ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧರ್ಮ-ಸನಾತನ

ಬಾಬಾ ತಲೆ ಮರೆಸಿಕೊಂಡ, ಭಕ್ತರು ಮಣ್ಣಾದರು!!!

July 3, 2024
Share on WhatsappShare on FacebookShare on Twitter

ಹತ್ರಾಸ್ ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 116 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಸಾವು- ನೋವಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರಿಂದ ಗದ್ದಲ ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಅಬ್ಬಾ ಇಷ್ಟೊಂದು ಜನ ಅಲ್ಲಿ ಹೇಗೆ ಸೇರಿದ್ದರು? ಅಲ್ಲಿ ಯಾವ ಸತ್ಸಂಗ ಇತ್ತು? ರಾಜಕೀಯದವರು ಹಣ ಕೊಟ್ಟರೂ ಇಷ್ಟೊಂದು ಜನ ಸೇರಲ್ಲ. ಅಲ್ಲಿ ಸ್ವಯಂ ಆಗಿ ಜನ ಹೇಗೆ ಹೋಗಿತ್ತು? ಎಂಬೆಲ್ಲ ಚರ್ಚೆ ಈಗ ಶುರುವಾಗಿದೆ.

ಈ ಸತ್ಸಂಗ ಕಾರ್ಯಕ್ರಮದ ಕೇಂದ್ರಬಿಂದು ಆಗಿರುವ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ. ಈ ವ್ಯಕ್ತಿ ಹಿಂದೆ ಗುಪ್ತಚರ ಬ್ಯೂರೋದಲ್ಲಿ ಕೆಲಸ ಮಾಡುತ್ತಿದ್ದರು. ಸರ್ಕಾರಿ ಸೇವೆಯಲ್ಲಿದ್ದಾಗ ಆಧ್ಯಾತ್ಮದತ್ತ ಒಲವು ಹೊಂದಿದ್ದ ಅವರು ಆಧ್ಯಾತ್ಮಿಕ ಮಾರ್ಗವನ್ನು ಅನುಸರಿಸಲು ಹುದ್ದೆಗೆ ರಾಜೀನಾಮೆ ನೀಡಿದ್ದರು. ಕೆಲಸಕ್ಕೆ ರಾಜೀನಾಮೆ ನೀಡಿದ ನಂತರ ಸ್ವಯಂ ಘೋ‍ಷಿತ ಸಂತನಾಗಿದ್ದಾರೆ.
ನಾರಾಯಣ ಸಕರ್ ಹರಿ ಅಥವಾ ಸಕರ್ ವಿಶ್ವ ಹರಿ ಅಲಿಯಾಸ್ ಭೋಲೆ ಬಾಬಾ ಅವರಿಗೆ ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ, ದೆಹಲಿ ಸೇರಿದಂತೆ ದೇಶಾದ್ಯಂತ ಭೋಲೆ ಬಾಬಾಗೆ ಲಕ್ಷಾಂತರ ಅನುಯಾಯಿಗಳಿದ್ದಾರೆ.
ಸ್ವಯಂ ಘೋ‍ಷಿತ ಸಂತ ನಾರಾಯಣ ಸಕರ್ ಹರಿ ಅಥವಾ ಸಾಕರ್ ವಿಶ್ವ ಹರಿ ಅಲಿಯಾಸ್ ಭೋಲೆ ಬಾಬಾ ಉತ್ತರ ಪ್ರದೇಶದ ಇಟಾಹ್‌ ಜಿಲ್ಲೆಯ ಪಟಿಯಾಲಿ ತಹಸಿಲ್‌ನ ಬಹದ್ದೂರ್ ಗ್ರಾಮದಲ್ಲಿ ಜನಿಸಿದವರು. ಭೋಲೆ ಬಾಬಾ ತಮ್ಮ ಪ್ರವಚನಗಳಲ್ಲಿ, ತನ್ನನ್ನು ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಮಾಜಿ ಉದ್ಯೋಗಿ ಎಂದು ಬಣ್ಣಿಸಿಕೊಳ್ಳುತ್ತಿರುತ್ತಾರೆ.

ಅವರು ನಾರಾಯಣ ಸಕರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಆಗುವ ಮೊದಲು, ಸೂರಜ್ ಪಾಲ್ ಸಿಂಗ್ ಆಗಿದ್ದರು. ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಸ್ಥಳೀಯ ಗುಪ್ತಚರ ಘಟಕದಲ್ಲಿ ಕಾನ್‌ಸ್ಟೆಬಲ್ ಆಗಿ 18 ವರ್ಷ ಕೆಲಸ ಮಾಡಿದ್ದರು. ಅವರ ಕೊನೆಯ ಪೋಸ್ಟಿಂಗ್ ಆಗ್ರಾದಲ್ಲಿ ಇತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾಗಿ ವರದಿಯಾಗಿದೆ.
ಉದ್ಯೋಗ ತೊರೆದ ನಂತರ ಅಲಿಘರ್ ವಿಭಾಗದ ಕಾಸ್‌ಗಂಜ್ ಜಿಲ್ಲೆಯ ಹಳ್ಳಿಯೊಂದರಿಂದ ಬಂದ ಬಾಬಾ ಅವರಿಗೆ ಧರ್ಮೋಪದೇಶವನ್ನು ನೀಡಲು ಮತ್ತು ‘ಸತ್ಸಂಗ’ವನ್ನು ಆಯೋಜಿಸಲು ಪ್ರಾರಂಭಿಸಿದ್ದಾರೆ.

ಸಕರ್ ವಿಶ್ವ ಹರಿ ಬಾಬಾ’ ಎಂದು ಹೆಚ್ಚು ಜನಪ್ರಿಯವಾಗಿರುವ ಬಾಬಾ, ಸಾರ್ವಜನಿಕವಾಗಿ ಸದಾ ಬಿಳಿ ಉಡುಪುಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಸತ್ಸಂಗ ನಡೆಸುವಾಗ ಪತ್ನಿ ಯಾವಾಗಲೂ ಅವರ ಪಕ್ಕದಲ್ಲಿಯೇ ಇರುತ್ತಾರೆ.
ಕಳೆದ 26 ವರ್ಷಗಳ ಹಿಂದೆ ಬಾಬಾ ಅವರು ತಮ್ಮ ಸರ್ಕಾರಿ ಕೆಲಸವನ್ನು ತೊರೆದು ಧಾರ್ಮಿಕ ಪ್ರವಚನ ನೀಡಲು ಆರಂಭಿಸಿದರು.. ‘ನರೇನ್ ಸಕಾರ ಹರಿ’ ಎಂದು ಸಂಬೋಧಿಸಲು ಇಷ್ಟಪಡುವ ಬಾಬಾ ಅವರ ಜನಪ್ರಿಯತೆ ಕಾಲಾನುಕ್ರಮದಲ್ಲಿ ಬೆಳೆಯುತ್ತ ಸಾಗಿತು.

ಭೋಲೇ ಬಾಬಾ ಅವರ ಅನುಯಾಯಿಗಳು ಹೆಚ್ಚಾಗಿ ಬ್ರಜ್ ಪ್ರದೇಶದ ಆಗ್ರಾ ಮತ್ತು ಅಲಿಗಢ ವಿಭಾಗಕ್ಕೆ ಸೇರಿದ ಕೆಳ ಆರ್ಥಿಕ ಸ್ತರದ ಜನರು. ಯಾವುದೇ ‘ಗುರು’ವಿನ ಅನುಯಾಯಿ ನಾನಲ್ಲ ಎಂದು ಹೇಳುವ ಭೋಲೇ ಬಾಬಾ, ದೇವರೇ ನನಗೆ ಬೋಧನೆ ಮಾಡಿರುವಂಥದ್ದು ಎಂದು ಪ್ರತಿಪಾದಿಸುತ್ತಾ ಬಂದಿದ್ದಾರೆ. ಆದರೆ, ನಿನ್ನೆ ನಡೆದ ಸತ್ಸಂಗ ಕಾರ್ಯಕ್ರಮದಲ್ಲಿ ನೂರಾರು ಜನರು ಪ್ರಾಣ ಬಿಟ್ಟಿದ್ದಾರೆ. ಹತ್ರಾಸ್‌ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿ ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ನಂತರ ಸ್ವಯಂ ಘೋಷಿತ ದೇವರೇ ಈಗ ತಲೆ ಮರೆಸಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಉತ್ತರ ಪ್ರದೇಶ ಮತ್ತು ನೆರೆಯ ರಾಜ್ಯಗಳ ಭಕ್ತರು ಸತ್ಸಂಗಕ್ಕೆ ಆಗಮಿಸಿದ್ದರು. ಭಕ್ತದಟ್ಟಣೆ ನಿರ್ವಹಿಸುವುದರಲ್ಲಿ ಎಡವಟ್ಟಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಭೋಲೆ ಬಾಬಾ ಅವರ ಅನುಯಾಯಿಗಳು ಭೋಲೆ ಭಾಬಾ ಅವರ ವಾಹನವು ಹಾದುಹೋಗುವ ಮಾರ್ಗದಿಂದ ಧೂಳು ಸಂಗ್ರಹಿಸಲು ಮುಗಿಬಿದ್ದಿದ್ದಾರೆ. ಆಗ ಕಾಲ್ತುಳಿತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸತ್ಸಂಗದಲ್ಲಿ ಭಕ್ತಿ ಪರಾಕಾಷ್ಠೆ ತಲುಪಿದಾಗ ಉಂಟಾದ ದುರದೃಷ್ಟಕರ ಪರಿಣಾಮ ಇದು ಎಂದು ವಿಶ್ಲೇಷಿಸಲಾಗುತ್ತಿದೆ. ಕಾರ್ಯಕ್ರಮ ಮುಗಿದ ನಂತರ ಭಕ್ತರು ಬಾಬಾನ ಪಾದ ಧೂಳು ಸಂಗ್ರಹಿಸಲು ಬಯಸಿದ್ದರು. ಹೀಗೆ ಭೋಲೆ ಬಾಬಾನ ದರ್ಶನ ಪಡೆದು ಪಾದ ಧೂಳಿ ಸಂಗ್ರಹಿಸಲು ಬಗ್ಗಿದಾಗ ಕಾಲ್ತುಳಿತ ಸಂಭವಿಸಿದೆ ಎಂದು ಸಿಕಂದರಾ ರಾವ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ.

ಕಾರ್ಯಕ್ರಮದಲ್ಲಿ ಟೆಂಟ್‌ನೊಳಗಿನ ಶಾಖ ಮತ್ತು ಉಸಿರುಗಟ್ಟುವಿಕೆ ಕಾಲ್ತುಳಿತಕ್ಕೆ ಕಾರಣವಾಗಿರಬಹುದು ಎಂಬ ಅಂಶದ ಕಡೆಗೂ ಅಧಿಕಾರಿಗಳು ಗಮನಸೆಳೆದಿದ್ದಾರೆ. ಜನದಟ್ಟಣೆ ಮಿತಿ ಮೀರಿ ಉಂಟಾಗಿತ್ತು. 5,000 ಜನರ ಭಾಗವಹಿಸುವಿಕೆಗೆ ಅನುಮತಿ ಪಡೆದಿದ್ದರು. ಅಷ್ಟೇ ಜನರಿಗೆ ಆಗುವಂತೆ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು. ಆದರೆ, ಸ್ಥಳದಲ್ಲಿ ಲಕ್ಷಾಂತರ ಜನರು ಇದ್ದರು ಎನ್ನಲಾಗಿದೆ. ಹತ್ರಾಸ್ ಕಾಲ್ತುಳಿತ ದುರಂತ ಸಂಭವಿಸಿದ ಬೆನ್ನಲ್ಲೆ ಭೋಲೆ ಬಾಬಾ ತಲೆಮರೆಸಿಕೊಂಡಿದ್ದಾನೆ. ಆತ ಎಲ್ಲಿ ಹೋದ ಎಂಬುದು ಯಾರಿಗೂ ಗೊತ್ತಿಲ್ಲ. ಉತ್ತರ ಪ್ರದೇಶ ಪೊಲೀಸರು ಮೈನ್‌ಪುರಿ ಜಿಲ್ಲೆಯಲ್ಲಿರುವ ಭೋಲೆ ಬಾಬಾನ ರಾಮ್ ಕುಟೀರ್ ಚಾರಿಟೆಬಲ್ ಟ್ರಸ್ಟ್‌ನ ಆಶ್ರಮದಲ್ಲಿ ಆತನಿಗಾಗಿ ಶೋಧ ನಡೆಸಿದ್ದಾರೆ. ಬಾಬಾ ತಲೆ ಮರೆಸಿಕೊಂಡ, ಭಕ್ತರು ಮಣ್ಣಾದರು…ಇದೇನಾ ಸತ್ಸಂಗ?

Tags: DeathDevoteesHatras
SendShareTweet
Previous Post

ಕಡತದಿಂದ ರಾಹುಲ್ ಭಾಷಣಕ್ಕೆ ಕತ್ತರಿ; ಸವಾಲು!

Next Post

ಗಾಳಿ-ಮಳೆಯ ರುದ್ರ ನರ್ತನಕ್ಕೆ, ಹೋಟೆಲ್ ಮೇಲ್ಛಾವಣಿ ನೆಲಸಮ!!

Related Posts

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!
ದೇಶ

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?
ದೇಶ

ಚಿತೆ ಮೇಲೆ ಮಲಗಿ, ಕುತ್ತಿಗೆಗೆ ಹಗ್ಗ ಬಿಗಿದು M.Pಯ ಬುಡಕಟ್ಟು ಜನಾಂಗ ಪ್ರತಿಭಟಿಸುತ್ತಿರುವುದೇಕೆ?

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’
ದೇಶ

ಇ20 ಪೆಟ್ರೋಲ್ ವಿವಾದ : ಕೋರ್ಟ್‌ ಆದೇಶ ಪ್ರಶ್ನಿಸಿದ ಸುಜುಕಿ.. ‘ಕಾರು ಅಲ್ಲ, ಇಂಧನವೇ ಸಮಸ್ಯೆ’

‘ಜಾಗೃತರಾಗದಿದ್ದರೆ ದೆವ್ವವಾಗಿ ಮರಳಿ ಬರುತ್ತೇನೆ’ : 20 ದಿನದಿಂದ ಉಪವಾಸವಿರುವ ಸೋನಮ್ ವಾಂಗ್ಚುಕ್ ಷರತ್ತು
ದೇಶ

‘ಜಾಗೃತರಾಗದಿದ್ದರೆ ದೆವ್ವವಾಗಿ ಮರಳಿ ಬರುತ್ತೇನೆ’ : 20 ದಿನದಿಂದ ಉಪವಾಸವಿರುವ ಸೋನಮ್ ವಾಂಗ್ಚುಕ್ ಷರತ್ತು

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!
ದೇಶ

“ಕೃಷ್ಣ ಮುಸ್ಲಿಂ, ನಮಾಜ್ ಕೂಡ ಮಾಡುತ್ತಿದ್ದ” : ಮೌಲ್ವಿ ವಿವಾದಾತ್ಮಕ ಹೇಳಿಕೆ.. FIR ದಾಖಲು!

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ : ಸ್ವಚ್ಛ ಇಂಧನ ಕ್ರಾಂತಿಗೆ ಹೊಸ ಮುನ್ನುಡಿ
ದೇಶ

ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಪ್ರಧಾನಿ ಮೋದಿ ಚಾಲನೆ : ಸ್ವಚ್ಛ ಇಂಧನ ಕ್ರಾಂತಿಗೆ ಹೊಸ ಮುನ್ನುಡಿ

Next Post
ಗಾಳಿ-ಮಳೆಯ ರುದ್ರ ನರ್ತನಕ್ಕೆ, ಹೋಟೆಲ್ ಮೇಲ್ಛಾವಣಿ ನೆಲಸಮ!!

ಗಾಳಿ-ಮಳೆಯ ರುದ್ರ ನರ್ತನಕ್ಕೆ, ಹೋಟೆಲ್ ಮೇಲ್ಛಾವಣಿ ನೆಲಸಮ!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ರೋಹಿತ್-ಗಂಭೀರ್ ಭಿನ್ನಾಭಿಪ್ರಾಯವೇ ವಿರಾಟ್ ಟೆಸ್ಟ್ ನಿವೃತ್ತಿಗೆ ಕಾರಣ?

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

ಆನ್‌ಲೈನ್ ಬ್ಯಾಂಕಿಂಗ್ ವೇಳೆ ಭಾರಿ ವಂಚನೆ : ದುಡ್ಡು ಕಳೆದುಕೊಳ್ಳದಿರಲು ಹೀಗೆ ಮಾಡಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಕಳಪೆ ಗುಣಮಟ್ಟದ ಸಂಪ್ ನಿರ್ಮಾಣ ; ರೊಚ್ಚಿಗೆದ್ದ ಮನೆ ಮಾಲೀಕನಿಂದ ಗಾರೆ ಮೇಸ್ತ್ರಿ ತಮ್ಮನ ಕೊಲೆ!

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

ಅಮೆರಿಕಾ, ಯುರೋಪ್‌ಗೆ OnePlus ಗುಡ್‌ಬೈ.. ಭಾರತದಲ್ಲಿ ಮಾತ್ರ ಮುಂದುವರಿಯಲಿದೆ ; ಕಾರಣವೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat