ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಚರಂಡಿ ದುರ್ವಾಸನೆಗೆ ತತ್ತರಿಸಿದ ಬಾಣಸವಾಡಿ ; 3 ಬಡಾವಣೆ ನಿವಾಸಿಗಳ ಸಂಕಷ್ಟಕ್ಕೆ ಪರಿಹಾರ ಯಾವಾಗ?

August 2, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಬಾಣಸವಾಡಿ ವಿಧಾನಸಭಾ ಕ್ಷೇತ್ರದ ಜೈ ಭಾರತ್ ನಗರ, ಮಾರುತಿ ಸೇವಾನಗರ ಹಾಗೂ ವಿವೇಕಾನಂದ ನಗರದ ನಿವಾಸಿಗಳು ಕಳೆದ ಒಂದು ವರ್ಷದಿಂದ ಚರಂಡಿ ನೀರಿನ ದುರ್ವಾಸನೆ ಸಮಸ್ಯೆಯಿಂದ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ರಾತ್ರಿಯಾದರೆ ಮೂಗು ಮುಚ್ಚಿಕೊಂಡೇ ಮಲಗಬೇಕಾದ ಪರಿಸ್ಥಿತಿ ಎದುರಾಗಿದ್ದು, ದುರ್ವಾಸನೆಯಿಂದ ಮಕ್ಕಳು ಸೇರಿದಂತೆ ಹಲವರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದು, ಸುಮಾರು 1,000ಕ್ಕೂ ಹೆಚ್ಚು ಮನೆಗಳು ಈ ಸಮಸ್ಯೆಯಿಂದ ಬಳಲುತ್ತಿವೆ ಎಂದು ತಿಳಿದುಬಂದಿದೆ.

ಈ ಪ್ರದೇಶವು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಕ್ಷೇತ್ರ ವ್ಯಾಪ್ತಿಗೆ ಸೇರಿದ್ದು, ಸಮಸ್ಯೆ ಕುರಿತು ಹಲವು ಬಾರಿ ದೂರು ನೀಡಿದ್ದರೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನಲಾಗಿದೆ. ದುರ್ವಾಸನೆಯಿಂದ ಮನೆಗಳಲ್ಲಿ ವಾಸಿಸುವುದೇ ಕಷ್ಟವಾಗಿದ್ದು, ಹೊರಗೆ ಓಡಾಡಲು ಕೂಡ ಮೂಗು ಮುಚ್ಚಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಸುಬ್ಬಯ್ಯನಪಾಳ್ಯದ ಜೈ ಭಾರತ್ ನಗರದಲ್ಲಿ ಈ ಸಮಸ್ಯೆ ಗಂಭೀರವಾಗಿದೆ. ಈ ಹಿಂದೆ ಚರಂಡಿ ನೀರು ಸಮೀಪದ ಬೃಹತ್ ನೀರುಗಾಲುವೆಗೆ ಹರಿಯುತ್ತಿತ್ತು. ಆದರೆ ರೈಲ್ವೆ ಇಲಾಖೆಯ ಜಾಗದಲ್ಲಿ ಕಾಂಪೌಂಡ್ ಹಾಗೂ ಫೆನ್ಸಿಂಗ್ ನಿರ್ಮಾಣ ಮಾಡಿದ ಬಳಿಕ ನೀರು ಹರಿಯುವ ಮಾರ್ಗ ಸಂಪೂರ್ಣ ಬಂದ್ ಆಗಿದ್ದು, ಚರಂಡಿ ನೀರು ಸ್ಥಳದಲ್ಲೇ ಶೇಖರಣೆಯಾಗುತ್ತಿದೆ. ಇದರಿಂದ ದುರ್ವಾಸನೆ ಹೆಚ್ಚಾಗಿ ಸ್ಥಳೀಯರಿಗೆ ತೀವ್ರ ತೊಂದರೆ ಉಂಟಾಗಿದೆ.

ಸಮಸ್ಯೆ ಪರಿಹರಿಸಲು ಬೆಂಗಳೂರು ಉತ್ತರ ನಗರ ಪಾಲಿಕೆ ರೈಲ್ವೆ ಇಲಾಖೆಗೆ ಪತ್ರ ಬರೆದು, ರೈಲ್ವೆ ಸ್ವತ್ತಿನೊಳಗೆ ಸುಮಾರು 70 ಮೀಟರ್ ಉದ್ದದ ಪೈಪ್‌ಲೈನ್ ಅಥವಾ RCC ಡ್ರೈನ್ ನಿರ್ಮಿಸಲು ಅನುಮತಿ ಕೋರಿದೆ. ಚರಂಡಿ ನೀರನ್ನು ಮತ್ತೆ ಬೃಹತ್ ನೀರುಗಾಲುವೆಗೆ ಸಂಪರ್ಕಿಸಲು ರೈಲ್ವೆ ಇಲಾಖೆಯ ಅನುಮತಿ ಅಗತ್ಯವಿದೆ ಎಂದು ಪಾಲಿಕೆ ತಿಳಿಸಿದೆ.

ಮಳೆ ಬಂದಾಗ ಚರಂಡಿ ನೀರು ಇನ್ನಷ್ಟು ಶೇಖರಣೆಯಾಗಿ ರಸ್ತೆಗಳು ಜಲಾವೃತವಾಗುವ ಆತಂಕ ಎದುರಾಗಿದ್ದು, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸಂಬಂಧಪಟ್ಟ ಇಲಾಖೆಗಳು ತಕ್ಷಣ ಕ್ರಮ ಕೈಗೊಂಡು ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : 7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

Tags: BanaswadiBBMPBengaluru NewsCivic IssuesDrainage IssueKarnataka NewsKarnataka News beatKNBPublic HealthResidents ProtestSewage ProblemUrban Infrastructure
SendShareTweet
Previous Post

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

Next Post

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

Related Posts

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ
ರಾಜಕೀಯ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!
ಬೆಂಗಳೂರು

ಹಬ್ಬದ ದಿನವೇ 3ನೇ ಮಹಡಿಯಿಂದ ಬಿದ್ದ 6 ವರ್ಷದ ಬಾಲಕ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ!

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?
ರಾಜಕೀಯ

ಮಂಗಳೂರಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ; ಕರಾವಳಿಗೆ ಸಿಗುತ್ತಾ ಬಿಗ್‌ ಗಿಫ್ಟ್‌?

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!
ರಾಜಕೀಯ

ಕ್ಯಾಬಿನೆಟ್ ಮೂಲಕ ಕರಾವಳಿಗೆ ಕಾಂಗ್ರೆಸ್ ಟಾರ್ಗೆಟ್!? 3 ಜಿಲ್ಲೆಗಳ ಮೇಲೆ ಸಿಎಂ ಡಿಕೆಶಿ ಕಣ್ಣು!

Next Post
ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

ಆಗಸ್ಟ್ ಆರಂಭದಲ್ಲೇ ಪ್ರಯಾಣಿಕರಿಗೆ ಶಾಕ್ ; ಶೀಘ್ರದಲ್ಲೇ ಸರ್ಕಾರಿ ಬಸ್‌‍ ಟಿಕೆಟ್‌ ದರ ಹೆಚ್ಚಳ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ತೃಣಮೂಲ ಕಾಂಗ್ರೆಸ್ ಚಿಹ್ನೆ ಜಪ್ತಿ ಪ್ರಜಾಪ್ರಭುತ್ವದ ಮೇಲಿನ ದಾಳಿ : ಕೇಂದ್ರದ ವಿರುದ್ಧ ರಾಹುಲ್ ಕಿಡಿ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

ಮಾಜಿ ಸಹೋದ್ಯೋಗಿಯನ್ನು ಭೇಟಿಯಾಗಲು ಗುರ್‌ಗ್ರಾಮ್‌ಗೆ ತೆರಳಿದ್ದ ದಿಲ್ಲಿ ಯುವಕ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

ಕಾಯಬೇಕು ವೈಭವ್ ಸೂರ್ಯವಂಶಿ ; ಸಂಜುಗೆ ಗಂಭೀರ್‌ ಬೆಂಬಲ.. ಆಯ್ಕೆ ಹಿಂದಿನ ಕಾರಣ ಬಹಿರಂಗ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat