ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

Ram Navami: ಅಯೋಧ್ಯೆಯಲ್ಲಿ ಇಂದು ಅದ್ಧೂರಿ ರಾಮನವಮಿ; ಬೆಳಗಲಿವೆ 1.5 ಲಕ್ಷ ದೀಪಗಳು

April 6, 2025
Share on WhatsappShare on FacebookShare on Twitter

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭಾನುವಾರ ಅದ್ಧೂರಿ ರಾಮನವಮಿ (Ram Navami) ಆಚರಿಸಲಾಗುತ್ತಿದೆ. ರಾಮನವಮಿ ಹಿನ್ನೆಲೆಯಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಅಯೋಧ್ಯೆಯಲ್ಲಿ ಬೀಡುಬಿಟ್ಟಿದ್ದಾರೆ. ಹಾಗಾಗಿ, ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

“ರಾಮನವಮಿ ಹಿನ್ನೆಲೆಯಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಜನ ಅಯೋಧ್ಯೆಗೆ ಆಗಮಿಸಿದ್ದಾರೆ. ಹಾಗಾಗಿ, ನಗರದಾದ್ಯಂತ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾಗಳ ಕಣ್ಗಾವಲು ಕೂಡ ಇರಲಿದೆ. ಶಾಂತಿಯುತವಾಗಿ ರಾಮನವಮಿ ಆಚರಿಸಲು ಸಕಲ ರೀತಿಯ ಭದ್ರತಾ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ಅಯೋಧ್ಯೆ ಐಜಿಪಿ ಪ್ರವೀಣ್ ಕುಮಾರ್ ಮಾಹಿತಿ ನೀಡಿದ್ದಾರೆ.

ಬೆಳಗಲಿವೆ 1.5 ಲಕ್ಷ ದೀಪಗಳು
ರಾಮನವಮಿ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿರುವ ಸರಯೂ ನದಿ ತೀರದಲ್ಲಿ ಭಾನುವಾರ ರಾತ್ರಿ ಸುಮಾರು 1.5 ಲಕ್ಷ ದೀಪಗಳನ್ನು ಬೆಳಗಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಲಕ್ಷಾಂತರ ಭಕ್ತರು ದೀಪಗಳನ್ನು ಬೆಳಗಿಸುವ ಮೂಲಕ ರಾಮನವಮಿಗೆ ಹೊಸ ಕಳೆ ತರಲಿದ್ದಾರೆ. ಹಾಗಾಗಿ, ಸರಯೂ ನದಿ ತೀರದಲ್ಲಿಯೂ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ರಾಮನವಮಿ ಹಿನ್ನೆಲೆಯಲ್ಲಿ ಭಾನುವಾರ ಬೆಳಗ್ಗೆ ಮಹಾಯಜ್ಞ ನಡೆಯಲಿದೆ. ವಿಶೇಷ ಪೂಜೆಯ ಬಳಿಕ ಭಕ್ತರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಅಲ್ಲದೆ, ರಾಮಚರಿತಮಾನಸದ ನವಾಹನ ಪಾರಾಯಣ, ವಾಲ್ಮೀಕಿ ರಾಮಾಯಣ ಸೇರಿ ಹಲವು ಧಾರ್ಮಿಕ ಪ್ರದರ್ಶನಗಳು ಇರಲಿವೆ.

Tags: AyodhyaRam MandirRam Navami
SendShareTweet
Previous Post

IT Recruitment 2025: ಆದಾಯ ತೆರಿಗೆ ಇಲಾಖೆಯಲ್ಲಿ 56 ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

Next Post

Waqf Bill: ವಕ್ಫ್ ಮಸೂದೆಯಿಂದ ಮಸೀದಿಗಳಿಗೆ ಧಕ್ಕೆ? ಬಿಜೆಪಿ ಹೇಳಿದ್ದಿಷ್ಟು

Related Posts

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!
ದೇಶ

LPG ಸಿಲಿಂಡರ್​ ಕೊರತೆ – ಮಹತ್ವದ ಹೇಳಿಕೆ ರಿಲೀಸ್‌ ಮಾಡಿದ ಪೆಟ್ರೋಲಿಯಂ ಸಚಿವಾಲಯ!

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?
ದೇಶ

ಹಿಂದೂ ಧರ್ಮಕ್ಕೆ ಮರಳಿದ ಅರ್ಥ್ ಸಯಾಲಿ ಸುರ್ವೆ.. ಪತಿ ಮೇಲಿನ ಆರೋಪಗಳೇನು?

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?
ದೇಶ

ದೇಶಾದ್ಯಂತ LPG ಕೊರತೆ.. ರೈಲುಗಳಲ್ಲೂ ಇನ್ಮುಂದೆ ಬಿಸಿ ಬಿಸಿ ಊಟ ಸಿಗಲ್ಲ!?

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!
ದೇಶ

ಅಂದು ಇಂದಿರಾ ಗಾಂಧಿಗೆ ಎದುರಾದ ಸ್ಥಿತಿ ಇಂದು ಮೋದಿಗೆ!

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!
ದೇಶ

ನೇಣಿಗೆ ಕೊರಳೊಡ್ಡಿದ ವೈದ್ಯಕೀಯ ವಿದ್ಯಾರ್ಥಿನಿ.. ಡೆತ್ ನೋಟ್‌ನಲ್ಲಿತ್ತು ಸ್ಫೋಟಕ ಮಾಹಿತಿ!

ಕೇರಳ ಜಾತ್ಯತೀತರ ಗೋಸುಂಬೆತನ!
ದೇಶ

ಕೇರಳ ಜಾತ್ಯತೀತರ ಗೋಸುಂಬೆತನ!

Next Post
Waqf Bill: ವಕ್ಫ್ ಮಸೂದೆಯಿಂದ ಮಸೀದಿಗಳಿಗೆ ಧಕ್ಕೆ? ಬಿಜೆಪಿ ಹೇಳಿದ್ದಿಷ್ಟು

Waqf Bill: ವಕ್ಫ್ ಮಸೂದೆಯಿಂದ ಮಸೀದಿಗಳಿಗೆ ಧಕ್ಕೆ? ಬಿಜೆಪಿ ಹೇಳಿದ್ದಿಷ್ಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

ಪ್ರತಿ 5 ನಿಮಿಷಕ್ಕೆ ಒಂದರಂತೆ ಸೇಲ್.. 5 ವರ್ಷಗಳಲ್ಲಿ 6 ಲಕ್ಷ ರಾಯಲ್ ಎನ್‌ಫೀಲ್ಡ್ ‘ಮೀಟಿಯರ್ 350’ ಬೈಕ್‌ ಮಾರಾಟ!

ಪ್ರತಿ 5 ನಿಮಿಷಕ್ಕೆ ಒಂದರಂತೆ ಸೇಲ್.. 5 ವರ್ಷಗಳಲ್ಲಿ 6 ಲಕ್ಷ ರಾಯಲ್ ಎನ್‌ಫೀಲ್ಡ್ ‘ಮೀಟಿಯರ್ 350’ ಬೈಕ್‌ ಮಾರಾಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

ನಾಳೆಯೇ ರೈತರ ಖಾತೆಗಳಿಗೆ 2 ಸಾವಿರ ರೂ. ಜಮೆ – ಇಂದೇ ಈ ಕೆಲಸ ಮುಗಿಸಿ!

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!

ಟಿ20 ವಿಶ್ವಕಪ್‌ಗಿಂತ ಅಪ್ಪನಿಗೆ ನನ್ನ ಅಗತ್ಯ ಹೆಚ್ಚಿತ್ತು – ನೋವು ಬಿಚ್ಚಿಟ್ಟ ಜಿತೇಶ್ ಶರ್ಮಾ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat