ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್‌ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

August 23, 2026
Share on WhatsappShare on FacebookShare on Twitter

ಬೆಂಗಳೂರು : ಉನ್ನತ ಶಿಕ್ಷಣ ಪಡೆಯಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಅಜೀಂ ಪ್ರೇಮ್ ಜಿ ಫೌಂಡೇಶನ್ 2026-27ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂಪಾಯಿ ಸ್ಕಾಲರ್ ಶಿಪ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವುದು ಹೇಗೆ? ಯಾರೆಲ್ಲ ಅರ್ಹರು ಎಂಬುದರ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಅರ್ಹತೆಗಳು:

• ವಿದ್ಯಾರ್ಥಿನಿಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು
• ಸರ್ಕಾರಿ ಅಥವಾ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 10 ಮತ್ತು 12ನೇ ತರಗತಿ ಪೂರ್ಣಗೊಳಿಸಿರಬೇಕು.
• 2026-27ನೇ ಸಾಲಿನಲ್ಲಿ ಯಾವುದೇ ಮಾನ್ಯತೆ ಪಡೆದ ಸರ್ಕಾರಿ ಅಥವಾ ಖಾಸಗಿ ಕಾಲೇಜು/ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಡಿಪ್ಲೊಮಾ ಕೋರ್ಸ್ ಗೆ ಪ್ರವೇಶ ಪಡೆದಿರಬೇಕು.
• ಕೋರ್ಸ್ ಅವಧಿಯು 2 ರಿಂದ 5 ವರ್ಷಗಳವರೆಗೆ ಇರಬೇಕು. (ಸೂಚನೆ: ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಹರಲ್ಲ).

ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಪದವಿ ಅಥವಾ ಡಿಪ್ಲೊಮಾ ಕೋರ್ಸ್ ಅವಧಿಯವರೆಗೆ ಪ್ರತಿ ವರ್ಷ 30 ಸಾವಿರ ರೂಪಾಯಿ ಆರ್ಥಿಕ ನೆರವು ಸಿಗಲಿದೆ. ಇದು ಮೂರು ವರ್ಷದ ಕೋರ್ಸ್ ಆಗಿದ್ದರೆ ಒಟ್ಟು 90 ಸಾವಿರ ರೂಪಾಯಿ ಸಿಗಲಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ವಿದ್ಯಾರ್ಥಿನಿಯರು ಈ ಸೌಲಭ್ಯವನ್ನು ಪಡೆಯಬಹುದಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಅಜೀಂ ಪ್ರೇಮ್ಜಿ ಫೌಂಡೇಶನ್ ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ‘Azim Premji Scholarship (Cohort 2026-27)’ ವಿಭಾಗದಡಿ ನೋಂದಣಿ ಮಾಡಿಕೊಳ್ಳಬಹುದು. ಮೊಬೈಲ್ ಸಂಖ್ಯೆಯನ್ನು ಒಟಿಪಿ (OTP) ಮೂಲಕ ಪರಿಶೀಲಿಸಿ, ನಿಗದಿತ ದಾಖಲೆಗಳನ್ನು (10 ಮತ್ತು 12ನೇ ತರಗತಿ ಅಂಕಪಟ್ಟಿಗಳು) ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ವೆಬ್ ಸೈಟ್ ಲಿಂಕ್- azimpremjifoundation.org.

ಇದನ್ನೂ ಓದಿ ; ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

Tags: 30000 ScholarshipAnnual ScholarshipEducation ScholarshipGirl Students SchemeGovernment ScholarshipKarnataka News beatKNBScholarship 2026Scholarship ApplicationScholarship for Girl StudentsStudent Financial AidStudent Scholarship
SendShareTweet
Previous Post

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

Next Post

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

Related Posts

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 450 ಎಂಜಿನಿಯರ್‌ಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 450 ಎಂಜಿನಿಯರ್‌ಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ HLL Lifecare ಸಂಸ್ಥೆಯಲ್ಲಿ 3 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಗ್ರಾಹಕರಿಗೆ ಶಾಕ್; ಮುಂದಿನ ತಿಂಗಳು ಜಿಯೋ ರಿಚಾರ್ಜ್ ಪ್ಲಾನ್ ಬೆಲೆಯೇರಿಕೆ ಖಚಿತ?

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 205 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 205 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಅವಕಾಶ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಫ್ರೆಶರ್‌ಗಳಿಗೆ ಶುಭ ಸಮಾಚಾರ : ಕೇಂದ್ರ ಸರ್ಕಾರದ BEML ಸಂಸ್ಥೆಯಲ್ಲಿ ನೇಮಕಾತಿ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ CSIR ಸಂಸ್ಥೆಯಲ್ಲಿ 43 ಹುದ್ದೆಗಳ ನೇಮಕಾತಿ : 63 ಸಾವಿರ ರೂ. ಸಂಬಳ

Next Post
ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್‌ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್‌ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat