ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ ಔರಂಗಜೇಬನ ಆಡಳಿತವಿದೆ, ಬಿಜೆಪಿಯವರೂ ಕಳ್ಳರೆ : ಯತ್ನಾಳ್‌ ಕೆಂಡಾಮಂಡಲ

September 11, 2025
ರಾಜ್ಯದಲ್ಲಿ ಔರಂಗಜೇಬನ ಆಡಳಿತವಿದೆ, ಬಿಜೆಪಿಯವರೂ ಕಳ್ಳರೆ : ಯತ್ನಾಳ್‌ ಕೆಂಡಾಮಂಡಲ

ಬಸವನಗೌಡ ಪಾಟೀಲ್‌ ಯತ್ನಾಳ್‌

Share on WhatsappShare on FacebookShare on Twitter

ಚಿತ್ರದುರ್ಗ :  ರಾಜ್ಯದಲ್ಲಿ ಈದ್ ಮಿಲಾದ್ ಗೆ ಡಿಜೆ ಅನುಮತಿ ಕೊಡುತ್ತಾರೆ. ಈದ್ ಮಿಲಾದ್ ನಲ್ಲಿ ಪಾಕಿಸ್ತಾನ ಧ್ವಜ ಹಾರಿಸಲು, ಪಾಕಿಸ್ತಾನ ಪರ ಘೋಷಣೆ ಕೂಗಲು ಅವಕಾಶ ಕೊಡುತ್ತಾರೆ. ಈದ್ ಮಿಲಾದ್ ನಲ್ಲಿ ಪ್ಯಾಲೆಸ್ತೈನ್ ಧ್ವಜ ಹಾರಿಸಲು ಕೊಡುತ್ತಾರೆ.  15 ನಿಮಿಷ ಪೊಲೀಸರನ್ನು ಹಿಂದಕ್ಕೆ ಸರಿಸಿ, ಹಿಂದೂಗಳನ್ನು ಮುಗಿಸಿ ಬಿಡುತ್ತೇವೆ ಎನ್ನುವ ಕ್ಯಾಸೆಟ್ ಗೆ ಅನುಮತಿ ನೀಡುತ್ತಾರೆ. ಸುಪ್ರೀಂ ಕೋರ್ಟ್ ಆದೇಶ ಇದ್ರೂ ಅವರು 5 ಬಾರಿ ಒದರುತ್ತಾರೆ (ಮುಸ್ಲೀಂ ಬಾಂಗ್‌). ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಇದು ಸಾಬರ ಸರ್ಕಾರ ಆಗಿದೆ. ದುರ್ದೈವಕ್ಕೆ ಕರ್ನಾಟಕದಲ್ಲಿ ಮೊಘಲರ ದರ್ಬಾರ್ ನಡೆಯುತ್ತಿದೆ. ರಾಜ್ಯದಲ್ಲಿ ಔರಂಗಜೇಬನ ಆಡಲಿತವಿದ್ದಂತಿದೆ ಎಂದು ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ಹೊರ ಹಾಕಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಯತ್ನಾಳ್‌, ಇಲ್ಲಿ ಹಿಂದೂ, ದಲಿತ, ಹಿಂದುಳಿದವರಿಗೆ ಸರ್ಕಾರ ರಕ್ಷಣೆ ನೀಡುತ್ತಿಲ್ಲ. ರಾಜ್ಯದ ಎಲ್ಲಾ ಕಡೆ ಡಿಜೆಗೆ ಅನುಮತಿ ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ, ಎಸ್ಪಿ, ಡಿಸಿ ಚಿತ್ರದುರ್ಗ ಈ ರಾಜ್ಯದಲ್ಲಿ ಇದೆಯೋ ಇಲ್ಲವೋ ಎಂದು ಜನರಿಗೆ ಹೇಳಬೇಕು. ಉಸ್ತುವಾರಿ ಸಚಿವರು ಹಿಂದೂಗಳು ಓಟು, ಸಾಬರ ಓಟು ಬಿದ್ದ ಮೇಲೆಯೇ ಆರಿಸಿ ಬಂದಿದ್ಧಾರೆ. ಸಾಬರು ಮಾತ್ರ ಬೇಕು ಅಂದರೆ, ಮುಂದಿನ ಸಲ ಅವರಷ್ಟೇ ಓಟು ಹಾಕಲಿ. ಜಾತ್ಯಾತೀತ ಅಂದರೆ ಎಲ್ಲರಿಗೂ ಸ್ಪಂದಿಸುವ ಸರ್ಕಾರ ಇರಬೇಕು. ಬರೀ ಸಾಬರಿಗೆ ಸ್ಪಂದಿಸುವ ಸರ್ಕಾರ ಇರಬಾರದು. ಶಾಂತಿ ಸುವ್ಯವಸ್ಥೆ ಹಿನ್ನೆಲೆ ಡಿಜೆ ನಿರಾಕರಣೆ ವಿಚಾರಕ್ಕೆ ಪ್ರತಿಕ್ರಿಯೆ.  ಪಾಕಿಸ್ತಾನ ಧ್ವಜ ಹಾರಿಸುತ್ತಾರೆ ಎಂದು ಕಿಡಿ ಕಾರಿದ್ದಾರೆ.

 ಭದ್ರಾವತಿಯಲ್ಲಿ ಏನಾಯಿತು. ಮದ್ದೂರಲ್ಲಿ ಮಸೀದಿ‌ ಮೇಲೆ ನಿಂತು ಕಲ್ಲು ಹೊಡೆದರು. ಅದೇನಾಯಿತು ? ರಾಜ್ಯದಲ್ಲಿ ಎಲ್ಲಾದರೂ ಈದ್ ಮಿಲಾದ್ ಮೆರವಣಿಗೆ ಮೇಲೆ ಹಿಂದೂಗಳು ಕಲ್ಲು ತೂರಿದ್ದಾರೆಯೇ ? “ಇಂಥಹ ಏನೇ ಹಲ್ಕಾ ಕೆಲಸ ಮಾಡುವವರು ಅವರೇ“. ಕಲ್ಲು ತೂರುವುದು, ಉಗುಳುವುದು ಆ ಸಂಸ್ಕೃತಿ ನಮ್ಮ ಹಿಂದೂಗಳಲ್ಲಿಲ್ಲ. ಇದನ್ನು  ಸಹಿಸಿಕೊಂಡಿದ್ದೇವೆ ಎಂದರೆ ನಾವು ಅಸಮರ್ಥರು ಎಂದಲ್ಲ. ನಾವು ಸಿಡಿದೆದ್ದರೆ ಇವು ಯಾವುವೂ ಉಳಿಯುವುದಿಲ್ಲ.  ಜಿಲ್ಲಾಧಿಕಾರಿಗಳು, ಪೊಲೀಸ್‌ ವರಿಷ್ಠಾಧಿಕಾರಿಗಳು ಕಾನೂನಿ ಆಧಾರದ ಮೇಲೆ ಕೆಲಸ ಮಾಡಬೇಕು.  ಚಿತ್ರದುರ್ಗ ಜಿಲ್ಲೆಗೆ ಬೇರೆ ಕಾನೂನು ಇದೆಯೇ ? ಚಿತ್ರದುರ್ಗದ ಗಣೇಶ ಶೋಭಾಯಾತ್ರೆಗೆ ಡಿಜೆ ನಿರಾಕರಣೆ ಮಾಡಿರುವುದು ಯಾಕೆ ?  ಇದು ಬದಲಾಗದಿದ್ದರೇ, ಮುಂದಿನ ದಿನಗಳಲ್ಲಿ ಜನರು ಒಪ್ಪುವುದಿಲ್ಲ.  ಹಿಂದೂ ಮೆರವಣಿಗೆ ಹೋಗುವ ಜಾಗಗಳ ಮಸೀದಿಗಳಲ್ಲಿ ಪೊಲೀಸರು ಪರಿಶೀಲನೆ ಮಾಡಬೇಕು. ಇಂಥಹ ಘಟನೆಗಳಿಗೆ ಅಲ್ಲಿನ ಮೌಲ್ವಿಯನ್ನು ಜವಾಬ್ದಾರಿ ಮಾಡಬೇಕು. ಬರೀ ಶಾಂತಿ ಸಭೆ ಮಾಡಿ ನಾಟಕ ಮಾಡುವುದಲ್ಲ. ಮದ್ದೂರಿನಲ್ಲಿನ ಮಸೀದಿ ಅಕ್ರಮ ಇದೆ. ಮೊದಲು ಆ ಮಸೀದಿ ಧ್ವಂಸ ಆಗಬೇಕು. 500 ಹಿಂದೂಗಳ ಮೇಲೆ ಕೇಸ್ ಹೊಡೆದಿಲ್ಲ. ಅಲ್ಲಿ ನಮ್ಮವರೇನೂ ಕಲ್ಲು ಹೊಡೆದಿಲ್ಲ. ನಾಗಮಂಗಲದಲ್ಲಿ ಪೆಟ್ರೋಲ್ ಬಾಂಬ್ ಹಾಕಿದ್ದರು. ಕಾಂಗ್ರೆಸ್ ಸರ್ಕಾರ “ಒನ್ ಸೈಡ್” ಸರ್ಕಾರ ಆಗಿದೆ. ಇದಕ್ಕೆ 2028ಕ್ಕೆ ಜನ ಸರಿಯಾಗಿ ಉತ್ತರ ಕೊಡುತ್ತಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೇನೆ ಎನ್ನುವ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಯತ್ನಾಳ್‌, ಇಸ್ಲಾಂ ನಲ್ಲಿ ಪುನರ್ಜನ್ಮ ಇಲ್ಲ ಎಂದು ಸಿಎಂ, ಭದ್ರಾವತಿ ಶಾಸಕರಿಗೆ ಗೊತ್ತಿಲ್ಲ. ಅವರ ಧರ್ಮಗ್ರಂಥ ಪ್ರಕಾರ ಮತ್ತೆ ಹುಟ್ಟು ಇಲ್ಲ. ಪುನರ್ಜನ್ಮ ಎನ್ನುವುದು ಇರುವುದು ಹಿಂದೂ ಧರ್ಮದಲ್ಲಿ ಮಾತ್ರ. ಈತ ಬರೀ ಮುಸ್ಲೀಂ ಓಟಿಂದ ಆರಿಸಿ ಬಂದನೇ ? ಮುಂದಿನ ಜನ್ಮದಲ್ಲಿ ನಾನು ಮುಸ್ಲಿಂ ಆಗಿ ಹುಟ್ಟಬೇಕು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಇಸ್ಲಾಂ ಅಂದರೆ ಶಾಂತಿ ಎಂದು ಸಿಎಂ ಹೇಳುತ್ತಾರೆ. ಮಸೀದಿ ಮೇಲಿಂದ ಕಲ್ಲು ಹೊಡೆದವರು ಹಿಂದೂಗಳೆ ? ನಾಟಕ‌ ಮಾಡಿ ಮುಸ್ಲಿಂಮರ ಪರ ಈ ಸರ್ಕಾರವಿದೆ. ಕಾಂಗ್ರೆಸ್ ಸರ್ಕಾರಕ್ಕೆ ಕಾಲ ತುಂಬಿ ಬಂದಿದೆ. ಗಣೇಶನ ನೆಪದಿಂದಲೇ ಈ ಸರ್ಕಾರ ಬಿದ್ದು ಹೋಗುತ್ತದೆ ಎಂದು ಅವರು ಕೆಂಡಾಮಂಡಲರಾದರು.

ಇನ್ನು,  ಸರ್ಕಾರ ಗಲಾಟೆ ಮಾಡಿದವರ ಪ್ರಕರಣವನ್ನು ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿ, ಪೊಲೀಸ್ ಠಾಣೆಯ ಮೇಲೆ ದಾಳಿ, ಸರ್ಕಾರಿ ಬಸ್ ಸುಟ್ಟ ಮುಸ್ಲಿಂಮರ ಮೇಲಿನ ಪ್ರಕರಣ ವಾಪಸ್ ಪಡೆದಿದ್ದಾರೆ. ಮುಸ್ಲಿಂ ಮೇಲಿನ ಎಲ್ಲಾ ಪ್ರಕರಣ ವಾಪಸ್ ಪಡೆಯುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಹಿಂದೂಗಳ ಮೇಲಿನ ಪ್ರಕರಣ ವಾಪಾಸ್ ಪಡೆದಿಲ್ಲ. “ಬಿಜೆಪಿಯವರೂ ಕಳ್ಳರೇ, ರಾತ್ರಿ ಸಿದ್ಧರಾಮಯ್ಯ, ಡಿಕೆಶಿ ಮನೆಗೆ ಹೋಗಿ ಮಜಾ ಮಾಡುತ್ತಾರೆ”. ಮುಂಜಾನೆ ಎದ್ದು, ಹಿಂದುತ್ವ ಉಳಿಸುತ್ತೇನೆ ಅಂದರೆ ಹೇಗಾಗುತ್ತದೆ ? ಮೊದಲೂ ಹೊಂದಾಣಿಕೆ ರಾಜಕಾಋಣ ಮಾಡುವುದನ್ನು ಬಿಡಿ ಎಂದು ಯತ್ನಾಳ್‌ ಕಿಡಿ ಕಾರಿದ್ದಾರೆ.

Tags: Bsavanagowda Patil YathnalKarnataka News beatKNBState Politics
SendShareTweet
Previous Post

ಯುಪಿಐ ಬಳಸುವವರಿಗೆ ಗುಡ್ ನ್ಯೂಸ್: ಈಗ 24 ಗಂಟೇಲಿ 10 ಲಕ್ಷ ವರ್ಗಾವಣೆ ಸಾಧ್ಯ

Next Post

ಪಾರ್ಕ್ ನಲ್ಲಿ ಹೊಡೆದಾಡಿಕೊಂಡ ಯುವಕ, ಯುವತಿ | ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್‌

Related Posts

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?
ರಾಜ್ಯ

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!
ಬೆಂಗಳೂರು

LPG ಕೊರತೆ : ಹೋಟೆಲ್ ಉದ್ಯಮಕ್ಕೆ 5 ದಿನದಲ್ಲಿ 100 ಕೋಟಿ ನಷ್ಟ!

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!
ಬೆಂಗಳೂರು

ಖಾಲಿ ಹುದ್ದೆ ಭರ್ತಿಗೆ ಇಲ್ಲ ‘ಗ್ಯಾರಂಟಿ’!

Next Post
ಪಾರ್ಕ್ ನಲ್ಲಿ ಹೊಡೆದಾಡಿಕೊಂಡ ಯುವಕ, ಯುವತಿ| ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್‌

ಪಾರ್ಕ್ ನಲ್ಲಿ ಹೊಡೆದಾಡಿಕೊಂಡ ಯುವಕ, ಯುವತಿ | ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat