ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ

June 5, 2026
Share on WhatsappShare on FacebookShare on Twitter

ಬೆಂಗಳೂರು: ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯವು ಹಲವು ಐತಿಹಾಸಿಕ ಮೈಲುಗಲ್ಲುಗಳಿಗೆ ಸಾಕ್ಷಿಯಾಗಿದೆ. ಲಾರ್ಡ್ಸ್ ಮೈದಾನವು ತನ್ನ 150ನೇ ಟೆಸ್ಟ್ ಪಂದ್ಯವನ್ನು ಆಯೋಜಿಸುವ ಮೂಲಕ ವಿಶ್ವದ ಮೊದಲ ಮೈದಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರೆ, ಆಸ್ಟ್ರೇಲಿಯಾದ ಹಿರಿಯ ಅಂಪೈರ್ ರಾಡ್ ಟಕರ್ ಅವರು ತಮ್ಮ ವೃತ್ತಿಜೀವನದಲ್ಲಿ 100ನೇ ಟೆಸ್ಟ್ ಪಂದ್ಯವನ್ನು ಮುನ್ನಡೆಸುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ವಿಶ್ವದ ಕೇವಲ ನಾಲ್ಕನೇ ಅಂಪೈರ್ ಎಂಬ ಕೀರ್ತಿ ಇದೀಗ ೬೧ ವರ್ಷದ ರಾಡ್ ಟಕರ್ ಅವರ ಪಾಲಾಗಿದೆ.

ಜಯ್ ಶಾ ಮತ್ತು ಐಸಿಸಿಯಿಂದ ವಿಶೇಷ ಅಭಿನಂದನೆ

ಈ ಐತಿಹಾಸಿಕ ಸಾಧನೆಗಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಕಾರ್ಯದರ್ಶಿ ಜಯ್ ಶಾ ಅವರು ರಾಡ್ ಟಕರ್ ಅವರನ್ನು ವಿಶೇಷವಾಗಿ ಸನ್ಮಾನಿಸಿದ್ದಾರೆ. ಪಂದ್ಯದ ಆರಂಭಕ್ಕೂ ಮುನ್ನ ಐಸಿಸಿಯ ಮಾಜಿ ಟೆಸ್ಟ್ ಅಂಪೈರ್ ಇಯಾನ್ ಗೌಲ್ಡ್ ಅವರು ಟಕರ್ ಅವರಿಗೆ ಸ್ಮರಣಿಕೆಯಾಗಿ ಕ್ರಿಸ್ಟಲ್ ಟ್ರೋಫಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಯ್ ಶಾ, ಟಕರ್ ಅವರ ವೃತ್ತಿಪರತೆ ಮತ್ತು ಸ್ಥಿರತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅತ್ಯಂತ ಒತ್ತಡದ ಸಂದರ್ಭಗಳಲ್ಲೂ ಪಂದ್ಯವನ್ನು ಸುಗಮವಾಗಿ ಮುನ್ನಡೆಸುವ ಅವರ ಸಾಮರ್ಥ್ಯವು ಅವರನ್ನು ಈ ತಲೆಮಾರಿನ ಅತ್ಯುತ್ತಮ ಅಂಪೈರ್‌ಗಳಲ್ಲಿ ಒಬ್ಬರನ್ನಾಗಿಸಿದೆ ಎಂದು ಬಣ್ಣಿಸಿದರು. ವರ್ಷಗಳ ಕಾಲ ಕ್ರಿಕೆಟ್ ಆಡಳಿತ ಮಂಡಳಿಗಳು ಅವರ ಮೇಲಿಟ್ಟಿರುವ ನಂಬಿಕೆಗೆ ಈ ೧೦೦ ಟೆಸ್ಟ್ ಪಂದ್ಯಗಳ ಮೈಲುಗಲ್ಲೇ ಸಾಕ್ಷಿಯಾಗಿದೆ ಮತ್ತು ಅವರು ಪ್ರಪಂಚದಾದ್ಯಂತದ ಯುವ ಅಂಪೈರ್‌ಗಳಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಜಯ್ ಶಾ ಅಭಿನಂದನೆ ಸಲ್ಲಿಸಿದರು.

ಕೃತಜ್ಞತೆ ಸಲ್ಲಿಸಿದ ಹಿರಿಯ ಅಂಪೈರ್ ರಾಡ್ ಟಕರ್

ತಮ್ಮ ವೃತ್ತಿಬದುಕಿನ ಅತ್ಯುನ್ನತ ಕ್ಷಣದ ಬಗ್ಗೆ ಅತೀವ ಹರ್ಷ ವ್ಯಕ್ತಪಡಿಸಿದ ರಾಡ್ ಟಕರ್, ೧೦೦ನೇ ಟೆಸ್ಟ್ ಪಂದ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವುದು ತಮ್ಮ ಪಾಲಿಗೆ ನನಸಾದ ಕನಸು ಎಂದಿದ್ದಾರೆ. ಅಂತಾರಾಷ್ಟ್ರೀಯ ಅಂಪೈರ್ ಆಗಿ ಇಷ್ಟು ಸುದೀರ್ಘ ವೃತ್ತಿಜೀವನವನ್ನು ಹೊಂದಿರುವುದನ್ನು ತಾವು ಸೌಭಾಗ್ಯ ಎಂದು ಭಾವಿಸುವುದಾಗಿ ಅವರು ತಿಳಿಸಿದರು. ಈ ಸುದೀರ್ಘ ಪಯಣದಲ್ಲಿ ನಿರಂತರ ಬೆಂಬಲ ನೀಡಿದ ಐಸಿಸಿ, ಕ್ರಿಕೆಟ್ ಆಸ್ಟ್ರೇಲಿಯಾ, ತಮ್ಮ ಆರಂಭಿಕ ದಿನಗಳಲ್ಲಿ ಪ್ರೋತ್ಸಾಹ ನೀಡಿದ ನ್ಯೂ ಸೌತ್ ವೇಲ್ಸ್ ಕ್ರಿಕೆಟ್ ಅಂಪೈರ್ಸ್ ಅಸೋಸಿಯೇಷನ್ ಹಾಗೂ ಎಲೈಟ್ ಪ್ಯಾನೆಲ್‌ನ ಸಹೋದ್ಯೋಗಿಗಳಿಗೆ ಮತ್ತು ತಮ್ಮ ಕುಟುಂಬಕ್ಕೆ ಟಕರ್ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.

100 ಟೆಸ್ಟ್ ಪಂದ್ಯಗಳ ಕ್ಲಬ್‌ನಲ್ಲಿರುವ ಇತರ ದಿಗ್ಗಜರು

ರಾಡ್ ಟಕರ್ ಅವರಿಗೂ ಮುನ್ನ ಕೇವಲ ಮೂವರು ಅಂಪೈರ್‌ಗಳು ಮಾತ್ರ 100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಹೆಗ್ಗಳಿಕೆ ಹೊಂದಿದ್ದರು. ಪಾಕಿಸ್ತಾನದ ಅಲೀಮ್ ದಾರ್ ಅವರು 145 ಪಂದ್ಯಗಳೊಂದಿಗೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್‌ನ ಪ್ರಸಿದ್ಧ ಅಂಪೈರ್ ಸ್ಟೀವ್ ಬಕ್ನರ್ 128 ಪಂದ್ಯಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ದಿಗ್ಗಜ ಅಂಪೈರ್ ರೂಡಿ ಕರ್ಟ್ಜನ್ ಅವರು 108 ಪಂದ್ಯಗಳನ್ನು ಮುನ್ನಡೆಸಿದ್ದಾರೆ. ಇದೀಗ ಈ ಎಲೈಟ್ ಪಟ್ಟಿಗೆ ಸೇರ್ಪಡೆಗೊಂಡಿರುವ ರಾಡ್ ಟಕರ್, ತಮ್ಮ ಸುದೀರ್ಘ ವೃತ್ತಿಜೀವನದಲ್ಲಿ 2011, 2015, 2014 ಮತ್ತು 2023ರ ಏಕದಿನ ವಿಶ್ವಕಪ್‌ಗಳು, 2014ರ ಟಿ20 ವಿಶ್ವಕಪ್ ಫೈನಲ್ ಹಾಗೂ 2012ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಸೇರಿದಂತೆ ಹಲವು ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ನಿರ್ಣಾಯಕರಾಗಿ ಕಾರ್ಯನಿರ್ವಹಿಸಿದ ಅಪಾರ ಅನುಭವವನ್ನು ಹೊಂದಿದ್ದಾರೆ.

SendShareTweet
Previous Post

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?

Next Post

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

Related Posts

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ
Uncategorized

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು
Uncategorized

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲಿವೆ 272 ಹುದ್ದೆಗಳು

ಭಾರತ ತಂಡದಿಂದ ಐದು ವರ್ಷಗಳ ಕಾಲ ದೂರ : ಮರಳಿ ಬರುವ ಬಗ್ಗೆ ಮೌನ ಮುರಿದ ಕೃಣಾಲ್ ಪಾಂಡ್ಯ
Uncategorized

ಭಾರತ ತಂಡದಿಂದ ಐದು ವರ್ಷಗಳ ಕಾಲ ದೂರ : ಮರಳಿ ಬರುವ ಬಗ್ಗೆ ಮೌನ ಮುರಿದ ಕೃಣಾಲ್ ಪಾಂಡ್ಯ

‘ಹೊಸ ರಾಜಕೀಯ ಚಳವಳಿ ಆರಂಭ’ : ಬಿಜೆಪಿ ತೊರೆದ ಬೆನ್ನಲ್ಲೇ ಅಣ್ಣಾಮಲೈ ಹೇಳಿದ್ದೇನು?
Uncategorized

‘ಹೊಸ ರಾಜಕೀಯ ಚಳವಳಿ ಆರಂಭ’ : ಬಿಜೆಪಿ ತೊರೆದ ಬೆನ್ನಲ್ಲೇ ಅಣ್ಣಾಮಲೈ ಹೇಳಿದ್ದೇನು?

ಕ್ರಿಕೆಟ್ ಆಡಳಿತದಿಂದ ದೂರಾಗಲು ದಾವೂದ್ ಇಬ್ರಾಹಿಂ ಬೆದರಿಕೆಯೇ ಕಾರಣ : ಲಲಿತ್ ಮೋದಿ ಸ್ಫೋಟಕ ಹೇಳಿಕೆ
Uncategorized

ಕ್ರಿಕೆಟ್ ಆಡಳಿತದಿಂದ ದೂರಾಗಲು ದಾವೂದ್ ಇಬ್ರಾಹಿಂ ಬೆದರಿಕೆಯೇ ಕಾರಣ : ಲಲಿತ್ ಮೋದಿ ಸ್ಫೋಟಕ ಹೇಳಿಕೆ

ಚಿನ್ನ ಖರೀದಿಸುವವರಿಗೆ ಶುಭ ಶುಕ್ರವಾರ : ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ
Uncategorized

ಚಿನ್ನ ಖರೀದಿಸುವವರಿಗೆ ಶುಭ ಶುಕ್ರವಾರ : ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ

Next Post
ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ

100 ಟೆಸ್ಟ್ ಪಂದ್ಯಗಳನ್ನು ಪೂರೈಸಿದ ಆಸ್ಟ್ರೇಲಿಯಾದ ರಾಡ್ ಟಕರ್ : ಎಲೈಟ್ ಅಂಪೈರ್‌ಗಳ ಪಟ್ಟಿಗೆ ಸೇರ್ಪಡೆ, ಐಸಿಸಿಯಿಂದ ಸನ್ಮಾನ

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?

RBI ರೆಪೋ ದರ ಶೇ.5.25 ಕ್ಕೆ ಸ್ಥಿರ: ನಿಮ್ಮ ಮನೆ ಸಾಲ, ಇಎಂಐ ಮೇಲೆ ಬೀರುವ ಪರಿಣಾಮಗಳೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 22 ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ 2 ಹುದ್ದೆಗಳ ನೇಮಕಾತಿ : 85 ಸಾವಿರ ರೂ. ಸಂಬಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat