ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರು ಥಂಡಾ ಥಂಡಾ ಕೂಲ್ ಕೂಲ್‌.. ಇನ್ನೂ ಮೂರು ದಿನ ಇರಲಿದೆ ಮೈಕೊರೆಯುವ ಚಳಿ!

November 30, 2025
Share on WhatsappShare on FacebookShare on Twitter

ಬೆಂಗಳೂರು : ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯಲ್ಲಿ ರೂಪಗೊಂಡ ದಿತ್ವಾ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಹವಾಮಾನದಲ್ಲಿ ದೊಡ್ಡ ಮಟ್ಟದ ಬದಲಾವಣೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಚಳಿಯ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದ್ದು, ಮಧ್ಯಾಹ್ನದ ವೇಳೆಯಲ್ಲೂ ತಣ್ಣನೆಯ ಗಾಳಿ ಮೈ ಕೊರೆಯುತ್ತಿದೆ. ರಾಜಧಾನಿಯ ತಾಪಮಾನ ಇನ್ನೂ 4 ಡಿಗ್ರಿ ಕುಸಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಎರಡು ದಿನಗಳಿಂದ ತಾಪಮಾನ ಹಠಾತ್ ಕುಸಿತಗೊಂಡಿದ್ದು, ಕನಿಷ್ಟ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ ದಿನಗಳಲ್ಲಿ ತಾಪಮಾನ ಮತ್ತಷ್ಟು ಇಳಿಯುವ ಸಾಧ್ಯತೆ ಇದ್ದು, 12 ಡಿಗ್ರಿ ಸೆಲ್ಸಿಯಸ್‌ವರೆಗೆ ಕುಸಿಯಬಹುದೆಂದು ಇಲಾಖೆ ತಿಳಿಸಿದೆ.

ದಿತ್ವಾ ಚಂಡಮಾರುತ ತಮಿಳುನಾಡು ಹಾಗೂ ಆಂಧ್ರ ಕರಾವಳಿಗೆ ಅಪ್ಪಳಿಸಿರುವ ಪರಿಣಾಮ, ಕರ್ನಾಟಕದ ಹಲವು ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ನೀಡಲಾಗಿದೆ. ಕೆಂಗೇರಿ ಸೇರಿದಂತೆ ಬೆಂಗಳೂರಿನ ಹಲವೆಡೆ ಇಂದು ಬೆಳ್ಳಂಬೆಳಿಗ್ಗೆ ಮಳೆ ಸುರಿದಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಹಾಸನ, ಕೊಡಗು , ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇದೇ ವೇಳೆ ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ.

6.45AM Update: Bengaluru Skyline on this ❄️ Cold-Damp Sunday Morning.

Drizzling 🌧️ across the City.
On and off Drizzling is expected throughout the day. Another cold day coming up.

Typical madras cyclone weather this morning!

Time for some hot Coffee 😎 #BengaluruWeather pic.twitter.com/KITpgUd5jP

— Namma Karnataka Weather (@namma_vjy) November 30, 2025

ಸಾರ್ವಜನಿರಿಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಚಳಿಯಿಂದ ನಗರದಲ್ಲಿ ಮಂಜು ಕವಿದ ವಾತಾವರಣವಿದ್ದು, ಬೆಂಗಳೂರಿನ ವಾತಾವರಣ ನೋಡಿದರೆ ಮಿನಿ ಸ್ವಿಜರ್ಲ್ಯಾಂಡ್ನಂತೆ ಎನಿಸುತ್ತಿದೆ. ಮಾಲಿನ್ಯವೂ ಕಡಿಮೆ ಆಗಿರುವುದರಿಂದ ಒಂದು ವಾರದಿಂದ ಬೆಂಗಳೂರು ಹಳೆಯ ಬೆಂಗಳೂರು ರೀತಿಯಲ್ಲಿದೆ ಎಂದು ಕುಟುಂಬ ಸಮೇತ ವಾಕ್​ಗೆ ಬಂದ ವಾಯು ವಿಹಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದ ಹವಾಮಾನ ಮಳೆ ಮತ್ತು ಚಳಿಯಿಂದ ಕೂಡಿರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

ಇದನ್ನೂ ಓದಿ : ಅಮೆರಿಕದಲ್ಲಿ ಮತ್ತೆ ಶೂಟೌಟ್‌ | ನಾಲ್ವರು ಸಾವು..10 ಮಂದಿಗೆ ಗಾಯ

Tags: bengaloreKarnataka News beat
SendShareTweet
Previous Post

ಅಮೆರಿಕದಲ್ಲಿ ಮತ್ತೆ ಶೂಟೌಟ್‌ | ನಾಲ್ವರು ಸಾವು..10 ಮಂದಿಗೆ ಗಾಯ

Next Post

ನಟಿ ಆಶಿಕಾ ರಂಗನಾಥ್‌ ಮಾವನ ಮಗಳು ಆತ್ಮಹತ್ಯೆ | ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡ ಯುವತಿ

Related Posts

ಸೈಬರ್ ವಂಚನೆಗೊಳಗಾದ್ರೆ ಆನ್‌ಲೈನ್ ದೂರು ನೀಡುವುದು ಹೇಗೆ? ಇಲ್ಲಿದೆ ಗೈಡೆನ್ಸ್!
ಬೆಂಗಳೂರು

ಸೈಬರ್ ವಂಚನೆಗೊಳಗಾದ್ರೆ ಆನ್‌ಲೈನ್ ದೂರು ನೀಡುವುದು ಹೇಗೆ? ಇಲ್ಲಿದೆ ಗೈಡೆನ್ಸ್!

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!
ಬೆಂಗಳೂರು

ಬಿಸಿಲಿಗೆ ಗುಡ್-ಬೈ ಹೇಳಿ.. ಬೆಂಗಳೂರಿನ ಈ ತಂಪಾದ ತಾಣಗಳಲ್ಲಿ ಎಂಜಾಯ್ ಮಾಡಿ!

ಡೆಲಿವರಿ ಬಾಯ್ಸ್‌ಗಳನ್ನು ಸಂಕಷ್ಟಕ್ಕೆ ತಳ್ಳಿದ ಗ್ಯಾಸ್ ಟ್ರಬಲ್!
ಬೆಂಗಳೂರು

ಡೆಲಿವರಿ ಬಾಯ್ಸ್‌ಗಳನ್ನು ಸಂಕಷ್ಟಕ್ಕೆ ತಳ್ಳಿದ ಗ್ಯಾಸ್ ಟ್ರಬಲ್!

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 
ಬೆಂಗಳೂರು

ಚಾಲಕನ ನಿರ್ಲಕ್ಷ್ಯ.. BMTC ಡಿಪೋ ಕೊಠಡಿಗೆ ನುಗ್ಗಿದ ಬಸ್! 

ಅರ್ಚಕರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್!
ಬೆಂಗಳೂರು

ಅರ್ಚಕರನ್ನೇ ಟಾರ್ಗೆಟ್ ಮಾಡಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್ ಕಳ್ಳ ಅರೆಸ್ಟ್!

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ..  ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!
ಬೆಂಗಳೂರು

ಯುಗಾದಿ ಬೆನ್ನಲ್ಲೇ ಹೊಸತೊಡಕು ಸಡಗರ.. ಮಟನ್, ಚಿಕನ್ ಅಂಗಡಿಗಳ ಮುಂದೆ ಸಾಗರೋಪಾದಿಯಲ್ಲಿ ಜನ!

Next Post
ನಟಿ ಆಶಿಕಾ ರಂಗನಾಥ್‌ ಮಾವನ ಮಗಳು  ಆತ್ಮಹತ್ಯೆ | ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡ ಯುವತಿ

ನಟಿ ಆಶಿಕಾ ರಂಗನಾಥ್‌ ಮಾವನ ಮಗಳು ಆತ್ಮಹತ್ಯೆ | ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಪ್ರಾಣ ಕಳೆದುಕೊಂಡ ಯುವತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಬೆಂಗಳೂರಿನಲ್ಲಿರುವ HAL ಸಂಸ್ಥೆಯಲ್ಲಿ ನೇಮಕಾತಿ.. 1.6 ಲಕ್ಷ ರೂಪಾಯಿ ಸ್ಯಾಲರಿ

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

ಒಡಹುಟ್ಟಿದವಳನ್ನೇ ಕೊಚ್ಚಿ ಕೊಂದ ಪಾಪಿ ಅಣ್ಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat