ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಇನ್ನೂ ಆಲೌಟ್ ಆಗದ ಆಸ್ಟ್ರೇಲಿಯಾ!

January 1, 2025
ಇನ್ನೂ ಆಲೌಟ್ ಆಗದ ಆಸ್ಟ್ರೇಲಿಯಾ!
Share on WhatsappShare on FacebookShare on Twitter

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದ ನಾಲ್ಕನೇ ದಿನದಾಟ ಮುಕ್ತಾಯವಾಗಿದ್ದು, ಆಸ್ಟ್ರೇಲಿಯಾ ತಂಡ 9 ವಿಕೆಟ್ ಕಳೆದುಕೊಂಡು 228 ರನ್ ಗಳಿಸಿದೆ.

173 ರನ್ಗಳಿಗೆ 9 ವಿಕೆಟ್ ಕಬಳಿಸಿದ್ದ ಭಾರತ ತಂಡವು ಕೊನೆಯ ವಿಕೆಟ್ ಪಡೆಯುವಲ್ಲಿ ತಿಣುಕಾಡುತ್ತಿದೆ. 10ನೇ ವಿಕೆಟ್ಗೆ ಕೆಚ್ಚೆದೆಯ ಹೋರಾಟ ಪ್ರದರ್ಶಿಸಿದ ನಾಥನ್ ಲಿಯಾನ್ ಹಾಗೂ ಸ್ಕಾಟ್ ಬೋಲ್ಯಾಂಡ್ 55 ರನ್ ಗಳ ಜೊತೆಯಾಟ ನೀಡಿದ್ದಾರೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಸ್ಟೀವ್ ಸ್ಮಿತ್ (140) ಅವರ ಶತಕದ ನೆರವಿನಿಂದ ಮೊದಲ ಇನಿಂಗ್ಸ್ ನಲ್ಲಿ 474 ರನ್ ಗಳಿಸಿ ಆಲೌಟ್ ಆಗಿತ್ತು. ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ನಿತೀಶ್ ಕುಮಾರ್ ರೆಡ್ಡಿ (114) ಶತಕ ಸಿಡಿಸಿದ್ದರು. ಈ ಮೂಲಕ ಭಾರತ ತಂಡವು 369 ರನ್ ಗಳಿಸಿತ್ತು.

ಮೊದಲ ಇನಿಂಗ್ಸ್ನಲ್ಲಿ 105 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡ ಎರಡನೇ ಇನ್ನಿಂಗ್ಸ್ ನಲ್ಲಿ ಕುಸಿಯಿತು. ಸ್ಯಾಮ್ ಕೊನ್ಸ್ಟಾಸ್ 8 ರನ್ಗಳಿಸಿ ಔಟಾದರೆ, ಉಸ್ಮಾನ್ ಖ್ವಾಜಾ 21 ರನ್ ಗಳಿಸಿದರು.

ಮಾರ್ನಸ್ ಲಾಬುಶೇನ್ ಎಚ್ಚರಿಕೆಯ ಆಟದೊಂದಿಗೆ ರನ್ ಪೇರಿಸಿದರು. ಇನ್ನೊಂದೆಡೆ ಭಾರತೀಯ ಬೌಲರ್ ಗಳ ಆಟವೂ ಭರ್ಜರಿಯಾಗಿ ನಡೆಯಿತು. ಜಸ್ಪ್ರೀತ್ ಬುಮ್ರಾ ಟ್ರಾವಿಸ್ ಹೆಡ್ (1), ಮಿಚೆಲ್ ಮಾರ್ಷ್ (0) ವಿಕೆಟ್ ಕಬಳಿಸಿ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು.
ಸ್ಟೀವ್ ಸ್ಮಿತ್ (13) ಹಾಗೂ 70 ರನ್ಗಳಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಲಾಬುಶೇನ್ಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ಮೊಹಮ್ಮದ್ ಸಿರಾಜ್ ಯಶಸ್ವಿಯಾದರು. ಮಿಚೆಲ್ ಸ್ಟಾರ್ಕ್ (5) ರನೌಟ್ ಆಗಿ ನಿರ್ಗಮಿಸಿದರು. ನಾಯಕ ಪ್ಯಾಟ್ ಕಮಿನ್ಸ್ 41 ರನ್ಗಳ ಕೊಡುಗೆ ನೀಡಿದರು. ಆದರೆ ಅರ್ಧಶತಕದ ಹೊಸ್ತಿಲಲ್ಲಿ ಜಡೇಜಾಗೆ ವಿಕೆಟ್ ಒಪ್ಪಿಸಿದರು. ನಾಥನ್ ಲಿಯಾನ್ (41) ಹಾಗೂ ಸ್ಕಾಟ್ ಬೋಲ್ಯಾಂಡ್ (10) 55 ರನ್ಗಳ ಜೊತೆಯಾಟವಾಡಿದರು. ಈ ಮೂಲಕ 4ನೇ ದಿನದಾಟದ ಅಂತ್ಯಕ್ಕೆ ಆಸ್ಟ್ರೇಲಿಯಾ ತಂಡದ 228 ಕ್ಕೆ ತಲುಪಿಸಿದರು. ಜಸ್ಪ್ರೀತ್ ಬುಮ್ರಾ 4 ವಿಕೆಟ್ ಕಬಳಿಸಿದರೆ, ಮೊಹಮ್ಮದ್ ಸಿರಾಜ್ 3 ವಿಕೆಟ್ ಪಡೆದು ಮಿಂಚಿದರು.

Tags: AustraliaBarder GavaskarIndiaJasprit BumrahTest
SendShareTweet
Previous Post

ಡಿ. 31ಕ್ಕೆ ಈ ಪ್ರದೇಶಗಳಿಗೆ ಹೆಚ್ಚುವರಿ ಬಸ್ ಸೇವೆ

Next Post

ವಿಜಯನಗರದಲ್ಲೂ ಬಾಣಂತಿ ಸಾವಿನ ಪ್ರಕರಣ ಬೆಳಕಿಗೆ

Related Posts

“ಒಗ್ಗಟ್ಟಾಗಿರಿ, ನಿರ್ಭೀತರಾಗಿರಿ” : ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಭಾರತೀಯ ವನಿತೆಯರಿಗೆ ಸ್ಫೂರ್ತಿ ತುಂಬಿದ ಸೂರ್ಯಕುಮಾರ್ ಯಾದವ್
ಕ್ರೀಡೆ

“ಒಗ್ಗಟ್ಟಾಗಿರಿ, ನಿರ್ಭೀತರಾಗಿರಿ” : ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಭಾರತೀಯ ವನಿತೆಯರಿಗೆ ಸ್ಫೂರ್ತಿ ತುಂಬಿದ ಸೂರ್ಯಕುಮಾರ್ ಯಾದವ್

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!
ಕ್ರೀಡೆ

ಕೇವಲ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದ 15ರ ಪೋರ ವೈಭವ್ ಸೂರ್ಯವಂಶಿ!

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್
ಕ್ರೀಡೆ

ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ : ವಿರಾಟ್ ಕೊಹ್ಲಿ ಕಮ್‌ಬ್ಯಾಕ್, ಶತಕವೀರ ಜೈಸ್ವಾಲ್‌ಗೆ ಕೊಕ್

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್
ಕ್ರೀಡೆ

ಕ್ರಿಸ್ ಗೇಲ್ ದಾಖಲೆ ಉಡೀಸ್ : ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕೀರನ್ ಪೊಲಾರ್ಡ್

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!
ಕ್ರೀಡೆ

ಟೆಸ್ಟ್ ಕ್ರಿಕೆಟ್‌ನಲ್ಲಿ 14,000 ರನ್ ಬಾರಿಸಿ ಇತಿಹಾಸ ನಿರ್ಮಿಸಿದ ಜೋ ರೂಟ್ : ಓವಲ್ ಟೆಸ್ಟ್‌ನಲ್ಲಿ ಗೆಲುವಿನತ್ತ ನ್ಯೂಜಿಲೆಂಡ್ ದಾಪುಗಾಲು!

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ
ಕ್ರೀಡೆ

ಪಾಕಿಸ್ತಾನ ಮಹಿಳಾ ತಂಡಕ್ಕೆ ವಿಶ್ವಕಪ್‌ನಿಂದ ಹೊರಬೀಳುವ ಭೀತಿ : ಬಾಂಗ್ಲಾದೇಶದ ವಿರುದ್ಧ ಹೀನಾಯ ಬ್ಯಾಟಿಂಗ್ ವೈಫಲ್ಯ

Next Post
ವಿಜಯನಗರದಲ್ಲೂ ಬಾಣಂತಿ ಸಾವಿನ ಪ್ರಕರಣ ಬೆಳಕಿಗೆ

ವಿಜಯನಗರದಲ್ಲೂ ಬಾಣಂತಿ ಸಾವಿನ ಪ್ರಕರಣ ಬೆಳಕಿಗೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನ!

ಪೊಲೀಸ್ ಇಲಾಖೆಯಲ್ಲಿ 1,600 ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪೊಲೀಸ್ ಇಲಾಖೆಯಲ್ಲಿ 1,600 ಸಶಸ್ತ್ರ ಪೊಲೀಸ್ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲು : ಕ್ರಾಂತಿಕಾರಿ ‘ಸ್ಟಾರ್‌ಫಾಲ್’ ಮರು-ಪ್ರವೇಶ ಕ್ಯಾಪ್ಸುಲ್ ಉಡಾವಣೆಗೆ ಸ್ಪೇಸ್‌ಎಕ್ಸ್ ಸಜ್ಜು!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

ಸಾಲು ಸಾಲು ದುರಂತ, ಆರ್ಥಿಕ ಸಂಕಷ್ಟ, ರಾಜಕಾರಣಿಗಳ ಕಿರುಕುಳ : ದಯಾಮರಣಕ್ಕೆ ಸೂರತ್‌ನ ವೃದ್ಧ ದಂಪತಿ ಅರ್ಜಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat