ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಆಯುಷ್ ಮ್ಹಾತ್ರೆ ಆರ್ಭಟಕ್ಕೆ ರೋಹಿತ್ ಶರ್ಮಾ ವಿಶ್ವದಾಖಲೆ ಧ್ವಂಸ

November 29, 2025
Share on WhatsappShare on FacebookShare on Twitter

ನವದೆಹಲಿ : ಸೈಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟೂರ್ನಿಯಲ್ಲಿ ವಿದರ್ಭ ವಿರುದ್ಧ 18 ವರ್ಷದ ಯುವ ಬ್ಯಾಟರ್‌ ಆಯುಷ್ ಮ್ಹಾತ್ರೆ ಕೇವಲ 49 ಎಸೆತಗಳಲ್ಲಿ ಶತಕವನ್ನು ಬಾರಿಸಿದ್ದಾರೆ. ಆ ಮೂಲಕ ಭಾರತ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ ಅವರ ದಾಖಲೆಯನ್ನು ಮುರಿದಿದ್ದಾರೆ.

ಲಖನೌ ಏಕನಾ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಸ್ಪೋಟಕ ಬ್ಯಾಟ್‌ ಮಾಡಿದ ಅಂಡರ್‌-19 ತಂಡದ ನಾಯಕ ಆಯುಷ್‌ ಮ್ಹಾತ್ರೆ, ತಾವು ಆಡಿದ 53 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಹಲವು ಸಿಕ್ಸರ್‌ಗಳ ಮೂಲಕ 110 ರನ್‌ಗಳನ್ನು ಸಿಡಿಸಿದ್ದಾರೆ. ಆ ಮೂಲಕ ಮುಂಬೈ ತಂಡದ 7 ವಿಕೆಟ್‌ ಗೆಲುವಿಗೆ ನೆರವು ನೀಡಿದ್ದರು. ಇವರ ಶತಕದ ಮೂಲಕ ಮುಂಬೈ 193 ರನ್‌ಗಳನ್ನು ಸುಲಭವಾಗಿ ಚೇಸ್‌ ಮಾಡಿತ್ತು.

🚨 Record Alert 🚨

At 18 years & 135 days, Ayush Mhatre becomes the youngest man to score a hundred across all three formats – First-class, List A, and T20 👏

He achieved the feat with an unbeaten 110*(53) for Mumbai vs Vidarbha in the #SMAT clash in Lucknow 🔥

Watch 📽️… pic.twitter.com/lDRsgSJwDM

— BCCI Domestic (@BCCIdomestic) November 29, 2025

18 ವರ್ಷ, 135 ದಿನಗಳ ವಯಸ್ಸಿನ ಆಯುಷ್‌ ಮ್ಹಾತ್ರೆ ಅವರು ಪ್ರಥಮ ದರ್ಜೆ ಕ್ರಿಕೆಟ್‌, ಲಿಸ್ಟ್‌ ಎ ಹಾಗೂ ಟಿ20 ಕ್ರಿಕೆಟ್‌ನ ಎಲ್ಲಾ ಸ್ವರೂಪದಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

ಭಾರತ ತಂಡದ ಮಾಜಿ ನಾಯಕ ರೋಹಿತ್‌ ಶರ್ಮಾ ಅವರು 19 ವರ್ಷ, 339 ದಿನಗಳ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು. ಇನ್ನು ತಮ್ಮ 20ನೇ ವಯಸ್ಸಿನಲ್ಲಿ ಉನ್ಮುಕ್ತ್ ಚಾಂದ್‌ ಈ ದಾಖಲೆ ಬರೆದಿದ್ದರು. ಆಯುಷ್‌ ಅವರ ಪಾಲಿಗೆ ಟಿ20 ಕ್ರಿಕೆಟ್‌ನಲ್ಲಿ ಮೊದಲ ಶತಕ ಇದಾಗಿದೆ. ವೈಭವ್‌ ಸೂರ್ಯವಂಶಿ ಹಾಗೂ ವಿಜಯ್‌ ಝೋಲ್‌ ಬಳಿಕ ಟಿ20 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಮೂರನೇ ಅತ್ಯಂತ ಕಿರಿಯ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

ಭಾರತ ಅಂಡರ್‌-19 ತಂಡಕ್ಕೆ ಆಯುಷ್‌ ಮ್ಹಾತ್ರೆ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ. ಅವರು 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಆಡಿದ್ದರು ಹಾಗೂ ಆಡಿದ್ದ 7 ಪಂದ್ಯಗಳಿಂದ 145ರ ಸ್ಟ್ರೈಕ್‌ ರೇಟ್‌ನಲ್ಲಿ 240 ರನ್‌ಗಳನ್ನು ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಚೆನ್ನೈ ಫ್ರಾಂಚೈಸಿ ಮುಂದಿನ ಟೂರ್ನಿಯ ನಿಮಿತ್ತ ಉಳಿಸಿಕೊಂಡಿದೆ.

ಇದನ್ನೂ ಓದಿ : ಕಲಾಪ ನಡೆಯುತ್ತಿರುವಾಗಲೇ ಅಧಿವೇಶನದಿಂದ ಕಾಂಗ್ರೆಸ್‌ ಶಾಸಕ ಅಮಾನತು

Tags: Karnataka News beat
SendShareTweet
Previous Post

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ 8 ಹುದ್ದೆಗಳ ನೇಮಕ : ಸಂಬಳ ಕೇಳಿದರೆ ಶಾಕ್

Next Post

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕೊಂದು ಜೈಲು ಪಾಲಾದ ಗಂಡ | ತಬ್ಬಲಿಯಾದ ಮಕ್ಕಳು

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕೊಂದು ಜೈಲು ಪಾಲಾದ ಗಂಡ | ತಬ್ಬಲಿಯಾದ ಮಕ್ಕಳು

ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕೊಂದು ಜೈಲು ಪಾಲಾದ ಗಂಡ | ತಬ್ಬಲಿಯಾದ ಮಕ್ಕಳು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat