ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

BBK-12 | ದೊಡ್ಮನೆಯಿಂದ ಕಣ್ಣೀರಿಡುತ್ತಾ ಹೊರನಡೆದ ಚಂದ್ರಪ್ರಭ.. ಅಂಥದ್ದೇನಾಯ್ತು?

November 9, 2025
Share on WhatsappShare on FacebookShare on Twitter

ಕನ್ನಡದ ಜನಪ್ರಿಯ ರಿಯಲಿಟಿ ಶೋ ಬಿಗ್‌ಬಾಸ್‌ ಸೀಜನ್‌ ಮೊದಲಿನ ಸೀಜನ್‌ಗಳ ಹಾಗೆ ಇಲ್ಲ. ಮೊದಲೇ ಹೇಳಿದಂತೆ ಟ್ವಿಸ್ಟ್‌ ಮೇಲೆ ಟ್ವಿಸ್ಟ್ ನೀಡುತ್ತಾ ಇದೆ .‌ ಹಾಗೆಯೇ ಈ ವಾರ ಸುದೀಪ್‌ ಅವರು ಟಾಸ್ಕ್‌ ನೀಡದೇ ಎಲ್ಲ ಸ್ಪರ್ಧಿಗಳನ್ನು ನೇರವಾಗಿ ನಾಮಿನೇಟ್‌ ಮಾಡಿದ್ದರು. ಇಲ್ಲಿ ಎಲ್ಲರಿಗೂ ವ್ಯಕ್ತಿತ್ವದ ಸಮಸ್ಯೆ ಇದೆ. ಅದನ್ನು ಈ ವಾರ ಪ್ರೂವ್‌ ಮಾಡಿಕೊಳ್ಳಿ ಎಂದು ಹೇಳಿದ್ದರು. ಅದರಂತೆ ಈ ವಾರ ಸ್ಪರ್ಧಿಗಳು ಆಡಿದ್ದಾರೆ. ಇವತ್ತಿನ ಕಿಚ್ಚನ ಪಂಚಾಯ್ತಿ ನಡೆಯುತ್ತಿರುವಾಗಲೇ ಚಂದ್ರಪ್ರಭ ಮನೆಯಿಂದ ಆಚೆ ಬರುವಂತಿರು ಹೊಸ ಪ್ರೋಮೋ ಔಟ್‌ ಆಗಿದೆ.

ಮೊದಲಿಗೆ ಸ್ಪರ್ಧಿಗಳಿಗೆ ಅವರ ವ್ಯಕ್ತಿತ್ವ ತಕ್ಕಂತೆ ಬೋರ್ಡ್‌ವನ್ನು ನೀಡಬೇಕು. ಅದರಲ್ಲಿ ಗಿಲ್ಲಿ ಅವರಿಗೆ ತರಹೇವಾರಿ ಟ್ಯಾಗ್‌ ಬೋರ್ಡ್‌ ನೀಡಿದ್ದಾರೆ.ಸೊಕ್ಕು ಎನ್ನುವ ಬೋರ್ಡ್‌ವನ್ನು ಅಶ್ವಿನಿ ಅವರಿಗೆ ಸ್ಪಂದನಾ ನೀಡಿದರು. ಅತಿರೇಕ ಬೋರ್ಡ್‌ವನ್ನು ಗಿಲ್ಲಿಗೆ ಧ್ರುವಂತ್‌ ನೀಡಿದರೆ, ರಾಶಿಕಾ ಅರ್ಥಹೀನ ಬೋರ್ಡ್‌ವನ್ನು ಗಿಲ್ಲಿ ಅವರಿಗೆ ನೀಡಿದರು. ಚಂದ್ರಪ್ರಭ ಅವರಿಗೆ ಧನುಷ್‌ ಅವರು ಊಸರವಳ್ಳಿ ಬೋರ್ಡ್‌ ನೀಡಿದ್ದಾರೆ. ಬೇರೆ ತರಹವೇ ಕಾರಣವನ್ನು ಬೇರೆಯವರಿಗೆ ನೀಡುತ್ತಾರೆ ಎಂದರು. ಇದಾದ ಬಳಿಕ ಕಣ್ಣೀರಿಡುತ್ತಾ ಚಂದ್ರಪ್ರಭ ಅವರು ಮನೆಯಿಂದ ಆಚೆ ಹೋಗಿದ್ದಾರೆ. ಇನ್ನು ಬಿಗ್‌ ಬಾಸ್‌ ಮನೆಯ ಡೋರ್‌ ಕೂಡ ಓಪನ್‌ ಆಗಿದೆ. ಚಂದ್ರಪ್ರಭ ಅವರ ಈ ನಡೆಗೆ ಸ್ಪರ್ಧಿಗಳು ಶಾಕ್‌ ಆಗಿದ್ದಾರೆ.

ಇನ್ನು ನಿನ್ನೆಯ (ಶನಿವಾರ) ಬಿಗ್‌ ಬಾಸ್‌ ಸಂಚಿಕೆಯಲ್ಲಿ ಚಂದ್ರಪ್ರಭ ಅವರಿಗೆ ಸುದೀಪ್‌ ಅವರು ಕ್ಲಾಸ್‌ ತೆಗೆದುಕೊಂಡಿದ್ದರು.‌ ಚಂದ್ರಪ್ರಭ ಅವರು ಮನೆಯಲ್ಲಿ ಗಿಲ್ಲಿ ನಟ, ಕಾವ್ಯ ಶೈವ ಅವರ ಸ್ನೇಹವನ್ನು ಟಾರ್ಗೆಟ್‌ ಮಾಡಿ ಮಾತನಾಡಿದ್ದರು.

ಈ ವಿಷತಯದ ಕುರಿತು ಸುದೀಪ್‌ ಮಾತನಾಡಿ, ಚಂದ್ರಪ್ರಭ ಅವರೇ ನಿಮ್ಮ ಅಭಿಪ್ರಾಯಕ್ಕೆ ನಮ್ಮ ಗೌರವ ಇದೆ. ಅಭಿಪ್ರಾಯ ಹಂಚಿಕೊಳ್ಳುವುದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ಮನುಷ್ಯನಿಗೆ ನಡೆ ನುಡಿ ತುಂಬಾ ಮುಖ್ಯ. ನಮ್ಮ ನಡೆ ಹೇಗೆ ಇರುತ್ತೋ ಹಾಗೇ ನುಡಿಯಲ್ಲಿ ಇರಬೇಕು ಎಂದು ಅವರು ಹಾಗೂ ರಿಷಾ ಇರುವ ವಿಟಿಯನ್ನು ತೋರಿಸಿದ್ದಾರೆ.

ಇದಾದ ಬಳಿಕ ಸುದೀಪ್ ಅವರು ‘ತಂಗಿ ಎಂದು ಕರೆಯುವ ನೀವು ಈ ರೀತಿಯ ವಿಚಾರಗಳನ್ನು ವೈಯಕ್ತಿಕವಾಗಿ ಕರೆದು ಹೇಳಬೇಕು. ನನ್ನ ತಂಗಿ ಆಗಿದ್ದರೆ ನಾನು ಎಲ್ಲರ ಮುಂದೆ ಬಹಿರಂಗವಾಗಿ ಈ ಬಗ್ಗೆ ಹೇಳುತ್ತಾ ಇರಲಿಲ್ಲ’ ಎಂದರು. ಆ ಬಳಿಕ ಚಂದ್ರಪ್ರಭ ಅವರು ಕ್ಷಮೆ ಕೇಳಿದರು.

 ಇದನ್ನೂ ಓದಿ: ಹೈಸ್ಪೀಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ವಿಂಡ್‌ಸ್ಕ್ರೀನ್‌ಗೆ ಡಿಕ್ಕಿ ಹೊಡೆದ ಹದ್ದು | ಲೋಕೋ ಪೈಲಟ್‌ಗೆ ಗಾಯ!

SendShareTweet
Previous Post

ಹೈಸ್ಪೀಡ್‌ನಲ್ಲಿ ಚಲಿಸುತ್ತಿದ್ದ ರೈಲಿನ ವಿಂಡ್‌ಸ್ಕ್ರೀನ್‌ಗೆ ಡಿಕ್ಕಿ ಹೊಡೆದ ಹದ್ದು | ಲೋಕೋ ಪೈಲಟ್‌ಗೆ ಗಾಯ!

Next Post

ಆನೇಕಲ್‌ನಲ್ಲಿ ದುರಂತ.. ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

Related Posts

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!
ಸಿನಿಮಾ-ಮನರಂಜನೆ

‘ಸ್ಪಾರ್ಕ್’ ಹೊಸ ಕಿಕ್ ನಿಮಗಾಗಿ..!

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

Next Post
ಆನೇಕಲ್‌ನಲ್ಲಿ ದುರಂತ.. ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಆನೇಕಲ್‌ನಲ್ಲಿ ದುರಂತ.. ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat