ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಯುವಕನ ಕಿರುಕುಳಕ್ಕೆ ಬೆಂಗಳೂರಿನ ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ..!?

October 18, 2025
Share on WhatsappShare on FacebookShare on Twitter

ಬೆಂಗಳೂರು: ಬಿಬಿಎ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲೂರಿನ ಖಾಸಗಿ ಕಾಲೇಜಿನ ಪಿಜಿಯಲ್ಲಿ ನಡೆದಿದೆ. ಮಡಿಕೇರಿ ಮೂಲದ ಸನಾ ಪರ್ವಿನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಈಕೆ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿದ್ದಳು. ಕಾಲೇಜಿನ ಪಿಜಿಯಲ್ಲಿ ನೇಣಿಗೆ ಶರಣಾಗಿದ್ದಾಳೆ.  ಅದೇ ಕಾಲೇಜಿನಲ್ಲಿ ಓದುತ್ತಿದ್ದ ಸೀನಿಯರ್ ವಿದ್ಯಾರ್ಥಿಯಾದ ಕೇರಳದ ಮೂಲದ ಯುವಕ, ಈಕೆಗೆ ಪಿಜಿ ಮತ್ತು ಕಾಲೇಜು ಬಳಿ ಬಂದು ಪ್ರೀತಿಸುವಂತೆ ಕಳೆದ 10 ತಿಂಗಳಿಂದ ಕಿರುಕುಳ ನೀಡುತ್ತಿದ್ದ ಹಾಗೂ ಅಸಭ್ಯವಾಗಿ ಮೆಸೇಜ್‌ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ಇದೇ ಕಾರಣಕ್ಕೆ ಸನಾ ಪರ್ವಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದ್ದು, ಯುವಕನ ಕಿರುಕುಳದ ವಿಚಾರವನ್ನು ಯುವತಿ ತನ್ನ ಪೋಷಕರಿಗೂ ತಿಳಿಸಿದ್ದಳು. ಆದರೆ, ನಿನ್ನೆ ರಾತ್ರಿ ತನ್ನ ಪಿಜಿ ಸಹಪಾಠಿಗಳು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿ ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಈ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Tags: bba studentbengaloreharassmentKarnataka News beatommits suicideSenior student
SendShareTweet
Previous Post

ಕಾಂತಾರ ಚಿತ್ರದ ಬಗ್ಗೆ ದೈವ ಯಾವುದೇ ಅಭಯ ನುಡಿ ನೀಡಿಲ್ಲ : ಬಲವಾಂಡಿ-ಪಿಲಿಚಂಡಿ ದೈವಸ್ಥಾನ ಸ್ಪಷ್ಟನೆ!

Next Post

ಉಡುಪಿ : ಆಟೋ ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿ.. ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

Related Posts

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!
ಬೆಂಗಳೂರು

ಜನಗಣತಿ ಕಾರ್ಯ ನಿಧಾನ – ಗೈರಾಗಿರುವ ಸಿಬ್ಬಂದಿಗಳ ಮೇಲೆ FIR ಕ್ರಮದ ಎಚ್ಚರಿಕೆ!

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!
ಬೆಂಗಳೂರು

ಸ್ಥಳೀಯ ಸ್ವರಾಜ್ಯ ಸಂಸ್ಥೆಗಳ ಚುನಾವಣೆ ವಿಳಂಬ : ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ದಿನೇಶ್‌ ಕಲ್ಲಹಳ್ಳಿ ದೂರು!

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!
ಬೆಂಗಳೂರು

ಜಲಮಂಡಳಿಯಿಂದ ಟ್ಯಾಂಕರ್ ಮಾಫಿಯಾಗೆ ಬ್ರೇಕ್ – ‘ಸಂಚಾರಿ ಕಾವೇರಿ’ಗೆ ಹೆಚ್ಚಿನ ಆದ್ಯತೆ!

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!
ಬೆಂಗಳೂರು

ಬೆಂಗಳೂರಿಗೆ ಬಂದಿದ್ದ RTO ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್ ಹೆಸರಲ್ಲಿ ಜೀವ ಬೆದರಿಕೆ!

ನಲಪಾಡ್ ಮನೆ ಮೇಲೆ ED ರೇಡ್‌ಗೆ ಕಾರಣವಾಯ್ತಾ ಆ 10 ಲಕ್ಷ ರೂ!?
ಬೆಂಗಳೂರು

ನಲಪಾಡ್ ಮನೆ ಮೇಲೆ ED ರೇಡ್‌ಗೆ ಕಾರಣವಾಯ್ತಾ ಆ 10 ಲಕ್ಷ ರೂ!?

ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!
ಬೆಂಗಳೂರು

ಬೇಸಿಗೆ ಹೊಡೆತ : ಬೆಂಗಳೂರಿನ 66 ಕೆರೆಗಳು ಸಂಪೂರ್ಣ ಖಾಲಿ!

Next Post
ಉಡುಪಿ : ಆಟೋ ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿ.. ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

ಉಡುಪಿ : ಆಟೋ ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿ.. ರಿಕ್ಷಾ ಚಾಲಕ ಸ್ಥಳದಲ್ಲೇ ಮೃತ್ಯು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ KSRTC ಬಸ್‌.. ತಪ್ಪಿದ ಭಾರೀ ಅನಾಹುತ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat