ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬಾಂಗ್ಲಾದೇಶ: ಧರ್ಮನಿಂದನೆ ಆರೋಪದ ಮೇರೆಗೆ ಆಸ್ಪತ್ರೆಗೆ ನುಗ್ಗಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಗುಂಪು!

October 15, 2026
Share on WhatsappShare on FacebookShare on Twitter

ಢಾಕಾ: ಬಾಂಗ್ಲಾದೇಶದಲ್ಲಿ ಧರ್ಮ ನಿಂದನೆ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಗುಂಪು ಥಳಿಸಿ ಕೊಂದ ಘಟನೆ ನಡೆದಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆಂಬ ಆರೋಪದ ಮೇಲೆ ವಹೀದುಝಮಾನ್ ಶಮಿಮ್ (30) ಎಂಬಾತನ ಮೇಲೆ ಸ್ಥಳೀಯ ಗುಂಪೊಂದು ಎರಡು ಬಾರಿ ದಾಳಿ ನಡೆಸಿದ್ದು, ಪೊಲೀಸರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರೂ ಬಿಡದೆ ಒಳ ನುಗ್ಗಿದ ದುಷ್ಕರ್ಮಿಗಳು ವಾರ್ಡ್‌ನಿಂದ ಹೊರಗೆಳೆದು ಮನಬಂದಂತೆ ಥಳಿಸಿ ಹತ್ಯೆ ಮಾಡಿದ್ದಾರೆ.

ಆಡಿಯೋ ವೈರಲ್ ಬೆನ್ನಲ್ಲೇ ದಾಳಿ

ಬಾಂಗ್ಲಾದೇಶದ ನೈಋತ್ಯ ಭಾಗದಲ್ಲಿರುವ ಸತ್ಖಿರಾ ಜಿಲ್ಲೆಯ ದೆಭತ ಉಪಜಿಲ್ಲೆಯಲ್ಲಿ ಈ ಘಟನೆ ವರೆದಿಯಾಗಿದೆ. ವಹೀದುಝಮಾನ್ ಶಮಿಮ್ ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಇದು ಸ್ಥಳೀಯವಾಗಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಮಂಗಳವಾರ ಸಂಜೆ 4.30ರ ಸುಮಾರಿಗೆ ಶಮಿಮ್ ಅವರನ್ನು ಸ್ಥಳೀಯರು ಸುತ್ತುವರಿದು ಥಳಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ದೆಭತ ಪೊಲೀಸ್ ಠಾಣೆಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ, ವ್ಯಕ್ತಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ದೆಭತ ಉಪಜಿಲ್ಲಾ ಆರೋಗ್ಯ ಸಂಕೀರ್ಣಕ್ಕೆ ದಾಖಲಿಸಿದ್ದರು.

ಆಸ್ಪತ್ರೆಗೆ ನುಗ್ಗಿ ವಾರ್ಡ್‌ನಿಂದ ಹೊರಗೆಳೆದ ದುಷ್ಕರ್ಮಿಗಳು

ಆದರೆ ಚಿಕಿತ್ಸೆ ಪಡೆಯುತ್ತಿದ್ದರೂ ಶಮಿಮ್ ಮೇಲಿನ ಆಕ್ರೋಶ ಕಮ್ಮಿಯಾಗಿರಲಿಲ್ಲ. ರಾತ್ರಿ ವೇಳೆ 200 ರಿಂದ 250 ಜನರ ಗುಂಪು ಆಸ್ಪತ್ರೆಯ ಮುಂದೆ ಜಮಾಯಿಸಿದೆ. ಸ್ಥಳದಲ್ಲಿದ್ದ ಪೊಲೀಸರು, ಅನ್ಸಾರ್ ಭದ್ರತಾ ಸಿಬ್ಬಂದಿ ಹಾಗೂ ವೈದ್ಯರು ತಡೆದರೂ ಯಾವುದನ್ನೂ ಲೆಕ್ಕಿಸದೆ ಗುಂಪು ಆಸ್ಪತ್ರೆಯ ಹಿಂಬಾಗಿಲನ್ನು ಒಡೆದು ಒಳ ನುಗ್ಗಿದೆ. ನೇರವಾಗಿ ವಾರ್ಡ್‌ಗೆ ತೆರಳಿದ ದುಷ್ಕರ್ಮಿಗಳು ಶಮಿಮ್ ಅವರನ್ನು ಇತರ ರೋಗಿಗಳೆದುರೇ ಬಲವಂತವಾಗಿ ಹೊರಗೆಳೆದು ಮತ್ತೆ ಅಮಾನುಷವಾಗಿ ಥಳಿಸಿದೆ. ಈ ಎರಡನೇ ಹಂತದ ಭೀಕರ ಹಲ್ಲೆಯಿಂದ ಶಮಿಮ್ ಅವರ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಕೂಡಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸತ್ಖಿರಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಯಿತಾದರೂ, ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಬುಧವಾರ ನಸುಕಿನ 1 ಗಂಟೆಗೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸತ್ಖಿರಾ ಸ ಸದರ್ ಆಸ್ಪತ್ರೆಗೆ ಕಳುಹಿಸಲಾಗಿದೆ.

ಮಾನಸಿಕ ಅಸ್ಥಿರತೆ

ಮೃತ ಶಮಿಮ್ ಜಗನ್ನಾಥ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (ಮಾಸ್ಟರ್ಸ್) ಪಡೆದಿದ್ದರು. ಸುಮಾರು ಒಂದು ವರ್ಷದ ಹಿಂದೆ ಢಾಕಾದಿಂದ ಮನೆಗೆ ಮರಳುವಾಗ ದರೋಡೆಕೋರರ ಗುಂಪೊಂದು ಅವರಿಗೆ ಮದ್ದು ನೀಡಿ ದೋಚಿದ ನಂತರ ಅವರ ನಡವಳಿಕೆಯಲ್ಲಿ ಗಮನಾರ್ಹ ಬದಲಾವಣೆಯಾಗಿತ್ತು ಎಂದು ಅವರ ಹಿರಿಯ ಸಹೋದರ ಅಬ್ದುಲ್ ಜಲೀಲ್ ತಿಳಿಸಿದ್ದಾರೆ. ವೈರಲ್ ಆದ ಆಡಿಯೋದಿಂದಾಗಿ ಬೆದರಿಕೆಗಳು ಹೆಚ್ಚಾಗಿದ್ದರಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ಶಮಿಮ್, ಘಟನೆ ದಿನದಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕುಟುಂಬಸ್ಥರು ಅವರನ್ನು ವೈದ್ಯರ ಬಳಿ ಕರೆದೊಯ್ಯುತ್ತಿದ್ದ ಮಾರ್ಗಮಧ್ಯೆ ಸಖಿಪುರ ಪ್ರದೇಶದಲ್ಲಿ ಗುಂಪೊಂದು ಅವರ ಮೇಲೆ ಮೊದಲ ಹಂತದ ಹಲ್ಲೆ ನಡೆಸಿತ್ತು. ಸದ್ಯ ಈ ಭೀಕರ ಹತ್ಯಾಕಾಂಡದ ಕುರಿತು ಮೃತರ ಕುಟುಂಬದಿಂದ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲವೆಂದೂ, ದೂರು ಸ್ವೀಕರಿಸಿದ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

Tags: BangladeshHospitalNews beat
SendShareTweet
Previous Post

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

Next Post

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

Related Posts

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!
ಅಪರಾಧ

ಮದುವೆಗೆ ಪೀಡಿಸಿದ ಪ್ರೇಯಸಿಯ ತಲೆಯ ಮೇಲೆ ಹೊಡೆದು ರೂಮ್ ಹೀಟರ್‌ನಿಂದ ಸುಟ್ಟು ಕೊಂದ ಪ್ರೇಮಿ!

ನೀಲಿ ಡ್ರಮ್ ಕೊಲೆ ಪ್ರಕರಣ: ಪತ್ನಿ, ಪ್ರೇಮಿಗೆ ಮರಣದಂಡನೆ ಶಿಕ್ಷೆ, ಜೈಲಿನಲ್ಲೇ ಪಾತಕಿಗಳ ಗೋಳಾಟ
ಅಪರಾಧ

ನೀಲಿ ಡ್ರಮ್ ಕೊಲೆ ಪ್ರಕರಣ: ಪತ್ನಿ, ಪ್ರೇಮಿಗೆ ಮರಣದಂಡನೆ ಶಿಕ್ಷೆ, ಜೈಲಿನಲ್ಲೇ ಪಾತಕಿಗಳ ಗೋಳಾಟ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!
ಅಪರಾಧ

ಮಿನಿ ಕೂಪರ್ ಕಾರು ಡಿಕ್ಕಿಯಾಗಿ 3 ವಿದ್ಯಾರ್ಥಿಗಳು ಸಾವು, “ಅಪ್ಪ ನೋಡಿಕೊಳ್ತಾರೆ” ಎಂದ 19 ವರ್ಷದ ಚಾಲಕ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

Next Post
3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

ಆಯುಷ್ಮಾನ್ ಭಾರತ್ ಕಾರ್ಡ್: ಮನೆಯಲ್ಲೇ ಕುಳಿತು ಸುಲಭವಾಗಿ ಅರ್ಜಿ ಸಲ್ಲಿಸುವುದು ಹೇಗೆ?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

3 ಹೊಸ ಯೋಜನೆ ಘೋಷಿಸಿದ LIC: ಗ್ರಾಹಕರಿಗೆ ಏನೆಲ್ಲ ಲಾಭಗಳು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ 35 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

ಕೇಂದ್ರ ಸರ್ಕಾರದ ESICಯಲ್ಲಿ 32 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 1.42 ಲಕ್ಷ ರೂಪಾಯಿ ಸಂಬಳ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat