ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹೂಡಿಕೆದಾರರಿಗೆ ಸಿಹಿ ಸುದ್ದಿ : ನಿಶ್ಚಿತ ಠೇವಣಿ ಮೇಲಿನ ಬಡ್ಡಿ ಏರಿಕೆ ಮಾಡಿದೆ ಈ ಸರ್ಕಾರಿ ಬ್ಯಾಂಕ್!

May 20, 2026
Share on WhatsappShare on FacebookShare on Twitter

ಬೆಂಗಳೂರು : ದೇಶದ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಪ್ರಮುಖವಾಗಿರುವ ಬ್ಯಾಂಕ್ ಆಫ್ ಇಂಡಿಯಾ ಈಗ ಹೂಡಿಕೆದಾರರಿಗೆ ಸಿಹಿ ಸುದ್ದಿ ನೀಡಿದೆ. ನಿಶ್ಚಿತ ಠೇವಣಿ ಮೇಲಿನ ಬಡ್ಡಿದರವನ್ನು ಬ್ಯಾಂಕ್ ಏರಿಕೆ ಮಾಡಿದೆ. ಇದರೊಂದಿಗೆ, ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್ ಹೂಡಿಕೆಗಳು ಏರಿಳಿತ ಕಾಣುತ್ತಿರುವ ಹೊತ್ತಿನಲ್ಲೇ ಹೂಡಿಕೆದಾರರನ್ನು ಸೆಳೆಯಲು ಬ್ಯಾಂಕ್ ಪ್ರಮುಖ ನಿರ್ಧಾರ ತೆಗೆದುಕೊಂಡಂತಾಗಿದೆ.

ಮೂರು ಕೋಟಿ ರೂ.ಗಿಂತ ಕಡಿಮೆ ಮೊತ್ತವನ್ನು ಎಫ್ ಡಿ ಇರಿಸುವವರಿಗೆ ಬಡ್ಡಿದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ಅವರು ಠೇವಣಿ ಇರಿಸುವ ಅವಧಿ ಮೇಲೆ ಬಡ್ಡಿ ನಿಗದಿಯಾಗಿದೆ. ಸಾಮಾನ್ಯ ನಾಗರಿಕರು (60 ವರ್ಷಕ್ಕಿಂತ ಕಡಿಮೆ ವಯಸ್ಸಿನವರು) ಹಾಗೂ ಹಿರಿಯ ನಾಗರಿಕರಿಗೆ ಬೇರೆ ಬೇರೆ ರೀತಿಯ ಬಡ್ಡಿದರಗಳನ್ನು ನಿಗದಿಪಡಿಸಲಾಗಿದೆ. ನಿಯಮಿತ ಆದಾಯ ಹಾಗೂ ಸುರಕ್ಷಿತ ಹೂಡಿಕೆ ಮಾಡುವವರಿಗೆ ಇದು ಒಳ್ಳೆಯ ಆಯ್ಕೆಯಾಗಿದೆ.

ಬ್ಯಾಂಕ್ ಆಫ್ ಇಂಡಿಯಾ ನೂತನ ಬಡ್ಡಿದರಗಳ ಪ್ರಕಾರ, 1 ವರ್ಷದಿಂದ 2 ವರ್ಷಕ್ಕಿಂತ ಕಡಿಮೆ ಅವಧಿಗೆ ಎಫ್ ಡಿ ಇರಿಸುವವರಿಗೆ ಇನ್ನುಮುಂದೆ ಶೇ.6.50 ರಷ್ಟು ಬಡ್ಡಿ ಲಭಿಸಲಿದೆ. ಹಾಗೆಯೇ, 2 ವರ್ಷದಿಂದ 3 ವರ್ಷಕ್ಕಿಂತ ಕಡಿಮೆ ಅವಧಿಯ ಠೇವಣಿಗಳು ವಾರ್ಷಿಕ ಶೇ.6.60 ರಷ್ಟು ಬಡ್ಡಿ ಗಳಿಸಲಿವೆ. ಇನ್ನು 3 ವರ್ಷಗಳ ಅವಧಿಯ ಸ್ಥಿರ ಠೇವಣಿಗಳಿಗೆ ವಾರ್ಷಿಕ ಶೇ.6.70 ರಷ್ಟು ಬಡ್ಡಿ ದರ ಸಿಗಲಿದೆ, ಇದು 3 ಕೋಟಿ ರೂ.ಗಿಂತ ಕಡಿಮೆ ಅವಧಿಗೆ ಹೂಡಿಕೆ ಮಾಡುವ ಸಾಮಾನ್ಯ ನಾಗರಿಕರಿಗೆ ಅನ್ವಯವಾಗುತ್ತದೆ.

ಅದೇ ರೀತಿ, ಹಿರಿಯ ನಾಗರಿಕರು 1 ವರ್ಷದಿಂದ 2 ವರ್ಷದೊಳಗೆ ಹೂಡಿಕೆ ಮಾಡಿದರೆ ಶೇ.7ರಷ್ಟು ಬಡ್ಡಿ ಲಭಿಸಲಿದೆ. ಇನ್ನು, 2ರಿಂದ 3 ವರ್ಷ ಎಫ್ ಡಿ ಇರಿಸುವವರಿಗೆ ಶೇ.7.1 ಹಾಗೂ ಸರಿಯಾಗಿ 3 ವರ್ಷ ಹೂಡಿಕೆ ಮಾಡುವವರಿಗೆ ಶೇ.7.45ರಷ್ಟು ಬಡ್ಡಿ ಆದಾಯ ಲಭಿಸಲಿದೆ. ಇಲ್ಲಿ ಹಿರಿಯ ನಾಗರಿಕರಿಗೆ ಮೊದಲಿಗಿಂತ ಶೇ.0.40ರಿಂದ ಶೇ.0.90ರಷ್ಟು ಹೆಚ್ಚಿನ ಬಡ್ಡಿ ಆದಾಯ ಲಭಿಸಲಿದೆ.

ಇದನ್ನೂ ಓದಿ : ಸರ್ಕಾರಿ ಬ್ಯಾಂಕ್‌ಗಳಿಂದ ಸಾಲದ ವಿಚಾರದಲ್ಲಿ ದೊಡ್ಡ ಸಾಧನೆ : ಇದರಿಂದ ಸಾರ್ವಜನಿಕರಿಗೇನು ಲಾಭ?

Tags: IndiaKarnataka News beat
SendShareTweet
Previous Post

ಕುಟುಂಬ, ಪ್ರೀತಿ, ಮರ್ಯಾದೆಯ ಕಥೆ ಹೇಳಲು ಬರ್ತಿದೆ ‘ಮರ್ಯಾದೆ ರಾಮಣ್ಣ’!

Next Post

ಭಾರತ-ಅಫ್ಘಾನ್‌ ಸರಣಿ : ಏಕದಿನ ತಂಡದಿಂದ ಪಂತ್ ಹೊರಕ್ಕೆ – ಭವಿಷ್ಯದ ಬ್ಲೂಪ್ರಿಂಟ್ ಸಿದ್ಧಪಡಿಸಿದ ಆಯ್ಕೆಗಾರರು!

Related Posts

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ KSRLPS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕಾತಿ : ಡಿಗ್ರಿ ಮುಗಿಸಿದವರಿಗೆ ಚಾನ್ಸ್

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!
ದೇಶ

ರೈಲಲ್ಲಿ ಸಹಪ್ರಯಾಣಿಕರ ಮೇಲೆ ಫೈರ್ ಎಕ್ಸ್‌ಟಿಂಗ್ವಿಷರ್ ದ್ರವ ಸಿಂಪಡಿಸಿದ ವಿದೇಶಿ ಪ್ರಜೆ ವಶಕ್ಕೆ : ತನಿಖೆ ವೇಳೆ ಸಾವು!

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ 19 ಹುದ್ದೆಗಳ ನೇಮಕಾತಿ : 1.42 ಲಕ್ಷ ರೂಪಾಯಿ ಸ್ಯಾಲರಿ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?
ದೇಶ

5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯ ಪಡೆಯೋದು ಹೇಗೆ?

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!
ದೇಶ

“ಮನೆ ಬಾಡಿಗೆ ಕಟ್ಟುವುದು ಹೇಗೆ?” : ಬಿಜೆಪಿ ತೊರೆದ ಬಳಿಕ ಶೆಹಜಾದ್ ಪೂನಾವಾಲ ಮೊದಲ ಪ್ರತಿಕ್ರಿಯೆ!

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?
ದೇಶ

RBI ಹೊಸ ಕರಡು ನಿಯಮ : 2027ರಿಂದ ಬದಲಾಗಲಿದೆ ಗೃಹ, ವೈಯಕ್ತಿಕ ಸಾಲದ ಇಎಂಐ?

Next Post
ಭಾರತ-ಅಫ್ಘಾನ್‌ ಸರಣಿ : ಏಕದಿನ ತಂಡದಿಂದ  ಪಂತ್ ಹೊರಕ್ಕೆ – ಭವಿಷ್ಯದ ಬ್ಲೂಪ್ರಿಂಟ್ ಸಿದ್ಧಪಡಿಸಿದ ಆಯ್ಕೆಗಾರರು!

ಭಾರತ-ಅಫ್ಘಾನ್‌ ಸರಣಿ : ಏಕದಿನ ತಂಡದಿಂದ ಪಂತ್ ಹೊರಕ್ಕೆ - ಭವಿಷ್ಯದ ಬ್ಲೂಪ್ರಿಂಟ್ ಸಿದ್ಧಪಡಿಸಿದ ಆಯ್ಕೆಗಾರರು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಗ್ಯಾಲಕ್ಸಿ ಪ್ರಿಯರಿಗೆ ಶಾಕ್ : ಭಾರತದಲ್ಲಿ ಸ್ಯಾಮ್‌ಸಂಗ್ S25 ಸ್ಮಾರ್ಟ್‌ಫೋನ್ ಬೆಲೆ ಭಾರಿ ಏರಿಕೆ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

ಸ್ಪಿನ್ ಸವಾಲನ್ನು ಮೆಟ್ಟಿ ನಿಂತ ಟೀಮ್ ಇಂಡಿಯಾ : ಗಾಲೆಯಲ್ಲಿ 165 ರನ್‌ಗಳ ಭರ್ಜರಿ ಜಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಪ್ರಿಯಕರನ ಜೊತೆ ಸೇರಿ ಪತಿ-ಮಗುವಿನ ಹತ್ಯೆ ; ತನಿಖೆಯಲ್ಲಿ ಹರಿಣಿಯ ಸ್ಪೋಟಕ ಕ್ರೈಂ ಪ್ಲಾನ್ ಬಯಲು!

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

ಜೈಲಲ್ಲಿರುವ ಪವಿತ್ರಾ ಗೌಡಗೆ ಮತ್ತೊಂದು ಆಘಾತ ; ಮಾಜಿ ಪತಿ ಸಂಜಯ್ ಸಿಂಗ್ ನಿಧನ.. ಆಗಿದ್ದೇನು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat