ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಮತ್ತೆ ಧಗ ಧಗಿಸುತ್ತಿರುವ ಬಾಂಗ್ಲಾದೇಶ!

August 4, 2024
Share on WhatsappShare on FacebookShare on Twitter

ಢಾಕಾ: ಹಿಂಸಾಚಾರದ ನಂತರ ಶಾಂತವಾಗಿದ್ದ ಬಾಂಗ್ಲಾದೇಶ ಮತ್ತೆ ಹಿಂಸಾರೂಪಕ್ಕೆ ಕಾರಣವಾಗಿದೆ. 200ಕ್ಕೂ ಅಧಿಕ ಜನರು ಸಾವನ್ನಪ್ಪಿದ ನಂತರ ಶಾಂತಯುತವಾಗಿದ್ದ ಅಲ್ಲಿ ಮತ್ತೆ ಘರ್ಷಣೆ ಆರಂಭವಾಗಿದ್ದು, 32 ಜನ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಹೀಗಾಗಿ ಭಾರತೀಯ ಮೂಲದವರಿಗೆ ಎಚ್ಚರಿಕೆ ನೀಡಲಾಗುತ್ತಿದೆ.

ಪ್ರತಿಭಟನಾಕಾರರು ಹಾಗೂ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಗರ ನಡುವಿನ ಸಂಘರ್ಷಕ್ಕೆ ಕೆಲವರು ಬಲಿಯಾಗಿದ್ದರೆ, ಹಲವರು ಗಾಯಗೊಂಡಿದ್ದಾರೆ. ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಹತ್ತಾರು ಸಾವಿರ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಸ್ಟನ್ ಗ್ರೆನೇಡ್‌ ಬಳಸಿದ್ದಾರೆ. ಹೀಗಾಗಿ ಹಿಂಸಾಚಾರ ನಡೆಯುವಂತಾಗಿದೆ. ಈಗಾಗಲೇ ದೇಶಾದ್ಯಂತ ಅನಿರ್ದಿಷ್ಟಾವಧಿ ನಿಷೇಧಾಜ್ಞೆಯನ್ನು ಬಾಂಗ್ಲಾ ಸರ್ಕಾರ ಘೋಷಿಸಿದೆ. ಕಳೆದ ಜುಲೈ ತಿಂಗಳಲ್ಲಿ ಹಿಂಸಾಚಾರ ಆರಂಭವಾದ ನಂತರ ಅಲ್ಲಿನ ಸರ್ಕಾರ ಇದೇ ಮೊದಲ ಬಾರಿಗೆ ಕರ್ಫ್ಯೂ ಘೋಷಿಸಿದೆ.

ಸರ್ಕಾರಿ ಉದ್ಯೋಗಗಳಲ್ಲಿನ ಕೋಟಾ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಬಾಂಗ್ಲಾದೇಶದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ದೇಶಾದ್ಯಂತ 200ಕ್ಕೂ ಅಧಿಕ ಜನ ಗಲಭೆಗಳಲ್ಲಿ ಜೀವ ಕಳೆದುಕೊಂಡಿದ್ದಾರೆ. ಢಾಕಾದಲ್ಲಿ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ. ಭಾನುವಾರ ರಾಜಧಾನಿಯಲ್ಲಿನ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನಾಕಾರರು ಸಂಚಾರಕ್ಕೆ ಅಡ್ಡಿಪಡಿಸಿದರು. ಪೊಲೀಸರ ಜತೆ ಘರ್ಷಣೆ ನಡೆಸಿದರು. ಈ ವೇಳೆ ಆಡಳಿತಾರೂಢ ಅವಾಮಿ ಲೀಗ್ ಬೆಂಬಲಿಸುವ ಗುಂಪುಗಳು ಪ್ರತಿಭಟನಾಕಾರರಿಗೆ ಮುಖಾಮುಖಿಯಾದವು.

ವಿರೋಧ ಪಕ್ಷ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಬೆಂಬಲದೊಂದಿಗೆ ವಿದ್ಯಾರ್ಥಿಗಳು ಹಾಗೂ ಕೆಲವು ಸಂಘಟನೆಗಳು ‘ಅಸಹಕಾರ’ಕ್ಕೆ ಕರೆ ನೀಡಿದ್ದವು. ಅದು ಈಗ ಅಕ್ಷರಶಃ ಹಿಂಸಾರೂಪ ಪಡೆದಿದೆ. ಹೀಗಾಗಿ ಬಾಂಗ್ಲಾದೇಶದಲ್ಲಿನ ಭಾರತೀಯರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲಿರುವ ಭಾರತೀಯ ಸಹಾಯಕ ಹೈಕಮಿಷನ್‌ನ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ಭಾರತೀಯ ಪ್ರಜೆಗಳು ಕಚೇರಿ ಜತೆ ಸಂಪರ್ಕದಲ್ಲಿ ಇರುವಂತೆ ಹಾಗೂ ಜಾಗರೂಕರಾಗಿ ಇರುವಂತೆ ಹೇಳಲಾಗಿದೆ. ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ +88-01313076402 ಸಂಖ್ಯೆ ಸಂಪರ್ಕಿಸಬೇಕು ಎಂದು ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.

Tags: BangladesthBreaking NewsDhakaIndiaInternational NewsKannada beat Newskannada Breaking Newskannada latest newskannada News BeatKarnataka latest newsKarnataka News beatLates NewsLatest Breaking NewsLatest Kannada NewsLatest Newslatest news updatesLatest update newsNews beatProtestShekh haseena
SendShareTweet
Previous Post

ಒಂದು ಸೆಲ್ಫಿಗಾಗಿ 100 ಅಡಿ ಪ್ರಪಾತಕ್ಕೆ ಬಿದ್ದ ಮಹಿಳೆ!

Next Post

ಸಿಎಂಗೆ ಶೋಕಾಸ್ ನೋಟಿಸ್; ಹೋರಾಟಕ್ಕೆ ಕರೆ

Related Posts

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!
ವಿದೇಶ

ಸೌದಿಯ ಅರಾಮ್ಕೋ ಮೇಲೆ ಹೌತಿ ದಾಳಿ : ಜಾಗತಿಕ ಮಟ್ಟದಲ್ಲಿ ತೀವ್ರಗೊಂಡ ಯುದ್ಧದ ಭೀತಿ!

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ
ದೇಶ

ಚೀನಾ, ಇಸ್ರೇಲ್‌ಗೆ ಟ್ರಂಪ್ ಶೇ.12.5 ದಂಡದ ಬಿಸಿ : ಭಾರತಕ್ಕೆ ಶೇ.10ರಷ್ಟು ಸುಂಕ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?
ವಿದೇಶ

ಲಂಡನ್‌ನ ಐಷಾರಾಮಿ ಹೋಟೆಲ್‌ನಲ್ಲಿ ಸೌದಿ ರಾಜಕುಮಾರ ಶವವಾಗಿ ಪತ್ತೆ : ಸಾವಿಗೆ ಕಾರಣವೇನು?

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!
ವಿದೇಶ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಭೀಕರ ಅಪಘಾತ – ಹೈದರಾಬಾದ್ ಮೂಲದ ಮೂವರು ಸಾವು!

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!
ವಿದೇಶ

ಹೌತಿಗಳಿಂದ ಎಚ್ಚರಿಕೆ : ಕೆಂಪು ಸಮುದ್ರದಲ್ಲಿ ಭಾರತಕ್ಕೆ ಹೊರಟಿದ್ದ ಸೌದಿ ಕಚ್ಚಾ ತೈಲ ನೌಕೆ ವಾಪಸ್!

Next Post
ಸಿಎಂಗೆ ಶೋಕಾಸ್ ನೋಟಿಸ್; ಹೋರಾಟಕ್ಕೆ ಕರೆ

ಸಿಎಂಗೆ ಶೋಕಾಸ್ ನೋಟಿಸ್; ಹೋರಾಟಕ್ಕೆ ಕರೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat