ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಿಕ್ಲು ಶಿವ ಕೊ*ಲೆ ಕೇಸಲ್ಲಿ ಮಾಜಿ ಮಿನಿಸ್ಟರ್‌ ಬೇಲ್‌ ರಿಜೆಕ್ಟ್‌ | ಅಡಗಿದ MLA ಬೈರತಿ ಬಸವರಾಜ್‌ಗಾಗಿ ‘ಖಾಕಿ’ ಶೋಧ ಸ್ಟಾರ್ಟ್‌!

February 10, 2026
Share on WhatsappShare on FacebookShare on Twitter

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ಇಂದು (ಫೆ.10) ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಬಂಧನದ ಭೀತಿ ಎದುರಾಗಿದೆ. ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಯಾವುದೇ ಸಂದರ್ಭದಲ್ಲೂ ಶಾಸಕರ ಬಂಧನ ಸಾಧ್ಯತೆಯಿದೆ.

ಸದ್ಯ, ಶಾಸಕ ಬೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಜಾರಿಯಲ್ಲಿದೆ. ರಾಜ್ಯದ ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ.

ಕಳೆದ ವರ್ಷ ಜುಲೈ 15ರಂದು ಬೆಂಗಳೂರಿನ ಹಲಸೂರಿನಲ್ಲಿ ನಡೆದ ರೌಡಿ ಬಿಕ್ಲು ಶಿವನ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿ ಜಗದೀಶ್‌ ಅಲಿಯಾಸ್‌ ಜಗ್ಗನೊಂದಿಗೆ ಶಾಸಕ ಬಸವರಾಜ್‌ಗೆ ನೇರ ಸಂಪರ್ಕವಿದೆ. ಬಿಕ್ಲು ಶಿವನ ಹತ್ಯೆಗೂ ಮುನ್ನ ಹತ್ತಾರು ಬಾರಿ ಭೇಟಿ ಮಾಡಿದ್ದಾರೆ. ಶಾಸಕರ ವಿರುದ್ಧ ಕೆಲವು ಪ್ರಮುಖ ಸಾಕ್ಷ್ಯಾಧಾರಗಳು ಲಭ್ಯವಾಗಿದ್ದು, ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದೆ ಎಂದು ಸಿಐಡಿ ಮೂಲಗಳು ಹೇಳಿವೆ.

ಇದನ್ನೂ ಓದಿ : ಉಡುಪಿ | ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ.. ಪ್ರಯಾಣಿಕರು ಅಪಾಯದಿಂದ ಪಾರು!

Tags: Karnataka News beatPolitician
SendShareTweet
Previous Post

ಮಲೈ ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ ಆರಂಭ

Next Post

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ | 1.8 ಲಕ್ಷ ರೂಪಾಯಿ ಸ್ಯಾಲರಿ

Related Posts

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ –  ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ
ಬಾಗಲಕೋಟೆ

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು
ದಾವಣಗೆರೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ‘ಕಮಲ’ ಅರಳಿಸಲು ಬಿವೈವಿ ಕಸರತ್ತು

ಮಾರುತಿ ಸುಜುಕಿಯ ಇ-ವಿಟಾರಾ ಮೊದಲ ತಿಂಗಳ ಮಾರಾಟದ ಪೂರ್ಣ ವಿವರ ಇಲ್ಲಿದೆ!
ರಾಜಕೀಯ

‘ನನಗೆ IPL ಟಿಕೆಟ್ ಬೇಡ’ – ವಿಐಪಿ ಸಂಸ್ಕೃತಿ ವಿರುದ್ಧ ಶಾಸಕ ಸುರೇಶ್ ಕುಮಾರ್ ಕಿಡಿ!

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!
ದಾವಣಗೆರೆ

ಪ್ರಚಾರದ ವೇಳೆ ಹೈಡ್ರಾಮಾ.. ಪ್ರದೀಪ್‌ ಈಶ್ವರ್‌ಗೆ ಚಪ್ಪಲಿ ಎಸೆದ ಬಿಜೆಪಿ ಕಾರ್ಯಕರ್ತರು!

ದಾವಣಗೆರೆ ದಕ್ಷಿಣದಲ್ಲಿ ಗರಿಗೆದರಿದ ಪ್ರಚಾರ ಭರಾಟೆ.. ಮಗನ ಪರ ಮತಯಾಚನೆಗಿಳಿದ ಪ್ರಭಾ ಮಲ್ಲಿಕಾರ್ಜುನ್‌
ರಾಜಕೀಯ

ದಾವಣಗೆರೆ ದಕ್ಷಿಣದಲ್ಲಿ ಗರಿಗೆದರಿದ ಪ್ರಚಾರ ಭರಾಟೆ.. ಮಗನ ಪರ ಮತಯಾಚನೆಗಿಳಿದ ಪ್ರಭಾ ಮಲ್ಲಿಕಾರ್ಜುನ್‌

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!
ಬೆಂಗಳೂರು

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ.. ಸಾದಿಕ್ ಪೈಲ್ವಾನ್ ಬಂಡಾಯ ಶಮನ!

Next Post
ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ | 1.8 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ IIScಯಲ್ಲಿ 4 ಹುದ್ದೆಗಳ ನೇಮಕಾತಿ | 1.8 ಲಕ್ಷ ರೂಪಾಯಿ ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ –  ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ಪೆಟ್ರೋಲ್, ಡೀಸೆಲ್‌ ಸಿಗಲ್ಲ ಎಂಬ ವದಂತಿ : ಕ್ಯಾನ್, ಡ್ರಮ್ ಹಿಡಿದು ಬಂಕ್‌ಗೆ ಮುಗಿಬಿದ್ದ ಕೊಪ್ಪಳ ಮಂದಿ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಲ್ಲೇ ಕೆಲಸ, 42 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ –  ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ರಂಗೇರಿದ ಬಾಗಲಕೋಟೆ ಉಪಚುನಾವಣೆ ಅಖಾಡ – ಜಾರಕಿಹೊಳಿ ಪುತ್ರ ಭರ್ಜರಿ ಮತಭೇಟೆ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

ಗ್ರಾಹಕರ ಸೋಗಿನಲ್ಲಿ ಬಂದು ನೋಡು ನೋಡುತ್ತಲೇ ಚಿನ್ನದ ಸರ ಎಗರಿಸಿದ ಖದೀಮ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat