ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಸವರಾಜ ಹೊರಟ್ಟಿ

March 23, 2025
Share on WhatsappShare on FacebookShare on Twitter

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿ(basavaraj horatti) ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ವಿಧಾನಪರಿಷತ್ ಉಪಸಭಾಪತಿ ಪ್ರಾಣೇಶ್ ಅವರಿಗೆ ಕಳುಹಿಸಿದ್ದಾರೆ. ಮೇ 1ರೊಳಗೆ ತಮ್ಮ ರಾಜೀನಾಮೆಯನ್ನು ಅಂಗೀಕರಿಸಿ ಸಭಾಪತಿ ಹುದ್ದೆಯಿಂದ ಮುಕ್ತಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ. ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಧಾನ ಪರಿಷತ್ತಿನಲ್ಲಿ ಸದಸ್ಯರ ವರ್ತನೆಯು ಸರಿಯಿಲ್ಲ. ಹೀಗಾಗಿ ನಾನು ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸುತ್ತೇನೆ. ಸದನದಲ್ಲಿ ನಡೆಯುತ್ತಿರುವ ಘಟನೆಗಳಿಂದ ನನಗೆ ಬೇಜಾರಾಗಿದೆ. ಸಭಪತಿಗೆ ಹೇಳುವುದಿಲ್ಲ, ಕೇಳುವುದಿಲ್ಲ. ಸದನದೊಳಗೆ ಪ್ರತಿಭಟನೆ ನಡೆಸುತ್ತಾರೆ. ಪರಿಷತ್ಗೆ ಪ್ಲೇ ಕಾರ್ಡ್‌ಗಳನ್ನು ತೆಗೆದುಕೊಂಡು ಬರುತ್ತಾರೆ. ಸದನ ನಡೆಸುವುದಕ್ಕೆ ನನಗೆ ಯೋಗ್ಯತೆ ಇಲ್ಲ. ಇತ್ತೀಚೆಗೆ ನಾನು 17 ನಿಮಿಷ ಸುಮ್ಮನೆ ಕುತ್ತಿದ್ದೆ. ಇದರಿಂದ ನಾನು ಸದನದಲ್ಲಿ ಇರಬಾರದು ಎಂದು ತೀರ್ಮಾನ ಮಾಡಿದ್ದೇನೆ. 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. 18 ಜನ ಸಿಎಂಗಳನ್ನು ನೋಡಿದ್ದೇನೆ. 12 ಜನ ಸ್ಪೀಕರ್ ಗಳನ್ನು ನೋಡಿದ್ದೇನೆ. ಆದರೆ, ಈಗಿನವರಿಗೆ ಬದ್ಧತೆ ಇಲ್ಲ ಎಂದು ಬೇಸರಿಸಿಕೊಂಡಿದ್ದಾರೆ.

ಮೇಲ್ಮನೆಯಲ್ಲಿ ಸಭಾಪತಿ ಹೊರಟ್ಟಿಯವರ ವಿರುದ್ಧವೇ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಂಗ್ರೆಸ್ ಸಜ್ಜಾಗಿತ್ತು. ಇದರ ಮಧ್ಯೆಯೇ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ಬಸವರಾಜ ಹೊರಟ್ಟಿ ಅವರು ಮಾರ್ಚ್ 18ರಂದೇ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ದಿನಾಂಕ 1-4-25ರಂದು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ವೈಯಕ್ತಿ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದು, ಸದರಿ ರಾಜೀನಾಮೆಯನ್ನು 31-3-25ರೊಳಗೆ ಸ್ವೀಕರಿಸಿ ದಿನಾಂಕ 1-4-2025ರಿಂದ ಅನ್ವಯವಾಗುವಂತೆ ಕ್ರಮಕೈಗೊಂಡು ಹಾಗೂ ನನನ್ನು ಈ ಹುದ್ದೆಯಿಂದ ಮುಕ್ತಿಗೊಳಿಸಲು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಹೊರಟ್ಟಿ ಪತ್ರದಲ್ಲಿ ಮನವಿ ಮಾಡಿದ್ದಾರೆ.

Tags: Basavaraj HorattiHubliResignSpeakerVidhan Parishat
SendShareTweet
Previous Post

ಮೊದಲ ಪಂದ್ಯದಲ್ಲೇ ಐದು ದಾಖಲೆ ಬರೆದ ಕಿಂಗ್!

Next Post

ಭರ್ಜರಿ ಶತಕ ಸಿಡಿಸಿ ಇಶಾನ್ ಕಿಶಾನ್

Related Posts

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡೋಣ’: ಗಳಗಿ ಹುಲಕೊಪ್ಪದ ವಿದ್ಯಾರ್ಥಿಗಳ ಸಂಕಲ್ಪ
ಧಾರವಾಡ

ತಾಯಿ ಹೆಸರಿನಲ್ಲಿ ಒಂದು ಗಿಡ ನೆಡೋಣ’: ಗಳಗಿ ಹುಲಕೊಪ್ಪದ ವಿದ್ಯಾರ್ಥಿಗಳ ಸಂಕಲ್ಪ

ಕಾನೂನು ವಿ.ವಿ. ಕುಲಪತಿ ಪ್ರೊ. ಅಶೋಕ: ಪಾಟೀಲರಿಗೆ ಭಾರತೀಯ ಸಾಧಕರ ಪ್ರಶಸ್ತಿ
ಧಾರವಾಡ

ಕಾನೂನು ವಿ.ವಿ. ಕುಲಪತಿ ಪ್ರೊ. ಅಶೋಕ: ಪಾಟೀಲರಿಗೆ ಭಾರತೀಯ ಸಾಧಕರ ಪ್ರಶಸ್ತಿ

ಆರ್ ಸಿಬಿ ಗೆಲುವಿಗಾಗಿ ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ
ಕ್ರೀಡೆ

ಆರ್ ಸಿಬಿ ಗೆಲುವಿಗಾಗಿ ಹುಬ್ಬಳ್ಳಿಯಲ್ಲಿ ವಿಶೇಷ ಪೂಜೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ!
ಹುಬ್ಬಳ್ಳಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಲಾರಿ!

11 ತಿಂಗಳ ಮಗುವಿಗೆ ಕೊರೊನಾ ಸೋಂಕು
ಧಾರವಾಡ

11 ತಿಂಗಳ ಮಗುವಿಗೆ ಕೊರೊನಾ ಸೋಂಕು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ
ಧಾರವಾಡ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಬಲಿ

Next Post
ಭರ್ಜರಿ ಶತಕ ಸಿಡಿಸಿ ಇಶಾನ್ ಕಿಶಾನ್

ಭರ್ಜರಿ ಶತಕ ಸಿಡಿಸಿ ಇಶಾನ್ ಕಿಶಾನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat