ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಭಾರತದಲ್ಲಿ ಬಾಂಗ್ಲಾದೇಶಿಗರ ಭಾನಗಡಿ, ಎಲ್ಲೆಲ್ಲಿ ವಾಸ..? ಕೇಂದ್ರಕ್ಕೆ ಎನ್.ಆರ್ ರಮೇಶ್‌ ‘ಸ್ಟಿಂಗ್‌ ಆಪರೇಷನ್‌’ ರಿಪೋರ್ಟ್‌..!

January 21, 2026
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ನುಸುಳುಕೋರರ ಕುರಿತಂತೆ ಕುಟುಕು ಕಾರ್ಯಾಚರಣೆ ಮೂಲಕ ಸಂಗ್ರಹಿಸಿದ ದಾಖಲೆಗಳು ಅಪರಾಧ ಪ್ರಕರಣಗಳ ಮಾಹಿತಿಯನ್ನು ಡಿ.18, 2025ರಂದು ಕೇಂದ್ರ ಗೃಹ ಇಲಾಖೆಗೆ ಸಲ್ಲಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಹಾಗೂ ಬಿಬಿಎಂಪಿಯ ಆಡಳಿತ ಪಕ್ಷದ ಮಾಜಿ ನಾಯಕ ಎನ್. ಆರ್‌ ರಮೇಶ್ ತಿಳಿಸಿದ್ದಾರೆ.

ತಮ್ಮ ಸ್ನೇಹಿತ ಸುಧೀರ್ ಶೆಟ್ಟಿ ಅವರ ಸಹಕಾರದೊಂದಿಗೆ ನಡೆಸಿದ ಈ ಕುಟುಕು ಕಾರ್ಯಾಚರಣೆಯಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ ಎಂದು ಎನ್. ಆರ್‌ ರಮೇಶ್ ಹೇಳಿದ್ದಾರೆ. ಅಕ್ರಮವಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ನುಸುಳುವ ವಿಧಾನ, ನಕಲಿ ದಾಖಲೆಗಳ ಮೂಲಕ ಆಧಾರ್ ಕಾರ್ಡ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಪಡೆಯುವ ಪ್ರಕ್ರಿಯೆಗಳು ಹಾಗೂ ಆರಂಭಿಕ ತಿಂಗಳುಗಳಲ್ಲಿ ಕೆಲಸ ಮಾಡುವ ಸ್ಥಳಗಳ ಕುರಿತು ವರದಿಯಲ್ಲಿ ವಿವರಿಸಲಾಗಿದೆ ಎಂದು ತಿಳಿಸಿದ್ದಾರೆ.

ರಮೇಶ್ ಹೇಳಿಕೆಯ ಪ್ರಕಾರ, ಬೆಂಗಳೂರು ಮಹಾನಗರದ 60ಕ್ಕೂ ಹೆಚ್ಚು ಪ್ರದೇಶಗಳಲ್ಲಿ, ಚಿಕ್ಕಮಗಳೂರು, ಸಕಲೇಶಪುರ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳ ಕಾಫಿ ಎಸ್ಟೇಟ್‌ಗಳಲ್ಲಿ, ಜೊತೆಗೆ ಹುಬ್ಬಳ್ಳಿ, ಬೆಳಗಾವಿ ಹಾಗೂ ಮಂಗಳೂರು ಮಹಾನಗರಗಳ ಹೊರವಲಯಗಳಲ್ಲಿ ದೊಡ್ಡ ಸಂಖ್ಯೆಯ ಬಾಂಗ್ಲಾ ನುಸುಳುಕೋರರು ನೆಲೆಸಿದ್ದಾರೆ ಎನ್ನಲಾಗಿದೆ. ಇವರು ತಮ್ಮ ಮೂಲ ಪ್ರದೇಶದ ಸಂಪರ್ಕಕ್ಕಾಗಿ ಸಾಮಾನ್ಯ ಕರೆಗಳ ಬದಲು ‘imo – international call & chat’ ಆ್ಯಪ್ ಬಳಕೆ ಮಾಡುತ್ತಾರೆ ಎಂಬುದನ್ನೂ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದುವರೆಗೆ ಕರ್ನಾಟಕದಲ್ಲಿ ಬಾಂಗ್ಲಾ ನುಸುಳುಕೋರರು ಭಾಗಿಯಾಗಿದ್ದಾರೆ ಎನ್ನಲಾದ 19 ಅಪರಾಧ ಪ್ರಕರಣಗಳು ಅಧಿಕೃತವಾಗಿ ಪತ್ತೆಯಾಗಿವೆ ಎಂದು ಹೇಳಲಾಗಿದ್ದು, ಅವುಗಳ ವಿವರಗಳನ್ನು ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಆನೇಕಲ್ ತಾಲ್ಲೂಕಿನ ಜಿಗಣಿ ಸುತ್ತಮುತ್ತ ‘MEHDI FOUNDATION’ ಎಂಬ ಸಂಸ್ಥೆಯ ಕುರಿತು ಉಲ್ಲೇಖಿಸಿರುವ ರಮೇಶ್ ಎನ್.ಆರ್, ಈ ಸಂಸ್ಥೆಯ ಸದಸ್ಯರು ತಮ್ಮ ನಿಜ ಹೆಸರುಗಳನ್ನು ಮರೆಮಾಚಿಕೊಂಡು ಬೇರೆ ಗುರುತಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನುವ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಸಂಸ್ಥೆಯ ಸದಸ್ಯರು ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದರು ಎನ್ನುವ ಪ್ರಕರಣವನ್ನು ಜಿಗಣಿ ಪೊಲೀಸರು ಪತ್ತೆಹಚ್ಚಿದ್ದಾರೆ ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ.

ಈ ಎಲ್ಲಾ ಅಂಶಗಳಿಗೆ ಸಂಬಂಧಿಸಿದ ಕುಟುಕು ಕಾರ್ಯಾಚರಣೆ ದೃಶ್ಯಗಳು ಹಾಗೂ ಅಕ್ರಮ ನುಸುಳುಕೋರರು ನೆಲೆಸಿದ್ದಾರೆ ಎನ್ನಲಾದ ಪ್ರದೇಶಗಳ ವಿಡಿಯೋ ದಾಖಲೆಗಳನ್ನು ಒಳಗೊಂಡ ಸಂಪೂರ್ಣ ವರದಿಯನ್ನು ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳಲ್ಲಿ ಕೇಂದ್ರ ಗೃಹ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ ಎಂದು ಎನ್.ಆರ್. ರಮೇಶ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಸಚಿವ ಜಮೀರ್ ಆಪ್ತನ ಮನೆ ಮೇಲೆ ‘ಲೋಕಾ’ ದಾಳಿ ಕೇಸ್‌ | ಬಯಲಾಯ್ತು ಸರ್ಫರಾಜ್‌ ಖಾನ್‌ ಕೋಟಿ ಕೋಟಿ ಮೌಲ್ಯದ ಸಾಮ್ರಾಜ್ಯ!

Tags: bengaloreKarnataka News beatRamesh NR's 'sting operation' report to the Center!where do they live?
SendShareTweet
Previous Post

ಕಳಪೆ ಫಾರ್ಮ್ ಬಗ್ಗೆ ಟೀಕಾಕಾರರಿಗೆ ಸೂರ್ಯಕುಮಾರ್ ಖಡಕ್ ಉತ್ತರ

Next Post

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

Related Posts

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ
ಬೆಂಗಳೂರು

ಶಿಶುಗಳ ಆರೈಕೆಯಲ್ಲಿ ವೈರಲ್‌ ಟ್ರೆಂಡ್‌ಗಳಿಗಿಂತ ವೈದ್ಯರ ಸಲಹೆಯೇ ಮುಖ್ಯ : ತಜ್ಞರ ಕಳವಳ

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಂಗಳೂರು

ಮಂಡ್ಯ ಹಾಲಿನ ಪುಡಿ ಅಕ್ರಮ : SIT ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!
ಬೆಂಗಳೂರು

ಪ್ರತಾಪ್ ಸಿಂಹ ವಿರುದ್ದ ಅರ್ಜುನ್ ಗೋಪಾಲಯ್ಯ ಆಕ್ರೋಶ ; ಕ್ಷಮೆಯಾಚನೆಗೆ ಆಗ್ರಹ!

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!
ಬೆಂಗಳೂರು

20ಕ್ಕೂ ಹೆಚ್ಚು ‘ಬಿ’ ಖಾತೆ ಅಕ್ರಮ ಆರೋಪ ; ಕಂದಾಯ ಅಧಿಕಾರಿಗಳ ವಿರುದ್ಧ ‘ಲೋಕಾ’ಗೆ N.R ರಮೇಶ್ ದೂರು!

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!
ಬೆಂಗಳೂರು

ಬೆಂಗಳೂರಿನಲ್ಲಿ ಮುಂದುವರಿದ ಧಾರಾಕಾರ ಮಳೆ ; ಹಲವೆಡೆ ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ!

Next Post
ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

ಉತ್ತರಿಸುವುದು ಸುರಕ್ಷಿತವಲ್ಲ | ಟಿ20 ವಿಶ್ವಕಪ್ ಬಗ್ಗೆ ಮಾತನಾಡಲು ಬಾಂಗ್ಲಾ ನಾಯಕ ಲಿಟನ್ ದಾಸ್ ಹಿಂದೇಟು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಜಪಾನ್‌ನಲ್ಲಿ ಕ್ರಿಕೆಟ್‌ಗೆ ಹೊಸ ಅಭಿಮಾನಿಗಳು ; ಸಚಿನ್ ಮೆಚ್ಚಿದ ‘ಕ್ರಿಕೆಟ್ ಗೈಡ್’ ಹಿಂದಿನ ವಿಶೇಷ ಕಥೆ!

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

ಕೇಂದ್ರ ಸರ್ಕಾರದ CDAC ಸಂಸ್ಥೆಯಲ್ಲಿ 951 ಹುದ್ದೆಗಳ ನೇಮಕ : ಬೆಂಗಳೂರಿನಲ್ಲೂ ಇದೆ ಅವಕಾಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

ಕೇಂದ್ರ ಸರ್ಕಾರದ ECHS ಸಂಸ್ಥೆಯಲ್ಲಿ ನೇಮಕಾತಿ : ರಾಜ್ಯದ ಈ ಜಿಲ್ಲೆಯಲ್ಲಿ ಕೆಲಸ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

UPIಗೆ ಶುಲ್ಕ ಹಿಂಪಡೆಯಲು ತೀವ್ರ ಒತ್ತಡ : ನಿರ್ಮಲಾ ಸೀತಾರಾಮನ್‌ಗೆ ವರ್ತಕರ ಸಂಘಟನೆ ಪತ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat