ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದಕ್ಷಿಣ ಕನ್ನಡ

ಅಕ್ರಮ ಗೋಸಾಗಾಟದ ವಾಹನ ತಡೆದ ಭಜರಂಗ ದಳ ; ಚಾಲಕ ಪೊಲೀಸ್‌ ವಶಕ್ಕೆ

August 23, 2026
Share on WhatsappShare on FacebookShare on Twitter

ಮಂಗಳೂರು : ಪುತ್ತೂರಿನ ಜಿಡೆಕಲ್ಲು ಬಳಿ ಇಂದು ಮುಂಜಾನೆ ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ವಾಹನವನ್ನು ಭಜರಂಗದಳ ಕಾರ್ಯಕರ್ತರು ತಡೆದು, ಓರ್ವನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಪಿಕ್‌ಅಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮ ಸಾಗಿಸಲಾಗುತ್ತಿತ್ತು. ವಾಹನವನ್ನು ತಡೆದು ಪರಿಶೀಲಿಸಿದಾಗ ಮೂರು ಹಸುಗಳು ಹಾಗೂ ಒಂದು ಹೋರಿ ಪತ್ತೆಯಾಗಿವೆ. ವಾಹನದಲ್ಲಿದ್ದ ಮೂವರ ಪೈಕಿ ಒಬ್ಬನನ್ನು ಭಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಉಳಿದವರು ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಅವರ ಪತ್ತೆಗೆ ಬಲೆ ಬೀಸಿದ್ದಾರೆ.

ಜಿಡೆಕಲ್ಲು ಭಾಗದಲ್ಲಿ ಮುಂಜಾನೆ ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ವಾಹನವನ್ನು ತಡೆದಿದ್ದಾರೆ. ಜಾನುವಾರುಗಳನ್ನು ಸಾಗಿಸುತ್ತಿದ್ದ ರೀತಿಯ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕಾರ್ಯಕರ್ತರು, ಅಕ್ರಮ ಗೋ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಾಹನ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದು, ಸಾಗಾಟದ ಉದ್ದೇಶ ಮತ್ತು ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ತನಿಖೆ ಬಳಿಕ ಹೊರಬರಬೇಕಿದೆ.

ಇದನ್ನೂ ಓದಿ : ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

Tags: Bajrang DalBreaking NewsCow SmugglingCow Transport CaseCrime NewsDriver ArrestIllegal Cow TransportIllegal TransportKarnataka Crime NewsKarnataka NewsKarnataka News beatKNBPolice Action
SendShareTweet
Previous Post

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

Next Post

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 450 ಎಂಜಿನಿಯರ್‌ಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

Related Posts

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!
ಬೆಂಗಳೂರು

ನಕಲಿ ಔಷಧಿ ಜಾಲದ ಕಿಂಗ್‌ಪಿನ್‌ ವಿದೇಶದಲ್ಲಿ ಬಂಧನ!

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!
ಮೈಸೂರು

ತುಂಬಿದ್ದ ಕಬಿನಿ ಡ್ಯಾಂ ಖಾಲಿ ಮಾಡಿದ ಸರ್ಕಾರ ; ನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ!

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!
ಬೆಂಗಳೂರು

ನಡುರಸ್ತೆಯಲ್ಲೇ ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ!

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?
ಮಂಗಳೂರು

ಜೆರಾಕ್ಸ್ ಅಂಗಡಿಯಲ್ಲಿ ನಡೆದ ಹಲ್ಲೆ ಕೇಸ್‌ : ಮುಂದಾಗಿದ್ದೇನು?

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ
ಬೆಂಗಳೂರು

ಹಬ್ಬಗಳ ಸಂದರ್ಭದಲ್ಲೇ ದೇಶದ ಜನರಿಗೆ ‘ಸಿಹಿ’ ಸುದ್ದಿ: ಇಳಿಕೆಯಾಗಲಿದೆ ಸಕ್ಕರೆ ಬೆಲೆ

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ
ಬೆಂಗಳೂರು

ಕರ್ನಾಟಕದಲ್ಲಿ ಕೃತಕ ಪನ್ನೀರ್‌ಗೆ ಒಂದು ವರ್ಷದ ನಿಷೇಧ

Next Post
ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 450 ಎಂಜಿನಿಯರ್‌ಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

ಇಂಡಿಯನ್ ಆಯಿಲ್ ಕಾರ್ಪೊರೇಷನ್‌ನಲ್ಲಿ 450 ಎಂಜಿನಿಯರ್‌ಗಳ ನೇಮಕಾತಿ : 1.6 ಲಕ್ಷ ರೂ. ಸ್ಯಾಲರಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್‌ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

ವಿದ್ಯಾರ್ಥಿನಿಯರಿಗೆ ವಾರ್ಷಿಕ 30 ಸಾವಿರ ರೂ. ಸ್ಕಾಲರ್‌ಶಿಪ್ : ಕೂಡಲೇ ಅರ್ಜಿ ಸಲ್ಲಿಸಿ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ಉಪನಾಯಕನಾಗಿ ದುಲೀಪ್ ಟ್ರೋಫಿಗೆ ಪದಾರ್ಪಣೆ ; 6 ಎಸೆತಗಳಲ್ಲಿ 8 ರನ್‌ಗೆ ಸೂರ್ಯವಂಶಿ ಔಟ್

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat