ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಆರೋಗ್ಯ-ಆಹಾರ

ಆಯುಷ್ಮಾನ್ ಭಾರತ್ ಅನ್ವಯ 5 ಲಕ್ಷ ಅಲ್ಲ, 10 ಲಕ್ಷ ರೂ.ವರೆಗೆ ಉಚಿತ ಕವರೇಜ್ : ಹೇಗೆ ಅಂತೀರಾ?

November 29, 2025
Share on WhatsappShare on FacebookShare on Twitter

ಬೆಂಗಳೂರು: ಕೇಂದ್ರ ಸರ್ಕಾರವು ದೇಶದ 10 ಕೋಟಿ ಬಡ ಕುಟುಂಬಗಳ 50 ಜನರಿಗೆ ವರ್ಷಕ್ಕೆ 5 ಲಕ್ಷ ರೂಪಾಯಿವರೆಗೆ ಉಚಿತ ಆರೋಗ್ಯ ಕವರ್ ನೀಡುವ ಆಯುಷ್ಮಾನ್ ಭಾರತ್ (Ayushman Bharat) ಯೋಜನೆ ಜಾರಿಗೊಳಿಸಿದೆ. ಇದರೊಂದಿಗೆ 50 ಕೋಟಿ ಜನರು ಆಸ್ಪತ್ರೆಗಳಲ್ಲಿ ಉಚಿತವಾಗಿ 5 ಲಕ್ಷ ರೂಪಾಯಿ ಮಿತಿಯೊಳಗೆ ಚಿಕಿತ್ಸೆ ಪಡೆಯಬಹುದಾಗಿದೆ. ಆದರೆ, ಈಗ ಸರ್ಕಾರವು 5 ಲಕ್ಷ ರೂಪಾಯಿಯ ಮಿತಿಯನ್ನು 10 ಲಕ್ಷ ರೂಪಾಯಿಗೆ ಏರಿಕೆ ಮಾಡಿದೆ. ಈ ಸೌಲಭ್ಯವು ಸೀಮಿತ ವರ್ಗದವರಿಗೆ ಮಾತ್ರ ಲಭಿಸುತ್ತದೆ.

ಕುಟುಂಬಗಳು 5 ಲಕ್ಷ ರೂಪಾಯಿ ಕವರೇಜ್ ಅನ್ನು 10 ಲಕ್ಷ ರೂಪಾಯಿವರೆಗೆ ಲಕ್ಷದವರೆಗೆ ಹೆಚ್ಚಿಸುವ ಟಾಪ್-ಅಪ್ ಅವಕಾಶವನ್ನು ಒದಗಿಸುತ್ತಿದೆ. ಹೌದು, ಆಯುಷ್ಮಾನ್ ಭಾರತ್ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಕುಟುಂಬಗಳಲ್ಲಿ 70 ವರ್ಷ ವಯಸ್ಸು ದಾಟಿದವರು ಇದ್ದರೆ, ಅವರು ಈ ಹೆಚ್ಚುವರಿ ಟಾಪ್-ಅಪ್ ಪ್ರಯೋಜನವನ್ನು ಪಡೆಯಬಹುದು.

ಯೋಜನೆಯ ಲಾಭ ಪಡೆಯಲು ಕುಟುಂಬವು ಮತ್ತೊಮ್ಮೆ ಆಧಾರ್ e-KYC ಮಾಡಿಸಬೇಕಾಗುತ್ತದೆ. ಆಧಾರ್ ಇ-ಕೆವೈಸಿ ಯನ್ನು ಮತ್ತೊಮ್ಮೆ ಪೂರ್ಣಗೊಳಿಸಿ, ಹೆಚ್ಚಿಸಿದ ಕವರೇಜ್ ಅನ್ನು ಸಕ್ರಿಯಗೊಳಿಸಬೇಕು. ಆಗ 10 ಲಕ್ಷ ರೂಪಾಯಿವರೆಗೆ ಕವರೇಜ್ ಲಭಿಸುತ್ತದೆ.

ಹಲವು ವಿಮಾ ಕಂಪನಿಗಳು ಉಚಿತ ಚಿಕಿತ್ಸೆ ನೀಡಲು ವಯಸ್ಸಿನ ಮಿತಿ ವಿಧಿಸುತ್ತವೆ. ಆದರೆ, ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಅಂತಹ ಯಾವುದೇ ಮಿತಿ ಇಲ್ಲ. 70 ವರ್ಷ, 80 ವರ್ಷ ದಾಟಿದವರಿಗೂ ವಿಮಾ ಕವರೇಜ್ ಲಭ್ಯವಿದೆ. ದೇಶದ ಬಡವರಿಗೆ ಅನುಕೂಲವಾಗಲಿ ಎಂದು ಕೇಂದ್ರ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ತಂದಿದೆ. ಮೊದಲಿಗೆ ಇದು 70 ವರ್ಷದೊಳಗಿನವರಿಗೆ ಮಾತ್ರ ಲಭ್ಯವಿತ್ತು. ಬಳಿಕ ಕೇಂದ್ರ ಸರ್ಕಾರವು 70 ವರ್ಷ ದಾಟಿದವರಿಗೂ ಯೋಜನೆಯ ಸೌಲಭ್ಯ ವಿಸ್ತರಣೆ ಮಾಡಿದೆ.

ಇದನ್ನೂ ಓದಿ: ಕಾರವಾರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ 22 ವಿದ್ಯಾರ್ಥಿಗಳು ಅಸ್ವಸ್ಥ ; ಆಸ್ಪತ್ರೆಗೆ ದಾಖಲು

Tags: Ayushman BharatFree coverageKarnataka News beatup to Rs 10 lakh
SendShareTweet
Previous Post

ಜೈಲಿನಲ್ಲಿ ಹೊಸ ರೂಲ್ಸ್ | ಇನ್ಮುಂದೆ ಸರತಿ ಸಾಲಿನಲ್ಲಿ ನಿಂತು ಊಟ ಪಡೆಯಬೇಕು ; ‘ದಾಸ’ನಿಗೆ ಮತ್ತಷ್ಟು ಕಠಿಣ ಶಿಕ್ಷೆ

Next Post

ಸಿಎಂ-ಡಿಸಿಎಂ ಬ್ರೇಕ್​ಫಾಸ್ಟ್ ಮೀಟಿಂಗ್ ; ಸಭೆ ನಂತರ ಜಂಟಿ ಸುದ್ದಿಗೋಷ್ಠಿ ಸಾಧ್ಯತೆ!

Related Posts

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ
ಆರೋಗ್ಯ-ಆಹಾರ

ಡಯಾಬಿಟಿಸ್ ಇರುವವರಿಗೆ ಗಾಯ ಏಕೆ ಬೇಗ ವಾಸಿಯಾಗುವುದಿಲ್ಲ ಅಂತ ಗೊತ್ತಾ? ಇಲ್ಲಿದೆ ಮಾಹಿತಿ

ಸೌಂದರ್ಯಕ್ಕಾಗಿ ಶವದ ಕೊಬ್ಬಿನ ಮೊರೆ ಹೋದ ಮಹಿಳೆಯರು | ಹೊಸ ವಿವಾದಕ್ಕೆ ನಾಂದಿ ಹಾಡಿದ ‘ಅಲೊಕ್ಲೇ’ ವಿಧಾನ!
ಆರೋಗ್ಯ-ಆಹಾರ

ಸೌಂದರ್ಯಕ್ಕಾಗಿ ಶವದ ಕೊಬ್ಬಿನ ಮೊರೆ ಹೋದ ಮಹಿಳೆಯರು | ಹೊಸ ವಿವಾದಕ್ಕೆ ನಾಂದಿ ಹಾಡಿದ ‘ಅಲೊಕ್ಲೇ’ ವಿಧಾನ!

ಚಿಕ್ಕ ವಯಸ್ಸಿನಲ್ಲೇ ತಲೆಕೂದಲು ಬಿಳಿಯಾಯಿತೇ? ಚಿಂತೆ ಬಿಟ್ಟು ಈ ಆಹಾರ ಟ್ರೈ ಮಾಡಿ!
ಆರೋಗ್ಯ-ಆಹಾರ

ಚಿಕ್ಕ ವಯಸ್ಸಿನಲ್ಲೇ ತಲೆಕೂದಲು ಬಿಳಿಯಾಯಿತೇ? ಚಿಂತೆ ಬಿಟ್ಟು ಈ ಆಹಾರ ಟ್ರೈ ಮಾಡಿ!

ಜಿಬಿಎ ವ್ಯಾಪ್ತಿಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಆರಂಭ!   
ಆರೋಗ್ಯ-ಆಹಾರ

ಜಿಬಿಎ ವ್ಯಾಪ್ತಿಯಲ್ಲಿ ದಡಾರ-ರುಬೆಲ್ಲಾ ಲಸಿಕೆ ಅಭಿಯಾನ ಆರಂಭ!  

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು
ಆರೋಗ್ಯ-ಆಹಾರ

ಗ್ಯಾಸ್ಟ್ರಿಕ್‌, ಹೊಟ್ಟೆ ಉಬ್ಬುವಿಕೆ ಸಮಸ್ಯೆಯೇ? ಇಲ್ಲಿದೆ ಮನೆಮದ್ದು

ಬೆಂಗಳೂರಿಗರೇ ಕಣ್ಣಿನ ಮೇಲೆ ಇರಲಿ ಕಾಳಜಿ | ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿದೆ ‘ಪಿಂಕ್ ಐ’ ಪ್ರಕರಣಗಳು
ಬೆಂಗಳೂರು

ಬೆಂಗಳೂರಿಗರೇ ಕಣ್ಣಿನ ಮೇಲೆ ಇರಲಿ ಕಾಳಜಿ | ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿದೆ ‘ಪಿಂಕ್ ಐ’ ಪ್ರಕರಣಗಳು

Next Post
ಸಿಎಂ-ಡಿಸಿಎಂ ಬ್ರೇಕ್​ಫಾಸ್ಟ್ ಮೀಟಿಂಗ್ ; ಸಭೆ ನಂತರ ಜಂಟಿ ಸುದ್ದಿಗೋಷ್ಠಿ ಸಾಧ್ಯತೆ!

ಸಿಎಂ-ಡಿಸಿಎಂ ಬ್ರೇಕ್​ಫಾಸ್ಟ್ ಮೀಟಿಂಗ್ ; ಸಭೆ ನಂತರ ಜಂಟಿ ಸುದ್ದಿಗೋಷ್ಠಿ ಸಾಧ್ಯತೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಟಿಪ್ಪರ್-ಬೈಕ್ ನಡುವೆ ಭೀಕರ ಅಪಘಾತ.. ದಂಪತಿ ಸ್ಥಳದಲ್ಲೇ ಸಾವು!

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

ಇಂಡೋ-ಯುಎಸ್ ಒಪ್ಪಂದ ವಿರೋಧಿಸಿ ಯುವ ಕಾಂಗ್ರೆಸ್ ಪ್ರತಿಭಟನೆ.. ನವದೆಹಲಿಯಲ್ಲಿ ಸಂಸತ್ ಘೇರಾವ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

ಚೀನಾಕ್ಕೆ ಹೋಗಬೇಕಿದ್ದ ರಷ್ಯಾದ ತೈಲ ಟ್ಯಾಂಕರ್ಸ್​​ ಭಾರತದತ್ತ ಪ್ರಯಾಣ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆಗೈದ ನೆರೆಮನೆಯ ಕಾಮುಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat