ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚಿನ್ನ ಅಡವಿಟ್ಟು ಸಾಲ ಪಡೆಯುವವರಿಗೆ ಗುಡ್ ನ್ಯೂಸ್ | ಆ್ಯಕ್ಸಿಸ್ ಬ್ಯಾಂಕಿನಿಂದ ವಿಶೇಷ ಕೊಡುಗೆ

February 19, 2026
Share on WhatsappShare on FacebookShare on Twitter

ದೇಶದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾಗಿರುವ ಆ್ಯಕ್ಸಿಸ್ ಬ್ಯಾಂಕ್ ಈಗ ಚಿನ್ನದ ಅಡಮಾನ ಇರಿಸಿ ಸಾಲ ಪಡೆಯುವವರಿಗೆ ಸಿಹಿ ಸುದ್ದಿ ನೀಡಿದೆ. ಅದರಲ್ಲೂ, ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಶ್ರೇಣಿ ಉದ್ದಿಮೆದಾರರು (MSME) ಅಲ್ಪಾವಧಿಯ ವ್ಯಾಪಾರದ ಅಗತ್ಯಗಳಿಗೆ ಚಿನ್ನವನ್ನು ಅಡಮಾನ ಇರಿಸಿ ಸುಲಭವಾಗಿ ಸಾಲ ನೀಡುವ ಯೋಜನೆ ಘೋಷಣೆ ಮಾಡಿದೆ. Gold Loan for MSME ಎಂಬ ಯೋಜನೆ ಘೋಷಣೆ ಮಾಡಿದ್ದು, ಸಣ್ಣ ಹಾಗೂ ಮಧ್ಯಮ ಉದ್ದಿಮೆದಾರರು ಅಗತ್ಯಗಳಿಗೆ ಅನುಗುಣವಾಗಿ ಸುಲಭ ಸಾಲ ಪಡೆಯಲು ಇದು ಅನುಕೂಲವಾಗಲಿದೆ.

ಈ ಯೋಜನೆಯನ್ನು ವಿಶೇಷವಾಗಿ ವೈಯಕ್ತಿಕ ಉದ್ಯಮಿಗಳು ಮತ್ತು ಏಕಮಾತ್ರ ಮಾಲೀಕತ್ವದ ಸಂಸ್ಥೆಗಳ (Proprietorship) ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿದೆ. ಹಳೆಯ ಗ್ರಾಹಕರು ಮಾತ್ರವಲ್ಲದೆ, ಹೊಸ ಗ್ರಾಹಕರು ಕೂಡ ಈ ಸೌಲಭ್ಯವನ್ನು ಬಳಸಿಕೊಳ್ಳಬಹುದು. ಪ್ರಸ್ತುತ ದೇಶಾದ್ಯಂತ ಇರುವ 3,300ಕ್ಕೂ ಹೆಚ್ಚು ಆ್ಯಕ್ಸಿಸ್ ಬ್ಯಾಂಕ್ ಗೋಲ್ಡ್ ಲೋನ್ ಶಾಖೆಗಳಲ್ಲಿ ಈ ಸೇವೆ ಲಭ್ಯವಿದೆ. ಇದು ಗ್ರಾಮೀಣ ಮತ್ತು ನಗರ ಪ್ರದೇಶಗಳ ಸಣ್ಣ ವ್ಯಾಪಾರಿಗಳಿಗೆ ಸಾಲದ ಲಭ್ಯತೆಯನ್ನು ಸುಲಭಗೊಳಿಸಲಿದೆ.

ಅರ್ಹ ಗ್ರಾಹಕರು ಬ್ಯಾಂಕಿಗೆ ಭೇಟಿ ನೀಡಿದ ದಿನವೇ ನೇರವಾಗಿ ಕೌಂಟರ್ ನಲ್ಲಿ ಸಾಲ ಪಡೆಯಬಹುದು. ಮಂಜೂರಾದ ಮೊತ್ತವು ತಕ್ಷಣವೇ ಅವರ ಬ್ಯಾಂಕ್ ಖಾತೆಗಳಿಗೆ ಜಮೆಯಾಗುತ್ತದೆ. ಸಾಲದ ಮಿತಿಯು ಕನಿಷ್ಠ 50,000 ರೂಪಾಯಿಗಳಿಂದ ಗರಿಷ್ಠ 1 ಕೋಟಿ ರೂಪಾಯಿಗಳವರೆಗೆ ಇರುತ್ತದೆ. ವ್ಯಾಪಾರದ ಅಗತ್ಯತೆಗಳು ಮತ್ತು ಅರ್ಜಿದಾರರ ಅರ್ಹತೆಯನ್ನು ಆಧರಿಸಿ ಬ್ಯಾಂಕ್ ಈ ಮೊತ್ತವನ್ನು ನಿರ್ಧರಿಸುತ್ತದೆ. ಇಂತಹ ವೇಗವಾದ ಪ್ರಕ್ರಿಯೆಯು ವ್ಯಾಪಾರ ಚಟುವಟಿಕೆಗಳಿಗೆ ಹೆಚ್ಚಿನ ನೆರವು ನೀಡಲಿದೆ.

ಈ ಸಾಲ ಪಡೆಯಲು ಅಗತ್ಯವಿರುವ ದಾಖಲೆಗಳ ವಿಷಯದಲ್ಲಿ ಬ್ಯಾಂಕ್ ಸರಳ ನಿಯಮಗಳನ್ನು ಜಾರಿಗೆ ತಂದಿದೆ. ಕೆವೈಸಿ (KYC) ದಾಖಲೆಗಳೊಂದಿಗೆ, ಉದ್ಯಮ್ ನೋಂದಣಿ (Udyam Registration) ಅಥವಾ ಅಸಿಸ್ಟ್ ಪ್ರಮಾಣಪತ್ರ ಕಡ್ಡಾಯವಾಗಿದೆ. ಇದರೊಂದಿಗೆ ಐಟಿಆರ್ (ITR) ಅಥವಾ ಜಿಎಸ್ಟಿ (GST) ನೋಂದಣಿ ಪತ್ರಗಳನ್ನು ಸಲ್ಲಿಸಬೇಕಾಗುತ್ತದೆ. ದಾಖಲೆಗಳ ಪರಿಶೀಲನೆ ಅತ್ಯಂತ ವೇಗವಾಗಿ ನಡೆಯುವುದರಿಂದ, ಇತರ ಸಾಲಗಳಂತೆ ತಿಂಗಟ್ಟಲೆ ಕಾಯುವ ಅವಶ್ಯಕತೆ ಇರುವುದಿಲ್ಲ.

ಇದನ್ನೂ ಓದಿ : ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

Tags: bengaloreKarnataka News beat
SendShareTweet
Previous Post

ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಿಲ್ಲರ್ ಮಂಜು.. ಹುಡುಗಿ ಯಾರು?

Next Post

ಕ್ಯಾಚ್ ಕೈಚೆಲ್ಲುವಲ್ಲಿ ಭಾರತವೇ ನಂ.1 | ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ವೇಗಿ!

Related Posts

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?
ಬೆಂಗಳೂರು

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಲಾಕ್‌!
ಬೆಂಗಳೂರು

ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗಲೇ ಆರೋಪಿಗಳು ಲಾಕ್‌!

15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!
ಬೆಂಗಳೂರು

15 ದಿನಗಳಲ್ಲೇ ರೇಷನ್ ಕಾರ್ಡ್ ಬೇಕಾ? ಹಾಗಾದರೆ ಹೀಗೆ ಮಾಡಿ!

ಸರ್ಕಾರಕ್ಕೆ ಮತ್ತೊಂದು ಡೆಡ್ ಲೈನ್ | ತಾತ್ಕಾಲಿಕ ಮುಷ್ಕರ ಹಿಂಪಡೆದ ಸಾರಿಗೆ ಸಿಬ್ಬಂದಿ
ಬೆಂಗಳೂರು

ಸರ್ಕಾರಕ್ಕೆ ಮತ್ತೊಂದು ಡೆಡ್ ಲೈನ್ | ತಾತ್ಕಾಲಿಕ ಮುಷ್ಕರ ಹಿಂಪಡೆದ ಸಾರಿಗೆ ಸಿಬ್ಬಂದಿ

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!
ಬೆಂಗಳೂರು

KSRTC ಬಸ್‌ನ ಟಿಕೆಟ್ ಮೆಷಿನ್ನನ್ನೇ ಕದ್ದೊಯ್ದ ಖದೀಮ!

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ | ವೃದ್ಧ ಸಾ*ವು
ಬೆಂಗಳೂರು

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ | ವೃದ್ಧ ಸಾ*ವು

Next Post
ಕ್ಯಾಚ್ ಕೈಚೆಲ್ಲುವಲ್ಲಿ ಭಾರತವೇ ನಂ.1 | ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ವೇಗಿ!

ಕ್ಯಾಚ್ ಕೈಚೆಲ್ಲುವಲ್ಲಿ ಭಾರತವೇ ನಂ.1 | ಟೀಮ್ ಇಂಡಿಯಾ ಫೀಲ್ಡಿಂಗ್ ಬಗ್ಗೆ ಆತಂಕ ವ್ಯಕ್ತಪಡಿಸಿದ ಮಾಜಿ ವೇಗಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಐರ್ಲೆಂಡ್‌ನಲ್ಲಿ ಕನ್ನಡಿಗ ನಿಗೂಢವಾಗಿ ಸಾ*ವು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಹಿಂದೂ ದೇವರ ವಿಗ್ರಹ ಧ್ವಂಸಗೊಳಿಸಿದ ದುರುಳರು

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಪೊಲೀಸ್ ವೇಷದಲ್ಲಿ ಮನೆ ದರೋಡೆ.. ಜೈಲಿನಲ್ಲಿ ಇರೋ ಆರೋಪಿಯೇ ಖದೀಮ!?

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

ಎಟಿಎಂಗೆ ಹಾಕಬೇಕಿದ್ದ ಕೋಟಿ ಕೋಟಿ ಹಣ ಲೂಟಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat