ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಶಿಶು ಮಾರಾಟ ಜಾಲ ಪತ್ತೆ | ವೈದ್ಯ ಸೇರಿ ಇಬ್ಬರ ಬಂಧನ | ತೀವ್ರ ವಿಚಾರಣೆ

September 4, 2025
ಶಿಶು ಮಾರಾಟ ಜಾಲ ಪತ್ತೆ | ವೈದ್ಯ ಸೇರಿ ಇಬ್ಬರ ಬಂಧನ | ತೀವ್ರ ವಿಚಾರಣೆ

ಸಾಂದರ್ಭಿಕ ಚಿತ್ರ

Share on WhatsappShare on FacebookShare on Twitter

ಮಂಗಳೂರು/ಉಡುಪಿ : ಆಸ್ಪತ್ರೆಯಿಂದ ಕಾನೂನುಬಾಹಿರವಾಗಿ ಮಗುವನ್ನು ಮಾರಾಟ ಮಾಡಿದ್ದ ಜಾಲವೊಂದು ಪತ್ತೆಯಾಗಿದ್ದು, ವೈದ್ಯ ಒಳಗೊಂಡು ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕು ಕಲ್ಲುಗುಡ್ಡೆಯ ನಿವಾಸಿ ಪ್ರಭಾವತಿ– ರಮೇಶ್ ಮೂಲ್ಯ ದಂಪತಿ ಅಂಗನವಾಡಿಗೆ ಶಿಶುವನ್ನು ಕರೆದುಕೊಂಡು ಬಂದಿದ್ದರು. ಶಿಶು ದಂಪತಿಯದ್ದಲ್ಲ ಎಂಬ ಶಂಕೆ ಅಂಗನವಾಡಿ ಕಾರ್ಯಕರ್ತೆಗೆ ತಿಳಿದು ಬಂದಿದ್ದು, ವಿಚಾರಿಸಿದಾಗ, ಮಂಗಳೂರಿನಲ್ಲಿ ಶಿಶು ಖರೀದಿಸಿದ್ದಾಗಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ (ಸಿಡಿಪಿಒ) ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಆಗಸ್ಟ್ 21 ರಂದು ಶಿರ್ವ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿಸಿದ್ದಾರೆ.

ಮಕ್ಕಳಾಗದ ಪ್ರಭಾವತಿ ಮತ್ತು ಅವರ ಪತಿ ರಮೇಶ್ ಮೂಲ್ಯ ಅವರು ಆಗಸ್ಟ್ 3 ರಂದು ಮಂಗಳೂರಿನ ಕೊಲಾಕೊ ಆಸ್ಪತ್ರೆಯಲ್ಲಿ ಜನಿಸಿದ ಹೆಣ್ಣು ಮಗುವನ್ನು ತಮ್ಮದು ಎಂದು ಸುಳ್ಳು ಹೇಳಿಕೊಂಡು ಪಡೆದುಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರಿನ ಆಧಾರದ ಮೇಲೆ ತನಿಖೆಗಿಳಿದ ಪೊಲೀಸರಿಗೆ ಮಗು ಮಾರಾಟ ಜಾಲ ಪತ್ತೆಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ನವನೀತ್ ನಾರಾಯಣ ಎಂಬಾತ ಮಾನಸಿಕ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಗೆ ಮಗುವಾದ ಬಳಿಕ ಉಡುಪಿ ದಂಪತಿಗಳು ಆಸ್ಪತ್ರೆಯಿಂದಲೇ ಮಗುವನ್ನು ಖರೀದಿಸಿದ್ದಾರೆ.

ಬಳಿಕ ವಿಜಯಲಕ್ಷ್ಮಿ ಎನ್ನುವ ಮಧ್ಯವರ್ತಿ ಮಹಿಳೆಯ ಮೂಲಕ 4 ಲಕ್ಷ ರೂ. ಗೆ ಪಾವತಿಸಿದ್ದಾರೆ. ಮಗು ಮಾರಾಟದಲ್ಲಿ ವೈದ್ಯ ಡಾ.ಸೋಮೇಶ್ ಸೋಲೋಮನ್ ಶಾಮೀಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಉಡುಪಿಯ ಶಿರ್ವ ಠಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದು, ಮಗುವನ್ನು ಖರೀದಿಸಿದ್ದ ಉಡುಪಿ ಮೂಲದ ದಂಪತಿಗಳನ್ನು ತೀವ್ರ ವಿಚಾರಣೆಗೆ ಪೊಲೀಸರು ಒಳಪಡಿಸಿದ್ದಾರೆ.

Tags: Baby traffickingDakshina KannadaKarnataka News beatUdupi
SendShareTweet
Previous Post

“ಮುಡಾ” ವಿಚಾರಣೆ | ಮತ್ತೆ ಮುಂದೂಡಿ “ಹೈ” ಆದೇಶ

Next Post

ಶೇ.40ರ ಭಾರೀ ಜಿಎಸ್‌ಟಿ ಎದುರಿಸಲಿರುವ ‘ಅಪಾಯಕಾರಿ ಸರಕು’ಗಳು ಯಾವುದು?

Related Posts

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!
ಉಡುಪಿ

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!
ಉಡುಪಿ

ಉಡುಪಿ ಕೃಷ್ಣ ಮಠದಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ ದಂಪತಿ!

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!
ಉಡುಪಿ

ಉಡುಪಿಯಲ್ಲಿ ಸ್ಪೀಡ್ ರಾಡಾರ್ ಕ್ಯಾಮೆರಾ ಅಳವಡಿಕೆ – ವಾರದಲ್ಲಿ ದಾಖಲಾಯ್ತು 46,753 ಪ್ರಕರಣ!

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌  ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ
ಉಡುಪಿ

ಹಿಂದುಳಿದ ವರ್ಗದ ನಾಯಕರಿಗೆ ಕಾಂಗ್ರೆಸ್‌ ಮತ್ತೊಮ್ಮೆ ಐತಿಹಾಸಿಕ ದ್ರೋಹ ಬಗೆದಿದೆ : ಸುನಿಲ್ ಕುಮಾರ್ ಆಕ್ರೋಶ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!
ಉಡುಪಿ

ಬೈಂದೂರಿನಲ್ಲಿ ಮೇ 29ರಿಂದ 2ನೇ ವರ್ಷದ “ಹಲಸು ಮತ್ತು ಕೃಷಿ ಮೇಳ”ದ ಸಂಭ್ರಮ!

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!
ಉಡುಪಿ

ಮಲಬಾರ್ ಟ್ರೀ ಟೋಡ್ ಹಾಗೂ ತುಡುವೆ ಜೇನಿಗೆ ಶೀಘ್ರದಲ್ಲೇ ರಾಜ್ಯಮಟ್ಟದ ಸ್ಥಾನಮಾನ!

Next Post
ಶೇ.40ರ ಭಾರೀ ಜಿಎಸ್‌ಟಿ ಎದುರಿಸಲಿರುವ ‘ಅಪಾಯಕಾರಿ ಸರಕು’ಗಳು ಯಾವುದು?

ಶೇ.40ರ ಭಾರೀ ಜಿಎಸ್‌ಟಿ ಎದುರಿಸಲಿರುವ 'ಅಪಾಯಕಾರಿ ಸರಕು'ಗಳು ಯಾವುದು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

IPLಗಾಗಿ ಟೆಸ್ಟ್‌ ಸರಣಿ ತಪ್ಪಿಸಿಕೊಂಡ ಆರ್ಚರ್ : ವೇಗಿಯ ಬೆಂಬಲಕ್ಕೆ ನಿಂತ ಬೆನ್ ಸ್ಟೋಕ್ಸ್

IPLಗಾಗಿ ಟೆಸ್ಟ್‌ ಸರಣಿ ತಪ್ಪಿಸಿಕೊಂಡ ಆರ್ಚರ್ : ವೇಗಿಯ ಬೆಂಬಲಕ್ಕೆ ನಿಂತ ಬೆನ್ ಸ್ಟೋಕ್ಸ್

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

IPLಗಾಗಿ ಟೆಸ್ಟ್‌ ಸರಣಿ ತಪ್ಪಿಸಿಕೊಂಡ ಆರ್ಚರ್ : ವೇಗಿಯ ಬೆಂಬಲಕ್ಕೆ ನಿಂತ ಬೆನ್ ಸ್ಟೋಕ್ಸ್

IPLಗಾಗಿ ಟೆಸ್ಟ್‌ ಸರಣಿ ತಪ್ಪಿಸಿಕೊಂಡ ಆರ್ಚರ್ : ವೇಗಿಯ ಬೆಂಬಲಕ್ಕೆ ನಿಂತ ಬೆನ್ ಸ್ಟೋಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat