ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಪಾಕ್‌ಗೆ ಹಿನ್ನಡೆ; ಚಾಂಪಿಯನ್ಸ್‌ ಟ್ರೋಫಿ ಉದ್ಘಾಟನಾ ಸಮಾರಂಭವೂ ಕ್ಯಾನ್ಸಲ್‌

January 31, 2025
Share on WhatsappShare on FacebookShare on Twitter

ದುಬೈ: ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆಯೋಜನೆ ಮಾಡುತ್ತಿರುವ ಪಾಕಿಸ್ತಾನಕ್ಕೆ ಅದನ್ನು ಸರಿಯಾಗಿ ನಿರ್ವಹಣೆ ಮಾಡಲಾಗದ ಪರಿಸ್ಥಿತಿ ಎದುರಾಗಿದೆ. ಕೆಲವೇ ದಿನಗಳ ಹಿಂದೆ ಕ್ರೀಡಾಂಗಣ ಸಜ್ಜಾಗಿಲ್ಲ ಎಂಬ ವರದಿ ಬಂದು ಅಲ್ಲಿನ ಕ್ರಿಕೆಟ್‌ ಮಂಡಳಿಗೆ ಹಿನ್ನಡೆ ಉಂಟಾಗಿತ್ತು. ಇದೀಗ ಉದ್ಘಾಟನಾ ಸಮಾರಂಭ ಹಾಗೂ ನಾಯಕರ ಫೋಟೊ ಶೂಟ್‌ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಭಾರತದ ನಾಯಕ ರೋಹಿತ್‌ ಶರ್ಮಾ(Rohit Sharma) ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎನ್ನುವುದು ಖಚಿತವಾದ ಬೆನ್ನಲ್ಲೇ ಈ ತೀರ್ಮಾನ ಕೈಗೊಂಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಈ ಹಿಂದೆ ಪ್ರಕಟಿಸಿದ ಪ್ರಕಾರ ಫೆ.16ರಂದು ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ ತಂಡಗಳ ನಾಯಕರು ಜಮಾಯಿಸಲಿದ್ದಾರೆ. ಅಂದು ಫೋಟೋ ಶೂಟ್‌ ಹಾಗೂ ಸುದ್ದಿಗೋಷ್ಠಿ ಆಯೋಜನೆಗೊಂಡಿದೆ. ಈ ಕಾರ್ಯಕ್ರಮದಲ್ಲಿ ಪಾಕ್‌ ಪ್ರಧಾನಿ ಮುಖ್ಯ ಅತಿಥಿಯಾಗಿ ಭಾಗವಹಿಸುವ ನಿರೀಕ್ಷೆಯಿತ್ತು. ಐಸಿಸಿ ಟೂರ್ನಿಗೂ ಮುನ್ನ ಎಲ್ಲ ತಂಡಗಳ ನಾಯಕರು ಟ್ರೋಫಿ ಜತೆಗಿನ ಫೋಟೋಶೂಟ್‌ನಲ್ಲಿ ಭಾಗವಹಿಸುವುದು ಸಂಪ್ರದಾಯ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ (pakistan)ಪ್ರಯಾಣ ಮಾಡದಿರುವ ಹಿನ್ನೆಲೆಯಲ್ಲಿ ಈ ಯೋಜನೆ ರದ್ದಾಗಲಿದೆ ಎಂದು ಹೇಳಲಾಗಿದೆ.

ಚಾಂಪಿಯನ್ಸ್‌ ಟ್ರೋಫಿ ಆರಂಭದ ವೇಳೆ ಪಾಕಿಸ್ತಾನದ ಕ್ರೀಡಾಂಗಣಗಳು ಸಿದ್ಧಗೊಳ್ಳುವ ಕುರಿತು ತೀವ್ರ ಕಳವಳವಿದೆ. ಇನ್ನೂ ಕೂಡ ಕ್ರೀಡಾಂಗಣದ ಕಾಮಗಾರಿಗಳು ನಡೆಯುತ್ತಲೇ ಇದೆ. ಗುರುವಾರ ಪಾಕ್‌ ಕ್ರಿಕೆಟ್‌ ಮಂಡಳಿ ಗಡಾಫಿ ಕ್ರೀಡಾಂಗಣದ ವಿಡಿಯೊವೊಂದನ್ನು ಹಂಚಿಕೊಂಡಿತ್ತು. ಇದನ್ನು ಕಂಡ ಅನೇಕರು ಟೂರ್ನಿ ವೇಳೆಗೆ ಕೆಲಸ ಪೂರ್ಣೊಳ್ಳುವುದು ಅಸಾಧ್ಯ ಎಂದಿದ್ದಾರೆ.

ಹೈಬ್ರೀಡ್‌ ಮಾದರಿಯಲ್ಲಿ ನಡೆಯುವ ಈ ಟೂರ್ನಿಯಲ್ಲಿ ಭಾರತ ತನ್ನ ಎಲ್ಲ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಭಾರತ ಫೈನಲ್‌ ಪ್ರವೇಶಿಸಿದೆ ಈ ಪಂದ್ಯವನ್ನು ಕೂಡ ದುಬೈನಲ್ಲೇ ಆಡಲಿದೆ. ಭಾರತ ಫೈನಲ್‌ ತಲುಪದಿದ್ದರೆ ಲಾಹೋರ್‌ನಲ್ಲಿ ಫೈನಲ್‌ ನಡೆಯಲಿದೆ.

19 ದಿನಗಳ ಕಾಲ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಒಟ್ಟು 15 ಪಂದ್ಯಗಳು ನಡೆಯಲಿವೆ. ಫೆಬ್ರವರಿ 19ರಂದು ಹಾಲಿ ಚಾಂಪಿಯನ್​ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಕರಾಚಿಯಲ್ಲಿ ಉದ್ಘಾಟನಾ ಪಂದ್ಯ ಆಡುವ ಮೂಲಕ ಪಂದ್ಯಾವಳಿಗೆ ಚಾಲನೆ ಸಿಗಲಿದೆ. ಟೂರ್ನಿಯಲ್ಲಿ ಆಡುವ 8 ತಂಡಗಳನ್ನು ತಲಾ 4ರಂತೆ 2 ಗುಂಪುಗಳಲ್ಲಿ ವಿಂಗಡಿಸಲಾಗಿದ್ದು, ರೌಂಡ್​ ರಾಬಿನ್​ ಲೀಗ್​ ಬಳಿಕ ಪ್ರತಿ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್​ಗೇರಲಿವೆ.

Tags: cancelledChampions Trophyopening ceremonyPakistanRohit SharmaSports
SendShareTweet
Previous Post

ವಿಚಾರಣೆಗೆ ಹೆದರಿ ಯುವಕ ಹೀಗೆ ಮಾಡೋದಾ?

Next Post

ಕಾಮನ್ವೆಲ್ತ್‌ ಗೇಮ್ಸ್‌ ಚಿನ್ನ ವಿಜೇತ ಬಾಕ್ಸರ್‌ ಮನೋಜ್‌ ನಿವೃತ್ತಿ

Related Posts

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ
ಕ್ರೀಡೆ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!
ಕ್ರೀಡೆ

ಕಾಬೂಲ್‌ನಿಂದ ಭಾರತದ ಕಾಮೆಂಟರಿ ಬಾಕ್ಸ್‌ವರೆಗೆ : ಅಮಿತಾಭ್‌ ಚಿತ್ರಗಳಿಂದ ಹಿಂದಿ ಕಲಿತ ಅಫ್ಘಾನ್‌ ಕಾಮೆಂಟೇಟರ್‌!

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ
ಕ್ರೀಡೆ

ಆರು ತಿಂಗಳಲ್ಲೇ ಮುರಿದ ಪೃಥ್ವಿ ಶಾ-ಆಕೃತಿ ಅಗರ್ವಾಲ್ ನಿಶ್ಚಿತಾರ್ಥ ; ‘ಬೇರೆ ಗುರಿ, ಪರಿಸ್ಥಿತಿ’ ಎಂದ ಆಕೃತಿ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!
ಕ್ರೀಡೆ

2027ರ ವಿಶ್ವಕಪ್‌ಗೂ ಮುನ್ನ ಪಾಂಡ್ಯಗೆ ಕಠಿಣ ಪರೀಕ್ಷೆ ; ಭಾರತ ‘ಎ’ ತಂಡದ ಮೂಲಕ ಮರಳಲು ಗಂಭೀರ್ ಸೂಚನೆ!

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ
ಕ್ರೀಡೆ

ಭಾರತದ ಟ್ರೋಫಿ ಸಂಭ್ರಮದಲ್ಲಿ ಜದ್ರಾನ್‌ಗೂ ಸ್ಥಾನ : ಶ್ರೇಯಸ್‌ ಅಯ್ಯರ್‌ ನಡೆಗೆ ಮೆಚ್ಚುಗೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!
ಕ್ರೀಡೆ

30 ಎಸೆತಗಳಲ್ಲಿ ಶತಕ : ಯುವರಾಜ್ ಸಿಂಗ್ ಸಲಹೆ ಪಾಲಿಸಿ ಅಭಿಷೇಕ್ ಶರ್ಮಾ ದಾಖಲೆ!

Next Post
ಕಾಮನ್ವೆಲ್ತ್‌ ಗೇಮ್ಸ್‌ ಚಿನ್ನ ವಿಜೇತ ಬಾಕ್ಸರ್‌ ಮನೋಜ್‌ ನಿವೃತ್ತಿ

ಕಾಮನ್ವೆಲ್ತ್‌ ಗೇಮ್ಸ್‌ ಚಿನ್ನ ವಿಜೇತ ಬಾಕ್ಸರ್‌ ಮನೋಜ್‌ ನಿವೃತ್ತಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಗಣೇಶ ವಿಸರ್ಜನೆ ವೇಳೆ ದುರಂತ : ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದುರ್ಮರಣ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat