ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭದ್ರತಾ ಆತಂಕದ ನಡುವೆಯೂ ಪಾಕ್‌ ಸೂಪರ್ ಲೀಗ್‌ಗೆ ಆಸೀಸ್ ಆಟಗಾರರ ಎಂಟ್ರಿ.. ವರದಿಗಳನ್ನು ತಳ್ಳಿಹಾಕಿದ ಪಿಸಿಬಿ!

March 18, 2026
Share on WhatsappShare on FacebookShare on Twitter

ಬೆಂಗಳೂರು : ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಅಫ್ಘಾನಿಸ್ತಾನ ಗಡಿಯ ಉದ್ವಿಗ್ನತೆಯ ಕಾರಣದಿಂದಾಗಿ ಮುಂಬರುವ ಪಾಕಿಸ್ತಾನ ಸೂಪರ್ ಲೀಗ್ (ಪಿಎಸ್‌ಎಲ್) 2026ನೇ ಆವೃತ್ತಿಯಿಂದ ಆಸ್ಟ್ರೇಲಿಯಾದ ಸ್ಟಾರ್ ಕ್ರಿಕೆಟಿಗರು ಹಿಂದೆ ಸರಿಯಲಿದ್ದಾರೆ ಎಂಬ ವರದಿಗಳನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಸಾರಾಸಗಟಾಗಿ ತಳ್ಳಿಹಾಕಿದೆ.

ವಿದೇಶಿ ಆಟಗಾರರ ಪ್ರಯಾಣ ಹಾಗೂ ಭದ್ರತೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಒಪ್ಪಂದಕ್ಕೆ ಸಹಿ ಹಾಕಿರುವ ಆಸ್ಟ್ರೇಲಿಯಾದ ಆಟಗಾರರು ಮುಂದಿನ ವಾರದಿಂದಲೇ ಪಾಕಿಸ್ತಾನಕ್ಕೆ ಬಂದಿಳಿಯಲಿದ್ದಾರೆ ಎಂದು ಪಿಸಿಬಿ ಮೂಲಗಳು ಸ್ಪಷ್ಟಪಡಿಸಿವೆ. ಈ ಮೂಲಕ ಟೂರ್ನಿಯ ಕುರಿತು ಎದ್ದಿದ್ದ ಗೊಂದಲಗಳಿಗೆ ಮಂಡಳಿಯು ತೆರೆ ಎಳೆಯುವ ಪ್ರಯತ್ನ ಮಾಡಿದೆ.

ಇತ್ತೀಚೆಗಷ್ಟೇ ‘ಕೋಡ್ ಸ್ಪೋರ್ಟ್ಸ್’ ಪ್ರಕಟಿಸಿದ್ದ ವರದಿಯೊಂದು ಕ್ರಿಕೆಟ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ನೆರೆಯ ಅಫ್ಘಾನಿಸ್ತಾನದೊಂದಿಗಿನ ಪಾಕಿಸ್ತಾನದ ಗಡಿ ಸಮಸ್ಯೆಗಳಿಂದಾಗಿ ಆಸ್ಟ್ರೇಲಿಯಾದ ಆಟಗಾರರು ಪಾಕಿಸ್ತಾನಕ್ಕೆ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೆ, ಸಂಭವನೀಯ ಭದ್ರತಾ ಬೆದರಿಕೆಗಳು, ಪ್ರಯಾಣದಲ್ಲಿ ಉಂಟಾಗಬಹುದಾದ ಅಡಚಣೆಗಳು ಹಾಗೂ ಯುದ್ಧ-ಸಂಬಂಧಿತ ಸಂಕೀರ್ಣತೆಗಳ ಬಗ್ಗೆ ಆಟಗಾರರಿಗೆ ಆಂತರಿಕವಾಗಿ ಎಚ್ಚರಿಕೆ ನೀಡಲಾಗಿದೆ ಮತ್ತು ಪಾಕಿಸ್ತಾನ ಪ್ರವಾಸದ ಕುರಿತು ಗಂಭೀರ ಚರ್ಚೆಗಳು ನಡೆದಿವೆ ಎಂಬ ಸ್ಫೋಟಕ ಮಾಹಿತಿಯನ್ನು ವರದಿ ತೆರೆದಿಟ್ಟಿತ್ತು.

ಆಸ್ಟ್ರೇಲಿಯಾ ಸರ್ಕಾರದ ಸೂಚನೆ

ವಿದೇಶಿ ಆಟಗಾರರ ಆತಂಕಕ್ಕೆ ಪ್ರಮುಖ ಕಾರಣವಾಗಿದ್ದು ಪೇಶಾವರದಲ್ಲಿ ಆಯೋಜನೆಗೊಂಡಿರುವ ಪಂದ್ಯಗಳು. ಭದ್ರತಾ ದೃಷ್ಟಿಯಿಂದ ಅತ್ಯಂತ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿರುವ ಪೇಶಾವರಕ್ಕೆ ಪ್ರಯಾಣಿಸದಂತೆ ಆಸ್ಟ್ರೇಲಿಯಾ ಸರ್ಕಾರವು ತನ್ನ ನಾಗರಿಕರಿಗೆ ಅಧಿಕೃತವಾಗಿ ಎಚ್ಚರಿಕೆ ನೀಡಿದೆ. ಅಫ್ಘಾನಿಸ್ತಾನ ಗಡಿಯಿಂದ ಕೇವಲ 40 ರಿಂದ 50 ಕಿಲೋಮೀಟರ್ ದೂರದಲ್ಲಿರುವ ಪೇಶಾವರದ ಅರ್ಬಾಬ್ ನಿಯಾಜ್ ಕ್ರೀಡಾಂಗಣದಲ್ಲಿ (ಇದೀಗ ಇಮ್ರಾನ್ ಖಾನ್ ಕ್ರೀಡಾಂಗಣ ಎಂದು ಮರುನಾಮಕರಣಗೊಂಡಿದೆ) ಮಾರ್ಚ್ ೨೮ರ ಶನಿವಾರದಂದು ಎರಡು ಮಹತ್ವದ ಪಂದ್ಯಗಳನ್ನು ಆಯೋಜಿಸಲಾಗಿದೆ. ಸರ್ಕಾರದ ಕಟ್ಟುನಿಟ್ಟಿನ ಸೂಚನೆಯ ನಡುವೆಯೂ ಈ ಅಪಾಯಕಾರಿ ಪ್ರದೇಶದಲ್ಲಿ ಪಂದ್ಯಗಳನ್ನಾಡುವುದು ಆಸೀಸ್ ಆಟಗಾರರ ನಿದ್ದೆಗೆಡಿಸಿತ್ತು ಎನ್ನಲಾಗಿತ್ತು.

ಈ ಎಲ್ಲಾ ಆತಂಕಗಳನ್ನು ದೂರ ಮಾಡಿರುವ ಪಿಸಿಬಿ ಮೂಲಗಳು, ಆಸ್ಟ್ರೇಲಿಯಾದ ಕ್ರಿಕೆಟಿಗರ ಆಗಮನವನ್ನು ಖಚಿತಪಡಿಸಿವೆ. ಟೂರ್ನಿಗಾಗಿ ಡೇವಿಡ್ ವಾರ್ನರ್, ಸ್ಟೀವ್ ಸ್ಮಿತ್, ಆಡಮ್ ಝಂಪಾ, ಮಾರ್ನಸ್ ಲಬುಶೇನ್, ಜೇಕ್ ಫ್ರೇಸರ್-ಮೆಕ್‌ಗುರ್ಕ್, ಪೀಟರ್ ಸಿಡಲ್, ಆರೋನ್ ಹಾರ್ಡಿ, ಆಷ್ಟನ್ ಟರ್ನರ್, ಜೋಶ್ ಫಿಲಿಪ್, ರಿಲೆ ಮೆರೆಡಿತ್ ಮತ್ತು ಬೆನ್ ಮೆಕ್‌ಡರ್ಮಾಟ್ ಸೇರಿದಂತೆ ಆಸ್ಟ್ರೇಲಿಯಾದ ಹಲವಾರು ಪ್ರಮುಖ ಆಟಗಾರರು ಈಗಾಗಲೇ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ಎಲ್ಲಾ ಸ್ಟಾರ್ ಆಟಗಾರರು ನಿಗದಿಯಂತೆ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದು, ಅಭಿಮಾನಿಗಳಿಗೆ ಭರ್ಜರಿ ಮನರಂಜನೆ ಒದಗಿಸಲಿದ್ದಾರೆ ಎಂದು ಮಂಡಳಿ ಭರವಸೆ ನೀಡಿದೆ.

ಪಾಕಿಸ್ತಾನ ಸೂಪರ್ ಲೀಗ್‌ನ 11ನೇ ಆವೃತ್ತಿಯು ಮಾರ್ಚ್ 26ರ ಗುರುವಾರದಿಂದ ಚಾಲನೆ ಪಡೆಯಲಿದೆ. ಲಾಹೋರ್‌ನ ಪ್ರಸಿದ್ಧ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಲಾಹೋರ್ ಖಲಂದರ್ಸ್ ಹಾಗೂ ಹೈದರಾಬಾದ್ ಹೂಸ್ಟನ್ ಕಿಂಗ್ಸ್‌ಮೆನ್ ತಂಡಗಳು ಮುಖಾಮುಖಿಯಾಗಲಿವೆ. ವಿಶೇಷವೆಂದರೆ, ಪಿಎಸ್‌ಎಲ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆರು ತಂಡಗಳ ಬದಲು ಒಟ್ಟು ಎಂಟು ತಂಡಗಳು ಪ್ರಶಸ್ತಿಗಾಗಿ ಕಣಕ್ಕಿಳಿಯುತ್ತಿವೆ. ಮತ್ತೊಂದು ಕುತೂಹಲಕಾರಿ ಸಂಗತಿಯೆಂದರೆ, ಸತತ ಎರಡನೇ ವರ್ಷವೂ ಪಿಎಸ್‌ಎಲ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಗಳು ಏಕಕಾಲದಲ್ಲಿ ನಡೆಯುತ್ತಿವೆ. ಪಿಎಸ್‌ಎಲ್ ಆರಂಭವಾದ ಕೇವಲ ಎರಡು ದಿನಗಳ ಅಂತರದಲ್ಲಿ, ಅಂದರೆ ಮಾರ್ಚ್ ೨೮ರಿಂದ ಭಾರತದಲ್ಲಿ ಪ್ರತಿಷ್ಠಿತ ಐಪಿಎಲ್ ಹಬ್ಬ ಶುರುವಾಗಲಿದ್ದು, ಜಾಗತಿಕ ಕ್ರಿಕೆಟ್ ಅಭಿಮಾನಿಗಳಿಗೆ ಇದು ಭರ್ಜರಿ ರಸದೌತಣ ನೀಡಲಿದೆ.

ಇದನ್ನೂ ಓದಿ : ಕುಡಿದ ಮತ್ತಲ್ಲಿ ವಿದೇಶಿ ಪ್ರಜೆಯ ರಂಪಾಟ.. ವಾಹನಗಳನ್ನು ಅಡ್ಡಗಟ್ಟಿ ಕಿರಿಕ್‌!

Tags: CricketKarnataka News beat
SendShareTweet
Previous Post

5 ನಗರಪಾಲಿಕೆಗಳ ಚೊಚ್ಚಲ ಬಜೆಟ್‌ ಸಿದ್ಧತೆ : ಮಾರ್ಚ್ 30ಕ್ಕೆ ಮಂಡನೆ ಸಾಧ್ಯತೆ..?

Next Post

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!

Related Posts

ಪಿಸಿಬಿ ಅಧ್ಯಕ್ಷರನ್ನೇ ‘ಟ್ರೋಫಿ ಕಳ್ಳ’ನೆಂದು ಜರಿದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್!
ಕ್ರೀಡೆ

ಪಿಸಿಬಿ ಅಧ್ಯಕ್ಷರನ್ನೇ ‘ಟ್ರೋಫಿ ಕಳ್ಳ’ನೆಂದು ಜರಿದ ಮಾಜಿ ಆಟಗಾರ ಕಮ್ರಾನ್ ಅಕ್ಮಲ್!

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!
ಕ್ರೀಡೆ

ರೋಹಿತ್ ಶರ್ಮಾ ಇನ್ಮುಂದೆ ‘ಇಂಪ್ಯಾಕ್ಟ್ ಸಬ್’ ಅಲ್ಲ.. MI ಕೋಚ್ ಮಹೇಲ ಜಯವರ್ಧನೆ ಮಹತ್ವದ ಸುಳಿವು!

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು
ಕ್ರೀಡೆ

ಅಮೆಲಿಯಾ ಕೆರ್ ಐತಿಹಾಸಿಕ ಸಾಧನೆ.. ಮಹಿಳಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್, 1000 ರನ್‌ಗಳ ಮೈಲಿಗಲ್ಲು

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!
ಕ್ರೀಡೆ

ಮಹಿಳಾ ವಿಶ್ವಕಪ್ ಫೈನಲ್‌ನ ಕೊನೆಯ ಎಸೆತವನ್ನು ನೋಡುವ ಧೈರ್ಯ ನನಗಿರಲಿಲ್ಲ – ಪ್ರತಿಮಾ ರಾವಲ್ ಮನದ ಮಾತು!

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?
ಕ್ರೀಡೆ

ಸಾಯಿ ಸುದರ್ಶನ್ ಬ್ಯಾಟಿಂಗ್ ಸ್ಫೋಟಕವಾಗಿಲ್ಲವೇ? ಮಾಜಿ ಓಪನರ್ ವಿಶ್ಲೇಷಣೆ ಏನು?

ರೋಹಿತ್ ಶರ್ಮಾ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ BCCI
ಕ್ರೀಡೆ

ರೋಹಿತ್ ಶರ್ಮಾ ಫ್ಯಾನ್ಸ್ ಕೆಂಗಣ್ಣಿಗೆ ಗುರಿಯಾದ BCCI

Next Post
ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ ‘ಬಂಕರ್ ಬಸ್ಟರ್’ ಬಾಂಬ್ ದಾಳಿ!

ಇರಾನ್ ಕ್ಷಿಪಣಿ ನೆಲೆಗಳ ಮೇಲೆ ಅಮೆರಿಕದ ಭೀಕರ 'ಬಂಕರ್ ಬಸ್ಟರ್' ಬಾಂಬ್ ದಾಳಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!

ಶಾಸಕರ ವಿರುದ್ಧ ಅಶ್ಲೀಲ ಪದ ಬಳಕೆ.. FIR ದಾಖಲು

ಶಾಸಕರ ವಿರುದ್ಧ ಅಶ್ಲೀಲ ಪದ ಬಳಕೆ.. FIR ದಾಖಲು

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ

ಮಾಸ್ಟರ್ ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್.. ಮೈಸೂರಿನ CFTRI ಸಂಸ್ಥೆಯಲ್ಲಿ ನೇಮಕಾತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ

ಬೆಳಗಾವಿ ಪಾಲಿಕೆ ಮೇಯರ್ ಸ್ಥಾನಕ್ಕೆ ಪ್ರೀತಿ ಕಾಮಕರ್, ಉಪಮೇಯರ್‌ ಹನುಮಂತ ಕೊಂಗಾಲಿ ಆಯ್ಕೆ

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!

ಬದರಿನಾಥ-ಕೇದಾರನಾಥ ದರ್ಶನಕ್ಕೆ ಇನ್ಮುಂದೆ ‌’ನಾನು ಸನಾತನಿ’ ಅಫಿಡವಿಟ್ ಕಡ್ಡಾಯ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat