ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‌’ಸರ್ಕೇ ಚುನರ್’ ಹಾಡಿಗೆ ನಿಷೇಧದ ಭೀತಿ – ಅಶ್ಲೀಲತೆ ಆರೋಪದಡಿ ದೂರು ದಾಖಲು!

March 17, 2026
Share on WhatsappShare on FacebookShare on Twitter

ನವದೆಹಲಿ : ಭಾರೀ ಹವಾ ಎಬ್ಬಿಸಿರುವ ಬಾಲಿವುಡ್ ನಟ ಸಂಜಯ್ ದತ್ ಹಾಗೂ ನಟಿ ನೋರಾ ಫತೇಹಿ ಹೆಜ್ಜೆ ಹಾಕಿರುವ ‘ಸರ್ಕೇ ಚುನರ್ ತೇರಿ ಸರ್ಕೇ’ (Sarke Chunar Teri Sarke) ಹಾಡಿಗೆ ಇದೀಗ ನಿಷೇಧದ ಭೀತಿ ಎದುರಾಗಿದೆ. ಈ ಹಾಡಿನಲ್ಲಿ ದ್ವಂದ್ವ ಅರ್ಥದ ಪದಗಳ ಬಳಕೆ ಹಾಗೂ ಅಶ್ಲೀಲತೆ ಎದ್ದು ಕಾಣುತ್ತಿದ್ದು, ಇದು ಸಾರ್ವಜನಿಕ ಸಭ್ಯತೆಗೆ ಹಾಗೂ ವಿಶೇಷವಾಗಿ ಅಪ್ರಾಪ್ತ ವಯಸ್ಕರ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆರೋಪಿಸಿ ವಕೀಲರೊಬ್ಬರು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (CBFC) ದೂರು ನೀಡಿದ್ದಾರೆ. ಹಾಡನ್ನು ತಕ್ಷಣವೇ ನಿಷೇಧಿಸಿ, ಎಲ್ಲಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕುವಂತೆ ಅವರು ಒತ್ತಾಯಿಸಿದ್ದಾರೆ.

ದೂರಿನಲ್ಲೇನಿದೆ?

ವಕೀಲ ವಿನೀತ್ ಜಿಂದಾಲ್ ಅವರು ಸಿಬಿಎಫ್‌ಸಿ ಹಾಗೂ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ಈ ಕುರಿತು ಅಧಿಕೃತ ದೂರು ಸಲ್ಲಿಸಿದ್ದಾರೆ. ಯೂಟ್ಯೂಬ್ ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ಈ ಹಾಡಿನಲ್ಲಿ ಅತ್ಯಂತ ಅಸಭ್ಯ, ಲೈಂಗಿಕ ಪ್ರಚೋದಕ ದೃಶ್ಯಗಳು ಹಾಗೂ ಆಕ್ಷೇಪಾರ್ಹ ಸಾಹಿತ್ಯವಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಾಡಿನ ನೃತ್ಯ ಸಂಯೋಜನೆ ಹಾಗೂ ಚಿತ್ರೀಕರಣವು ಪ್ರಚೋದನಕಾರಿಯಾಗಿದ್ದು, ಇಂತಹ ಕಂಟೆಂಟ್‌ಗಳು ಅಂತರ್ಜಾಲದಲ್ಲಿ ಸುಲಭವಾಗಿ ಲಭ್ಯವಿರುವುದರಿಂದ ಮಕ್ಕಳ ಮೇಲೆ ಗಂಭೀರ ನಕಾರಾತ್ಮಕ ಪರಿಣಾಮ ಬೀರಲಿವೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ.

ಕಠಿಣ ಕ್ರಮಕ್ಕೆ ಮುಂದಾದ ಸೆನ್ಸಾರ್ ಮಂಡಳಿ

ಈ ದೂರಿನ ಬೆನ್ನಲ್ಲೇ ಸೆನ್ಸಾರ್ ಮಂಡಳಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಗತ್ಯ ಬಿದ್ದರೆ ಚಲನಚಿತ್ರ ಪ್ರಮಾಣೀಕರಣ ನಿಯಮಗಳಿಗೂ ತಿದ್ದುಪಡಿ ತರುವ ಸಾಧ್ಯತೆಯಿದೆ. ಜತೆಗೆ, ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ಇಂತಹ ಅಶ್ಲೀಲ ಕಂಟೆಂಟ್‌ಗಳ ಮೇಲೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯವು ಹದ್ದಿನ ಕಣ್ಣಿಡಲಿದ್ದು, ಕಣ್ಗಾವಲು ವ್ಯವಸ್ಥೆಯನ್ನು ಇನ್ನಷ್ಟು ಚುರುಕುಗೊಳಿಸಲು ನಿರ್ಧರಿಸಿದೆ. ಸಾರ್ವಜನಿಕ ಸಭ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸರ್ಕಾರವು ಕಟ್ಟುನಿಟ್ಟಿನ ಹೆಜ್ಜೆ ಇಡಲು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.

ಕಾನೂನು ಕ್ರಮದ ಎಚ್ಚರಿಕೆ

ಹಾಡಿನ ಪ್ರಮುಖ ರೂವಾರಿಗಳಾದ ನಿರ್ದೇಶಕ ಪ್ರೇಮ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕಿ ಮಂಗ್ಲಿ ಹಾಗೂ ಗೀತರಚನೆಕಾರ ರಕೀಬ್ ಆಲಂ ಅವರ ಹೆಸರನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇಂತಹ ಅಶ್ಲೀಲ ಕಂಟೆಂಟ್ ಪ್ರಸಾರ ಮಾಡುವುದು ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 294, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ (POCSO) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಅಡಿ ದಂಡನೀಯ ಅಪರಾಧವಾಗಿದೆ ಎಂದು ದೂರುದಾರರು ಪ್ರತಿಪಾದಿಸಿದ್ದಾರೆ. ಇದಲ್ಲದೆ, ಈ ಹಾಡಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ಸೈಬರ್ ಸೆಲ್‌ನಲ್ಲಿಯೂ ಪ್ರತ್ಯೇಕ ಕ್ರಿಮಿನಲ್ ದೂರು ದಾಖಲಾಗಿದೆ. ಇದೇ ವೇಳೆ ರಾಷ್ಟ್ರೀಯ ಮಾನವ ಹಕ್ಕುಗಳ ರಕ್ಷಣಾ ಆಯೋಗವು ಕೆಡಿ ತಂಡಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

Tags: Karnataka News beat
SendShareTweet
Previous Post

ತಮಿಳುನಾಡಲ್ಲಿ ವಿಜಯ್ ಪಕ್ಷದೊಂದಿಗಿನ ಎನ್‌ಡಿಎ ಮೈತ್ರಿಗೆ ರಜನಿಕಾಂತ್ ವಿವಾದ ಅಡ್ಡಿ!

Next Post

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

Related Posts

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!
ಸಿನಿಮಾ-ಮನರಂಜನೆ

‘ಬುಲ್‌ ಡಾಗ್’ ಬೆನ್ನು ಹತ್ತಿದ ಪೃಥ್ವಿ‌ ಅಂಬರ್..!

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!
ಸಿನಿಮಾ-ಮನರಂಜನೆ

ಅಪ್ಪನಾದ ಡಾಲಿ.. ಧನಂಜಯ್-ಧನ್ಯತಾ ದಂಪತಿಗೆ ಗಂಡು ಮಗು ಜನನ!

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!
ಸಿನಿಮಾ-ಮನರಂಜನೆ

ಸಂಭಾವನೆ ಕೊಡದ ಆರೋಪ ; ‘ವಸುದೇವ ಕುಟುಂಬ’ ಸೀರಿಯಲ್‌ ನಿರ್ಮಾಪಕರ ವಿರುದ್ದ ಸಿಡಿದೆದ್ದ ಕಲಾವಿದರು!

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!
ಸಿನಿಮಾ-ಮನರಂಜನೆ

ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ ರಜತ್‌.. FIR​ ದಾಖಲು!

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?
ಸಿನಿಮಾ-ಮನರಂಜನೆ

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ದರ್ಶನ್.. ವಿಚಾರಣೆ ಯಾವಾಗ?

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!
ಸಿನಿಮಾ-ಮನರಂಜನೆ

ಯಶ್ ತಪಸ್ಸು ‘ಟಾಕ್ಸಿಕ್’ ಮತ್ತೆ ಮುಂದಕ್ಕೆ!

Next Post
ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

ಪಂಚ ಪಾಲಿಕೆ ಚುನಾವಣೆ : ಕರಡು ಮತದಾರರ ಆಕ್ಷೇಪಣೆ ಸಲ್ಲಿಸಲು ಅವಧಿ ವಿಸ್ತರಿಣೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಶೃಂಗೇರಿ ಮರು ಮತ ಎಣಿಕೆಯಲ್ಲೂ ಟಿ.ಡಿ ರಾಜೇಗೌಡಗೆ ಜಯ – ಲೀಡ್‌ ಹೆಚ್ಚಿಸಿಕೊಂಡ ‘ಕೈ’ ನಾಯಕ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

ಮೇ 20ರಿಂದ ರಸ್ತೆಗಿಳಿಯುತ್ತವೆಯೇ ಸಾರಿಗೆ ಬಸ್‌ಗಳು? ಮುಷ್ಕರ ಭೀತಿ ಹೆಚ್ಚಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಶುಭಮನ್ ಗಿಲ್ ನಾಯಕತ್ವ ಕಂಡು ಬೆರಗಾದ ರವಿಚಂದ್ರನ್ ಅಶ್ವಿನ್!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

ಕಮರ್ಷಿಯಲ್ ಗ್ಯಾಸ್ ದರ ಇಳಿಸಿ – ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat