ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ನಿವೃತ್ತ ಕ್ರಿಕೆಟಿಗರಿಗಾಗಿ ಲೀಗ್ ಆರಂಭಿಸಲಿರುವ ಬಿಸಿಸಿಐ

August 13, 2024
Share on WhatsappShare on FacebookShare on Twitter

ಕ್ರಿಕೆಟ್ ಗೆ ಭಾರತ ಸ್ವರ್ಗ ಇದ್ದಂತೆ. ಈ ದೇಶದಲ್ಲಿ ಕ್ರಿಕೆಟ್ ಗೆ ಇರುವಷ್ಟು ಬೇಲೆ ಮತ್ತ್ಯಾವ ಆಟಕ್ಕೂ ಇಲ್ಲ. ಐಪಿಎಲ್ ನಿಂದ ಹಿಡಿದು ಯಾವುದೇ ಕ್ರಿಕೆಟ್ ಮ್ಯಾಚ್ ನಡೆಯಲಿ. ಜನ ಹುಚ್ಚೆದ್ದು ಬೆಂಬಲಿಸುತ್ತಾರೆ. ಹೀಗಾಗಿಯೇ ಐಪಿಎಲ್ ಲೀಗ್ ಭಾರತ ಭಾರೀ ಯಶಸ್ಸು ಕಂಡಿದೆ. ಹೀಗಾಗಿ ಮತ್ತೊಂದು ಲೀಗ್ ಆರಂಭಿಸಲು ಬಿಸಿಸಿಐ ಮುಂದಾಗಿದೆ.

ಐಪಿಎಲ್. ವರ್ಷದಿಂದ ವರ್ಷಕ್ಕೆ ಬಿಸಿಸಿಐ ಖಜಾನೆಯನ್ನು ದುಪ್ಪಾಟ್ಟಾಗಿಸುವಲ್ಲಿ ಐಪಿಎಲ್ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಈ ಲಾಭವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಲು ಮುಂದಾಗಿರುವ ಬಿಸಿಸಿಐ ಈ ಬಾರಿ ವಿಭಿನ್ನ ಲೀಗ್ ಆರಂಭಿಸಲು ಮುಂದಾಗಿದೆ. ಈ ಲೀಗ್ನಲ್ಲಿ ನಿವೃತ್ತ ಕ್ರಿಕೆಟಿಗರು ಕಣಕ್ಕಿಳಿಯಲ್ಲಿದ್ದಾರೆ ಎಂದು ವರದಿಯಾಗಿದೆ.

ನಿವೃತ್ತ ಕ್ರಿಕೆಟಿಗರಿಗಾಗಿ ಹೊಸ ಲೀಗ್ ನ್ನು ಪ್ರಾರಂಭಿಸಲು ಅನೇಕ ಮಾಜಿ ಆಟಗಾರರು ಜೈ ಶಾ ಹತ್ತಿರ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಈಗ ಬಿಸಿಸಿಐ ಕೂಡ ಆಸಕ್ತಿ ವಹಿಸಿದ್ದು, ಈ ನಿಟ್ಟಿನಲ್ಲಿ ಕೆಲಸ ಆರಂಭಿಸಿದೆ ಎನ್ನಲಾಗಿದೆ.

ವಿಶ್ವದಾದ್ಯಂತ ಇಂತಹ ಹಲವಾರು ಲೀಗ್‌ ಗಳು ನಡೆಯುತ್ತಿವೆ. ಇವುಗಳಲ್ಲಿ ಮಾಜಿ ಕ್ರಿಕೆಟಿಗರು ಆಡುತ್ತಿದ್ದಾರೆ. ಇರ್ಫಾನ್ ಪಠಾಣ್, ಸುರೇಶ್ ರೈನಾ, ಯೂಸುಫ್ ಪಠಾಣ್, ಕ್ರಿಸ್ ಗೇಲ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್ ಮುಂತಾದ ಆಟಗಾರರು ಇಂತಹ ಲೀಗ್‌ ಗಳ ಭಾಗವಾಗಿದ್ದಾರೆ. ಇವುಗಳಲ್ಲಿ ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್, ಲೆಜೆಂಡ್ಸ್ ಲೀಗ್ ಕ್ರಿಕೆಟ್ ಮತ್ತು ವರ್ಲ್ಡ್ ಚಾಂಪಿಯನ್‌ ಶಿಪ್ ಆಫ್ ಲೆಜೆಂಡ್ಸ್ ಮುಖ್ಯವಾಗಿವೆ. ಹೀಗಾಗಿ ಬಿಸಿಸಿಐ ಕೂಡ ಈ ರೀತಿಯ ಹೊಸ ಲೀಗ್ ಆರಂಭಿಸಿದರೆ, ಮಾಜಿ ಕ್ರಿಕೆಟಿಗರ ಅದೃಷ್ಟ ಮತ್ತೊಮ್ಮೆ ಬದಲಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಈ ಲೀಗ್ ಆರಂಭವಾದರೆ, ಸಚಿನ್ ತೆಂಡೂಲ್ಕರ್, ಯುವರಾಜ್ ಸಿಂಗ್, ಸುರೇಶ್ ರೈನಾ, ಕ್ರಿಸ್ ಗೇಲ್, ಹರ್ಭಜನ್ ಸಿಂಗ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ದಿಗ್ಗಜ ಆಟಗಾರರು ಮತ್ತೆ ಮೈದಾನಕ್ಕೆ ಇಳಿಯಲಿದ್ದಾರೆ. ಅವರ ಅಭಿಮಾನಿಗಳು ಮತ್ತೊಮ್ಮೆ ತಮ್ಮ ನೆಚ್ಚಿನ ಆಟಗಾರನ ಆಟವನ್ನು ಕಣ್ತುಂಬಿಕೊಳ್ಳಲು ಅವಕಾಶ ಸಿಕ್ಕಂತಾಗುತ್ತದೆ. ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿರುವ ಮತ್ತು ಐಪಿಎಲ್‌ ನಲ್ಲಿ ಆಡದ ಆಟಗಾರರು ಮಾತ್ರ ಈ ಲೀಗ್ನಲ್ಲಿ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.

Tags: BCCICricketIndiaIPLLeagueRetired Cricketer
SendShareTweet
Previous Post

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಸ್ಟಡಿ ಅವಧಿ ಸೆ. 2ರ ವರೆಗೆ ವಿಸ್ತರಣೆ

Next Post

ಬೈಕ್ ಗೆ ಪತ್ನಿ ಕಟ್ಟಿ ಎಳೆದೊಯ್ದ ಪಾಪಿ ಪತಿ!

Related Posts

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ
ಕ್ರೀಡೆ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್
ಕ್ರೀಡೆ

‘ಧೋನಿಯೇ ಸಾಕು’ : CSK ಕೋಚ್ ಹುದ್ದೆಗೆ ಹೆಮಾಂಗ್ ಬದಾನಿ ಹೆಸರು ತಿರಸ್ಕರಿಸಿದ ಶ್ರೀಕಾಂತ್

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ
ಕ್ರೀಡೆ

Asian Games 2026 : ಭಾರತದ ಪದಕ ಬೇಟೆಗೆ ಕ್ಷಣಗಣನೆ.. ಕ್ರಿಕೆಟ್‌ನಿಂದ ಅಥ್ಲೆಟಿಕ್ಸ್‌ವರೆಗೆ ಸಂಪೂರ್ಣ ವೇಳಾಪಟ್ಟಿ ಪ್ರಕಟ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?
ಕ್ರೀಡೆ

India vs Afghanistan 2nd T20I : ವೈಭವ್ ಸೂರ್ಯವಂಶಿಗೆ ಇಂದು ಅವಕಾಶ ಸಿಗುತ್ತಾ?

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!
ಕ್ರೀಡೆ

ರಹಾನೆ ಟಾಪ್-3 ಆಯ್ಕೆಯಲ್ಲಿ ವೈಭವ್ ಸೂರ್ಯವಂಶಿಗೆ ಸ್ಥಾನವಿಲ್ಲ!

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್
ಕ್ರೀಡೆ

ದೆಹಲಿ ಪರ ಮತ್ತೆ ಕಣಕ್ಕಿಳಿಯಲಿದ್ದಾರಾ ಕೊಹ್ಲಿ? ರೋಹನ್ ಜೇಟ್ಲಿ ಮಹತ್ವದ ಅಪ್‌ಡೇಟ್

Next Post
ಬೈಕ್ ಗೆ ಪತ್ನಿ ಕಟ್ಟಿ ಎಳೆದೊಯ್ದ ಪಾಪಿ ಪತಿ!

ಬೈಕ್ ಗೆ ಪತ್ನಿ ಕಟ್ಟಿ ಎಳೆದೊಯ್ದ ಪಾಪಿ ಪತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ,  ಸಂಚಾರಕ್ಕೆ ಅಡಚಣೆ!

ಬೆಂಗಳೂರಲ್ಲಿ ಧಾರಾಕಾರ ಮಳೆಗೆ ಹಲವೆಡೆ ಅವಾಂತರ : ಬೃಹತ್​ ಮರಗಳು ಧರೆಗೆ, ಸಂಚಾರಕ್ಕೆ ಅಡಚಣೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಕೊನೆಗೂ ‘ಸುಡೊ ನಕ್ಸಲ್‌’ ವೆಂಕಟೇಶ್‌ ಬಂಧನ!

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

ಸ್ಯಾಮ್ಸನ್ ಸಿಡಿಲಬ್ಬರಕ್ಕೆ ಅಫ್ಘಾನ್ ಧೂಳೀಪಟ ; 2-0 ಅಂತರದಲ್ಲಿ ಸರಣಿ ಗೆದ್ದ ಟೀಂ ಇಂಡಿಯಾ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat