ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ರ‍್ಯಾಪಿಡೋ ಬೈಕ್ ಸವಾರನನ್ನು ಥಳಿಸಿದ ಆಟೋ ಚಾಲಕರು

July 25, 2024
Share on WhatsappShare on FacebookShare on Twitter

ಬೆಂಗಳೂರು: ರ‍್ಯಾಪಿಡೋ ಬೈಕ್‌ ಸವಾರನನ್ನು ಆಟೋ ಚಾಲಕರು ಮನಬಂದಂತೆ ಥಳಿಸಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್‌ ಪೂರ್ವ ವಿಭಾಗದ ಡಿಸಿಪಿ ದೇವರಾಜ್‌ ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದರಿಂದ ಬೈಕ್‌ ಸವಾರ ಹೆಚ್ಚಿನ ಹಲ್ಲೆಗೊಳಗಾಗುವುದನ್ನು ತಪ್ಪಿಸಿದ್ದಾರೆ. ಬಸವನಪುರದ ನಿವಾಸಿ ನವೀನ್‌ (27) ವ್ಯಕ್ತಿಯೇ ಆಟೋ ಚಾಲಕರ ಹಲ್ಲೆಗೆ ಒಳಗಾಗಿರುವ ವ್ಯಕ್ತಿ.

ಈತ ಜುಲೈ 21ರಂದು ಮಹಿಳಾ ಪ್ರಯಾಣಿಕರೊಬ್ಬರನ್ನು ಪಿಕಪ್‌ ಮಾಡಲು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದ. ಇದನ್ನು ಗಮನಿಸಿದ 6 ಜನ ಆಟೋ ಚಾಲಕರು ನವೀನ್‌ ಜತೆ ಜಗಳ ಆರಂಭಿಸಿದ್ದಾರೆ. ಪ್ರಯಾಣಿಕರನ್ನು ಕರೆದೊಯ್ಯುವ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡಿದ್ದಾರೆ. ಮನಬಂದಂತೆ ನವೀನ್ ಮೇಲೆ ಹಲ್ಲೆ ನಡೆಸಿದ್ದಾರೆ.

ಅದೃಷ್ಟವಶಾತ್‌ ಡಿಸಿಪಿ ದೇವರಾಜು ಅದೇ ಮಾರ್ಗದಲ್ಲಿ ತಮ್ಮ ಕಚೇರಿಗೆ ತೆರಳುತ್ತಿದ್ದಾಗ ಆಟೋ ಚಾಲಕರ ಹಲ್ಲೆ ಕೃತ್ಯ ಗಮನಿಸಿದ್ದಾರೆ. ಡಿಸಿಪಿ ಹಾಗೂ ಪೊಲೀಸರು ಕೆಳಗೆ ಇಳಿಯುತ್ತಿದ್ದಂತೆ ಆಟೋ ಚಾಲಕರು ಓಡಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ್ದ ಹಲವು ಆಟೋಚಾಲಕರನ್ನು ಪೊಲೀಸರು ಲಘು ಲಾಠಿ ಚಾರ್ಜ್‌ ಮಾಡಿ ಚದುರಿಸಿದ್ದಾರೆ. ಸದ್ಯ ಹಲ್ಲೆಗೊಳಗಾದ ನವೀನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್‌ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಬೈಯಪ್ಪನಹಳ್ಳಿ ಠಾಣೆ ಪೊಲೀಸರು, ಆರೋಪಿತ ಆಟೋ ಚಾಲಕರ ಪತ್ತೆಗೆ ಬಲೆ ಬೀಸಿದ್ದಾರೆ.

Tags: bangalorebikeRapido
SendShareTweet
Previous Post

ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋದ ವಿಜಯಲಕ್ಷ್ಮೀ ದರ್ಶನ್

Next Post

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ, ಕುಮಾರಸ್ವಾಮಿ!

Related Posts

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ
ಬೆಂಗಳೂರು ನಗರ

ಅನಧಿಕೃತ ಇ-ಕಾಮರ್ಸ್ ಗೋದಾಮುಗಳ ಮೇಲೆ ಎಫ್‌ಡಿಎ ದಾಳಿ ; 4.02 ಲಕ್ಷ ಮೌಲ್ಯದ ಔಷಧ ವಶ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’
ಅಪರಾಧ

ಮಗನ ಅಂತ್ಯಕ್ರಿಯೆ ಮುಗಿದ 15 ದಿನಗಳ ಬಳಿಕ ಜೈಲಿನಿಂದ ಬಂತು ಫೋನ್ ಕರೆ: ‘ನಿಮ್ಮ ಮಗ ಬದುಕಿದ್ದಾನೆ!’

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!
ಅಪರಾಧ

ಒಬ್ಬಳನ್ನೇ ಪ್ರೀತಿಸಿದ ಗೆಳೆಯರು: ಕೊಲೆಯಲ್ಲಿ ಅಂತ್ಯವಾಯ್ತು ತ್ರಿಕೋನ ಪ್ರೇಮ ಕಥೆ!

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!
ಬೆಂಗಳೂರು

ತಂದೆ-ಮಗನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ; ಲವ್ವರ್ ಜೊತೆ ಸೇರಿ ಪತಿ-ಪುತ್ರನನ್ನೇ ಮುಗಿಸಿದ ಪಾಪಿ ಪತ್ನಿ!

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!
ಬೆಂಗಳೂರು

ನಡುರಸ್ತೆಯಲ್ಲೇ ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ.. ವಿಡಿಯೋ ವೈರಲ್‌!

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!
ಬೆಂಗಳೂರು

ಬೆಂಗಳೂರಲ್ಲಿ ಸರಗಳ್ಳರ ಅಟ್ಟಹಾಸ ; ಮಹಿಳೆಯ ಮಾಂಗಲ್ಯ ಕಸಿದು ಪರಾರಿ!

Next Post
ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ, ಕುಮಾರಸ್ವಾಮಿ!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಗೌಡ, ಕುಮಾರಸ್ವಾಮಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಜಿಲ್ಲಾ ನಗರಾಭಿವೃದ್ಧಿ ಕೋಶದಲ್ಲಿ 48 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat