ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಬೆಂಗಳೂರು ರಸ್ತೆ ಗುಂಡಿ-ಮೂಲಸೌಕರ್ಯ ಕೊರತೆ: ಹೂಡಿಕೆದಾರರಿಗೆ ಆಂಧ್ರಪ್ರದೇಶದಿಂದ ಆಹ್ವಾನ|ಪ್ರಿಯಾಂಕ್ ಖರ್ಗೆ-ನಾರಾ ಲೋಕೇಶ್ ನಡುವೆ ಜಟಾಪಟಿ..!

October 3, 2025
Share on WhatsappShare on FacebookShare on Twitter

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿ ಮತ್ತು ಮೂಲಸೌಕರ್ಯ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಗರದ ಐಟಿ ಕಂಪನಿಗಳಿಗೆ ಆಂಧ್ರಪ್ರದೇಶ ಸರ್ಕಾರ ಮತ್ತೆ ಆಹ್ವಾನ ನೀಡಿದ್ದು, ಇದಕ್ಕೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ರಸ್ತೆ ಗುಂಡಿಗಳ ಕಾರಣದಿಂದಾಗಿ ಹೊರ ವರ್ತುಲ ರಸ್ತೆಯಿಂದ ಸ್ಟಾರ್ಟ್ಅಪ್‌ಗಳು ಹಾಗೂ ಉದ್ಯಮ ಸಂಸ್ಥೆಗಳು ಉತ್ತರ ಬೆಂಗಳೂರು, ವೈಟ್‌ಫೀಲ್ಡ್ ಕಡೆಗೆ ಮುಖಮಾಡುತ್ತಿವೆ ಎಂದು ಕ್ರಿಸ್ಟಿನ್ ಮ್ಯಾಥ್ಯೂ ಫಿಲಿಪ್ ಎಂಬ ಅಕೌಂಟ್‌ನಲ್ಲಿ ಟ್ವೀಟ್ ಮಾಡಲಾಗಿತ್ತು.

ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿದ್ದ ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಅವರು, ಹೌದು ಉತ್ತರದ ಕಡೆಗೆ ಸ್ವಲ್ಪ ಚೆನ್ನಾಗಿದೆ. ಇನ್ನೂ ಸ್ವಲ್ಪ ಉತ್ತರಕ್ಕೆ ಬಂದರೆ ಅನಂತಪುರದಲ್ಲಿ ಚೆನ್ನಾಗಿದೆ ಎಂದಿದ್ದರು. ಅಲ್ಲದೆ, ನಾವು ವಿಶ್ವದರ್ಜೆಯ ಏರೋಸ್ಪೇಸ್ ಮತ್ತು ಡಿಫೆನ್ಸ್ ಎಕೋಸಿಸ್ಟಂ ಅಭಿವೃದ್ಧಿಪಡಿಸುತ್ತಿದ್ದೇವೆ ಎಂದು ಆಂಧ್ರ ಪ್ರದೇಶದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಉಲ್ಲೇಖ ಮಾಡಿ ಉದ್ಯಮಿಗಳಿಗೆ ಆಹ್ವಾನ ನೀಡಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಪ್ರಿಯಾಂಕ್ ಖರ್ಗೆ, ದುರ್ಬಲ ವ್ಯವಸ್ಥೆ ಇರುವವರು ಅದನ್ನು ಸುಧಾರಿಸಲು ಪ್ರಯತ್ನಿಸುವುದು ಸಾಮಾನ್ಯ. ಅದರಲ್ಲಿ ತಪ್ಪೇನೂ ಇಲ್ಲ. ಆದರೆ, ಆ ಪ್ರಯತ್ನ ತೀವ್ರ ಹತಾಶೆಯ ಹಂತಕ್ಕೆ ಹೋದಾಗ ಅದು ಮತ್ತಷ್ಟು ದುರ್ಬಲವೇ ಆಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ.

ಇದಲ್ಲದೆ, ಬೆಂಗಳೂರಿನ ಸಾಧನೆಗಳ ಬಗ್ಗೆಯೂ ಪಟ್ಟಿ ಮಾಡಿ, ಬೆಂಗಳೂರಿನಲ್ಲಿ 2035 ರವರೆಗೆ ಶೇ 8.5 ರಷ್ಟು ಜಿಡಿಪಿ ಬೆಳವಣಿಗೆಯನ್ನು ನಿರೀಕ್ಷಿಸಲಾಗಿದೆ, ಇದು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. 2025 ರಲ್ಲಿ ಆಸ್ತಿ ಬೆಲೆಯಲ್ಲಿ ಶೇಕಡಾ 5 ರಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.

ನಗರೀಕರಣ, ನಾವೀನ್ಯತೆ ಮತ್ತು ಆರ್ಥಿಕ ಅಭಿವೃದ್ಧಿಯ ವೇಗಕ್ಕಾಗಿ ಜಾಗತಿಕ ಸೂಚ್ಯಂಕಗಳಲ್ಲಿ ಉನ್ನತ ಶ್ರೇಯಾಂಕಗಳನ್ನು ಬೆಂಗಳೂರು ಪಡೆದಿದೆ. 2025ರ ವೇಳೆಗೆ ಅಂದಾಜು 14.4 ದಶಲಕ್ಷ ಜನಸಂಖ್ಯೆ ಇದ್ದು, ವಾರ್ಷಿಕ ಶೇ 2.76 ರ ದರದಲ್ಲಿ ಬೆಳೆಯುತ್ತಿದೆ. ಇದು ಭಾರತದ ಪ್ರಮುಖ ವಲಸೆ ಕೇಂದ್ರಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಇನ್ನೊಂದು ಜೀವಿಯಿಂದ ಪೋಷಕಾಂಶಗಳನ್ನು ಹೀರಿಕೊಂಡು ಬದುಕುವ ಜೀವಿಯನ್ನು ಏನೆಂದು ಕರೆಯುತ್ತಾರೆ ಎಂದು ಪ್ರಶ್ನಿಸುವ ಮೂಲಕ ನಾರಾ ಲೋಕೇಶ್​ಗೆ ತಿರುಗೇಟು ಕೊಟ್ಟಿದ್ದಾರೆ.

ಪ್ರಿಯಾಂಕ್ ಖರ್ಗೆಯವರ ಟ್ವೀಟ್’ಗೆ ಪ್ರತಿ ಟ್ವೀಟ್ ಮಾಡಿರುವ ನಾರಾ ಲೋಕೇಶ್ ಅವರು, ಭಾರತದ ಅತ್ಯಂತ ಕಿರಿಯ ರಾಜ್ಯವಾಗಿ, ನಾವು ಬೆಳೆಯಲು ಮತ್ತು ಉದ್ಯೋಗಗಳನ್ನು ಸೃಷ್ಟಿಸಲು ಪ್ರತಿಯೊಂದು ಅವಕಾಶವನ್ನು ಹುಡುಕುತ್ತಿದ್ದೇವೆ. ರಾಜ್ಯಗಳು ಹೂಡಿಕೆ ಮತ್ತು ಉದ್ಯೋಗಗಳಿಗಾಗಿ ಸ್ಪರ್ಧಿಸಿದಾಗ, ಭಾರತವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ನಂಬುತ್ತೇನೆ. ನನ್ನ ಸಲಹೆ ಎಂದರೆ, ರಸ್ತೆಗಳಲ್ಲಿರುವ ಗುಂಡಿಗಳಂತೆ ದುರಹಂಕಾರದ ಪ್ರಯಾಣವು ಮುಗ್ಗರಿಸುವ ಮೊದಲು ಸರಿಪಡಿಸಬೇಕು ಎಂದು ಹೇಳಿದ್ದಾರೆ.

Tags: Andhra Pradesh invites investorsAndra pradeshbengaloreclash..!nara lokeshPriyank Khargeroad potholes-lack of infrastructure
SendShareTweet
Previous Post

ಆಧಾರ್ ಮಾಹಿತಿ ಪರಿಷ್ಕರಣೆ ಶುಲ್ಕ ಹೆಚ್ಚಳ: ಯಾವುದಕ್ಕೆ ಎಷ್ಟು? ಇಲ್ಲಿದೆ ಮಾಹಿತಿ

Next Post

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಲು ನಿವಾಸಕ್ಕೆ ಆಗಮಿಸಿದ ಸುರ್ಜೇವಾಲಾ!

Related Posts

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ
ಮೈಸೂರು

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!
ಬೆಂಗಳೂರು

ಡಿಕೆಶಿ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್‌!

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ
ಬೆಂಗಳೂರು

5 ನಗರ ಪಾಲಿಕೆಗಳ ಬದಲು 2 ಪಾಲಿಕೆ ಸಾಕು : ಸಿಎಂಗೆ ಕಾಂಗ್ರೆಸ್ ಶಾಸಕರ ಪತ್ರ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!
ಬಾಗಲಕೋಟೆ

ಇಳಕಲ್‌ನಲ್ಲಿ ಮತ್ತೆ ಮನೆಗಳ್ಳತನ..!

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!
ದೇಶ

ದೇಶದ 9 ಕೋಟಿ ರೈತರಿಗೆ ಗುಡ್ ನ್ಯೂಸ್ : ಅನ್ನದಾತರ ಖಾತೆಗೆ ಜಮೆಯಾಗಲಿದೆ 3.15 ಲಕ್ಷ ಕೋಟಿ ರೂಪಾಯಿ!

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ
ಬೆಂಗಳೂರು

ಕಾವೇರಿ ನೀರು ಬಿಡುಗಡೆ ಆದೇಶ ಖಂಡಿಸಿ ಕರವೇ ಮಹಿಳಾ ಘಟಕ ಪ್ರತಿಭಟನೆ

Next Post
ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಲು ನಿವಾಸಕ್ಕೆ ಆಗಮಿಸಿದ ಸುರ್ಜೇವಾಲಾ!

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಲು ನಿವಾಸಕ್ಕೆ ಆಗಮಿಸಿದ ಸುರ್ಜೇವಾಲಾ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat