ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಿಮ್ಮ ಮಗುವಿನ 5 ವಯಸ್ಸು ವರ್ಷಕ್ಕಿಂತ ಕಡಿಮೆ ಇದೆಯಾ? ಹಾಗಾದರೆ, ಈ ಸುದ್ದಿ ನಿಮಗಾಗಿ

April 19, 2026
Share on WhatsappShare on FacebookShare on Twitter

ಬೆಂಗಳೂರು: ನಿಮ್ಮ ಮನೆಗೆ ಮಗ ಅಥವಾ ಮಗಳ ರೂಪದಲ್ಲಿ ಹೊಸ ಅತಿಥಿಯ ಆಗಮನವಾಗಿದೆಯೇ? ನಿಮ್ಮ ಮಗುವಿನ ವಯಸ್ಸು 5 ವರ್ಷಕ್ಕಿಂತ ಕಡಿಮೆ ಇದೆಯೇ? ಹಾಗಾದರೆ, ನೀವು ಕೂಡಲೇ ಬಾಲ ಆಧಾರ್ ಕಾರ್ಡ್ ಮಾಡಿಸಬೇಕು. ಹೌದು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಈಗ ಬಾಲ ಆಧಾರ್ ಕಾರ್ಡ್ ಮಾಡಿಸುವುದು ಕಡ್ಡಾಯವಾಗಿದೆ. ಹಾಗಾಗಿ, ಪೋಷಕರು ಕೂಡಲೇ ಮಗುವಿಗೆ ಆಧಾರ್ ಕಾರ್ಡ್ ಮಾಡಿಸುವುದು ಅಗತ್ಯ ಕೆಲಸವಾಗಿದೆ.

ಮಗುವನ್ನು ನರ್ಸರಿ, ಎಲ್ ಕೆಜಿ, ಯುಕೆಜಿ ಸೇರಿಸುವುದು ಸೇರಿ ಹಲವು ಸಂದರ್ಭಗಳಲ್ಲಿ ಆಧಾರ್ ಕಾರ್ಡ್ ಬೇಕಾಗುತ್ತದೆ. ಹಾಗೆಯೇ, ನಿಮ್ಮ ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಲು ಅಥವಾ ತಿದ್ದುಪಡಿ ಮಾಡಲು ಆಧಾರ್ ಸಂಖ್ಯೆ ಬೇಕಾಗುತ್ತದೆ. ಹಾಗಾಗಿ, ಮಗುವಿನ ಹೆಸರಿನಲ್ಲಿ ಒಂದು ಆಧಾರ್ ಕಾರ್ಡ್ ಮಾಡಿಸುವುದು ಒಳ್ಳೆಯದು.

5 ವರ್ಷದೊಳಗಿನ ಮಕ್ಕಳಿಗೆ ನೀಡಲಾಗುವ ಆಧಾರ್ ಕಾರ್ಡ್ ನೀಲಿ ಬಣ್ಣದಲ್ಲಿರುತ್ತದೆ. ಇದರಲ್ಲಿ ಮಗುವಿನ ಬಯೋಮೆಟ್ರಿಕ್ (ಬೆರಳಚ್ಚು ಅಥವಾ ಕಣ್ಣಿನ ಸ್ಕ್ಯಾನ್) ಇರುವುದಿಲ್ಲ, ಕೇವಲ ಮಗುವಿನ ಫೋಟೋ ಮತ್ತು ಪೋಷಕರ ಆಧಾರ್ ಲಿಂಕ್ ಆಗಿರುತ್ತದೆ. ಹಾಗಾಗಿ, ಸುಲಭವಾಗಿ ಪೋಷಕರು ಮಕ್ಕಳ ಹೆಸರಿನಲ್ಲಿ ಆಧಾರ್ ಕಾರ್ಡ್ ಮಾಡಿಸಬಹುದಾಗಿದೆ.

ಪೋಷಕರು https://uidai.gov.in ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಆಧಾರ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅಪಾಯಿಂಟ್ ಮೆಂಟ್ ಬುಕ್ ಮಾಡಬಹುದು. ವೆಬ್ ಸೈಟ್ ನಲ್ಲಿ ಮೈ ಆಧಾರ್ ವಿಭಾಗದಲ್ಲಿ ಬುಕ್ ಆ್ಯನ್ ಅಪಾಯಿಂಟ್ ಮೆಂಟ್ ಮೇಲೆ ಕ್ಲಿಕ್ ಮಾಡಬೇಕು. ನಿಮ್ಮ ಊರು ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಒಟಿಪಿ ಮೂಲಕ ದೃಢೀಕರಿಸಬೇಕು.

ಹಾಗೆಯೇ, ನಿಮಗೆ ಹತ್ತಿರವಿರುವ ಆಧಾರ್ ಸೇವಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಮಗೆ ಅನುಕೂಲವಾಗುವ ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿಕೊಳ್ಳಬೇಕು. ಪೋಷಕರ ಆಧಾರ್ ಕಾರ್ಡ್ ಹಾಗೂ ಜನನ ಪ್ರಮಾಣಪತ್ರ ನೀಡಿ, ಪೋಷಕರು ಬಯೋಮೆಟ್ರಿಕ್ ದೃಢೀಕರಣ ಮಾಡಿದರೆ ಆಧಾರ್ ಕಾರ್ಡ್ ಬುಕ್ ಆಗುತ್ತದೆ. ಆನ್ ಲೈನ್ ಮೂಲಕ ಬುಕ್ ಮಾಡಲು ಆಗದಿದ್ದರೆ, ನೇರವಾಗಿ ನಿಮ್ಮ ಹತ್ತಿರದ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಬೇಕು. ಅಲ್ಲಿ ಫಾರ್ಮ್ ಭರ್ತಿ ಮಾಡಿ ದಾಖಲೆಗಳನ್ನು ಸಲ್ಲಿಸುವ ಮೂಲಕ ಆಧಾರ್ ಪಡೆಯಬಹುದು.

ಇದನ್ನೂ ಓದಿ: ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

Tags: bengaloreKarnataka News beat
SendShareTweet
Previous Post

ರೆನಾಲ್ಟ್‌ನಿಂದ ಬರುತ್ತಿದೆ ಹೊಸ ಅಸ್ತ್ರ ‘ಬ್ರಿಡ್ಜರ್’: ಬಿ-ಸೆಗ್ಮೆಂಟ್ ಎಸ್‌ಯುವಿ ಮಾರುಕಟ್ಟೆಯಲ್ಲಿ ಸಂಚಲನ ಖಚಿತ!

Next Post

ಮೈಸೂರಿನ ಪಬ್‌ನಲ್ಲಿ ಗಲಾಟೆ – ಓರ್ವ ಯುವಕ ಸಾವು!

Related Posts

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

ಕರ್ನಾಟಕ ಹೈಕೋರ್ಟ್‌ನಲ್ಲಿ 90 ಸಿವಿಲ್ ನ್ಯಾಯಾಧೀಶರ ನೇಮಕಾತಿ : 1.36 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಹೈಕೋರ್ಟ್‌ನಲ್ಲಿ 90 ಸಿವಿಲ್ ನ್ಯಾಯಾಧೀಶರ ನೇಮಕಾತಿ : 1.36 ಲಕ್ಷ ರೂ. ಸಂಬಳ

ಉಚಿತ ಎಲೆಕ್ಟ್ರಿಕ್ ಮೋಟಾರ್ & ಪಂಪ್ ರಿಪೇರಿ ತರಬೇತಿ – ‘ರುಡ್‌ಸೆಟ್‌’ ಸಂಸ್ಥೆಯಿಂದ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಚಿತ ಎಲೆಕ್ಟ್ರಿಕ್ ಮೋಟಾರ್ & ಪಂಪ್ ರಿಪೇರಿ ತರಬೇತಿ – ‘ರುಡ್‌ಸೆಟ್‌’ ಸಂಸ್ಥೆಯಿಂದ ಅರ್ಜಿ ಆಹ್ವಾನ!

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್ : NIMHANS ಸಂಸ್ಥೆಯಲ್ಲಿ ಎರಡು ಹುದ್ದೆಗಳ ನೇಮಕಾತಿ

Next Post
ಮೈಸೂರಿನ ಪಬ್‌ನಲ್ಲಿ ಗಲಾಟೆ – ಓರ್ವ ಯುವಕ ಸಾವು!

ಮೈಸೂರಿನ ಪಬ್‌ನಲ್ಲಿ ಗಲಾಟೆ - ಓರ್ವ ಯುವಕ ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಕೆಕೆಆರ್ ತಂಡ ಸೇರಿದ ಪತಿರಾಣ : ‘ಬೇಬಿ ಮಾಲಿಂಗ’ ಆಗಮನದಿಂದ ಕೋಲ್ಕತ್ತಾದ ಸೋಲಿನ ಸರಪಳಿ ಕಡಿತಗೊಳ್ಳುವುದೇ?

ಮೈಸೂರಿನ ಪಬ್‌ನಲ್ಲಿ ಗಲಾಟೆ – ಓರ್ವ ಯುವಕ ಸಾವು!

ಮೈಸೂರಿನ ಪಬ್‌ನಲ್ಲಿ ಗಲಾಟೆ – ಓರ್ವ ಯುವಕ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

ಗುಜರಾತ್ ಟೈಟಾನ್ಸ್ ಯಶಸ್ಸಿನ ‘ಮಾಸ್ಟರ್ ಮೈಂಡ್’ ನೆಹ್ರಾ : ಫುಟ್ಬಾಲ್ ಕೋಚ್ ಶೈಲಿಯ ಮಾರ್ಗದರ್ಶನಕ್ಕೆ ಹರ್ಭಜನ್ ಶ್ಲಾಘನೆ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

LIC ಪಾಲಿಸಿದಾರರಿಗೆ ಗುಡ್ ನ್ಯೂಸ್ : ಬಂದಿದೆ ಹೊಸ ಆ್ಯಪ್, ಇದರಲ್ಲೇ ಸಾಲ ಕೂಡ ಲಭ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat