ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Who is Vignesh Puthur?: ಚೆನ್ನೈ ತಂಡ 3 ವಿಕೆಟ್‌ ಉರುಳಿಸಿದ ಆಟೋರಿಕ್ಷಾ ಡ್ರೈವರ್‌ ಮಗ!

March 24, 2025
Share on WhatsappShare on FacebookShare on Twitter

ಐಪಿಎಲ್​ (IPL 2025) ಟೂರ್ನಿಯ ವಿಶೇಷತೆ ಏನೆಂದರೆ ದೇಶದ ಮೂಲೆಮೂಲೆಗಳಿಂದ ಎಲ್ಲ ರೀತಿಯ ಪ್ರತಿಭೆಗಳಿಗೆ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಒದಗಿಸುವುದು. ಅಂತೆಯೇ ಪ್ರತಿಯೊಂದು ಆವೃತ್ತಿಯಲ್ಲಿಯೂ ಎಲೆ ಮರೆ ಕಾಯಿಯಂಥ ಪ್ರತಿಭೆಗಳನ್ನು ನೋಡುತ್ತೇವೆ. ಅದೇ ರೀತಿ ಹಾಲಿ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಬಡ ಕುಟುಂಬದಿಂದ ಪ್ರತಿಭಾವಂತ ಎಡಗೈ ಸ್ಪಿನ್ನರ್‌ ವಿಘ್ನೇಶ್‌ ಪುತ್ತೂರು ( Vignesh Puthur) ಗಮನ ಸೆಳೆದಿದ್ದಾರೆ. ಭಾನುವಾರ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ (MI) ತಂಡದ ಪರ ಅವರು ಐಪಿಎಲ್‌ ಟೂರ್ನಿಗೆ ಪದಾರ್ಪಣೆ ಮಾಡಿದ ಅವರು ತಮ್ಮ ಕೈಚಳಕದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 156 ರನ್‌ಗಳ ಗುರಿ ಹಿಂಬಾಲಿಸಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭಿಕ ಹಂತದಲ್ಲಿ ವಿಕೆಟ್​ಗಳನ್ನು ಕಳೆದುಕೊಂಡಿತು. ಆದರೆ, ಎರಡನೇ ವಿಕೆಟ್‌ಗೆ ರಚಿನ್ ರವೀಂದ್ರ ಮತ್ತು ಋತುರಾಜ್ ಗಾಯಕ್ವಾಡ್ 67 ರನ್‌ಗಳ ಅಮೂಲ್ಯ ಜೊತೆಯಾಟವನ್ನಾಡಿದರು. ಈ ಸಮಯದಲ್ಲಿ ಬೌಲಿಂಗ್‌ಗೆ ಬಂದ ವಿಘ್ನೇಶ್ ಪುತ್ತೂರು, ಗಾಯಕ್ವಾಡ್ ಅವರನ್ನು ಔಟ್ ಮಾಡಿ ಮುಂಬೈಗೆ ಮುನ್ನಡೆ ತಂದರು. ತಮ್ಮ ಮುಂದಿನ ಓವರ್‌ಗಳಲ್ಲಿ ಅಪಾಯಕಾರಿ ಬ್ಯಾಟ್ಸ್‌ಮನ್ ಶಿವಂ ದುಬೆ (9) ಮತ್ತು ದೀಪಕ್ ಹೂಡಾ (3) ಅವರನ್ನು ಪೆವಿಲಿಯನ್​ಗೆ ಕಳುಹಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡದೊಳಗೆ ವಿಶ್ವಾಸ ಮೂಡಿಸಿದರು.

ಈ ಮೂಲಕ ತಮ್ಮ ಮೊದಲ ಐಪಿಎಲ್ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ ವಿಘ್ನೇಶ್ ಪುತ್ತೂರು, 32 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಅವರ ಸ್ಪಿನ್ ಮೋಡಿಯ ನಡುವೆಯೂ ಮುಂಬೈ ಇಂಡಿಯನ್ಸ್‌ ಬ್ಯಾಟಿಂಗ್ ವೈಫಲ್ಯದಿಂದಾಗಿ ಪಂದ್ಯವನ್ನು 4 ವಿಕೆಟ್‌ಗಳಿಂದ ಕಳೆದುಕೊಂಡಿತು.

ಮೂಲ ಬೆಲೆ 30 ಲಕ್ಷ ರೂಪಾಯಿಗೆ ಮುಂಬೈ ಇಂಡಿಯನ್ಸ್‌ ಸೇರಿದ್ದ ವಿಘ್ನೇಶ್ ಪುತ್ತೂರು ಇದೀಗ 2025ರ ಐಪಿಎಲ್​ ಅನಾವರಣಗೊಳಿಸಿದ ಪ್ರತಿಭೆ ಎನಿಸಿಕೊಂಡಿದ್ದಾರೆ.
ವಿಘ್ನೇಶ್ ಪುತ್ತೂರು ಯಾರು?

23 ವರ್ಷದ ವಿಘ್ನೇಶ್ ಪುತ್ತೂರು ಕೇರಳದ ಮಲಪ್ಪುರಂನ ನಿವಾಸಿ. ಅವರು ಕೇರಳದ ಅಂಡರ್-14 ಮತ್ತು ಅಂಡರ್-19 ತಂಡಗಳನ್ನು ಪ್ರತಿನಿಧಿಸಿದ್ದಾರೆ, ಆದರೆ ಸೀನಿಯರ್ ತಂಡಕ್ಕೆ ಪ್ರವೇಶಿಸಿಲ್ಲ. ಕೇರಳ ಕ್ರಿಕೆಟ್ ಲೀಗ್‌ನಲ್ಲಿ ಅಲೆಪ್ಪಿ ರಿಪಲ್ಸ್ ಪರ ಆಡಿದ್ದು, ಮೂರು ಪಂದ್ಯಗಳಲ್ಲಿ ಕೇವಲ ಎರಡು ವಿಕೆಟ್‌ಗಳನ್ನು ಪಡೆದಿದ್ದ ಅವರು ತಮಿಳುನಾಡು ಪ್ರೀಮಿಯರ್ ಲೀಗ್‌ ಟೂರ್ನಿಯಲ್ಲಿಯೂ ಕಾಣಿಸಿಕೊಂಡಿದ್ದರು.ಮಧ್ಯಮ ವೇಗದ ಬೌಲರ್‌ ಆಗಿದ್ದ ಅವರು ಸ್ಥಳೀಯ ಕ್ರಿಕೆಟಿಗ ಮೊಹಮ್ಮದ್ ಷರೀಫ್ ಸಲಹೆಯಂತೆ ಲೆಗ್‌ ಸ್ಪಿನ್‌ ಆಗಿ ಬದಲಾಗಿದ್ದರು.

ತ್ರಿಶೂರ್​ಗೆ ಹೋಗಿದ್ದ ವಿಘ್ನೇಶ್​​
ವಿಘ್ನೇಶ್ ತನ್ನ ಕ್ರಿಕೆಟ್ ವೃತ್ತಿಜೀವನ ಮುಂದುವರಿಸಲು ತ್ರಿಶೂರ್‌ಗೆ ಹೋಗಿದ್ದರು. ಅಲ್ಲಿ ಕೇರಳ ಕಾಲೇಜು ಪ್ರೀಮಿಯರ್ ಟಿ20 ಲೀಗ್‌ನಲ್ಲಿ ಸೇಂಟ್ ಥಾಮಸ್ ಕಾಲೇಜು ಪರ ಉತ್ತಮ ಪ್ರದರ್ಶನ ನೀಡಿದ್ದರು. ಜಾಲಿ ರೋವರ್ಸ್ ಕ್ರಿಕೆಟ್ ಕ್ಲಬ್ ಪರ ಆಟವಾಡಿದ ವಿಘ್ನೇಶ್ ನಂತರ ಅಲೆಪ್ಪಿ ರಿಪಲ್ಸ್ ತಂಡದಲ್ಲಿ ಸ್ಥಾನ ಗಳಿಸಿದ್ದರು.

ಆಟೋ ಚಾಲಕನ ಮಗ
ವಿಘ್ನೇಶ್​​ ತಂದೆ ಸುನೀಲ್ ಕುಮಾರ್ ಆಟೋ ಚಾಲಕರಾಗಿದ್ದು, ತಾಯಿ ಬಿಂದು ಗೃಹಿಣಿ. ಹಣಕಾಸಿನ ಸಂಕಷ್ಟಗಳ ನಡುವೆಯೂ ಪೋಷಕರು ನೀಡಿದ ಬೆಂಬಲವೇ ವಿಘ್ನೇಶ್‌ಗೆ ಐಪಿಎಲ್‌ಗೆ ಪ್ರವೇಶದ ರಹದಾರಿಯಾಯಿತು.

Tags: CricketCSKIPL-2025M.A. ChidambaramVignesh Puthur
SendShareTweet
Previous Post

ಉಡುಪಿ: ಮತ್ಸತ್ರ್ಯಕ್ಷಾಮ ತೀವ್ರವಾದ ಹಿನ್ನೆಲೆಯಲ್ಲಿ ಉದ್ಯಮಕ್ಕೆ ಹೊಡೆತ ಬಿದ್ದಿದೆ.

Next Post

ಪ್ರೀತ್ಸೆ…ಪ್ರೀತ್ಸೆ ಅಂತ ಹುಡುಗಿ ಹಿಂದೆ ಬಿದ್ದವರಿಗೆ ಬಿತ್ತು ಗೂಸಾ

Related Posts

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್
ಕ್ರೀಡೆ

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್
ಕ್ರೀಡೆ

ಏಕದಿನ ಕ್ರಿಕೆಟ್‌ನಲ್ಲಿ ಧವನ್ ದಾಖಲೆ ಮುರಿದು ಹೊಸ ಇತಿಹಾಸ ಬರೆದ ಶುಭಮನ್ ಗಿಲ್

ಧರ್ಮಶಾಲಾದಲ್ಲಿ ಶುಭಮನ್ ಗಿಲ್ ಅದ್ಭುತ ಕ್ಯಾಚ್ – ಬೆರಗಾದ ಕ್ರೀಡಾಭಿಮಾನಿಗಳು!
ಕ್ರೀಡೆ

ಧರ್ಮಶಾಲಾದಲ್ಲಿ ಶುಭಮನ್ ಗಿಲ್ ಅದ್ಭುತ ಕ್ಯಾಚ್ – ಬೆರಗಾದ ಕ್ರೀಡಾಭಿಮಾನಿಗಳು!

ಅಫ್ಘಾನ್‌ ವಿರುದ್ದ ಭಾರತಕ್ಕೆ ಭರ್ಜರಿ ಜಯ – ರೋಹಿತ್ ಶರ್ಮಾ ರನೌಟ್‌ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಗಿಲ್!
ಕ್ರೀಡೆ

ಅಫ್ಘಾನ್‌ ವಿರುದ್ದ ಭಾರತಕ್ಕೆ ಭರ್ಜರಿ ಜಯ – ರೋಹಿತ್ ಶರ್ಮಾ ರನೌಟ್‌ ವಿವಾದದ ಬಗ್ಗೆ ಸ್ಪಷ್ಟನೆ ನೀಡಿದ ಗಿಲ್!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!
ಕ್ರೀಡೆ

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್‌ ವಿದಾಯ – ಭಾವನಾತ್ಮಕ ಸಂದೇಶದೊಂದಿಗೆ ಶುಭಕೋರಿದ ಕೊಹ್ಲಿ!

Next Post
ಪ್ರೀತ್ಸೆ…ಪ್ರೀತ್ಸೆ ಅಂತ ಹುಡುಗಿ ಹಿಂದೆ ಬಿದ್ದವರಿಗೆ ಬಿತ್ತು ಗೂಸಾ

ಪ್ರೀತ್ಸೆ…ಪ್ರೀತ್ಸೆ ಅಂತ ಹುಡುಗಿ ಹಿಂದೆ ಬಿದ್ದವರಿಗೆ ಬಿತ್ತು ಗೂಸಾ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ಭಾರತ-ಪಾಕ್ ಪಂದ್ಯಕ್ಕೂ ಮುನ್ನ ‘ಹಸ್ತಲಾಘವ’ ವಿವಾದದ ಕುರಿತು ಮೌನ ಮುರಿದ ಹರ್ಮನ್‌ಪ್ರೀತ್

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

ವಿಪಕ್ಷಗಳ ಇಂಡಿಯಾ ಒಕ್ಕೂಟದಲ್ಲಿ ಬಿರುಕು? ರಾಹುಲ್ ಗಾಂಧಿ ʼಆಲಿಂಗನʼ ಹೇಳಿಕೆಗೆ ಎಡಪಕ್ಷಗಳ ಆಕ್ರೋಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ವರ್ಷಕ್ಕೆ 25 ಸಾವಿರ ರೂ. ಹೂಡಿಕೆ ಮಾಡಿದ್ರೆ 15 ವರ್ಷದ ಬಳಿಕ ಹಣ ಡಬಲ್ : ಯಾವುದಿದು ಸರ್ಕಾರಿ ಯೋಜನೆ?

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat