ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ರಾಜಕಾಲುವೆ ಒತ್ತುವರಿಯನ್ನು ಮುಲಾಜಿಲ್ಲದೆ ತೆರವುಗೊಳಿಸಲು ಸೂಚಿಸಿದ ಬಿಬಿಎಂಪಿ ಆಯುಕ್ತ!

December 20, 2024
Share on WhatsappShare on FacebookShare on Twitter

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಿರುವ ಕಟ್ಟಡಗಳನ್ನು ಯಾವುದೇ ಮುಲಾಜಿಲ್ಲದೆ ತೆರುವುಗೊಳಿಸಬೇಕೆಂದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಖಡಕ್ ಸೂಚನೆ ನೀಡಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ತಹಸೀಲ್ದಾರ್ ಹಾಗೂ ಪಾಲಿಕೆಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚಿಸಿದ್ದಾರೆ.

ಹೀಗಾಗಿ ವಲಯವಾರು ಬೃಹತ್ ನೀರು ಗಾಲುವೆ ಹಾಗೂ ರಸ್ತೆಗಳ ನಿರ್ವಹಣೆಯ ಎಲ್ಲಾ ಜವಾಬ್ದಾರಿಯನ್ನು ಆಯಾ ವಲಯ ಆಯುಕ್ತರಿಗೆ ನೀಡಲು ಆದೇಶಿಸಿದರು. ಒತ್ತುವರಿಯಾಗಿರುವ ಬಗ್ಗೆ ಆದೇಶಿಸಲಾದ ಸ್ಥಳವನ್ನು ನವೆಂಬರ್ 15ರೊಳಗೆ ತೆರವುಗೊಳಿಸಲು ಎಲ್ಲಾ ವಲಯ ಆಯುಕ್ತರಿಗೆ ನಿರ್ದೇಶಿಸಿದರು.

ಬೃಹತ್ ನೀರುಗಾಲುವೆ ಒತ್ತುವರಿ ತೆರವು ಮಾಡದಿದ್ದರೆ, ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಕೆರೆ ಒತ್ತುವರಿ ಸಂಬಂಧಿಸಿದಂತೆ ಹೇಳಿದ ಅವರು, ಕೂಡಲೇ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕೆರೆಗಳ ಸರ್ವೆ ನಡೆಸಬೇಕು. ಸರ್ವೆ ದಾಖಲೆ ಬಂದ ತಕ್ಷಣ ಖಾಸಗಿ ಅಥವಾ ಸಾರ್ವಜನಿಕವಾಗಿ ಕೆರೆ ಒತ್ತುವರಿ ಕಂಡುಬಂದಲ್ಲಿ ಕೂಡಲೇ ತೆರವು ಗೊಳಿಸಬೇಕು ಎಂದು ಸೂಚಿಸಿದ್ದಾರೆ.
ಈ ವೇಳೆ ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿಯಾದ ಶ್ರೀ ಜಗದೀಶ್.ಜಿ, ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ಡಾ.ಹರೀಶ್ ಕುಮಾರ್, ವಿಶೇಷ ಜಿಲ್ಲಾಧಿಕಾರಿಗಳಾದ ಎಸ್.ಎಲ್.ಬಾಲಚಂದ್ರನ್, ವಲಯ ಆಯುಕ್ತರಾದ ಕರಿಗೌಡ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

Tags: bangaloreBBMPRajakaluveTushar Girinath
SendShareTweet
Previous Post

ಕಹಿಯ ಮಧ್ಯೆಯೂ ಸಿಹಿ ನೀಡಿದ ಜೈಸ್ವಾಲ್

Next Post

ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಕಣ್ಣೀರು ಸುರಿಸಿದ ಶಾಸಕ ಸತೀಶ್ ಸೈಲ್

Related Posts

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!
ಬೆಂಗಳೂರು ಗ್ರಾಮಾಂತರ

ಹೊಸ ಬೈಕ್‌ ತೆಗೆದುಕೊಂಡ ದಿನವೇ ಕಳ್ಳತನ.. ಸಿಸಿಟಿವಿಯಲ್ಲಿ ಖದೀಮರ ಕೃತ್ಯ ಸೆರೆ!

ಬೈಕ್‌ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು ಗ್ರಾಮಾಂತರ

ಬೈಕ್‌ಗೆ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು!

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?
ಬೆಂಗಳೂರು ಗ್ರಾಮಾಂತರ

ತೋಟದಲ್ಲಿ ಮಹಿಳೆಯ ತಲೆ ಬುರುಡೆ, ಮೂಳೆಗಳು ಪತ್ತೆ – ಕೊಲೆಯೋ? ಆತ್ಮಹತ್ಯೆಯೋ?

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಇಲ್ಲದೇ ರಾಜ್ಯದಲ್ಲಿ ನಿತ್ಯ ಕಣ್ಣೀರಿನ ಕಥೆಯಾಗಿದೆ : ವಾಟಾಳ್ ನಾಗರಾಜ್

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್
ಬೆಂಗಳೂರು ನಗರ

ಆದಷ್ಟು ಬೇಗ ಮಹಿಳಾ ಮೀಸಲಾತಿ ಜಾರಿ ಮಾಡಿ ಎನ್ನುವುದೇ ನಮ್ಮ ವಾದ : ದಿನೇಶ್ ಗುಂಡೂರಾವ್

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ
ಬೆಂಗಳೂರು ನಗರ

‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ : ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಶಾಸಕ ಬಾಲಕೃಷ್ಣ ಒತ್ತಾಯ

Next Post
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸತೀಶ್ ಸೈಲ್ ಆರೋಪಿ

ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಕಣ್ಣೀರು ಸುರಿಸಿದ ಶಾಸಕ ಸತೀಶ್ ಸೈಲ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

IPLಗಾಗಿ PSL ಬಿಟ್ಟು PCB ಕೆಂಗಣ್ಣಿಗೆ ಗುರಿಯಾದ ದಾಸುನ್ ಶನಕ ; ಒಪ್ಪಂದ ಉಲ್ಲಂಘನೆಗಾಗಿ 1 ವರ್ಷ ನಿಷೇಧ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

GST ದತ್ತಾಂಶದಿಂದ ಗುಂಡಿನ ದಾಳಿಯವರೆಗೆ – ಬಿಷ್ಣೋಯ್ ಗ್ಯಾಂಗ್‌ನ ‘ಡಿಜಿಟಲ್ ಸುಲಿಗೆ’ಯ ಕರಾಳ ಮುಖ ಬಹಿರಂಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

‘ಇದು ಹಿಂದೂ ರಾಷ್ಟ್ರ’ : ಲೆನ್ಸ್‌ಕಾರ್ಟ್ ಮಳಿಗೆಗೆ ನುಗ್ಗಿ ಸಿಬ್ಬಂದಿಗೆ ತಿಲಕ ಇಟ್ಟ ಬಿಜೆಪಿ ನಾಯಕಿ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

50 ವರ್ಷಗಳ ಸಕ್ರಿಯ ರಾಜಕಾರಣ ಪೂರ್ಣ – ಮೇ 9ಕ್ಕೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat