ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

BBK 12 : ಮಾನವೀಯತೆ ಮೆರದ ರಕ್ಷಿತಾ ಶೆಟ್ಟಿಗೆ ಅಶ್ವಿನಿ ಗೌಡ ಎದುರಲ್ಲೇ ಸಿಕ್ತು ಕಿಚ್ಚನ ಚಪ್ಪಾಳೆ

November 23, 2025
Share on WhatsappShare on FacebookShare on Twitter

ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈ ವಾರ ರಕ್ಷಿತಾ ಶೆಟ್ಟಿ ಅವರ ಆಟವನ್ನು ಸುದೀಪ್​ ಹೊಗಳಿದ್ದಾರೆ. ಅಶ್ವಿನಿ ಗೌಡ ಅವರು ಕಳಪೆ ಪಟ್ಟ ಪಡೆದ ವಾರವೇ ರಕ್ಷಿತಾ ಶೆಟ್ಟಿ ಅವರು ಕಿಚ್ಚನ ಚಪ್ಪಾಳೆ ಪಡೆದುಕೊಂಡಿದ್ದಾರೆ. ನಾಮಿನೇಟ್ ಆಗಿದ್ದ ರಕ್ಷಿತಾ ಸೇಫ್ ಕೂಡ ಆಗಿದ್ದಾರೆ. ಇದರಿಂದಾಗಿ ಅವರಿಗೆ ದೊಡ್ಡ ಬಲ ಬಂದಂತೆ ಆಗಿದೆ.

ಕಳೆದ 12 ಸೀಸನ್​​ಗಳಲ್ಲಿ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್ ಶೋ ನಿರೂಪಣೆ ಮಾಡಿದ್ದಾರೆ. ನೂರಾರು ಸ್ಪರ್ಧಿಗಳನ್ನು ಅವರು ನೋಡಿದ್ದಾರೆ. ಸ್ಪರ್ಧಿಗಳು ತಪ್ಪು ಮಾಡಿದಾಗ ಅವರು ಖಡಕ್ ಆಗಿ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಇತ್ತೀಚೆಗೆ ಅವರು ರಕ್ಷಿತಾ ಶೆಟ್ಟಿಗೆ ಕ್ಲಾಸ್ ತೆಗೆದುಕೊಂಡರು. ಆಗ ‘ಪಿತ್ತ ನೆತ್ತಿಗೆ ಏರುತ್ತದೆ’ ಎಂದು ಕ್ಲಾಸ್‌ ತೆಗೆದುಕೊಂಡಿದ್ದರು. ಆದರೆ ಈ ವಾರ ರಕ್ಷಿತಾ ಅವರು ಸೈಲೆಂಟ್‌ ಆಗಿದ್ದು, ಚೆನ್ನಾಗಿ ಆಟವಾಡಿ, ಸೂಕ್ಷ್ಮ ವಿಚಾರಗಳಲ್ಲಿ ಮಾನವೀಯತೆ ಮೆರೆದಿದ್ದರು.ಇದನ್ನೆಲ್ಲಾ ಗಮನಿಸಿದ ಕಿಚ್ಚ ಸುದೀಪ್‌ ಈ ವಾರದ ಕಿಚ್ಚನ ಮೆಚ್ಚುಗೆಯ ಚಪ್ಪಾಳೆಯನ್ನ ರಕ್ಷಿತಾ ಶೆಟ್ಟಿ ನೀಡಿದ್ದಾರೆ.

ವಾರ ಪೂರ್ತಿ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಜಗಳಗಳು ನಡೆದಿದ್ದವು. ಅಶ್ವಿನಿ ಗೌಡ ಅವರು ಸಿಕ್ಕಾಪಟ್ಟೆ ಗರಂ ಆಗಿದ್ದರು. ತಮಗೆ ಕೆಲವರು ಏಕವಚನದಲ್ಲಿ ಮಾತನಾಡಿಸುತ್ತಾರೆ ಎಂಬ ಕಾರಣಕ್ಕೆ ಅವರು ಉಪವಾಸ ಮಾಡಿದ್ದರು. ಆ ಎಲ್ಲ ವಿಚಾರಗಳನ್ನು ಇಟ್ಟುಕೊಂಡು ಕಿಚ್ಚ ಸುದೀಪ್ ಅವರು ವೀಕೆಂಡ್ ಸಂಚಿಕೆಯಲ್ಲಿ ಮಾತನಾಡಿದರು. ಈ ನಡುವೆ ರಕ್ಷಿತಾ ಶೆಟ್ಟಿಗೆ ಮೆಚ್ಚುಗೆ ಸೂಚಿಸಿದರು.

‘ಹೋದವಾರ ನಾನು ಕೆಲವರಿಗೆ ಬೈಯ್ದಿದ್ದೆ. ಅದಕ್ಕಿಂತಲೂ ಹೆಚ್ಚಾಗಿ ಅವರು ಹೋಗುತ್ತಿರುವ ಹಾದಿಯಲ್ಲಿ ಅವರೇ ಅವರಿಗೆ ಮುಳುವಾಗುತ್ತಿದ್ದಾರೆ ಎಂಬುದು ನಮಗೆ ಗೊತ್ತಾದಾಗ ನಾವು ಕ್ಲಾಸ್ ತೆಗೆದುಕೊಳ್ಳುವುದು ಯಾಕೆ ಎಂದರೆ, ತುಂಬ ಚೆನ್ನಾಗಿ ಆಡುತ್ತಿದ್ದೀರಿ.. ಹಾಳಾಗಬೇಡಿ ಅನ್ನೋದಕ್ಕೆ. ತಕ್ಷಣ ಆಟ ಬದಲಾಯಿಸಿಕೊಂಡು, ತಮ್ಮ ಹಿಂದಿನ ವ್ಯಕ್ತಿತ್ವಕ್ಕೆ ಹೋಗಿ, ತುಂಬಾ ಚೆನ್ನಾಗಿ ಆಟ ಆಡಿ, ತಿದ್ದಿಕೊಂಡು, ಮಾನವೀಯತೆ ತೋರಿಸಿ, ಬೈಯಿಸಿಕೊಂಡವರಿಂದಲೇ ಉತ್ತಮ ಅನಿಸಿಕೊಂಡ ರಕ್ಷಿತಾ ಅವರೇ ಈ ವಾರದ ಕಿಚ್ಚನ ಚಪ್ಪಾಳೆ ನಿಮಗೆ’ ಎಂದು ಸುದೀಪ್ ಹೇಳಿದರು.

‘ನಿಮಗೂ ಅಶ್ವಿನಿ ಅವರಿಗೂ ಎಷ್ಟೇ ಕಿತ್ತಾಟ ಆಗಿದ್ದರೂ ಕೂಡ ಅವರು ಉಪವಾಸ ಮಾಡಿದಾಗ ನೀವು ತೋರಿಸಿದ ಕಾಳಜಿ ಒಳ್ಳೆಯದು. ಅಶ್ವಿನಿ ಗೌಡ ಸಲುವಾಗಿ ನೀವು ಇಷ್ಟೆಲ್ಲ ಮಾಡಿದರೂ ಕೂಡ ಅದನ್ನು ಅಶ್ವಿನಿ ಎದುರು ಹೋಗಿ ನೀವು ಹೇಳಿಕೊಳ್ಳಲಿಲ್ಲ’ ಎಂದು ರಕ್ಷಿತಾ ಶೆಟ್ಟಿ ಅವರನ್ನು ಸುದೀಪ್ ಹೊಗಳಿದರು. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈವರೆಗೂ ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ರಘು, ಧನುಷ್ ಅವರಿಗೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ.
ಇದನ್ನೂ ಓದಿ : ಉತ್ತರಾಖಂಡ | ಶಾಲೆಯ ಸಮೀಪವೇ 20 ಕೆಜಿಗೂ ಹೆಚ್ಚಿನ ಪ್ರಮಾಣದ ಸ್ಫೋಟಕ ಪತ್ತೆ..!

Tags: BBK 12gets a standingKarnataka News beatovation right in front of Ashwini GowdaRakshita Shettywho lacks humanity
SendShareTweet
Previous Post

ಉತ್ತರಾಖಂಡದ ಶಾಲೆಯ ಬಳಿ 20 ಕೆಜಿ ಸ್ಫೋಟಕ ಪತ್ತೆ : ಅಲ್ಮೋರಾದಲ್ಲಿ ಹೈಅಲರ್ಟ್ ಘೋಷಣೆ

Next Post

ಜನಪ್ರತಿನಿಧಿಗಳ ಆಶ್ವಾಸನೆಗಳಿಗೆ ಬೇಸತ್ತು ರಸ್ತೆ ದುರಸ್ಥಿಗೆ ಮುಂದಾದ ಗ್ರಾಮಸ್ಥರು..!

Related Posts

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!
ಸಿನಿಮಾ-ಮನರಂಜನೆ

ಮುಗಿಯದ ‘ಕರಾವಳಿ’ ಕಾಂಟ್ರವರ್ಸಿ ; ಪ್ರಜ್ವಲ್ ದೇವರಾಜ್ ಆಪ್ತರ ವಿರುದ್ಧ FIR ದಾಖಲು!

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!
ಸಿನಿಮಾ-ಮನರಂಜನೆ

‘ಟಾಕ್ಸಿಕ್‌’ ಸಿನಿಮಾದ ಮೊದಲ ಹಾಡು ರಿಲೀಸ್‌.. ಬೋಲ್ಡ್ ಲುಕ್‌ನಲ್ಲಿ ಯಶ್-ಕಿಯಾರಾ!

ಹೇಗಿದೆ ‘ಕರಾವಳಿ’ ಕಂಬಳ ಕನಸು?
ಸಿನಿಮಾ-ಮನರಂಜನೆ

ಹೇಗಿದೆ ‘ಕರಾವಳಿ’ ಕಂಬಳ ಕನಸು?

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!
ಸಿನಿಮಾ-ಮನರಂಜನೆ

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!
ಸಿನಿಮಾ-ಮನರಂಜನೆ

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!
ಸಿನಿಮಾ-ಮನರಂಜನೆ

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!

Next Post
ಜನಪ್ರತಿನಿಧಿಗಳ ಆಶ್ವಾಸನೆಗಳಿಗೆ ಬೇಸತ್ತು ರಸ್ತೆ ದುರಸ್ಥಿಗೆ ಮುಂದಾದ ಗ್ರಾಮಸ್ಥರು..!

ಜನಪ್ರತಿನಿಧಿಗಳ ಆಶ್ವಾಸನೆಗಳಿಗೆ ಬೇಸತ್ತು ರಸ್ತೆ ದುರಸ್ಥಿಗೆ ಮುಂದಾದ ಗ್ರಾಮಸ್ಥರು..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಭಾರತದ ಗಡಿಯಲ್ಲಿ ಚೀನಾ ನಿರ್ಮಿಸುತ್ತಿರುವ ವಿಶ್ವದ ಬೃಹತ್ ಅಣೆಕಟ್ಟು ಒಂದು ಟೈಮ್ ಬಾಂಬ್ ಇದ್ದಂತೆ

ಭಾರತದ ಗಡಿಯಲ್ಲಿ ಚೀನಾ ನಿರ್ಮಿಸುತ್ತಿರುವ ವಿಶ್ವದ ಬೃಹತ್ ಅಣೆಕಟ್ಟು ಒಂದು ಟೈಮ್ ಬಾಂಬ್ ಇದ್ದಂತೆ

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಜೈಪುರ ಕೊಲೆ ಕೇಸ್‌ಗೆ ಟ್ವಿಸ್ಟ್ : ತಾಯಿಯನ್ನು ಕಾರು ಹರಿಸಿ ಕೊಂದಿದ್ದ ಮಗಳು ಈ ಹಿಂದೆ ತಂದೆಯನ್ನೂ ಕೊಂದಿದ್ದಳೇ?

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

ಭಾರತದ ಬ್ಯಾಟಿಂಗ್ ವೈಫಲ್ಯಕ್ಕೆ ಐಪಿಎಲ್‌ ‘ಇಂಪ್ಯಾಕ್ಟ್ ಪ್ಲೇಯರ್’ ನಿಯಮವೇ ಕಾರಣ ; ಮೊಯೀನ್ ಅಲಿ ಬೋಲ್ಡ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ಗೆ ಎಫ್‌ಎಸ್‌ಎಸ್‌ಎಐ ಬಿಗ್ ಶಾಕ್: ಕೊಳೆತ ಮೊಟ್ಟೆ ಪೂರೈಕೆ ಹಿನ್ನೆಲೆ 9 ನೋಟಿಸ್ ಜಾರಿ!

ಭಾರತದ ಗಡಿಯಲ್ಲಿ ಚೀನಾ ನಿರ್ಮಿಸುತ್ತಿರುವ ವಿಶ್ವದ ಬೃಹತ್ ಅಣೆಕಟ್ಟು ಒಂದು ಟೈಮ್ ಬಾಂಬ್ ಇದ್ದಂತೆ

ಭಾರತದ ಗಡಿಯಲ್ಲಿ ಚೀನಾ ನಿರ್ಮಿಸುತ್ತಿರುವ ವಿಶ್ವದ ಬೃಹತ್ ಅಣೆಕಟ್ಟು ಒಂದು ಟೈಮ್ ಬಾಂಬ್ ಇದ್ದಂತೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat