ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸರ್ಕಾರಿ ಬಸ್‌ಗಳಲ್ಲಿ ತಂಬಾಕು ಜಾಹೀರಾತು ನಿಷೇಧ | ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಆದೇಶ

January 31, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಮತ್ತು ಬಸ್ ಗಳ ಮೇಲೆ ತಂಬಾಕು ಉತ್ಪನ್ನಗಳ ಸೇವನೆ ಉತ್ತೇಜಿಸುವ ಎಲ್ಲಾ ನೇರ ಮತ್ತು ಪರೋಕ್ಷ ಜಾಹೀರಾತುಗಳನ್ನು ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಶುಕ್ರವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಾರ್ವಜನಿಕರಿಂದ ತೀವ್ರ ಟೀಕೆಯ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ), ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಎನ್‌ಡಬ್ಲ್ಯೂಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ(ಕೆಕೆಆರ್‌ಟಿಸಿ)ದ ವ್ಯವಸ್ಥಾಪಕ ನಿರ್ದೇಶಕರಿಗೆ ನೀಡಿದ ಟಿಪ್ಪಣಿಯಲ್ಲಿ, ತಮ್ಮ ನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ತರಬೇಕು ಎಂದು ಆದೇಶಿಸಿದ್ದಾರೆ.

“ಸಾರ್ವಜನಿಕರ ಹಿತದೃಷ್ಟಿಯಿಂದ, ತಂಬಾಕು ಉತ್ಪನ್ನಗಳ ಸೇವನೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಉತ್ತೇಜಿಸುವ ಯಾವುದೇ ಜಾಹೀರಾತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬಸ್ಸುಗಳಲ್ಲಿ ಅಥವಾ ಸಾರಿಗೆ ನಿಗಮಗಳ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಬಾರದು ಎಂದು ನಾನು ಈ ಮೂಲಕ ನಿರ್ದೇಶಿಸುತ್ತೇನೆ” ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಅಂತಹ ಜಾಹೀರಾತುಗಳನ್ನು ಈಗಾಗಲೇ ಬಸ್ಸುಗಳಲ್ಲಿ ಅಥವಾ ಬಸ್ ನಿಲ್ದಾಣಗಳಲ್ಲಿ ಪ್ರದರ್ಶಿಸಿದ್ದರೆ, ಅವುಗಳನ್ನು ತೆಗೆದುಹಾಕಲು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಬೇಕು ಎಂದು ಸಚಿವರು ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಆತ್ಮಹತ್ಯೆ

Tags: Ban on tobacco advertisingbengaloregovernment busesKarnataka News beatordersTransport Minister
SendShareTweet
Previous Post

2026ರ ಟಿ20 ವಿಶ್ವಕಪ್‌ಗೆ ICC ಅಧಿಕಾರಿಗಳ ಪಟ್ಟಿ ಪ್ರಕಟ | ಭಾರತದಿಂದ ಇಬ್ಬರಿಗಷ್ಟೇ ಅವಕಾಶ!

Next Post

ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಡಾ.ಸಿಜೆ ರಾಯ್ ಅಂತ್ಯಕ್ರಿಯೆ!

Related Posts

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್
ರಾಜಕೀಯ

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!
ಮೈಸೂರು

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!
ಹಾಸನ

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ
ಮೈಸೂರು

ನಂಜನಗೂಡು ರಥೋತ್ಸವದಲ್ಲಿ ಕಾಲ್ತುಳಿತ – ತಂದೆ, ಮಗನ ಸ್ಥಿತಿ ಚಿಂತಾಜನಕ

ಶೆಲ್ ಪೆಟ್ರೋಲ್ ಬಂಕ್‌ಗಳಲ್ಲಿ ಮತ್ತೆ ದರ ಏರಿಕೆ! ಎಷ್ಟು ಗೊತ್ತಾ?
ಹುಬ್ಬಳ್ಳಿ

ಶೆಲ್ ಪೆಟ್ರೋಲ್ ಬಂಕ್‌ಗಳಲ್ಲಿ ಮತ್ತೆ ದರ ಏರಿಕೆ! ಎಷ್ಟು ಗೊತ್ತಾ?

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!
ಶಿವಮೊಗ್ಗ

ಭದ್ರಾವತಿಯಲ್ಲಿ ಹಳ್ಳಕ್ಕೆ ಉರುಳಿದ ಖಾಸಗಿ ಬಸ್‌.. ಹಲವರ ಸ್ಥಿತಿ ಗಂಭೀರ!

Next Post
ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಡಾ.ಸಿಜೆ ರಾಯ್  ಅಂತ್ಯಕ್ರಿಯೆ!

ಬನ್ನೇರುಘಟ್ಟದ ಕಾಸಾಗ್ರ‍್ಯಾಂಡ್‌ನಲ್ಲಿ ಡಾ.ಸಿಜೆ ರಾಯ್ ಅಂತ್ಯಕ್ರಿಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!

ಸ್ನೇಹಿತನ ಬರ್ತಡೆಗೆ ಕೇಕ್ ತರಲು ಹೋದವನು ಹಿಟ್ ‍‍‍& ರನ್‌ಗೆ ಬಲಿ!

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!

ಮನೆ ಮುಂದೆ ನಿಲ್ಲಿಸಿದ್ದ ಆಟೋ ಜಖಂಗೊಳಿಸಿದ ಪುಂಡಾನೆ.. ವಿಡಿಯೋ ವೈರಲ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಐಪಿಎಲ್‌ನಲ್ಲಿ ಆಸಕ್ತಿ ಇದ್ದರೆ ಕಾಸು ಕೊಟ್ಟು ನೋಡಲಿ, ಟಿಕೆಟ್ ಕೇಳಿರುವುದು ತಪ್ಪು | ಡಿ.ಕೆ ಸುರೇಶ್

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

ಪರೋಕ್ಷ ತೆರಿಗೆಗಳ ಮಂಡಳಿಯಲ್ಲಿ 172 ಹುದ್ದೆಗಳ ನೇಮಕಾತಿ.. 1.51 ಲಕ್ಷ ರೂ. ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat