನೀಡಿ, ನಿಮ್ಮ ವಿಡಿಯೋ ಅಪ್‌ಲೋಡ್ ಮಾಡಿ. ಬಿಗ್ ಬಾಸ್ ಮನೆ ನಿಮ್ಮನ್ನು ಕೈಬೀಸಿ ಕರೆಯುತ್ತಿದೆ.

ಇದನ್ನೂ ಓದಿ : ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

Tags: bengaloreKarnataka News beat
SendShareTweet
Previous Post

ಇನ್ನರ್ ವೀಲ್ ಅಸೋಸಿಯೇಷನ್ ಆಫ್ ಇಂಡಿಯಾದ 51ನೇ ಅಧ್ಯಕ್ಷೆಯಾಗಿ ವಿನುತಾ ಹರೀಶ್ ಅಧಿಕಾರ ಸ್ವೀಕಾರ!

Next Post

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!

Related Posts

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!
ಸಿನಿಮಾ-ಮನರಂಜನೆ

ನಾನು ಆರೋಗ್ಯವಾಗಿದ್ದೇನೆ – ಸುಳ್ಳು ಸುದ್ದಿ ಹರಡಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ
ಸಿನಿಮಾ-ಮನರಂಜನೆ

ಕಣ್ಮರೆಯಾದ ಚಿತ್ರರಂಗದ ಧ್ರುವತಾರೆ – ಖ್ಯಾತ ನಿರ್ದೇಶಕ ಭಾರತಿರಾಜ ವಿಧಿವಶ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ
ಸಿನಿಮಾ-ಮನರಂಜನೆ

ಖ್ಯಾತ ಮಲಯಾಳಂ ನಟ ಸಲೀಂ ಕುಮಾರ್ ವಿಧಿವಶ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?
ಸಿನಿಮಾ-ಮನರಂಜನೆ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ಗಾಗಿ ಕೋರ್ಟ್ ಮೆಟ್ಟಿಲೇರಿದ್ರಾ ದಂಪತಿ?

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!
ಸಿನಿಮಾ-ಮನರಂಜನೆ

ಕ್ಯಾನ್ಸರ್‌ನಿಂದ ಬಳಲುತ್ತಿರುವ ಅಭಿಮಾನಿಯ ಆರೋಗ್ಯ ವಿಚಾರಿಸಿದ ನಟ ಯಶ್‌!

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!
ಸಿನಿಮಾ-ಮನರಂಜನೆ

ನಟಿ ರುಕ್ಮಿಣಿ ವಸಂತ್‌ ಅಶ್ಲೀಲ ಫೋಟೋ ಕ್ರಿಯೆಟ್‌ – ಕಿಡಿಗೇಡಿಗಳ ವಿರುದ್ಧ ದಾಖಲಾಯ್ತು FIR!

Next Post
ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!

ಹೈದರಾಬಾದ್‌ನಲ್ಲಿ ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಹರಿದುಬಂದ 2.7 ಲಕ್ಷ ಜನಸಾಗರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

2027ರ ಏಕದಿನ ವಿಶ್ವಕಪ್‌ಗೆ ದಿನಾಂಕ ಫಿಕ್ಸ್ : ಆಫ್ರಿಕಾದಲ್ಲಿ ಕ್ರಿಕೆಟ್ ಮಹಾಸಂಗ್ರಾಮ.. 14 ತಂಡಗಳ ರೋಚಕ ಹಣಾಹಣಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಬೆಳಗಾವಿಯಲ್ಲಿ ಅಬಕಾರಿ ಪೊಲೀಸರ ಕಾರ್ಯಾಚರಣೆ – 1 ಕೆಜಿಗೂ ಅಧಿಕ ಗಾಂಜಾ ಸಮೇತ ವ್ಯಕ್ತಿ ಬಂಧನ!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

ಏರ್‌ ಇಂಡಿಯಾ ವಿಮಾನ ದುರಂತಕ್ಕೆ ವರ್ಷ ಪೂರ್ಣ : ದುರಂತ ಸ್ಥಳದಲ್ಲಿ ತಲೆಎತ್ತಲಿದೆ 547 ಕೋಟಿ ವೆಚ್ಚದ ಹೆಲ್ತ್ ಹಬ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat