ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ನಾಳೆ ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವಕ್ಕೆ ಚಾಲನೆ!

March 23, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಐತಿಹಾಸಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಸಂಕೇತವಾಗಿರುವ ಬೆಂಗಳೂರು ಕರಗ ಶಕ್ತ್ಯೋತ್ಸವ ಈ ಬಾರಿ ಭಕ್ತರ ಭಕ್ತಿ-ಭಾವನೆಗೆ ಸಾಕ್ಷಿಯಾಗಲು ಸಜ್ಜಾಗಿದೆ. ನಾಳೆ ಸಂಜೆ ಧ್ವಜಾರೋಹಣದೊಂದಿಗೆ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

ಮಾರ್ಚ್ 24ರಿಂದ ಆರಂಭವಾಗುವ ಈ ಮಹೋತ್ಸವವು ಒಟ್ಟು 11 ದಿನಗಳ ಕಾಲ ನಡೆಯಲಿದ್ದು, ಏಪ್ರಿಲ್ 1ರಂದು ಮಧ್ಯರಾತ್ರಿ ನಡೆಯುವ ಕರಗ ಉತ್ಸವವೇ ಪ್ರಮುಖ ಆಕರ್ಷಣೆಯಾಗಲಿದೆ. ಆ ದಿನ ದ್ರೌಪದಿ ದೇವಿಯ ಹೂವಿನ ಕರಗವು ನಾಡಪ್ರಭು ಕೆಂಪೇಗೌಡ ನಿರ್ಮಿಸಿದ ಪೇಟೆಗಳ ಮೂಲಕ ಸಂಚರಿಸಿ ಲಕ್ಷಾಂತರ ಭಕ್ತರಿಗೆ ದರ್ಶನ ನೀಡಲಿದೆ.

ಈ ಬಾರಿಯೂ ಕರಗವನ್ನು ಹೊರುವ ಗೌರವವನ್ನು ಎ.ಜ್ಞಾನೇಂದ್ರ ಸ್ವಾಮಿ ಅವರಿಗೆ ಸಿಕ್ಕಿದ್ದು, ಇದು ಅವರ 16ನೇ ಬಾರಿ ಕರಗ ಹೊರುವ ವಿಶೇಷ ಸಂದರ್ಭವಾಗಿದೆ. ಕಳೆದ ವರ್ಷ ಅವರು 15ನೇ ಬಾರಿ ಕರಗ ಹೊತ್ತಿದ್ದರು. ಮಾರ್ಚ್ 30ರಂದು ‘ಹಸಿ ಕರಗ’ ನಡೆಯಲಿದ್ದು, ಇದಕ್ಕೂ ಭಕ್ತರಿಂದ ಅಪಾರ ಸ್ಪಂದನೆ ನಿರೀಕ್ಷಿಸಲಾಗಿದೆ. ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯ ಈ ಉತ್ಸವದ ಕೇಂದ್ರಬಿಂದುವಾಗಿದ್ದು, ಸಕಲ ಸಿದ್ಧತೆಗಳು ಜೋರಾಗಿದೆ.

ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ಭವ್ಯ ವಿದ್ಯುತ್ ದೀಪಾಲಂಕಾರ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಹಡ್ಸನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಪೇಟೆಗಳಾದ್ಯಂತ ವಿದ್ಯುತ್‌ ದೀಪಗಳು ಕಂಗೊಳಿಸಲಿದೆ. ಕರಗ ಹಾದಿಯುದ್ದಕ್ಕೂ ಸ್ವಚ್ಛತೆ, ಅಗಲೀಕರಣ, ಸಿಸಿಟಿವಿ ಕ್ಯಾಮೆರಾಗಳು ಹಾಗೂ ಕಟ್ಟು ನಿಟ್ಟಿನ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತಿದೆ.

ಸುಮಾರು 10 ಲಕ್ಷಕ್ಕೂ ಅಧಿಕ ಭಕ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಎಲ್ಲಾ ಧರ್ಮದವರಿಗೂ ವ್ಯಾಪಾರ ಅವಕಾಶ ಕಲ್ಪಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಭಕ್ತಿ, ಪರಂಪರೆ ಮತ್ತು ವೈಭವದ ಸಂಗಮವಾಗಿರುವ ಬೆಂಗಳೂರು ಕರಗ ಶಕ್ತ್ಯೋತ್ಸವವನ್ನು ಕಣ್ತುಂಬಿಕೊಳ್ಳಲು ನಗರದ ಜನ ಕಾತರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ : ಮೊಬೈಲ್ ಪಾಸ್‌ವರ್ಡ್‌ ಶೇರ್‌ ಮಾಡೋ ಮುನ್ನ ಹುಷಾರ್‌..! ಈ ಬೆಸ್ಟ್‌ ಫ್ರೆಂಡ್‌ ಮಾಡಿದ್ದೇನು ಗೊತ್ತಾ?

SendShareTweet
Previous Post

ಮೊಬೈಲ್ ಪಾಸ್‌ವರ್ಡ್‌ ಶೇರ್‌ ಮಾಡೋ ಮುನ್ನ ಹುಷಾರ್‌..! ಈ ಬೆಸ್ಟ್‌ ಫ್ರೆಂಡ್‌ ಮಾಡಿದ್ದೇನು ಗೊತ್ತಾ?

Next Post

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

Related Posts

ಕಾಂಗ್ರೆಸ್‌ನಲ್ಲಿ ಬೈ ಎಲೆಕ್ಷನ್‌ ಟಿಕೆಟ್‌ ಯಾರಿಗೆ? ಇಂದೇ ಘೋಷಣೆ ಸಾಧ್ಯತೆ! ​
Uncategorized

ಕಾಂಗ್ರೆಸ್‌ನಲ್ಲಿ ಬೈ ಎಲೆಕ್ಷನ್‌ ಟಿಕೆಟ್‌ ಯಾರಿಗೆ? ಇಂದೇ ಘೋಷಣೆ ಸಾಧ್ಯತೆ! ​

ಗೋ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ಗೋರಕ್ಷಕ ಸಾವು!
Uncategorized

ಗೋ ಕಳ್ಳಸಾಗಣೆ ಮಾಡುತ್ತಿದ್ದ ಲಾರಿ ಡಿಕ್ಕಿಯಾಗಿ ಗೋರಕ್ಷಕ ಸಾವು!

ಅಮ್ಮನ ಬಾಲ್ಯದ ‘ಕ್ರಶ್’ ಭೇಟಿ ಮಾಡಿಸಿದ ಮಗ.. ದಶಕಗಳ ಕನಸು ನನಸಾದಾಗ ಆನಂದಬಾಷ್ಪ ಸುರಿಸಿದ ತಾಯಿ!
Uncategorized

ಅಮ್ಮನ ಬಾಲ್ಯದ ‘ಕ್ರಶ್’ ಭೇಟಿ ಮಾಡಿಸಿದ ಮಗ.. ದಶಕಗಳ ಕನಸು ನನಸಾದಾಗ ಆನಂದಬಾಷ್ಪ ಸುರಿಸಿದ ತಾಯಿ!

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ
Uncategorized

ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ

ಕೊಹ್ಲಿ, ರೋಹಿತ್ ಅವರಂತೆ ಸಂಜುಗೂ ಪರ್ಯಾಯವಿಲ್ಲ ಎಂದ ರಿಯಾನ್ ಪರಾಗ್!
Uncategorized

ಕೊಹ್ಲಿ, ರೋಹಿತ್ ಅವರಂತೆ ಸಂಜುಗೂ ಪರ್ಯಾಯವಿಲ್ಲ ಎಂದ ರಿಯಾನ್ ಪರಾಗ್!

ದೇವನಹಳ್ಳಿಯಲ್ಲಿ ಭೀಕರ ಅಪಘಾತ.. ಬೈಕ್ ಸವಾರ ಬಲಿ
Uncategorized

ದೇವನಹಳ್ಳಿಯಲ್ಲಿ ಭೀಕರ ಅಪಘಾತ.. ಬೈಕ್ ಸವಾರ ಬಲಿ

Next Post
ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

ಬೆಂಗಳೂರಲ್ಲಿ ಮತ್ತೆ ಕಸದ ಸಮಸ್ಯೆ ಉಲ್ಬಣ..!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ಧರಣಿ ಸತ್ಯಾಗ್ರಹ!

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ಧರಣಿ ಸತ್ಯಾಗ್ರಹ!

ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ.. ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ.. ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

ಗ್ಯಾಸ್‌ ಟ್ರಬಲ್‌ ಮಧ್ಯೆಯೇ ಸರ್ಕಾರಿ ಶಾಲೆಯ 6 ಸಿಲಿಂಡರ್ ಕಳ್ಳತನ

5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ.. ಕೂಡಲೇ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ!

5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ.. ಕೂಡಲೇ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ಧರಣಿ ಸತ್ಯಾಗ್ರಹ!

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ರಘುಪತಿ ಭಟ್ ಧರಣಿ ಸತ್ಯಾಗ್ರಹ!

ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ.. ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

ವಾಹನ ಸವಾರರಿಗೆ ಮತ್ತೊಂದು ಕಹಿ ಸುದ್ದಿ.. ಏ.1ರಿಂದ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat