ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬೈರತಿ ಬಸವರಾಜ್​​ಗೆ ಬಂಧನ ಭೀತಿ | ಅಜ್ಞಾತ ಸ್ಥಳದಲ್ಲಿ ತಲೆಮರೆಸಿಕೊಂಡ್ರಾ ಬಿಜೆಪಿ ಶಾಸಕ?

February 11, 2026
Share on WhatsappShare on FacebookShare on Twitter

ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ನಿನ್ನೆ ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಇದೀಗ ಬಿಜೆಪಿ ಶಾಸಕನಿಗೆ ಮತ್ತೆ ಟೆನ್ಷನ್​ ಶುರುವಾಗಿದೆ.

ಬಂಧನದ ಭೀತಿಯಲ್ಲಿರೋ ಕೆ.ಆರ್ ಪುರಂ ಶಾಸಕ ಬೈರತಿ ಬಸವರಾಜ್ ಅವರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಹೈಕೋರ್ಟ್​​ನಲ್ಲಿ ಎರಡು ಬಾರಿ ನಿರೀಕ್ಷಣಾ ಜಾಮೀನು ವಜಾಗೊಂಡ ಹಿನ್ನಲೆ ಶಾಸಕ ಬೈರತಿ ಬಸವರಾಜು ಸುಪ್ರೀಂ ಕೋರ್ಟ್​ ಮೆಟ್ಟಿಲೇರುವ ಸಾಧ್ಯತೆಯೂ ಇದೆ.

ಇಂದು ಸುಪ್ರೀಂಕೋರ್ಟ್​​ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ. ಹೈಕೋರ್ಟ್​​ನಲ್ಲಿ ನಿರೀಕ್ಷಣಾ ಜಾಮೀನು ವಜಾ ಬೆನ್ನಲ್ಲೇ ವಕೀಲರೊಂದಿಗೆ ಶಾಸಕ ಬೈರತಿ ಚರ್ಚೆ ಮಾಡಿದ್ದು, ಲೀಗನ್ ಒಪಿನಿಯನ್ ಪಡೆದು ಹಿರಿಯ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಿದ್ದತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಬಿಕ್ಲು ಶಿವ ಕೊಲೆ ಕೇಸ್​​ ಸಂಬಂಧ ಶಾಸಕ ಬೈರತಿ ಬಸವರಾಜ್ ಅವರನ್ನು ಶತಾಯ ಗತಾಯ ವಶಕ್ಕೆ ಪಡೆಯಲು ಸಿಐಡಿ ಟೀಮ್​ ಸಜ್ಜಾಗಿದೆ. ಹೀಗಾಗಿ ಶಾಸಕ ಬೈರತಿ ಬಸವರಾಜ್ ಮೇಲೆ ಹದಿನೈದು ದಿನದಿಂದ ಸಿಐಡಿ ತಂಡ ನಿಗಾವಹಿಸಿದೆ. ಕಳೆದ ಬಾರಿ ಮಹಾರಾಷ್ಟ್ರದಲ್ಲಿದ್ದ ಬೈರತಿ ಬಸವರಾಜ್ ಈ ಬಾರಿ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ?

2025 ಜುಲೈ 15ರಂದು ರಾತ್ರಿ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಲಸೂರು ಲೇಕ್ ಬಳಿ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಬರ್ಬರ ಕೊಲೆ ನಡೆದಿತ್ತು. ಕೊಲೆಯಾದ ಬಿಕ್ಲು ಶಿವ ತಾಯಿ, ಮಾಜಿ ಸಚಿವ ಬೈರತಿ ಬಸವರಾಜ್ ಸೇರಿ ಹಲವರ ವಿರುದ್ಧ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದರು. ಅಲ್ಲದೇ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಬೈರತಿ ಬಸವರಾಜ್ ಬಂಧನ ಭೀತಿಯಿಂದಾಗಿ ತಲೆಮರೆಸಿಕೊಂಡಿದ್ರು. ಅವರು ಪರ ವಕೀಲರು ಜಾಮೀನಿಗಾಗಿ ಮತ್ತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಗೆ ಸಲ್ಲಿಸಿದ್ದರು. ಆದ್ರೆ, ಅದು ವಜಾಗೊಂಡಿತ್ತು.

ಇದನ್ನೂ ಓದಿ : ಫ್ಲ್ಯಾಟ್, ಚಿನ್ನ ಖರೀದಿಸಿಕೊಡುವ ನೆಪದಲ್ಲಿ ಕೋಟಿ ಕೋಟಿ ವಂಚನೆ | ಉಡುಪಿಯ ದಂಪತಿ ವಿರುದ್ದ ಪ್ರಕರಣ ದಾಖಲು!

Tags: Karnataka News beat
SendShareTweet
Previous Post

ಕನ್ನಡ ಬಿಟ್ಟು ಹಿಂದಿ-ತೆಲುಗು ಮಾತನಾಡಿದ್ದಕ್ಕೆ ಬ್ಯಾಂಕ್ ಸಿಬ್ಬಂದಿಗಳ ವಿರುದ್ಧ ಕರವೇ ಆಕ್ರೋಶ

Next Post

‘BMW ಮೋಟಾರಾಡ್’ | ಭಾರತದ 9 ನಗರಗಳಲ್ಲಿ ಸಾಹಸ ಪ್ರಿಯರಿಗೆ ಬೈಕ್ ರೈಡಿಂಗ್ ತರಬೇತಿ!

Related Posts

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ
ದಾವಣಗೆರೆ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ
ದಾವಣಗೆರೆ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ
ಬೆಂಗಳೂರು

ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ : ಸಿಎಂ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್
ಬೆಂಗಳೂರು

ಸಿಎಂ ಆತಂಕದಲ್ಲಿದ್ದಾರೆ, ಅದಕ್ಕೆ ಒಂದು ಕ್ಷೇತ್ರದಲ್ಲಿ 5 ದಿನ ಪ್ರಚಾರ ಮಾಡ್ತಿರೋದು : ಅಶ್ವಥ್ ನಾರಾಯಣ್

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!
ದೇಶ

ಮಾಜಿ ಚಾಲಕನ ಮಗನಿಗೆ ಟಿಕೆಟ್ – ವೇದಿಕೆಯಲ್ಲೇ ಕಣ್ಣೀರಿಟ್ಟ ಅಭ್ಯರ್ಥಿ, ಆಲಿಂಗಿಸಿ ಸಮಾಧಾನಿಸಿದ ವಿಜಯ್!

Next Post
‘BMW ಮೋಟಾರಾಡ್’ | ಭಾರತದ 9 ನಗರಗಳಲ್ಲಿ ಸಾಹಸ ಪ್ರಿಯರಿಗೆ ಬೈಕ್ ರೈಡಿಂಗ್ ತರಬೇತಿ!

'BMW ಮೋಟಾರಾಡ್' | ಭಾರತದ 9 ನಗರಗಳಲ್ಲಿ ಸಾಹಸ ಪ್ರಿಯರಿಗೆ ಬೈಕ್ ರೈಡಿಂಗ್ ತರಬೇತಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

“ವಿರಾಟ್ ಯಾವಾಗಲೂ ನನ್ನ ಕಾಲೆಳೆಯುತ್ತಾರೆ” – ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹೇಳಿದ ಸತ್ಯ 

“ವಿರಾಟ್ ಯಾವಾಗಲೂ ನನ್ನ ಕಾಲೆಳೆಯುತ್ತಾರೆ” – ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹೇಳಿದ ಸತ್ಯ 

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat