ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ!

August 5, 2024
Share on WhatsappShare on FacebookShare on Twitter

ಢಾಕಾ: ಬಾಂಗ್ಲಾದೇಶದಲ್ಲಿ ಉದ್ಯೋಗ ಕೋಟಾ ಸುಧಾರಣೆಗಳ ಕುರಿತು ವಾರದಿಂದ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ತಿಳಿಸಿದ್ದಾರೆ.

ಶೇಖ್ ಹಸೀನಾ ರಾಜೀನಾಮೆ ನಂತರ ಢಾಕಾದಿಂದ “ಸುರಕ್ಷಿತ ಸ್ಥಳ”ಕ್ಕೆ ಪಲಾಯನ ಮಾಡಿದ್ದಾರೆ. ರಾಯಿಟರ್ಸ್ ವರದಿಯಂತೆ, ಅವರು ಇಂದು ಭಾರತಕ್ಕೆ ಬಂದಿಳಿದಿದ್ದಾರೆ. ಅವರು ಮತ್ತು ಅವರ ಸಹೋದರಿ ತಮ್ಮ ಅಧಿಕೃತ ನಿವಾಸವಾದ ಗೊನೊ ಭಾಬನ್‌ನಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬಾಂಗ್ಲಾದೇಶದಲ್ಲಿ ಕನಿಷ್ಠ 300 ಜನರನ್ನು ಬಲಿತೆಗೆದುಕೊಂಡ ಹಿಂಸಾಚಾರದ ಹಿನ್ನೆಲೆಯಲ್ಲಿ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ ಎಂದು ದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್ ಅಧಿಕಾರಿಗಳು ಹೇಳಿದ್ದಾರೆ. ತನ್ನ ಸಹೋದರಿಯೊಂದಿಗೆ ದೇಶವನ್ನು ತೊರೆದಿದ್ದಾರೆ. ಈಗಾಗಲೇ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಭಾರತದ ಅಗರ್ತಲಾಕ್ಕೆ ಬಂದಿಳಿದಿದ್ದಾರೆ. ದೇಶದ ಸೇನಾ ಮುಖ್ಯಸ್ಥ ವಾಕರ್-ಉಜ್-ಜಮಾನ್ ಸಂಜೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ.

ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಎಲ್ಲ ನಾಗರಿಕರಿಗೆ ಬಾಂಗ್ಲಾದೇಶಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಹಾಗೂ ಎಚ್ಚರಿಕೆ ವಹಿಸುವಂತೆ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಐದು ದಶಕಗಳ ಹಿಂದೆ ದಕ್ಷಿಣ ಏಷ್ಯಾ ರಾಷ್ಟ್ರದ ಜನನದ ನಂತರದ ನಡೆದ ಈ ಕೆಟ್ಟ ಹಿಂಸಾಚಾರಗಳಲ್ಲಿ ಹೆಚ್ಚಿನ ಜನರು ಸಾವನ್ನಪ್ಪಿದ್ದರಿಂದ ಅವರು ಸೋಮವಾರ ದೇಶವನ್ನು ತೊರೆದಿದ್ದಾರೆ ಎಂದು ಮಾಧ್ಯಮ ವರದಿ ಮಾಡಿವೆ. ಪ್ರತಿಭಟನಾಕಾರರು ಪ್ರಧಾನಿಯವರ ಅಧಿಕೃತ ನಿವಾಸಕ್ಕೆ ನುಗ್ಗಿದರು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಘರ್ಷಣೆಯಲ್ಲಿ 14 ಜನ ಪೊಲೀಸರು ಸೇರಿದಂತೆ ಕನಿಷ್ಠ 101 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಹೀಗಾಗಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

Tags: BangladeshBreaking Newscinema breakinIndiaKannada beat Newskannada Breaking Newskannada latest newskannada News BeatKarnata Latest NewsKarnataka latest newsKarntaka News BeatLatest Breaking NewsLatest Kannada Newslatest news updatesLatest update newsProtestResignShekh haseena
SendShareTweet
Previous Post

ನಾನು ಸೋತಿದ್ದೇನೆ, ಸತ್ತಿಲ್ಲ; ಅಭಿಮಾನಿಗಳಿಗೆ ಹೇಳಿದ ಅಕ್ಷಯ್ ಕುಮಾರ್

Next Post

ವಾಲ್ಮೀಕಿ ನಿಗಮ ಹಗರಣದ ಚಾರ್ಜಶೀಟ್ ಸಲ್ಲಿಕೆ; ಸಚಿವರ ಹೆಸರಿಲ್ಲ!

Related Posts

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!
ವಿದೇಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!
ವಿದೇಶ

3.85 ಕೋಟಿ ರೂ.ಗೆ ಅಪರೂಪದ ಬಿಳಿ ಗಿಡುಗ ಖರೀದಿಸಿ ಸೋದರಸೊಸೆಯ ಆಸೆ ಈಡೇರಿಸಿದ ಮಾವ!

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ
ವಿದೇಶ

ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಕಳವಳ: ‘ಸ್ವತಂತ್ರ ವೈದ್ಯಕೀಯ ಚಿಕಿತ್ಸೆ ನೀಡಿ’ ಎಂದು ಬ್ರಿಯಾನ್ ಲಾರಾ ಮನವಿ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!
ವಿದೇಶ

ವಿಶ್ವಸಂಸ್ಥೆಯಿಂದ ಹೊಸ ಜಾಗತಿಕ ನಕ್ಷೆ ಅಂಗೀಕಾರ: ಆಫ್ರಿಕಾ ಖಂಡದ ಗಾತ್ರ ಹೆಚ್ಚಳ, ಅಮೆರಿಕ-ಯುರೋಪ್ ಗಾತ್ರ ಕಡಿತ!

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ
ವಿದೇಶ

ಯಾರೋ ಕಥೆ ಕಟ್ಟಿದ್ದಾರೆ’ ಎಂದ ಪಾಕಿಸ್ತಾನದ ಕೋಚ್; ಕಿಂಗ್ ಚಾರ್ಲ್ಸ್ ಭೇಟಿ ವಿವಾದದ ಅಸಲಿ ಸಂಗತಿ ಬಹಿರಂಗ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!
ದೇಶ

ಸಿಂಧೂ ಒಪ್ಪಂದ ತಡೆ ಹಿಡಿದ ಬೆನ್ನಲ್ಲೇ ಭಾರತದ ಮಾಸ್ಟರ್ ಪ್ಲಾನ್: ಲಡಾಖ್‌ನಲ್ಲಿ ತಲೆಎತ್ತಿದೆ ಮೊದಲ ನೈಸರ್ಗಿಕ ಕಲ್ಲಿನ ಆಣೆಕಟ್ಟು!

Next Post
ವಾಲ್ಮೀಕಿ ನಿಗಮ ಹಗರಣದ ಚಾರ್ಜಶೀಟ್ ಸಲ್ಲಿಕೆ; ಸಚಿವರ ಹೆಸರಿಲ್ಲ!

ವಾಲ್ಮೀಕಿ ನಿಗಮ ಹಗರಣದ ಚಾರ್ಜಶೀಟ್ ಸಲ್ಲಿಕೆ; ಸಚಿವರ ಹೆಸರಿಲ್ಲ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಷನ್‌ನಲ್ಲಿ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಒಳ್ಳೆಯ ಅವಕಾಶ

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

ಅಶ್ಲೀಲ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ ನೀಡಿ ಯುದ್ಧನಿಧಿಗೆ ಹಣ ಕ್ರೋಡೀಕರಣ : ಉಕ್ರೇನ್ ಮಾಸ್ಟರ್ ಪ್ಲ್ಯಾನ್!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ಶಾಕ್‌ ; ನಿರೀಕ್ಷಣಾ ಜಾಮೀನು ಅರ್ಜಿ ವಜಾ.. ಬಂಧನ ಭೀತಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat