ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಳಗಾವಿ

ಗೋಕಾಕ್ ಮಹಾಲಕ್ಷ್ಮೀ ಜಾತ್ರೆಯಲ್ಲಿ ಬ್ಯಾನರ್ ಫೈಟ್

June 29, 2025
Share on WhatsappShare on FacebookShare on Twitter

ಬೆಳಗಾವಿ: 10 ವರ್ಷಗಳ ಬಳಿಕ ಗೋಕಾಕ್ ಮಹಾಲಕ್ಷ್ಮಿ ಜಾತ್ರೆ ನಡೆಯುತ್ತಿದ್ದು, ಈಗ ಬ್ಯಾನರ್ ಪಾಲಿಟಿಕ್ಸ್ ನಡೆಯುತ್ತಿದೆ.

ಜಾರಕಿಹೊಳಿ ಕುಟುಂಬ ಸದಸ್ಯರು, ಆಪ್ತರಿಗೆ ಮಾತ್ರ ಬ್ಯಾನರ್ ಅಳವಡಿಕೆಗೆ ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಹೀಗಾಗಿ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರ ಸಭೆ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳ ವಿರುದ್ಧ ಹಲವರು ಆರೋಪಿಸಿದ್ದಾರೆ. ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕ್ ನಗರದಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಡಾ. ಮಹಾಂತೇಶ ಕಡಾಡಿ, ಸದಾಶಿವ ಗುದಗಗೋಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಮಗೂ ಸ್ವಾಗತ ಕೋರುವ ಬ್ಯಾನರ್ ಅಳವಡಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಸಭೆಯಲ್ಲಿ ಈ ವಿಷಯ ಪ್ರಸ್ತಾವನೆ ಆಗುತ್ತಿದ್ದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾಗತ ಕೋರುವ ಬ್ಯಾನರ್ ಅಳವಡಿಕೆಗೆ ಅವಕಾಶ ನಿರಾಕರಣೆ ವಿಷಯ ನನಗೆ ಗೊತ್ತಿಲ್ಲ. ಲಕ್ಷ್ಮಿ ‌ದೇವರ ಮೇಲೆ ಆಣೆ ಪ್ರಮಾಣ ಮಾಡುತ್ತೇನೆ. ಇದರಲ್ಲಿ ರಾಜಕೀಯವೇನೂ ಇಲ್ಲ. ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದಿದ್ದಾರೆ.

ಈ ಹಿನ್ನೆಲೆಯ್ಲಲಿ ಬ್ಯಾನರ್ ಅಳವಡಿಕೆ ಕುರಿತು ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜಾತ್ರೆಯೇ ಬೇರೆ, ರಾಜಕಾರವೇ ಬೇರೆ. ಎಲ್ಲರಿಗೂ ಬ್ಯಾನರ್ ಅಳವಡಿಕೆಗೆ ಅವಕಾಶ ಕೊಡಿ ಎಂದು ಗೋಕಾಕ್ ನಗರಸಭೆ ಅಧಿಕಾರಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ.

Tags: BelagaviGoddess LakshmiGokak Mahalaxmi FairJarakiholiPolitics
SendShareTweet
Previous Post

ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟು ಹಬ್ಬ ಆಚರಣೆ

Next Post

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

Related Posts

Auto Draft
ಬೆಳಗಾವಿ

ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಳಗಾವಿಯಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಸಜೀವ ದಹನ!

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!
ಬೆಳಗಾವಿ

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!
ರಾಜ್ಯ

ದೆಹಲಿಯಲ್ಲಿ ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ಭೀಕರ ಅಪಘಾತ!

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬೆಳಗಾವಿ

ಉಗಾರ್‌ ಶುಗರ್ ವರ್ಕ್ಸ್ ವಿರುದ್ಧ ಪರಿಸರ ನಿಯಮ ಉಲ್ಲಂಘನೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ
ಬೆಳಗಾವಿ

ಮಂಗಗಳ ಕಾಟಕ್ಕೆ ಹೈರಾಣಾದ ಬೆಳಗಾವಿ ಮಂದಿ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಳಗಾವಿ ಡಿಸಿಸಿ ಬ್ಯಾಂಕ್‌ನಲ್ಲಿ 104 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : 83 ಸಾವಿರ ರೂ. ಸಂಬಳ

Next Post
ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

ಅನೈತಿಕ ಸಂಬಂಧಕ್ಕೆ ಬಿದ್ದ ಹೆಣ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat