ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಬಾಬರ್ ಅಜಂ ಹಿಂದಿಕ್ಕಿ ಏಕದಿನ ಬ್ಯಾಟಿಂಗ್‌ ಶ್ರೇಯಾಂಕ; ನಂ.1 ಸ್ಥಾನಕ್ಕೇರಿದ ಗಿಲ್‌

February 19, 2025
Share on WhatsappShare on FacebookShare on Twitter

ಬೆಂಗಳೂರು: ಭಾರತ ತಂಡದ ಉಪನಾಯಕ ಶುಭಮನ್‌ ಗಿಲ್‌(Shubman Gill) ಅವರು ನೂತನ ಏಕದಿನ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ(ICC ODI Rankings) ನಂ.1 ಸ್ಥಾನಕ್ಕೇರಿದ್ದಾರೆ. ಅವರು ಪಾಕಿಸ್ತಾನದ ಬ್ಯಾಟರ್ ಬಾಬರ್ ಅಜಂ ಹಿಂದಿಕ್ಕಿದ್ದಾರೆ.

ಇತ್ತೀಚೆಗೆ ಮುಗಿದಿದ್ದ ಇಂಗ್ಲೆಂಡ್‌ ವಿರುದ್ಧದ ತವರಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಗಿಲ್‌ ಪ್ರಚಂಡ ಬ್ಯಾಟಿಂಗ್‌ ನಡೆಸಿದ್ದರು. ಅಹಮದಾಬಾದ್‌ನಲ್ಲಿ ನಡೆದಿದ್ದ ಅಂತಿಮ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದರು. ಈ ಸಾಧನೆಯಿಂದ ಅಗ್ರ ಸ್ಥಾನ ತಲುಪಿದ್ದಾರೆ. ಇದೇ ಪಾಕ್‌ ಮಾಜಿ ನಾಯಕ ಬಾಬರ್‌ ಅಜಂ(773) ಒಂದು ಸ್ಥಾನ ಕುಸಿದು ದ್ವಿತೀಯ ಸ್ಥಾನಿಯಾಗಿದ್ದಾರೆ. ಗಿಲ್‌ ಸದ್ಯ 796 ರೇಟಿಂಗ್‌ ಪಾಯಿಂಟ್​ ಹೊಂದಿದ್ದಾರೆ.

ಏಕದಿನ ಬ್ಯಾಟಿಂಗ್‌ ಶ್ರೇಯಾಂಕದಲ್ಲಿ ಭಾರತೀಯ ಬ್ಯಾಟರ್‌ಗಳೇ ಪ್ರಾಬಲ್ಯ ಸಾಧಿಸಿದ್ದಾರೆ. ಗಿಲ್‌ ಅಗ್ರಸ್ಥಾನಿಯಾದರೆ, ನಾಯಕ ರೋಹಿತ್‌ ಶರ್ಮ(761) ದ್ವಿತೀಯ, ವಿರಾಟ್‌ ಕೊಹ್ಲಿ(727) ಆರನೇ, ಶ್ರೇಯಸ್‌ ಅಯ್ಯರ್‌(679) ಒಂಬತ್ತನೇ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ನಾಲ್ಕು ಮಂದಿ ಭಾರತೀಯ ಬ್ಯಾಟರ್‌ಗಳು ಅಗ್ರ 10ರೊಳಗೆ ಕಾಣಿಸಿಕೊಂಡಿದ್ದಾರೆ.

ಬೌಲಿಂಗ್‌ ಶ್ರೇಯಾಂಕದಲ್ಲಿ ಸ್ಪಿನ್ನರ್‌ ಕುಲದೀಪ್‌ ಯಾದವ್‌(652) ಒಂದು ಸ್ಥಾನ ಏರಿಸಿಕೊಂಡರು ನಾಲ್ಕನೇ ಸ್ಥಾನಕ್ಕೇರಿದ್ದಾರೆ. ಶ್ರೀಲಂಕಾದ ಸ್ಪಿನ್ನರ್‌ ಮಹೀಷ್ ತೀಕ್ಷಣ(680) ಅವರು ಅಫಘಾನಿಸ್ತಾನದ ರಶೀದ್‌ ಖಾನ್‌(669) ಹಿಂದಿಕ್ಕಿ ಅಗ್ರಸ್ಥಾನ ಪಡೆದಿದ್ದಾರೆ.

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾದ ಮೊಹಮ್ಮದ್‌ ಸಿರಾಜ್‌(624) ಈ ಹಿಂದಿನಂತೆ 10ನೇ ಸ್ಥಾನದಲ್ಲೇ ಮುಂದುವರಿದಿದ್ದಾರೆ. ಉಳಿದಂತೆ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಈ ಹಿಂದಿನಂತೆ ಮೊಹಮ್ಮದ್‌ ನಬಿ(300) ಮೊದಲ ಸ್ಥಾನಿಯಾಗಿದ್ದಾರೆ.

ಟಾಪ್‌-10 ಬ್ಯಾಟರ್‌

ಶುಭಮನ್‌ ಗಿಲ್‌-796

ಬಾಬರ್‌ ಅಜಂ-773

ರೋಹಿತ್‌ ಶರ್ಮ-761

ಹೆನ್ರಿಚ್‌ ಕ್ಲಾಸೆನ್‌- 756

ಡೇರಿಯಲ್‌ ಮಿಚೆಲ್‌-740

ವಿರಾಟ್‌ ಕೊಹ್ಲಿ-727

ಹ್ಯಾರಿ ಟ್ರ್ಯಾಕ್ಟರ್‌-713

ಚರಿತ್‌ ಅಸಲಂಕ-694

ಶ್ರೇಯಸ್‌ ಅಯ್ಯರ್‌-679

ಶಾಯ್ ಹೋಪ್- 672

Tags: CricketICC ODI RankingsIndiaRankingShubman Gill
SendShareTweet
Previous Post

ಚೇಸರ್ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ!

Next Post

ಬಯಲು ಸೀಮೆಯ “ಅಮರ ಪ್ರೇಮಿ ಅರುಣ್”!!

Related Posts

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!
ಕ್ರೀಡೆ

“ಬುಮ್ರಾ ಒಬ್ಬರೇ ಪಂದ್ಯ ಗೆಲ್ಲಿಸಿಕೊಡಲು ಸಾಧ್ಯವಿಲ್ಲ” : MIಗೆ ವಾಸ್ತವದ ಅರಿವು ಮೂಡಿಸಿದ ಉಮೇಶ್ ಯಾದವ್!

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ
ಕ್ರೀಡೆ

IPL ಕಂಡ ಶ್ರೇಷ್ಠ ಬ್ಯಾಟರ್, ಶೀಘ್ರದಲ್ಲೇ 10,000 ರನ್ ಕಲೆಹಾಕಲಿದ್ದಾರೆ : ವಿರಾಟ್ ಬಗ್ಗೆ ಮಿಚೆಲ್ ಮೆಕ್ಲೆನಘನ್ ಭವಿಷ್ಯ

ಮೊದಲು ನಿಮ್ಮ ಕೆಲಸದತ್ತ ಗಮನಹರಿಸಿ : ಡಿಸಿ ಕೋಚ್ ವಿರುದ್ಧ ಕಿಡಿಕಾರಿದ ಶ್ರೀಕಾಂತ್!
ಕ್ರೀಡೆ

ಮೊದಲು ನಿಮ್ಮ ಕೆಲಸದತ್ತ ಗಮನಹರಿಸಿ : ಡಿಸಿ ಕೋಚ್ ವಿರುದ್ಧ ಕಿಡಿಕಾರಿದ ಶ್ರೀಕಾಂತ್!

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!
ಕ್ರೀಡೆ

SHR ವಿರುದ್ಧ ರೋಹಿತ್ ಕಣಕ್ಕಿಳಿಯಲಿದ್ದಾರೆಯೇ? ಮುಂಬೈ ಇಂಡಿಯನ್ಸ್ ಬಿಗ್‌ ಅಪ್‌ಡೇಟ್!

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?
ಕ್ರೀಡೆ

ಪಂಜಾಬ್‌ನಿಂದ ಶಶಾಂಕ್ ಸಿಂಗ್ ಹೊರಕ್ಕೆ ; ಗಾಯದ ಸಮಸ್ಯೆಯೋ? ಕಳಪೆ ಫೀಲ್ಡಿಂಗ್ ಶಿಕ್ಷೆಯೋ?

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು
ಕ್ರೀಡೆ

ಶಿಕ್ಷಕರಿಗೆ ಗೌರವ ಕೊಡಿ, ಕನಸುಗಳಿಗೆ ಪ್ರಾಮಾಣಿಕರಾಗಿರಿ : ಶಾಲಾ ವಿದ್ಯಾರ್ಥಿಗಳಿಗೆ ಕೊಹ್ಲಿ ಕಿವಿಮಾತು

Next Post
ಬಯಲು ಸೀಮೆಯ “ಅಮರ ಪ್ರೇಮಿ ಅರುಣ್”!!

ಬಯಲು ಸೀಮೆಯ "ಅಮರ ಪ್ರೇಮಿ ಅರುಣ್"!!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 78 ಸಾವಿರ ರೂ. ಸಂಬಳದ ಉದ್ಯೋಗ

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

ಮುಂಬೈನ ಆಯಕಟ್ಟಿನ ಪ್ರದೇಶಗಳ ಮೇಲೆ ಉಗ್ರನ ಕಣ್ಣು : ಹ್ಯಾಂಡ್ ಮ್ಯಾಪ್‌ಗಳ ರಹಸ್ಯ ಬಿಚ್ಚಿಟ್ಟ ‘ಒಂಟಿ ತೋಳ’ ತನಿಖೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಚಿನ್ನಾಭರಣ ಖರೀದಿಸಲು ತೀರ್ಮಾನಿಸಿದ್ದೀರಾ? ಹಾಗಾದ್ರೆ ಯಾವುದೇ ಕಾರಣಕ್ಕೂ ಈ ತಪ್ಪು ಮಾಡದಿರಿ!

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!

ಬೆಂಗಳೂರಲ್ಲಿ 10 ಮಂದಿಯನ್ನು ಬಲಿ ಪಡೆದ ‘ರಕ್ಕಸ’ ಮಳೆ – ಅಮ್ಮನ ಎದುರೇ ಪ್ರಾಣ ಬಿಟ್ಟ ಮಗ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat